• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೌಜನ್ಯ ಪ್ರಕರಣ: ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಉದಯ್‌ ಜೈನ್‌ ಪತ್ರ

ದಯಾಮರಣಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಉದಯ್ ಜೈನ್‌!

admin by admin
September 6, 2025 - 9:34 pm
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
111 (21)

ದಕ್ಷಿಣಕನ್ನಡ: ಮಂಗಳೂರಿನ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ ಉದಯ್ ಕುಮಾರ್ ಜೈನ್, ತಮ್ಮ ಮೇಲಿನ ಆರೋಪಗಳಿಂದ ಕಳಂಕಮುಕ್ತರಾಗಲು ರಾಷ್ಟ್ರಪತಿಗಳಿಗೆ ದಯಾಮರಣಕ್ಕಾಗಿ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, “ಸೌಜನ್ಯ ಪ್ರಕರಣದಲ್ಲಿ ನನ್ನ ಹೆಸರನ್ನು ಉದ್ದೇಶಪೂರ್ವಕವಾಗಿ ಸೇರಿಸಲಾಗಿದೆ. ಕಳೆದ 13 ವರ್ಷಗಳಿಂದ ನನ್ನ ಹೆಸರನ್ನು ಸುಖಾಸುಮ್ಮನೆ ಈ ಪ್ರಕರಣಕ್ಕೆ ಎಳೆದು ತಂದಿದ್ದು, ಸಮಾಜದಲ್ಲಿ ನನ್ನನ್ನು ಅನುಮಾನದ ದೃಷ್ಟಿಯಿಂದ ನೋಡುವಂತಾಗಿದೆ,” ಎಂದು ಜೈನ್ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಸಂತೋಷ್ ರಾವ್‌ನನ್ನು ಆರೋಪಿಯಾಗಿ ಗುರುತಿಸಿ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಸಿಐಡಿ ಮತ್ತು ಸಿಬಿಐ ತನಿಖೆಯಲ್ಲಿ ಉದಯ್ ಜೈನ್ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ತಮ್ಮ ನಿರ್ದೋಷತೆಯನ್ನು ಸಾಬೀತುಪಡಿಸಲು ಜೈನ್ ಮಂಪರು (ನಾರ್ಕೋ ಅನಾಲಿಸಿಸ್) ಪರೀಕ್ಷೆಗೂ ಒಳಗಾಗಿದ್ದಾರೆ. “ನನಗೆ ನ್ಯಾಯ ಕೊಡಿ ಅಥವಾ ದಯಾಮರಣ ನೀಡಿ,” ಎಂದು ಜೈನ್ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.

RelatedPosts

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

ADVERTISEMENT
ADVERTISEMENT

ವಿಶೇಷ ತನಿಖಾ ತಂಡ (ಎಸ್‌ಐಟಿ) ಜೈನ್‌ಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಿತ್ತು. ಈ ನೋಟಿಸ್‌ನ ಹಿನ್ನೆಲೆಯಲ್ಲಿ ಜೈನ್ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದರು. ಆದರೂ, ಸಿಐಡಿ ಮತ್ತು ಸಿಬಿಐ ತನಿಖೆಯಲ್ಲಿ ಕಳಂಕಮುಕ್ತರಾಗಿದ್ದರೂ, ಈ ಪ್ರಕರಣದಿಂದ ತಮ್ಮ ಗೌರವಕ್ಕೆ ಧಕ್ಕೆಯಾಗಿದೆ ಎಂದು ಜೈನ್ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (51)

ದೆಹಲಿಯಲ್ಲಿ ಕಟ್ಟಡ ಕುಸಿತ ದುರಂತ: ಇಬ್ಬರು ವಿದ್ಯಾರ್ಥಿಗಳು ಸಾವು

by ದಿಶಾ ಕೆ. ಎಸ್.
September 6, 2026 - 11:11 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (50)

ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ‘ಸೀತಾ ರಾಮ’ ಖ್ಯಾತಿಯ ಗಗನ್ ಚಿನ್ನಪ್ಪ

by ದಿಶಾ ಕೆ. ಎಸ್.
September 6, 2026 - 10:32 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (49)

ಉಪ್ಪಿ ಕುಟುಂಬದ ಕುಡಿಗೆ ಜಾಕಿ ಭಾವನಾ, ಪ್ರೇಮ್ ‘ಸ್ಪಾರ್ಕ್‌‌‌’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 6, 2026 - 10:08 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (46)

ಏಷ್ಯನ್ ಗೇಮ್ಸ್‌ಗೂ ಮುನ್ನ ಭಾರತಕ್ಕೆ ಗುಡ್‌ನ್ಯೂಸ್; ಚೀನಾ ಮಾಸ್ಟರ್ಸ್ ಗೆದ್ದ ಸಾತ್ವಿಕ್-ಚಿರಾಗ್!

by ದಿಶಾ ಕೆ. ಎಸ್.
September 6, 2026 - 9:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (16)
    ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ
    September 6, 2026 | 0
  • ಮಾಡಲು (11)
    ‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
    September 6, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
  • ಮಾಡಲು (9)
    ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ
    September 6, 2026 | 0
  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version