• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಿಮಗೆ ಗೊತ್ತಿರದ ಕನ್ನಡತಿ ಶ್ರೀಲೀಲಾ ಇನ್ನೊಂದು ಮುಖ

ಗ್ಲಾಮರ್ ಬೊಂಬೆಗೆ ಸಾಮಾಜಿಕ ಕಳಕಳಿಯ ಗ್ರಾಮರ್ ಗೊತ್ತು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 6, 2025 - 6:01 pm
in ಸಿನಿಮಾ
0 0
0
111 (7)

ಕಿಸ್ ಬ್ಯೂಟಿ ಶ್ರೀಲೀಲಾ ಕ್ಯೂಟ್ ಕ್ವೀನ್ ಆಗಿ ಎಲ್ಲರಿಗೂ ಪರಿಚಯ. ಅದರಲ್ಲೂ ಪುಷ್ಪ ಚಿತ್ರದಿಂದ ಕಿಸಿಕ್ ಡಾಲ್ ಆಗಿ ಮತ್ತಷ್ಟು ಫೇಮಸ್ ಆದ್ರು. ಟಾಲಿವುಡ್‌ನ ಎಲ್ಲಾ ಸ್ಟಾರ್‌‌ಗಳಿಗೆ ಈಕೆಯೇ ಹಾರ್ಟ್‌ ಫೇವರಿಟ್. ಆದ್ರೆ ನಾವು, ನೀವು ನೋಡದ ಮತ್ತೊಂದು ಮುಖ ಈ ಚೆಲುವೆಗಿದೆ. ಅದೇನು ಅನ್ನೋ ಕ್ಯೂರಿಯಾಸಿಟಿಗೆ ಈ ಸ್ಟೋರಿನ ನೀವು ಓದಲೇಬೇಕು.

  • ನಿಮಗೆ ಗೊತ್ತಿರದ ಕನ್ನಡತಿ ಶ್ರೀಲೀಲಾ ಇನ್ನೊಂದು ಮುಖ
  • ಗ್ಲಾಮರ್ ಬೊಂಬೆಗೆ ಸಾಮಾಜಿಕ ಕಳಕಳಿಯ ಗ್ರಾಮರ್ ಗೊತ್ತು

ಶ್ರೀಲೀಲಾ ಅಪಟ್ಟ ಕನ್ನಡತಿ. ಆದ್ರೆ ಐದಾರು ಭಾಷೆ ಗೊತ್ತಿರೋ ಮೋಸ್ಟ್ ಟ್ಯಾಲೆಂಟೆಡ್ ನಟಿ. ಕಿಸ್ ಚಿತ್ರದಿಂದ ಶುರು ಮಾಡಿದ ಕರಿಯರ್, ಸದ್ಯ ಬಾಲಿವುಡ್‌‌ವರೆಗೂ ವಿಸ್ತರಿಸಿದೆ. ಹೌದು, ಕ್ಯೂಟ್ ಕ್ವೀನ್ ಶ್ರೀಲೀಲಾ ತೆಲುಗು, ಹಿಂದಿಯಲ್ಲಿ ಬಹುದೊಡ್ಡ ಛಾಪು ಮೂಡಿಸ್ತಿದ್ದಾರೆ. ಪುಷ್ಪ ಚಿತ್ರದ ಕಿಸಿಕ್ ಸಾಂಗ್‌ನಿಂದ ಸಿಕ್ಕಾಪಟ್ಟೆ ಪಾಪ್ಯುಲರ್ ಆದ್ರು. ಎಂಬಿಬಿಎಸ್ ವ್ಯಾಸಂಗ ಮಾಡ್ತಿದ್ದ ಈಕೆ, ಅಮ್ಮನಂತೆ ಡಾಕ್ಟರ್ ಆಗುವ ಕನಸು ಕಂಡಿದ್ರು. ಅದರ ಜೊತೆ ಜೊತೆಗೆ ನಟನೆಯಲ್ಲೂ ಸೂಪರ್ ಅನಿಸಿಕೊಂಡು, ಡ್ಯಾನ್ಸ್‌‌ನಲ್ಲಿ ಸೂಪರ್ ಸ್ಟಾರ್‌‌ಗಳನ್ನೇ ಹುಬ್ಬೇರಿಸಿದ್ರು.

RelatedPosts

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್

‘ಟಾಕ್ಸಿಕ್’: ಹಿಂದಿ ಆವೃತ್ತಿಯಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ ಮಾರಾಟ!

ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ!

ADVERTISEMENT
ADVERTISEMENT

111 (8)ಸದ್ಯ ತೆಲುಗು ಹಾಗೂ ಹಿಂದಿಯ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿ ಇರೋ ಈಕೆ, ಇತ್ತೀಚೆಗೆ ಟಾಲಿವುಡ್‌ನ ಟಾಕ್ ಶೋ ಒಂದಕ್ಕೆ ಹೋಗಿದ್ದಾರೆ. ಜಗಪತಿ ಬಾಬು ನಡೆಸಿಕೊಡೋ ಆ ಶೋನಲ್ಲಿ ಶ್ರೀಲೀಲಾ ಭಾಗಿಯಾಗಿ ಸಾಕಷ್ಟು ಸಿನಿಮಾ ಹಾಗೂ ಸಿನಿಮೇತರ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

This one’s for love.ಆ ವೇಳೆ ನಮಗೆ ನಿಮಗೆ ಗೊತ್ತಿಲ್ಲದಂತಹ ಶ್ರೀಲೀಲಾ ಮತ್ತೊಂದು ಮುಖವನ್ನು ಜಗಪತಿ ಬಾಬು ಪರಿಚಯಿಸಿದ್ದಾರೆ. ಹೌದು, ಶ್ರೀಲೀಲಾ ಎಷ್ಟು ಕ್ಯೂಟ್ ಆಗಿದ್ದಾರೋ ಆಕೆಯ ಮನಸ್ಸು ಅದಕ್ಕಿಂತ ಜಾಸ್ತಿ ಸ್ವೀಟ್. ಅದಕ್ಕೆ ಮಕ್ಕಳನ್ನು ದತ್ತು ಪಡೆದು ಸಾಕ್ತಿರೋ ಶ್ರೀಲೀಲಾ ಸಾಮಾಜಿಕ ಕಾರ್ಯಗಳೇ ಸಾಕ್ಷಿ.

Sreeleela (8)ಇನ್ನು ಈ ವಿಷಯವನ್ನು ಶ್ರೀಲೀಲಾ ಎಲ್ಲೂ ಜಾಸ್ತಿ ಹಂಚಿಕೊಂಡಿಲ್ಲ. ತಾನು ಮಾಡುವ ಸಾಮಾಜಿಕ ಕಾರ್ಯಗಳು ಬೇರೆಯವರಿಗೆ ಗೊತ್ತಾಗಬೇಕು ಅಂತೇನಿಲ್ಲ. ತನಗೆ ಖುಷಿ ಕೊಟ್ರೆ ಸಾಕು ಅಂತ, ತಾನು ದುಡಿಯುವ ಒಂದಷ್ಟು ಹಣದಲ್ಲಿ ಇಂತಹ ಹತ್ತಾರು ಒಳ್ಳೆಯ ಕಾರ್ಯಗಳನ್ನ ಮಾಡ್ತಿದ್ದಾರೆ. ಇದು ನಿಜಕ್ಕೂ ಸ್ಫೂರ್ತಿದಾಯಕ ಹಾಗೂ ಇತರೇ ಸ್ಟಾರ್‌ಗಳಿಗೂ ಮಾದರಿ ಆಗಬಲ್ಲಂತಹ ನಡೆ.

Sreeleela (1)

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 21T222256.380

ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ

by ಕವಿತಾ
August 21, 2026 - 11:24 pm
0

Untitled design 2026 08 21T223549.883

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 10:39 pm
0

Untitled design 2026 08 21T221141.162

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

by ಕವಿತಾ
August 21, 2026 - 10:25 pm
0

Untitled design 2026 08 21T215319.629

ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ

by ಕವಿತಾ
August 21, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T223549.883
    ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್
    August 21, 2026 | 0
  • Untitled design 2026 08 21T204151.028
    ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್
    August 21, 2026 | 0
  • Untitled design 2026 08 21T201154.013
    ‘ಟಾಕ್ಸಿಕ್’: ಹಿಂದಿ ಆವೃತ್ತಿಯಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ ಮಾರಾಟ!
    August 21, 2026 | 0
  • Untitled design (100)
    ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ!
    August 21, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version