• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪುಷ್ಪ ಅರುಣ್ ಕುಮಾರ್‌ PA ಪ್ರೊಡಕ್ಷನ್ಸ್ ಮೂಲಕ “ಘಾಟಿ” ಚಿತ್ರ ಕರ್ನಾಟಕದಾದ್ಯಂತ ವಿತರಣೆ!

ಅನುಷ್ಕ ಶೆಟ್ಟಿಯ ಬಹುನಿರೀಕ್ಷಿತ "ಘಾಟಿ" ಸಿನಿಮಾ ಸೆಪ್ಟಂಬರ್ 5ಕ್ಕೆ ತೆರೆಗೆ!

admin by admin
September 3, 2025 - 4:01 pm
in ಸಿನಿಮಾ
0 0
0
Web (33)

ಫಸ್ಟ್ ಫ್ರೇಮ್ ಎಂಟರ್ಟೈನ್ಮೆಂಟ್ ನಿರ್ಮಿಸಿರುವ, ಕ್ರಿಶ್ ನಿರ್ದೇಶನದ ಹಾಗೂ ಕನ್ನಡದ‌ ನಟಿ ಅನುಷ್ಕ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ “ಘಾಟಿ” ಚಿತ್ರ ಇದೇ ಸೆಪ್ಟೆಂಬರ್ 5 ರಂದು ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ‌. ಕರ್ನಾಟಕದಲ್ಲಿ ಈ ಚಿತ್ರದ ವಿತರಣೆಯ ಹಕ್ಕನ್ನು ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್(ನಟ ರಾಕಿಂಗ್ ಸ್ಟಾರ್ ಯಶ್ ತಾಯಿ) ಪಡೆದುಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ವಿತರಣಾ ವಲಯಕ್ಕೆ ಅಡಿಯಿಟ್ಟಿರುವ ಪುಷ್ಪ ಅವರು ತಮ್ಮ PA ಪ್ರೊಡಕ್ಷನ್ಸ್ ಮೂಲಕ ಕರ್ನಾಟಕದಾದ್ಯಂತ ಈ ಚಿತ್ರವನ್ನು ಅದ್ದೂರಿಯಾಗಿ ಶ್ರೀಧರ್ ಕೃಪ ಕಂಬೈನ್ಸ್ ಥ್ರೂ ಬಿಡುಗಡೆ ಮಾಡುತ್ತಿದ್ದಾರೆ. ಈ ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ದೇಶಕ ಕ್ರಿಶ್, ನಾಯಕ ವಿಕ್ರಮ್ ಪ್ರಭು ಹಾಗೂ ವಿತರಕಿ ಪುಷ್ಪ ಅರುಣ್ ಕುಮಾರ್ ಭಾಗಿಯಾಗಿದ್ದರು.

RelatedPosts

ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!

ADVERTISEMENT
ADVERTISEMENT

Whatsapp image 2025 09 03 at 3.36.21 pm (2)ನಾನು ಈ ಚಿತ್ರವನ್ನು ನೋಡಿದ್ದೇನೆ. ಬಹಳ ಚೆನ್ನಾಗಿದೆ. ಈ ಚಿತ್ರದ ನಾಯಕಿ ಅನುಷ್ಕಾ ಶೆಟ್ಟಿ ನಮ್ಮ ಕನ್ನಡದ ಹೆಣ್ಣು ಮಗಳು. ಅವರು ನಟಿಸಿರುವ ಚಿತ್ರವನ್ನು ನಾನು ಮೊದಲ ಚಿತ್ರವಾಗಿ ವಿತರಣೆ ಮಾಡುತ್ತಿರುವುದು ಖುಷಿಯಾಗಿದೆ. ಕರ್ನಾಟಕದಾದ್ಯಂತ ಅದ್ದೂರಿಯಾಗಿ ಹೆಚ್ಚಿನ ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು PA ಪ್ರೊಡಕ್ಷನ್ಸ್ ಮೂಲಕ ಬಿಡುಗಡೆ ಮಾಡುತ್ತಿದ್ದೇವೆ‌‌.

Whatsapp image 2025 09 03 at 3.36.21 pmಮುಂದಿನ ದಿನಗಳಲ್ಲಿ ಈ ಚಿತ್ರದ ಕನ್ನಡ ವರ್ಷನ್ ಸಹ ಬಿಡುಗಡೆಯಾಗುತ್ತಿದ್ದು, ಅದರ ವಿತರಣೆಯನ್ನು ನಾವೇ ಮಾಡುವ ಮಾತುಕತೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು ನಮ್ಮ ಸಂಸ್ಥೆಯ ಮೂಲಕ ವಿತರಣೆ ಮಾಡುತ್ತೇವೆ. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಪುಷ್ಪ ಅರುಣ್ ಕುಮಾರ್.

ಪಶ್ಚಿಮ ಘಟ್ಟದ ಮಹಿಳೆ ಸ್ವೀಟಿ ಶೆಟ್ಟಿ (ಅನುಷ್ಕಾ ಶೆಟ್ಟಿ), ಪೂರ್ವ ಘಟ್ಟದ ಘಾಟಿಯಾಗಿ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಆಂಧ್ರ ಪ್ರದೇಶ ಮತ್ತು ಒರಿಸ್ಸಾದ ಗಡಿ ಪ್ರದೇಶದಲ್ಲಿ ನಡೆಯುವ ಕಥೆ ಇದು. ಅಲ್ಲಿನ ಘಟ್ಟದ ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಘಾಟಿ ಎಂದು ಕರೆಯಲಾಗುತ್ತದೆ. ಅವರ ವಿಶೇಷತೆಯೆಂದರೆ, ಒಬ್ಬೊಬ್ಬ ಘಾಟಿ 120 ರಿಂದ 150 ಕೆಜಿ ತೂಕ ಎತ್ತಿಕೊಂಡು ಬೆಟ್ಟ ಹತ್ತುತ್ತಾರೆ.

ಅವರನ್ನು ಗಾಂಜಾ ಸಾಗಿಸುವುದಕ್ಕೆ ಬಳಸಿಕೊಳ್ಳಲಾಗುತ್ತದೆ. ಅವರ ಕಥೆಯನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಇದುವರೆಗೂ ಯಾರೂ ಅವರ ಕಥೆಯನ್ನು ಹೇಳಿರಲಿಲ್ಲ. ಅನುಷ್ಕಾ ಇಲ್ಲಿ ಶೀಲಾವತಿ ಎಂಬ ಪಾತ್ರ ಮಾಡಿದ್ದಾರೆ. ದೇಸಿರಾಜು ಎಂಬ ಪಾತ್ರದಲ್ಲಿ ವಿಕ್ರಮ್‍ ಪ್ರಭು ನಟಿಸಿದ್ದಾರೆ. ಅದ್ಭುತವಾಗಿ ಲೊಕೇಶನ್‍ಗಳಲ್ಲಿ ನಾವು ಚಿತ್ರೀಕರಣ ಮಾಡಿದ್ದೇವೆ.

Whatsapp image 2025 09 03 at 3.36.20 pmಸಾಹಸ ಮತ್ತು ಎಮೋಷನ್‍ ಅದ್ಭುತವಾಗಿ ಮೂಡಿಬಂದಿರುವ ಚಿತ್ರ ಇದು. ಎರಡೂವರೆ ಗಂಟೆ ಅವಧಿಯ ಈ ಚಿತ್ರ ಒಂದು ಕ್ಷಣ ಬೋರ್ ಹೊಡೆಸುವುದಿಲ್ಲ. ಒಂದು ಕ್ಷಣ ಸಹ ಫೋನ್‍ ನೋಡುವ ಅವಕಾಶ ಸಿಗದಿರುವಷ್ಟು ಬಿಗಿಯಾದ ಚಿತ್ರಕಥೆ ರಚಿಸಿದ್ದೇವೆ. ಈ ಚಿತ್ರದ ಬಗ್ಗೆ ಬಹಳ ಹೆಮ್ಮೆ ಇದೆ. ಈ ಚಿತ್ರವನ್ನು ಜನ ಸಹ ಸ್ವೀಕರಿಸಿ, ಯಶಸ್ವಿಗೊಳಿಸುತ್ತಾರೆ ಎಂಬ ನಂಬಿಕೆ ಇದೆ. ಕರ್ನಾಟಕದಲ್ಲಿ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿರುವ ಪುಷ್ಪ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ಕ್ರಿಶ್.‌

ನನಗೆ ಬೆಂಗಳೂರು ಎಂದರೆ ಬಹಳ ಇಷ್ಟ ಎಂದು ಮಾತನಾಡಿದ ನಾಯಕ ವಿಕ್ರಮ್ ಪ್ರಭು, ಪುನೀತ್ ರಾಜಕುಮಾರ್ ಅವರನ್ನು ಬಹಳ ನೆನಪಿಸಿಕೊಂಡರು. ಇನ್ನೂ ನಿರ್ದೇಶಕ ಕ್ರೀಶ್ ಅವರು ಹೇಳಿದ ಈ ಚಿತ್ರದ ಕಥೆ ಬಹಳ ಇಷ್ಟವಾಯಿತು. ನಾನು ದೇಸಿ ರಾಜು ಎಂಬ ಪಾತ್ರದಲ್ಲಿ ಅಭಿನಯಿಸಿದ್ದೇನೆ ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (42)

ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ

by ದಿಶಾ ಕೆ. ಎಸ್.
June 25, 2026 - 11:52 am
0

Web Photo Editor (42)

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ನೇಮಕ

by ದಿಶಾ ಕೆ. ಎಸ್.
June 25, 2026 - 10:57 am
0

Web Photo Editor (42)

ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲಿನ ಇಡಿ ದಾಳಿ ಅಂತ್ಯ

by ದಿಶಾ ಕೆ. ಎಸ್.
June 25, 2026 - 10:35 am
0

Web Photo Editor (36)

ವೆನೆಜುವೆಲಾದಲ್ಲಿ 1 ನಿಮಿಷದ ಅಂತರದಲ್ಲಿ 7.2, 7.5 ತೀವ್ರತೆಯ ಭೂಕಂಪ: ಕಟ್ಟಡಗಳು ನೆಲಸಮ, ಸುನಾಮಿ ಎಚ್ಚರಿಕೆ

by ದಿಶಾ ಕೆ. ಎಸ್.
June 25, 2026 - 10:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (42)
    ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ
    June 25, 2026 | 0
  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T220750.968
    ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್
    June 24, 2026 | 0
  • Untitled design 2026 06 24T204111.912
    ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!
    June 24, 2026 | 0
  • Untitled design 2026 06 24T193245.289
    ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version