• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸಕ ವೀರೇಂದ್ರ ಪಪ್ಪಿಗೆ ಮೂರನೇ ಬಾರಿ ಇಡಿ ಶಾಕ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 7, 2025 - 11:57 am
in Flash News, ಕರ್ನಾಟಕ, ಚಿತ್ರದುರ್ಗ, ಜಿಲ್ಲಾ ಸುದ್ದಿಗಳು
0 0
0
Untitled design 2025 09 07t114643.142

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿಯವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಮೂರನೇ ಬಾರಿಗೆ ದಾಳಿ ನಡೆಸಿದ್ದು, ಕೋಟಿಗಟ್ಟಲೆ ಮೌಲ್ಯದ ಚಿನ್ನ, ಆಭರಣಗಳು ಮತ್ತು ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಈ ದಾಳಿಯಲ್ಲಿ ಆಕ್ಸಿಸ್ ಬ್ಯಾಂಕ್, ಕೊಟಕ್ ಮಹೀಂದ್ರ ಬ್ಯಾಂಕ್, ಎಸ್‌ಬಿಐ, ಮತ್ತು ವೀರಶೈವ ಸಹಕಾರ ಬ್ಯಾಂಕ್‌ನ ಲಾಕರ್‌ಗಳನ್ನು ತಪಾಸಣೆಗೊಳಪಡಿಸಲಾಗಿದೆ.

ಚಳ್ಳಕೆರೆಯ ಆಕ್ಸಿಸ್ ಬ್ಯಾಂಕ್‌ನ ಲಾಕರ್‌ನಲ್ಲಿ 24.5 ಕೆ.ಜಿ. ಚಿನ್ನದ ಬಿಸ್ಕೇಟ್‌ಗಳು, 17 ಡೈಮಂಡ್ ರಿಂಗ್‌ಗಳು, ಮತ್ತು ಕೋಟಿಗಟ್ಟಲೆ ಮೌಲ್ಯದ ಆಭರಣಗಳು ಪತ್ತೆಯಾಗಿವೆ. ಕೊಟಕ್ ಮಹೀಂದ್ರ ಬ್ಯಾಂಕ್‌ನಲ್ಲಿ 5 ಕೆ.ಜಿ. ಚಿನ್ನದ ಒಡವೆಗಳು ಮತ್ತು ಎಸ್‌ಬಿಐ ಬ್ಯಾಂಕ್‌ನಲ್ಲಿ ಅಪಾರ ಮೌಲ್ಯದ ಚಿನ್ನಾಭರಣಗಳು ಹಾಗೂ ಆಸ್ತಿ ದಾಖಲೆಗಳು ಸಿಕ್ಕಿವೆ. ಒಟ್ಟು 17 ಬ್ಯಾಂಕ್ ಖಾತೆಗಳನ್ನು ಇಡಿ ತಪಾಸಣೆಗೊಳಪಡಿಸಿದ್ದು, ಈ ಖಾತೆಗಳ ಮೂಲಕ ದೇಶ-ವಿದೇಶಗಳಿಗೆ ಅಕ್ರಮ ಹಣ ವರ್ಗಾವಣೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

RelatedPosts

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ

ADVERTISEMENT
ADVERTISEMENT

ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಆಪ್‌ಗಳ ಮೂಲಕ ನಡೆದ ಅಕ್ರಮ ಹಣಕಾಸು ವ್ಯವಹಾರ ನಡೆದಿದೆ ಎನ್ನಲಾದ ಆರೋಪದ ಮೇಲೆ ಈ ದಾಳಿ ನಡೆದಿದೆ. ವೀರೇಂದ್ರ ಪಪ್ಪಿಯವರು ಕಡಿಮೆ ಅವಧಿಯಲ್ಲಿ ಸುಮಾರು 2,000 ಕೋಟಿ ರೂಪಾಯಿಗಳ ವಹಿವಾಟು ನಡೆಸಿದ ಆರೋಪವಿದೆ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಆಗಸ್ಟ್ 22 ರಂದು ಮೊದಲ ದಾಳಿ ನಡೆಸಿ, ಸಿಕ್ಕಿಂನಲ್ಲಿ ಪಪ್ಪಿಯವರನ್ನು ಬಂಧಿಸಿ ಐದು ದಿನಗಳ ಕಾಲ ವಿಚಾರಣೆಗೊಳಪಡಿಸಿದ್ದರು. ಆ ಬಳಿಕ ಸೆಪ್ಟೆಂಬರ್ 2 ರಂದು ಎರಡನೇ ದಾಳಿಯಲ್ಲಿ ಆರು ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದರು.

ಇಂದು ದಾಳಿ ನಡೆಸಿದ್ದು ವೀರೇಂದ್ರ ಪಪ್ಪಿಯ ನಿವಾಸದಿಂದ ಎರಡು ಬಟ್ಟೆ ಚೀಲಗಳಲ್ಲಿ ಚಿನ್ನ ಮತ್ತು ಅಮೂಲ್ಯ ದಾಖಲೆಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇಡಿ ಅಧಿಕಾರಿಗಳು ಚಳ್ಳಕೆರೆಯಿಂದ ಬೆಂಗಳೂರಿಗೆ ತೆರಳಿದ್ದು, ಎಸ್‌ಬಿಐ ಬ್ಯಾಂಕ್‌ನಲ್ಲಿ ಇನ್ನೂ ಎರಡು ಲಾಕರ್‌ಗಳ ತಪಾಸಣೆ ಬಾಕಿಯಿದೆ. ಮುಂದಿನ ದಿನಗಳಲ್ಲಿ ಮತ್ತೆ ಚಳ್ಳಕೆರೆಗೆ ಆಗಮಿಸಿ ಈ ಲಾಕರ್‌ಗಳನ್ನು ತೆರೆಯುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (15)

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

by ದಿಶಾ ಕೆ. ಎಸ್.
June 20, 2026 - 6:43 pm
0

Untitled design 2026 06 20T184045.593

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

by ಶಾಲಿನಿ ಕೆ. ಡಿ
June 20, 2026 - 6:42 pm
0

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

Untitled design 2026 06 20T181347.081

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

by ಶಾಲಿನಿ ಕೆ. ಡಿ
June 20, 2026 - 6:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T184045.593
    ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?
    June 20, 2026 | 0
  • Untitled design 2026 06 20T181347.081
    ‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ
    June 20, 2026 | 0
  • Untitled design 2026 06 20T173717.290
    NEET ವಿದ್ಯಾರ್ಥಿಗೆ ವಿದೇಶದಲ್ಲಿ ಪರೀಕ್ಷಾ ಕೇಂದ್ರ: ರಾಹುಲ್ ಗಾಂಧಿ ಆಕ್ರೋಶ
    June 20, 2026 | 0
  • Untitled design 2026 06 20T170808.028
    ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ
    June 20, 2026 | 0
  • Untitled design 2026 06 20T162538.945
    ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version