• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಲವರ್ ಜೊತೆ 3 ಮಕ್ಕಳ ತಾಯಿ ಎಸ್ಕೆಪ್

ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಮಹಾತಾಯಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 5, 2025 - 2:11 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
111 (1)

ಬೆಂಗಳೂರಿನ ಆನೇಕಲ್ ಬಸವನಪುರ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. 11 ವರ್ಷಗಳ ಕಾಲ ಸಂಸಾರ ನಡೆಸಿದ ಲೀಲಾವತಿ ಎಂಬ ಮಹಿಳೆ, ತನ್ನ ಗಂಡ ಮಂಜುನಾಥ್ ಮತ್ತು ಮೂವರು ಮಕ್ಕಳನ್ನು ತೊರೆದು ಪ್ರಿಯಕರನ ಜೊತೆ ಓಡಿಹೋಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ತನ್ನ ಹೆಂಡತಿಯನ್ನು ಕಳೆದುಕೊಂಡ ಗಂಡನ ಕಣ್ಣೀರು ಮತ್ತು ಅಮ್ಮನಿಂದ ಬೇರ್ಪಟ್ಟ ಮಕ್ಕಳ ಗೋಳಾಟ.

ಲೀಲಾವತಿ ಮತ್ತು ಮಂಜುನಾಥ್ 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಹೆಣ್ಣು ಮಗಳಿದ್ದಾರೆ. ಆದರೆ, ಇತ್ತೀಚೆಗೆ ಲೀಲಾವತಿ ಸಂತು ಎಂಬಾತನ ಜೊತೆ ಸಂಬಂಧ ಬೆಳೆಸಿದ್ದಳು. ಕಳೆದ ಭಾನುವಾರ, ಆಕೆ ಗಂಡ ಮತ್ತು ಮಕ್ಕಳನ್ನು ಬಿಟ್ಟು ಸಂತು ಜೊತೆ ಓಡಿಹೋಗಿದ್ದಾಳೆ ಎಂದು ಆರೋಪಿಸಲಾಗಿದೆ.

RelatedPosts

ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ ಶಿವಕುಮಾರ್ ಆಯ್ಕೆ

ಉಪಮುಖ್ಯಮಂತ್ರಿ ಹುದ್ದೆಯೇ ಬೇಡ: ರಾಮಲಿಂಗಾರೆಡ್ಡಿ ಅಚ್ಚರಿ ಹೇಳಿಕೆ

ಡಿ.ಕೆ ಶಿವಕುಮಾರ್ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

ADVERTISEMENT
ADVERTISEMENT

ಮಂಜುನಾಥ್ ತನ್ನ ಹೆಂಡತಿಯ ಕುರಿತು ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಕೇಸು ದಾಖಲಿಸಿದ್ದ. ಬಳಿಕ, ಲೀಲಾವತಿ ತನ್ನ ಪ್ರಿಯಕರ ಸಂತು ಜೊತೆ ಪೊಲೀಸ್ ಠಾಣೆಗೆ ಹಾಜರಾಗಿದ್ದಳು. ಪೊಲೀಸರ ಸಮ್ಮುಖದಲ್ಲಿ ನಡೆದ ವಿಚಾರಣೆಯಲ್ಲಿ, ಲೀಲಾವತಿ ತನ್ನ ಗಂಡ ಮತ್ತು ಮಕ್ಕಳನ್ನು ಬಿಟ್ಟು ಪ್ರಿಯಕರನ ಜೊತೆಗೆ ಜೀವನ ನಡೆಸಲು ಬಯಸುವುದಾಗಿ ಹೇಳಿದ್ದಾಳೆ ಎಂದು ತಿಳಿದುಬಂದಿದೆ.

ಮಂಜುನಾಥ್ ತನ್ನ ಆರೋಪದಲ್ಲಿ, ಲೀಲಾವತಿಯನ್ನು ಸಂತು ಹಣ ಮತ್ತು ಆಸ್ತಿಯ ಆಮಿಷವೊಡ್ಡಿ ಮೋಸಗೊಳಿಸಿದ್ದಾನೆ ಎಂದು ದೂರಿದ್ದಾನೆ. “ನಾನು ಮನೆಯಲ್ಲಿ ಇಲ್ಲದ ವೇಳೆ ಸಂತು ಲೀಲಾವತಿಯ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ. ಕಳೆದ ಎರಡು ವರ್ಷಗಳಿಂದ ಈ ಸಂಬಂಧವನ್ನು ಮುಂದುವರೆಸಿದ್ದಾನೆ. ಇದೀಗ ನನ್ನ ಹೆಂಡತಿ ನನಗೆ ಮತ್ತು ಮಕ್ಕಳಿಗೆ ಮೋಸ ಮಾಡಿ ಓಡಿಹೋಗಿದ್ದಾಳೆ,” ಎಂದು ಮಂಜುನಾಥ್ ಕಣ್ಣೀರು ಹಾಕುತ್ತಾ ತಿಳಿಸಿದ್ದಾನೆ.

ಈ ಘಟನೆಯಿಂದ ದಂಪತಿಯ ಮೂವರು ಮಕ್ಕಳು ತೀವ್ರ ಆಘಾತಕ್ಕೊಳಗಾಗಿದ್ದಾರೆ. “ಅಮ್ಮಾ, ನಮ್ಮನ್ನು ಬಿಟ್ಟು ಹೋಗಬೇಡ,” ಎಂದು ಗೋಳಾಡಿದರೂ ಲೀಲಾವತಿಯ ಮನಸ್ಸು ಕರಗಲಿಲ್ಲ. ಆಕೆ ತನ್ನ ನಿರ್ಧಾರದಲ್ಲಿ ದೃಢವಾಗಿದ್ದು, ಪ್ರಿಯಕರನ ಜೊತೆಗೆ ಜೀವನವನ್ನು ಮುಂದುವರೆಸಲು ಆಯ್ಕೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಈ ಘಟನೆಯು ಬೆಂಗಳೂರಿನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕುಟುಂಬದ ಜವಾಬ್ದಾರಿಗಳನ್ನು ತೊರೆದು ವೈಯಕ್ತಿಕ ಆಸೆಗಳಿಗೆ ಆದ್ಯತೆ ನೀಡುವುದು ಸರಿಯೇ ಎಂಬ ಪ್ರಶ್ನೆಯನ್ನು ಈ ಘಟನೆ ಎತ್ತಿಹೇಳಿದೆ. ಮಕ್ಕಳ ಮಾನಸಿಕ ಸ್ಥಿತಿಯ ಬಗ್ಗೆ ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈ ಪ್ರಕರಣದಲ್ಲಿ ತನಿಖೆಯನ್ನು ಮುಂದುವರೆಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 30T171037.782

ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ ಶಿವಕುಮಾರ್ ಆಯ್ಕೆ

by ಶಾಲಿನಿ ಕೆ. ಡಿ
May 30, 2026 - 5:13 pm
0

Untitled design 2026 05 30T165613.771

ಉಪಮುಖ್ಯಮಂತ್ರಿ ಹುದ್ದೆಯೇ ಬೇಡ: ರಾಮಲಿಂಗಾರೆಡ್ಡಿ ಅಚ್ಚರಿ ಹೇಳಿಕೆ

by ಶಾಲಿನಿ ಕೆ. ಡಿ
May 30, 2026 - 4:56 pm
0

Untitled design 2026 05 30T161831.613

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಚಿತ್ರ ಹರಕೆ ಹೊತ್ತ ಅಭಿಮಾನಿ

by ಶಾಲಿನಿ ಕೆ. ಡಿ
May 30, 2026 - 4:22 pm
0

Untitled design 2026 05 30T155112.862

ಲೋಕಭವನ ಗ್ಲಾಸ್‌ಹೌಸ್‌ನಲ್ಲಿ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಸಾರ್ವಜನಿಕರಿಗೆ ನಿರ್ಬಂಧ

by ಶಾಲಿನಿ ಕೆ. ಡಿ
May 30, 2026 - 3:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T171037.782
    ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ ಶಿವಕುಮಾರ್ ಆಯ್ಕೆ
    May 30, 2026 | 0
  • Untitled design 2026 05 30T165613.771
    ಉಪಮುಖ್ಯಮಂತ್ರಿ ಹುದ್ದೆಯೇ ಬೇಡ: ರಾಮಲಿಂಗಾರೆಡ್ಡಿ ಅಚ್ಚರಿ ಹೇಳಿಕೆ
    May 30, 2026 | 0
  • Untitled design 2026 05 30T152445.803
    ಡಿ.ಕೆ ಶಿವಕುಮಾರ್ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್
    May 30, 2026 | 0
  • 4569
    ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!
    May 29, 2026 | 0
  • Sathish
    ಗುರು ಸಿದ್ದರಾಮಯ್ಯಗೆ ಟಕ್ಕರ್ ಕೊಟ್ರಾ ಸತೀಶ್ ಜಾರಕಿಹೊಳಿ?
    May 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version