• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸೆಪ್ಟೆಂಬರ್ 10’ ಸಿನಿಮಾ ಸೆ. 12ರಂದು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 4, 2025 - 12:06 pm
in ಸಿನಿಮಾ
0 0
0
ಬೈಕ್, ಕಾರು, ಟಿವಿ, (3)

ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ, ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಾಮಾಜಿಕ ಸಂದೇಶ ಇಟ್ಟುಕೊಂಡು ಶತ ಚಿತ್ರಗಳ ಸರದಾರ ಓಂ ಸಾಯಿಪ್ರಕಾಶ್ ಅವರು ಆಕ್ಷನ್ ಕಟ್ ಹೇಳಿರುವ ಚಿತ್ರ ‘ಸೆಪ್ಟೆಂಬರ್ 10’ ವಿಶ್ವ ಆತ್ಮಹತ್ಯೆ ತಡೆ ದಿನದ ಸಂದರ್ಭದಲ್ಲೇ ಬಿಡುಗಡೆಯಾಗಲಿದೆ. ಸೆ.12 ರಂದು ಈ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

RelatedPosts

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ!

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ

ADVERTISEMENT
ADVERTISEMENT

ಸೆಪ್ಟೆಂಬರ್ 10 ಚಿತ್ರಕ್ಕೆ ಹಿಂದಿನಿಂದಲೂ ಬೆಂಬಲವಾಗಿ ನಿಂತಿರುವ ವೈದ್ಯ ಡಾ.ರಾಜು ಅವರು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದರು. ನಟ, ನಿರ್ಮಾಪಕ ಕಮಲ್ ಅವರು ಸೆಪ್ಟೆಂಬರ್ 10 ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ.

ಈ ಚಿತ್ರಕ್ಕೆ ನಮ್ಮ ಕರ್ನಾಟಕ ಸೇನೆಯ ಬಸವರಾಜ ಪಡುಕೋಣೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಸೇರಿ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದ್ದು, ೩೧ ಜಿಲ್ಲೆಯಲ್ಲಿರೋ ತಮ್ಮ ಕಾರ್ಯಕರ್ತರಿಗೆ ಈ ಸಿನಿಮಾ ನೋಡಲು ಹೇಳಿದ್ದಾರೆ.

ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಲ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬುದು ಚಿತ್ರದ ಸಂದೇಶ. ಸಾಯಿ ಪ್ರಕಾಶ್ ಅವರ ನಿರ್ದೇಶನದ 105ನೇ ಚಿತ್ರವಿದು. ವೇದಿಕೆಯಲ್ಲಿ ಚಿತ್ರದ ನಿರ್ಮಾಪಕ, ನಿರ್ದೇಶಕ ಸಾಯಿಪ್ರಕಾಶ್, ಡಾ.ರಾಜು, ಹಿರಿಯನಟ ರಮೇಶ ಬಟ್, ಗಣೇಶ ರಾವ್ ಕೇಸರಕರ್, ಬಸವರಾಜ ಪಡುಕೋಣೆ ಮುಂತಾದವರು ಉಪಸ್ಥಿತರಿದ್ದರು.

ಈ ಚಿತ್ರದಿಂದ ನನಗೆ ದುಡ್ಡು ಬರುತ್ತೆ ಅನ್ನೋ ನಿರೀಕ್ಷೆ ಇಟ್ಟುಕೊಮಡಿಲ್ಲ. ಆದರೆ ಈ ಸಂದೇಶ ಎಲ್ಕರಿಗೂ ತಲುಪಿ, ಒಂದಷ್ಟು ಜನರಾದರೂ ತಮ್ಮ ಮನಸು ಬದಲಾಯಿಸಿಕೊಂಡರೆ ನಮ್ಮ ಶ್ರಮ ಸಾರ್ಥಕ. ಸಾಯೋದೇನೂ ಸುಲಭವಲ್ಲ, ಅದೇ ಧೈರ್ಯವನ್ನು ಓದೋಕೆ ಮಾಡಿ ಎಂಬ ಸಂದೇಶ ನಮ್ಮ ಚಿತ್ರದಲ್ಲಿದೆ ಎಂದರು.

ಶ್ರೀದೇವಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ‌
ಹಿರಿಯನಟ ಶಶಿಕುಮಾರ್, ರಮೇಶ್ ಭಟ್, ಶ್ರೀರಕ್ಷಾ, ಶಿವಕುಮಾರ್ ಸೇರಿದಂತೆ ಹಲವಾರು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜೆಜಿ.ಕೃಷ್ಣ ಚಿತ್ರದ ಛಾಯಾಗ್ರಾಹಕರು. ಮ್ಯೂಸಿಕ್ ಬಜಾರ್ ಈ ಚಿತ್ರದ ಹಾಡುಗಳನ್ನ ಹೊರತಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (92)

ಪ್ರಧಾನಿ ಮೋದಿ ಆಡಳಿತಕ್ಕೆ 25 ವರ್ಷ: ದೆಹಲಿಯ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

by ಶಾಲಿನಿ ಕೆ. ಡಿ
October 7, 2026 - 10:53 am
0

Untitled design (90)

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ!

by ಶಾಲಿನಿ ಕೆ. ಡಿ
October 7, 2026 - 10:24 am
0

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (90)
    ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ!
    October 7, 2026 | 0
  • Untitled design 2026 10 06T182820.280
    424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್
    October 6, 2026 | 0
  • ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    October 6, 2026 | 0
  • Untitled design 2026 10 06T172746.143
    ‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ
    October 6, 2026 | 0
  • Untitled design 2026 10 06T160309.142
    ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version