• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿತ್ರದುರ್ಗ

ವೀರೆಂದ್ರ ಪಪ್ಪಿಗೆ ಇಡಿ ಡ್ರಿಲ್..!

ವೀರೆಂದ್ರ ಪಪ್ಪಿಯ 2 ಸಾವಿರ ಕೋಟಿ ವ್ಯವಹಾರದ‌ ಬಗ್ಗೆ ಇಡಿ‌ ತನಿಖೆ..!

admin by admin
September 4, 2025 - 8:54 pm
in ಚಿತ್ರದುರ್ಗ, ಜಿಲ್ಲಾ ಸುದ್ದಿಗಳು
0 0
0
Web (62)

ವೀರೇಂದ್ರ ಪಪ್ಪಿಗೆ ಇಡಿ ಸಕತ್ತಾಗಿಯೇ ಡ್ರಿಲ್ ಶುರು ಮಾಡಿದೆ. ನೂರಾರು ಕೋಟಿ, ಸಾವಿರಾರು ಕೋಟಿ‌ಗಟ್ಟಲೇ ಹಣ ಇದೆ‌ ಅಂತ ಇದೀಗ ಇ.ಡಿ ವೀರೆಂದ್ರ ಪಪ್ಪಿಗೆ ಸೇರಿದ ಎಲ್ಲಾ‌‌ ಕಡೆ ದಾಳಿ‌ ನಡೆಸಿ ಸೀಜ್ ಮಾಡಿದ್ದಾರೆ. ಹಾಗಾದ್ರೆ ಯಾವೆಲ್ಲಾ‌ ವಿಚಾರಗಳು ಹೊರ ಬಂದಿದೆ‌.

ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಆನ್ ಲೈನ್ ಗೇಮಿಂಗ್ ಮತ್ತು ಆಫ್ ಲೈನ್ ಬೆಟ್ಟಿಂಗ್ ಧಂದೆ ಆರೋಪ ಪ್ರಕರಣದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಇಡಿ ಕಸ್ಟಡಿ ಅಂತ್ಯವಾಗಿದ್ದು ಮತ್ತೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ರು. ಮೊದಲಿಗೆ ಐದು ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು ಮತ್ತೆ ಎರಡನೆ ಬಾರಿ ಆರು ದಿನ ಕಸ್ಟಡಿಗೆ ಪಡೆದಿದ್ದರು. ಇದೀಗ ಮತ್ತೆ ನಾಲ್ಕು ದಿನಗಳ ಕಾಲ ವಿರೇಂದ್ರ ಪಪ್ಪಿಯನ್ನು ಮತ್ತೆ ಕಸ್ಟಡಿಗೆ ಪಡೆದಿದ್ದಾರೆ.ಒಟ್ಟು 11 ದಿನಗಳ ಕಾಲ ಶಾಸಕ ವಿರೇಂದ್ರ ಪಪ್ಪಿಗೆ ಫುಲ್ ಡ್ರಿಲ್ ಮಾಡಿದ್ದು ಇದೀಗ ಮತ್ತೆ ಐದು ದಿನಗಳು ಡ್ರಿಲ್ ಮಾಡಲಿದ್ದಾರೆ.

RelatedPosts

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

ಮುಂಗಾರು ಮತ್ತೆ ಚುರುಕು: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಜಿಬಿಎನಲ್ಲಿ ಕಸ ಸಂಗ್ರಹಣೆಯಲ್ಲಿ ಭಾರಿ ಅಕ್ರಮ ಬಯಲು

ADVERTISEMENT
ADVERTISEMENT

ವಿಚಾರಣೆ ವೇಳೆ ಮಹತ್ವದ ದಾಖಲೆ-ಗಳನ್ನ ವಶಕ್ಕೆ ಪಡೆದಿರುವ ಇಡಿ ಟೀಂ ಅಲ್ಲದೆ ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ರೇಡ್ ಮಾಡಿದ್ದಾರೆ. ಮೊನ್ನೆ ದಾಳಿ ಮಾಡಿ ಐಶರಾಮಿ ಕಾರುಗಳನ್ನ ಸೀಸ್ ಮಾಡಿದ್ದ ಇಡಿ ಅಧಿಕಾರಿಗಳು. ಅನೇಕ ವಿಚಾರಗಳನ್ನು ಮುಟ್ಟಗೋಲು ಹಾಕಿಕೊಂಡಿರುವ ಅಧಿಕಾರಿಗಳು ಕೋಟಿಗಟ್ಟಲೇ ಹಣ ಸೀಜ್ ಮಾಡಿದ್ದಾರೆ.

ಇಂದು ಸಹ ಕೋರ್ಟ್ ನಲ್ಲಿ ಕೆಲವೊಂದು ಅಂಶಗಳನ್ನು ಎಸ್ಪಿಪಿ ಮತ್ತು ಪಪ್ಪಿ ಪರ ವಕೀಲರು ವಾದ ಪ್ರಚಿವಾದ ಮಾಡಿದ್ದಾರೆ. ಡಿಜಿಟಲ್‌ ಎವಿಡೆನ್ಸ್ ಕಲೆ ಹಾಕುವ ಕೆಲಸ ಬಾಕಿ ಇದೆ,ಅದಕ್ಕೆ ವೀರೇಂದ್ರ ಪಪ್ಪಿ ಸರಿಯಾಗಿ ಸಹಕರಿಸ್ತಿಲ್ಲ ಹೆಚ್ಚಿನ ತನಿಖೆಗಾಗಿ ಮತ್ತೆ ಕಸ್ಟಡಿಗೆ ನೀಡುವಂತೆ ಇಡಿ ಪರ ವಕೀಲ ಮನವಿ ಮಾಡಿದ್ರು. ನಾವು ಓವರ್ ಟೈಂ ನಲ್ಲಿ ಕೆಲಸ ಮಾಡಿ ತನಿಖೆ ಪೂರ್ಣ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ,ಡಿಜಿಟಲ್ ಎವಿಡೆನ್ಸ್ ಕಲೆ ಹಾಕಲು ಇನ್ನು ಕೆಲ ಸೈಟ್ ಗಳ ಓಪನ್ ಮಾಡಬೇಕಿದೆ, 9 ಬೆಟ್ಟಿಂಗ್ ವೆಬ್ ಸೈಟ್ ಗಳ ದಾಖಲೆ ಸಂಗ್ರಹಿಸಲಾಗಿದೆ,ಇನ್ನೂ ಕೆಲ ಸೈಟ್ ಗಳ ಮಾಹಿತಿ ಸಂಗ್ರಹಿಸಬೇಕಿದೆ ಎಂದು ಇಡಿ ವಕೀಲರು ವಾದಿಸಿದ್ರು.ಇನ್ನು ವಿರೇಂದ್ರ ಪಪ್ಪಿ ಪರ ವಕೀಲರು ಇ.ಡಿ ಅಧಿಕಾರಿಗಳು ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಹೀಗಾಗಿ ಅವರಿಗೆ ಡೈರೆಕ್ಷನ್ ನೀಡಿ ಎಂದು ನ್ಯಾಯಾಧೀರ ಮುಂದೆ ಹೇಳಿದ್ದಾರೆ.

ಇದೇ ವೇಳೆ‌ ಮನೆ ಊಟ ನೀಡಲು ಅವಕಾಶ ನೀಡುವಂತೆ ಪಪ್ಪಿ ವಕೀಲರ ಮನವಿ ಮಾಡಿದ್ದಾರೆ.
ಈ ಬಗ್ಗೆ ಯಾವುದೇ ಸೂಚನೆ ನೀಡದ ಜಡ್ಜ್, ಈಗಾಗಲೇ ಹೈಜನಿಕ್ ಊಟ ನೀಡುವಂತೆ ಸೂಚಿಸಲಾಗಿದೆ. ವೈದ್ಯಕೀಯ ತಪಾಸಣೆಗೆ ಸೂಚಿಸಲಾಗಿದೆ. ತಡರಾತ್ರಿ ವಿಚಾರಣೆ ಮಾಡದಂತೆ, ವಕೀಲ ಭೇಟಿಗೆ ಪ್ರತಿದಿನ 30ನಿಮಿಷ ಸೇರಿದಂತೆ ಷರತ್ತು ಹಾಕಲಾಗಿದೆ. ಊಟದ ವಿಚಾರದಲ್ಲಿ ಯಾವುದೇ ಅರ್ಜಿ ಹಾಕದೇ. ವಾದ ಆಲಿಸದೇ ಯಾವುದೇ ಆದೇಶ ಮಾಡಲು ಸಾಧ್ಯವಿಲ್ಲ ಎಂದು ಜಡ್ಜ್ ಹೇಳಿದ್ದಾರೆ. ಒಟ್ಟಿನಲ್ಲಿ ಇಡಿ ಅಧಿಕಾರಿಗಳು ಮಾತ್ರ ಡ್ರಿಲ್ ಮುಂದುವರಿಸೋದಂತು ಸತ್ಯ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (52)

ನಾಯಿ-ಬೆಕ್ಕುಗಳಿಗೀಗ ವಿಐಪಿ ಟ್ರೀಟ್‌ಮೆಂಟ್‌, ಸಾಕು ಪ್ರಾಣಿಗಳ ಆರೈಕೆಯಲ್ಲಿ ಬೆಂಗಳೂರಿಗರೇ ನಂ.1!

by ಕವಿತಾ
June 19, 2026 - 11:56 am
0

Untitled design 2026 06 19T114222.419

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

by ದಿಶಾ ಕೆ. ಎಸ್.
June 19, 2026 - 11:43 am
0

Untitled design (51)

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

by ಕವಿತಾ
June 19, 2026 - 11:02 am
0

Untitled design 2026 06 19T104330.877

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್

by ದಿಶಾ ಕೆ. ಎಸ್.
June 19, 2026 - 10:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T114531.356
    ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ
    May 10, 2026 | 0
  • BeFunky collage (55)
    ರೇಣುಕಾಸ್ವಾಮಿ ಕೊಲೆ ಕೇಸ್: ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಏನಾಗುತ್ತದೆ?
    May 4, 2026 | 0
  • Untitled design (74)
    ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
    April 7, 2026 | 0
  • Untitled design 2026 03 19T230905.939
    ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ
    March 19, 2026 | 0
  • Untitled design 2026 03 14T173802.013
    ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version