• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಉಪೇಂದ್ರ, ವಿಜಯ್, ಆಶಿಕಾಗೆ ಸೈಮಾ ಗರಿ.. ದುಬೈ ರಂಗು

ಮ್ಯಾಕ್ಸ್‌ಗೆ ಬೆಸ್ಟ್ ಆ್ಯಕ್ಟರ್.. ಶೂಟಿಂಗ್‌ನಿಂದ ಸುದೀಪ್ ಗೈರು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 6, 2025 - 6:49 pm
in ಸಿನಿಮಾ
0 0
0
111 (14)

ಪ್ರತೀ ವರ್ಷದಂತೆ ಈ ವರ್ಷವೂ ದುಬೈನಲ್ಲಿ ಪ್ರತಿಷ್ಠಿತ ಸೈಮಾ ಅವಾರ್ಡ್‌ ಫಂಕ್ಷನ್ ಬಹಳ ಅದ್ಧೂರಿಯಾಗಿ ನಡೆದಿದೆ. ಸೌತ್‌ನ ಎಲ್ಲಾ ಸೂಪರ್ ಸ್ಟಾರ್‌‌ಗಳು ಭಾಗಿಯಾಗಿ, ಕಾರ್ಯಕ್ರಮ ಸಿಕ್ಕಾಪಟ್ಟೆ ರಂಗೇರಿದೆ. ಆ ಕಲರ್‌‌ಫುಲ್ ವೇದಿಕೆಯಲ್ಲಿ ಕನ್ನಡದ ಕಿಚ್ಚ, ಉಪೇಂದ್ರ, ದುನಿಯಾ ವಿಜಯ್, ರಶ್ಮಿಕಾ ಸೇರಿದಂತೆ ಯಾವೆಲ್ಲಾ ಸ್ಟಾರ್ಸ್‌ ಅವಾರ್ಡ್ಸ್ ಪಡೆದ್ರು ಅನ್ನೋದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ.

  • ಉಪೇಂದ್ರ, ವಿಜಯ್, ಆಶಿಕಾಗೆ ಸೈಮಾ ಗರಿ.. ದುಬೈ ರಂಗು
  • ಮ್ಯಾಕ್ಸ್‌ಗೆ ಬೆಸ್ಟ್ ಆ್ಯಕ್ಟರ್.. ಶೂಟಿಂಗ್‌ನಿಂದ ಸುದೀಪ್ ಗೈರು
  • ಸಾನ್ಯ-ಸಮರ್ಜೀತ್‌ಗೆ ಪ್ರಶಸ್ತಿ.. ಇಮ್ರಾನ್, ಅಜ್ಜು ಮಿಂಚು..!
  • ಪುಷ್ಪರಾಜ್- ಶ್ರೀವಲ್ಲಿ ಮ್ಯಾಜಿಕ್.. ಕೃಷ್ಣಂ ಪ್ರಣಯಸಖಿ ರಾಕ್ಸ್

ಕಳೆದ 2024ನೇ ಸಾಲಿನ ಬೆಸ್ಟ್ ಸಿನಿಮಾಗಳಿಗೆ, ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಪ್ರತೀ ವರ್ಷದಂತೆ ಈ ವರ್ಷವೂ ಸೈಮಾ ಪ್ರಶಸ್ತಿಗಳನ್ನ ನೀಡಿ ಗೌರವಿಸಲಾಗಿದೆ. ಎಂದಿನಂತೆ ಈ ಬಾರಿ ಕೂಡ ದುಬೈನಲ್ಲಿ ಸೈಮಾ ಅವಾರ್ಡ್‌ ಫಂಕ್ಷನ್ ಬಹಳ ಕಲರ್‌‌ಫುಲ್ ಹಾಗೂ ಅದ್ಧೂರಿಯಾಗಿ ರಂಗೇರಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗಗಳೇ ದುಬೈನಲ್ಲಿ ಬೀಡು ಬಿಡುವುದರ ಮೂಲಕ ಕಾರ್ಯಕ್ರಮ ಗಳೆಗಟ್ಟಿತ್ತು.

RelatedPosts

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

ADVERTISEMENT
ADVERTISEMENT

ಮ್ಯಾಕ್ಸ್ ಚಿತ್ರದ ನಟನೆಗಾಗಿ ಬಾದ್‌ಷಾ ಸುದೀಪ್‌‌ ಬೆಸ್ಟ್ ಆ್ಯಕ್ಟರ್ ಅವಾರ್ಡ್‌ ಮುಡಿಗೇರಿಸಿಕೊಂಡರು. ಆದ್ರೆ ಕಿಚ್ಚ ಮಾರ್ಕ್ ಚಿತ್ರದ ಶೂಟಿಂಗ್‌‌ನಲ್ಲಿ ಬ್ಯುಸಿ ಇರೋದ್ರಿಂದ ಅವಾರ್ಡ್‌ ಫಂಕ್ಷನ್‌‌ಗೆ ಗೈರಾಗಿದ್ದಾರೆ. ಇನ್ನು ಯುಐ ಚಿತ್ರದ ನಿರ್ದೇಶನಕ್ಕಾಗಿ ಬೆಸ್ಟ್ ಡೈರೆಕ್ಟರ್ ಅವಾರ್ಡ್‌ನ ರಿಯಲ್ ಸ್ಟಾರ್‌‌ ಪಡೆದರೆ, ಭೀಮ ಚಿತ್ರದ ನಟನೆಗಾಗಿ ಬೆಸ್ಟ್ ಕ್ರಿಟಿಕ್ ಅವಾರ್ಡ್‌ ದುನಿಯಾ ವಿಜಯ್ ಪಾಲಾಯಿತು.

111 (13) O2 ಚಿತ್ರದ ಅಭಿನಯಕ್ಕಾಗಿ ಆಶಿಕಾ ರಂಗನಾಥ್‌ಗೆ ಬೆಸ್ಟ್ ಆಕ್ಟ್ರೆಸ್ ಪ್ರಶಸ್ತಿ ಪಡೆದರೆ, ಅತ್ಯುತ್ತಮ ಚೊಚ್ಚಲ ನಟ ಹಾಗೂ ಭರವಸೆ ಮೂಡಿಸಿದ ಹೊಸ ಪ್ರತಿಭೆ ಪ್ರಶಸ್ತಿಗೆ ಗೌರಿ ಚಿತ್ರದ ಯುವ ಜೋಡಿ ಸಮರ್ಜೀತ್-ಸಾನ್ಯ ಅಯ್ಯರ್ ಪಾತ್ರರಾದರು. ಅತ್ಯುತ್ತಮ ಚೊಚ್ಚಲ ನಟಿ ಅವಾರ್ಡ್‌‌ನ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರಕ್ಕಾಗಿ ಅಂಕಿತಾ ಅಮರ್ ಮುಡಿಗೇರಿಸಿಕೊಂಡರು.

Vijay

542320031 18504904882064773 8058023513994307791 nಬೆಸ್ಟ್ ಫಿಲ್ಮ್ ಆಗಿ ಗೋಲ್ಡನ್ ಸ್ಟಾರ್ ಗಣೇಶ್‌ರ ಕೃಷ್ಣಂ ಪ್ರಣಯಸಖಿ ತಂಡ ಅವಾರ್ಡ್‌ ಪಡೆಯಿತು. ಅದೇ ಚಿತ್ರದ ದ್ವಾಪರ ಗೀತೆಯ ಗಾಯನಕ್ಕೆ ಜಸ್ಕರಣ್ ಸಿಂಗ್‌ ಹಾಗೂ ಮ್ಯಾಕ್ಸ್ ಚಿತ್ರದ ಗಾಯನಕ್ಕೆ ಐಶ್ವರ್ಯಾ ರಂಗರಾಜನ್‌ಗೆ ಬೆಸ್ಟ್ ಸಿಂಗರ್ ಅವಾರ್ಡ್‌ಗಳು ಬಂದಿವೆ. ಮ್ಯಾಕ್ಸ್‌ ಚಿತ್ರದ ಸಂಗೀತ ಸಂಯೋಜನೆಗೆ ಅಜನೀಶ್ ಲೋಕನಾಥ್ ಹಾಗೂ ಕೊರಿಯೋಗ್ರಫಿ ವಿಭಾಗದಲ್ಲಿ ಇಮ್ರಾನ್ ಸರ್ದಾರಿಯಾ ಕೂಡ ಸೈಮಾ ಅವಾರ್ಡ್‌ ಸ್ವೀಕರಿಸಿ, ಸಂಭ್ರಮಿಸಿದರು.

1 (51)ಇನ್ನೂ ಟಾಲಿವುಡ್‌ನ ಬೆಸ್ಟ್ ಆ್ಯಕ್ಟರ್ ಹಾಗೂ ಆ್ಯಕ್ಟ್ರೆಸ್ ಪ್ರಶಸ್ತಿಗಳನ್ನ ಪುಷ್ಪ-2 ನಟನೆಗಾಗಿ ಅಲ್ಲು ಅರ್ಜುನ್ ಹಾಗೂ ನಮ್ಮ ಕನ್ನಡತಿ ರಶ್ಮಿಕಾ ಮಂದಣ್ಣ ಪಡೆದರು. ಅಲ್ಲದೆ, ಸುಹಾಸಿನಿ ಮಣಿರತ್ನಂ, ಕಮಲ್ ಹಾಸನ್, ರಾಕ್‌ಲೈನ್ ವೆಂಕಟೇಶ್, ಪ್ರಣಿತಾ, ಖಷ್ಬೂ, ಸುಮಲತಾ ಅಂಬರೀಶ್, ಮಾನ್ವಿತಾ, ಅಕುಲ್ ಬಾಲಾಜಿ, ಪ್ರಿಯಾಂಕಾ ಉಪೇಂದ್ರ ಸೇರಿದಂತೆ ಸಾಕಷ್ಟು ಮಂದಿ ತಾರೆಯರು ಸೈಮಾ ಅವಾರ್ಡ್‌ ಫಂಕ್ಷನ್‌‌ನಲ್ಲಿ ಲಕಲಕ ಮಿಂಚಿದ್ರು.

1 (21)

Nagendra prasad

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 28T133929.215

ವಿಶ್ವದ ಮಾದರಿಯಲ್ಲೇ ಭಾರತಕ್ಕೂ ಪ್ಲಾಸ್ಟಿಕ್‌ ನೋಟುಗಳು?

by ಶಾಲಿನಿ ಕೆ. ಡಿ
July 28, 2026 - 1:40 pm
0

ಖ (6)

ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

by ಶಾಲಿನಿ ಕೆ. ಡಿ
July 28, 2026 - 1:35 pm
0

ಖ (5)

ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

by ಶಾಲಿನಿ ಕೆ. ಡಿ
July 28, 2026 - 1:20 pm
0

ಖ (4)

ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ

by ಶಾಲಿನಿ ಕೆ. ಡಿ
July 28, 2026 - 12:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (67)
    ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ
    July 27, 2026 | 0
  • Untitled design (65)
    ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್
    July 27, 2026 | 0
  • Untitled design (51)
    ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ
    July 27, 2026 | 0
  • Untitled design (36)
    ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು
    July 27, 2026 | 0
  • Untitled design (28)
    ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version