• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅನ್‌ಲೈನ್‌ ಬೆಟ್ಟಿಂಗ್‌ ಪ್ರಕರಣ: ಇಂದು ಶಾಸಕ ವೀರೇಂದ್ರ ಪಪ್ಪಿ ಇಡಿ ಕಸ್ಟಡಿ ಅಂತ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 8, 2025 - 8:41 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 09 08t083651.791

ಬೆಂಗಳೂರು, ಸೆಪ್ಟೆಂಬರ್ 8, 2025: ಅಕ್ರಮ ಹಣ ವರ್ಗಾವಣೆ ಮತ್ತು ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿ ಅವಧಿ ಇಂದು (ಸೋಮವಾರ) ಅಂತ್ಯವಾಗಲಿದೆ.  ಕಳೆದ 16 ದಿನಗಳಿಂದ ಇಡಿ ವಶದಲ್ಲಿದ್ದ ಶಾಸಕರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ಸಂದರ್ಭದಲ್ಲಿ ಹಲವು ಆಘಾತಕಾರಿ ಮಾಹಿತಿಗಳು ಬೆಳಕಿಗೆ ಬಂದಿವೆ.

ವೀರೇಂದ್ರ ಪಪ್ಪಿ ಅವರ ವಿರುದ್ಧ ಇಡಿ ತನಿಖೆಯು ಕಳೆದ ಕೆಲವು ವಾರಗಳಿಂದ ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇಡಿ ದಾಳಿಯ ಸಂದರ್ಭದಲ್ಲಿ ಶಾಸಕರಿಗೆ ಸಂಬಂಧಿಸಿದ ಸ್ಥಳಗಳಿಂದ ಭಾರೀ ಪ್ರಮಾಣದ ನಗದು, ಚಿನ್ನಾಭರಣ, ಆಸ್ತಿ ದಾಖಲೆಗಳು ಮತ್ತು ಬೆಟ್ಟಿಂಗ್ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಈ ದಾಖಲೆಗಳ ಆಧಾರದ ಮೇಲೆ ಶಾಸಕರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಅಕ್ರಮ ಹಣ ವರ್ಗಾವಣೆಯ ಜಾಲದ  ಮಾಹಿತಿಯನ್ನು ಕಲೆಹಾಕಲು ಇಡಿ ಅಧಿಕಾರಿಗಳು ಶ್ರಮಿಸಿದ್ದಾರೆ. ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್‌ನಲ್ಲಿ ಶಾಸಕರ ಪಾತ್ರ, ಹಣದ ಮೂಲ ಮತ್ತು ಇದರ ಹಿಂದಿನ ದೊಡ್ಡ ಜಾಲದ ಬಗ್ಗೆಯೂ ತನಿಖೆ ನಡೆಸಲಾಗಿದೆ.

RelatedPosts

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

ಧರ್ಮಸ್ಥಳ ಬುರುಡೆ ಪ್ರಕರಣ; ಕೋರ್ಟ್‌ಗೆ 7,000 ಪುಟಗಳ ವರದಿ ಸಲ್ಲಿಸಿದ SIT

ADVERTISEMENT
ADVERTISEMENT

ಇಂದಿಗೆ ಕಸ್ಟಡಿ ಅವಧಿ ಮುಕ್ತಾಯವಾಗುವ ಹಿನ್ನೆಲೆಯಲ್ಲಿ, ವೀರೇಂದ್ರ ಪಪ್ಪಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ತನಿಖೆಯ ಸಂದರ್ಭದಲ್ಲಿ ಮತ್ತಷ್ಟು ಅಕ್ರಮಗಳು ಬಯಲಾಗಿರುವುದರಿಂದ, ಇಡಿ ಅಧಿಕಾರಿಗಳು ಶಾಸಕರನ್ನು ಮತ್ತೆ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಪಾಯ (2)

FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!

by ಶಾಲಿನಿ ಕೆ. ಡಿ
July 16, 2026 - 8:15 am
0

ಅಪಾಯ (1)

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

by ಶಾಲಿನಿ ಕೆ. ಡಿ
July 16, 2026 - 7:39 am
0

ಅಪಾಯ

ಹೃದಯಾಘಾತ ಅಪಾಯ ಹೆಚ್ಚಿಸಲು ಮದ್ಯ ಸೇವನೆ ಕಾರಣ? ಅಧ್ಯಯನದಲ್ಲಿ ಬೆಚ್ಚಿಬೀಳಿಸೋ ಮಾಹಿತಿ ರಿವೀಲ್.!

by ಶಾಲಿನಿ ಕೆ. ಡಿ
July 16, 2026 - 7:22 am
0

Untitled design 2026 07 16T064652.627

ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ

by ಶಾಲಿನಿ ಕೆ. ಡಿ
July 16, 2026 - 6:47 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (1)
    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ
    July 16, 2026 | 0
  • ವಾಂಗ್ಚುಕ್ (17)
    ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ
    July 15, 2026 | 0
  • ವಾಂಗ್ಚುಕ್ (5)
    14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್
    July 15, 2026 | 0
  • Untitled design 2026 07 15T154021.838
    ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!
    July 15, 2026 | 0
  • Untitled design (65)
    ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version