• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಂತಾರ ಶೈಲಿಯ ಕರಾವಳಿ..ಪ್ರಿನ್ಸ್ ಸಿಹಿ-ಕಹಿ ಖಾಸ್‌ಬಾತ್

ಡೈನಾಮಿಕ್ ಪ್ರಿನ್ಸ್ ಜೊತೆ ಮಾವೀರ ರಾಜ್ ಬಿ ಶೆಟ್ಟಿ ರಾಕ್ಸ್..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2025 - 4:29 pm
in ಸಿನಿಮಾ
0 0
0
Web (81)

ಕರಾವಳಿ ಕಾಂತಾರ ಚಿತ್ರಗಳಂತೆ ತುಳುನಾಡಿನ ಆಚಾರ, ವಿಚಾರಗಳನ್ನು ಹೊತ್ತು ಬರ್ತಿರೋ ಕನ್ನಡದ ಮತ್ತೊಂದು ಬಹು ನಿರೀಕ್ಷಿತ ಕಂಟೆಂಟ್ ಬೇಸ್ಡ್ ಮೂವಿ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್-ರಾಜ್ ಬಿ ಶೆಟ್ಟಿ ಕಾಂಬೋನ ಈ ಚಿತ್ರ ಶೂಟಿಂಗ್ ಮುಗಿಸಿದ್ದು, ಪ್ರಜ್ಜು ನಮ್ಮ ಗ್ಯಾರಂಟಿ ಪಿಚ್ಚರ್ ಟೀಂ ಜೊತೆ ಎಕ್ಸ್‌‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ಒಂದಷ್ಟು ಸಿಹಿ ವಿಚಾರಗಳ ಜೊತೆ ಕಹಿ ಅನುಭವಗಳನ್ನ ಕೂಡ ಮುಕ್ತವಾಗಿ ಹಂಚಿಕೊಂಡಿದ್ದಾರೆ.

ಭಾರೀ ನಿರೀಕ್ಷೆ ಮೂಡಿಸಿರೋ ಕರಾವಳಿ ಅನ್ನೋ ಕನ್ನಡದ ಮತ್ತೊಂದು ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಸದ್ಯ ಶೂಟಿಂಗ್ ಕಂಪ್ಲೀಟ್ ಮಾಡುವ ಮೂಲಕ ಥಿಯೇಟರ್ ಅಂಗಳಕ್ಕೆ ಲಗ್ಗೆ ಇಡಲು ಸಜ್ಜಾಗಿದೆ. ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕರಾವಳಿ ಸಿನಿಮಾದ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದೆ. ಇತ್ತೀಚೆಗಷ್ಟೇ ಮಾಧ್ಯಮದ ಮುಂದೆ ಹಾಜರಾಗಿದ್ದ ಸಿನಿಮಾತಂಡ ಚಿತ್ರೀಕರಣ ಮುಗಿದ ಖುಷಿಯನ್ನು ಹಂಚಿಕೊಡಿದೆ.

RelatedPosts

“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!

ಶ್ರೇಯಸ್ ಜೊತೆ ಬೇಟೆಗೆ ಹೊರಟ ದುನಿಯಾ ವಿಜಯ್

ಮಾರುತ ಚಿತ್ರ ಅಕ್ಟೋಬರ್ 31ಕ್ಕೆ ರಿಲೀಸ್: ಡಾ. ಎಸ್ ನಾರಾಯಣ್ ನಿರ್ದೇಶನ

ADVERTISEMENT
ADVERTISEMENT

504143226 24248568808059868 7197614812260848818 n

ಕಾಂತಾರ ಶೈಲಿಯ ಕರಾವಳಿ.. ಪ್ರಿನ್ಸ್ ಸಿಹಿ-ಕಹಿ ಖಾಸ್‌ಬಾತ್

ಡೈನಾಮಿಕ್ ಪ್ರಿನ್ಸ್ ಜೊತೆ ಮಾವೀರ ರಾಜ್ ಬಿ ಶೆಟ್ಟಿ ರಾಕ್ಸ್..!!

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಪ್ರಮುಖ ಪಾತ್ರದಲ್ಲಿ ನಟಿಸಿರೋ ಕರಾವಳಿ, ಈಗಾಗಲೇ ಪೋಸ್ಟರ್ ಮತ್ತು ಟೀಸರ್‌ಗಳ ನೋಡುಗರ ನಾಡಿಮಿಡಿತ ಹೆಚ್ಚಿಸಿದೆ. ಸಿನಿಮಾ ಯಾವಾಗ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಕೊನೆಗೂ ಚಿತ್ರಮಂದಿರಕ್ಕೆ ಎಂಟ್ರಿ ಕೊಡುವ ಸಮಯ ಹತ್ತಿರ ಬಂದಿದೆ. ಸಿನಿಮಾದ ಬಹುತೇಕ ಕೆಲಸಗಳು ಮುಗಿದಿದ್ದು, ಚಿತ್ರ ಪ್ರೇಮಿಗಳ ಮುಂದೆ ಬರುವುದೊಂದೇ ಬಾಕಿ ಉಳಿದಿದೆ.

502531067 24204217292495020 4392857488473805434 n

ಶೂಟಿಂಗ್ ಕಂಪ್ಲೀಟ್.. ಥಿಯೇಟರ್‌ಗೆ ಬರೋಕೆ ತಯಾರು

ಪ್ರಜ್ವಲ್ ಕರಿಯರ್‌‌‌ನ ಬಿಗ್ಗೆಸ್ಟ್ ಪ್ಯಾನ್ ಮೂವಿ ಈ ಕರಾವಳಿ

ಕರಾವಳಿ ಹೆಸರೇ ಹೇಳುವಂತೆ ತುಳುನಾಡಿನ ಸಂಸ್ಕೃತಿ, ಸೊಗಡು, ಸೊಬಗು ಇರೋ ಸಿನಿಮಾ. ಬೆಂಗಳೂರಿನ ದೊಡ್ಡ ಆಲದ ಮರದ ಬಳಿ ಸೆಟ್ ಹಾಕಿ, ಕೊನೆಯ ದಿನದ ಚಿತ್ರೀಕರಣ ಮಾಡಲಾಯಿತು. ಯಕ್ಷಗಾನ ರಂಗಸ್ಥಳ, ಕರಾವಳಿ ಶೈಲಿ ಊಟ ಕೊನೆಯ ದಿನದ ಶೂಟಿಂಗ್‌ನ ಹೈಲೆಟ್ ಆಗಿತ್ತು. ಚಿತ್ರದ ಫೈಟಿಂಗ್ ದೃಶ್ಯಗಳನ್ನು 2 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿರೋ ವಿಕ್ರಮ್ ಮೋರ್ ಮಾಡುತ್ತಿದ್ದರು. ಪ್ರಜ್ವಲ್ ದೇವರಾಜ್ ಮಹಿಷಾಸುರನ ಅವತಾರವೆತ್ತಿದ್ದರು.

510370397 24381339134782834 7789688890607391899 n

ಚಿತ್ರದ ಪ್ರಮುಖ ಪಾತ್ರದಲ್ಲಿ ಸು ಫ್ರಮ್ ಸೋ ಸ್ಟಾರ್ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿರೋದು ಇಂಟರೆಸ್ಟಿಂಗ್. ಮಾವೀರ ಎನ್ನುವ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಫಸ್ಟ್ ಲುಕ್ ಕೂಡ ಇಂಟ್ರೆಸ್ಟಿಂಗ್ ಆಗಿದೆ. ರಾಜ್ ಬಿ ಎಂಟ್ರಿ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಇನ್ನೂ ಉಳಿದಂತೆ ಸಿನಿಮಾದ ಪವರ್‌‌ಫುಲ್ ಪಾತ್ರದಲ್ಲಿ ನಟ ಮಿತ್ರ, ರಮೇಶ್ ಇಂದಿರ, ಶ್ರೀಧರ್ ಹಾಗೂ ನಾಯಕಿಯಾಗಿ ಸಂಪದಾ ಕಾಣಸಿಗಲಿದ್ದಾರೆ.

514251067 24470148222568591 6095104215417218506 n

ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮ್ ಅಸೋಸಿಯೇಷನ್ ನಲ್ಲಿ ಗಾಣಿಗ ಫಿಲ್ಮ್ಸ್‌ನಲ್ಲಿ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಕರಾವಳಿ ಸಿನಿಮಾ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆಯಾಗಿದ್ದು, ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡ್ತಿದ್ದು, ಅಭಿಮನ್ಯು ಸದಾನಂದನ್ ಕ್ಯಾಮೆರಾ ಕೈಚಳಕವಿದೆ.

517150813 24520962807487132 5327559313167877519 nಕರಾವಳಿ ಭಾಗದ ಕಂಟೆಂಟ್ ಇರೋ ಚಿತ್ರಗಳು ಜನರ ಮನಸ್ಸು ಗೆಲ್ತಿರೋದ್ರ ಬಗ್ಗೆ ಕಾಂತಾರ ರೀತಿ ಬರ್ತಿರೋ ಕರಾವಳಿ ಸಿನಿಮಾ ಬಗ್ಗೆ ಪ್ರಜ್ವಲ್ ನಮ್ಮ ಗ್ಯಾರಂಟಿ ಪಿಚ್ಚರ್ ಜೊತೆ ಹಂಚಿಕೊಂಡಿದ್ದಾರೆ. ಅಲ್ಲದೆ, ಇನ್ನೂ ಯಾಕೆ ಮಗು ಮಾಡ್ಕೊಂಡಿಲ್ಲ ಅಂತ ರಾಗಿಣಿಯವರನ್ನ ಕಾಲೆಳೆಯುವ ಮಂದಿ ಬಗ್ಗೆಯೂ ಓಪನ್ ಆಗಿ ಮಾತನಾಡಿದ್ದಾರೆ ಪ್ರಜ್ವಲ್. ಅಲ್ಲದೆ, ಸಾಹಸಸಿಂಹ ಡಾ ವಿಷ್ಣುವರ್ಧನ್‌‌ರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ವಿಚಾರ ಸೇರಿದಂತೆ ಸಾಕಷ್ಟು ವಿಷಯಗಳ ಬಗ್ಗೆ ಎಕ್ಸ್‌‌ಕ್ಲೂಸಿವ್ ಆಗಿ ಮಾತಾಡಿದ್ದಾರೆ.

ಕಾಂತಾರ ರೀತಿ ಕರಾವಳಿ ಕೂಡ ಪ್ರೇಕ್ಷಕರಿಗೆ ರುಚಿಸುವ ಮುನ್ಸೂಚನೆ ಮೇಕಿಂಗ್ ಹಂತದಲ್ಲೇ ನೀಡ್ತಿರೋದು ಇಂಟರೆಸ್ಟಿಂಗ್.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web (84)

“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:44 pm
0

Web (81)

ವಿರೋಧ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಉಡುಗೊರೆ: 25 ಕೋಟಿ ಅನುದಾನ ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:35 pm
0

Web (83)

UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 16, 2025 - 7:32 pm
0

Web (80)

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

by ಶ್ರೀದೇವಿ ಬಿ. ವೈ
September 16, 2025 - 7:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (84)
    “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ
    September 16, 2025 | 0
  • Web (83)
    UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!
    September 16, 2025 | 0
  • Web (78)
    ಶ್ರೇಯಸ್ ಜೊತೆ ಬೇಟೆಗೆ ಹೊರಟ ದುನಿಯಾ ವಿಜಯ್
    September 16, 2025 | 0
  • Web (76)
    ಮಾರುತ ಚಿತ್ರ ಅಕ್ಟೋಬರ್ 31ಕ್ಕೆ ರಿಲೀಸ್: ಡಾ. ಎಸ್ ನಾರಾಯಣ್ ನಿರ್ದೇಶನ
    September 16, 2025 | 0
  • Web (75)
    ಗಂಡು ಮಗುವಿಗೆ ಜನ್ಮ ನೀಡಿದ ಲವ್ ಮಾಕ್ಟೇಲ್ ನಟಿ ಸುಷ್ಮಿತಾ
    September 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version