• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ನಾಳೆ ಟೀಂ ಇಂಡಿಯಾ-ನ್ಯೂಜಿಲೆಂಡ್‌ ನಡುವೆ ಜಿದ್ದಾಜಿದ್ದಿ ಕಾಳಗ

ನಾಳೆ ಟೀಂ ಇಂಡಿಯಾ ವಿರುದ್ಧ ನ್ಯೂಜಿಲೆಂಡ್‌ ಪಂದ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 1, 2025 - 8:46 pm
in ಕ್ರೀಡೆ
0 0
0
ದದ (10)

ಟೀಂ ಇಂಡಿಯಾ 2025ರ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದೆ.. ಬಾಂಗ್ಲಾದೇಶ ಹಾಗೂ ಪಾಕಿಸ್ತಾನವನ್ನ ಸೋಲಿಸಿ ಸೆಮಿಫೈನಲ್‌ ಕೂಡ ಪ್ರವೇಶ ಮಾಡಿದೆ.. ಗ್ರೂಪ್‌‌ನ ಎ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ಮುಖಾಮುಖಿಯಾಗಲಿದೆ. ಎರಡೂ ತಂಡಗಳು ಈಗಾಗಲೇ ಸೆಮಿಫೈನಲ್ ಸ್ಥಾನವನ್ನ ಖಾತ್ರಿಪಡಿಸಿಕೊಂಡಿವೆ. ನಾಳೆ ನಡೆಯಲಿರುವ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆ ಆ ತಂಡವು ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆಯಲಿದೆ..

397100.6

RelatedPosts

RCB vs LSG ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು: 2000 ಪೊಲೀಸರು ಬಂದೋಬಸ್ತ್

SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್

IPL 2026: ಮೊದಲ ಓವರ್​​ನಲ್ಲೇ 3 ವಿಕೆಟ್ ಪಡೆದು ಸಂಚಲನ ಸೃಷ್ಟಿಸಿರುವ ಪ್ರಫುಲ್ ಹಿಂಗೆ ಯಾರು?

SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!

ADVERTISEMENT
ADVERTISEMENT

ಸದ್ಯ ಎರಡು ತಂಡಗಳು ಉತ್ತಮ ಫಾರ್ಮ್‌ನಲ್ಲಿದ್ದು, ನಾಳೆ ನಿರ್ಣಾಯಕ ಹೋರಾಟಕ್ಕೆ ವೇದಿಕೆ ಸಜ್ಜಾಗಲಿದೆ. ಟೀಂ ಇಂಡಿಯಾ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ವಿರುದ್ಧ ಗೆಲುವು ಸಾಧಿಸುವ ಮೂಲಕ ಪ್ರಾಬಲ್ಯ ಮೆರೆದಿದೆ. ಟಾಮ್ ಲಾಥಮ್ ನೇತೃತ್ವದ ನ್ಯೂಜಿಲೆಂಡ್ ಕೂಡ ಅದೇ ಎದುರಾಳಿಗಳ ವಿರುದ್ಧ ಜಯಗಳಿಸಿ ಸೆಮಿಫೈನಲ್ ಸ್ಥಾನವನ್ನು ಖಾಯಂ ಪಡಿಸಿಕೊಂಡಿದೆ. ಇನ್ನೂ ವಿರಾಟ್ ಕೊಹ್ಲಿ 300ನೇ ಏಕದಿನ ಪಂದ್ಯವನ್ನು ಆಡಲು ಉತ್ಸುಕರಾಗಿದ್ದಾರೆ. ನಾಳೆ ಮಧ್ಯಾಹ್ನ 2:30ಕ್ಕೆ  ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ.

397181.6

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು:

ಭಾರತ ತಂಡ: ರೋಹಿತ್ ಶರ್ಮಾ(C), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್(ವಿಕೆಟ್ ಕೀಪರ್),  ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ರಿಷಬ್ ಪಂತ್, ವಾಷಿಂಗ್ಟನ್ ಸುಂದರ್, ಅರುಣ್ ಚಕ್ರವರ್ತಿ, ವರುಣ್ ಚಕ್ರವರ್ತಿ

ನ್ಯೂಜಿಲೆಂಡ್ ತಂಡ: ವಿಲ್ ಯಂಗ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ರಾಚಿನ್ ರವೀಂದ್ರ, ಟಾಮ್ ಲ್ಯಾಥಮ್(ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್(C), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒರೂರ್ಕ್, ಡ್ಯಾರಿಲ್ ಮಿಚೆಲ್, ನಾಥನ್ ಸ್ಮಿತ್, ಮಾರ್ಕ್ ಚಾಪ್‌ಮನ್, ಜಾಕೋಬ್ ಡಫಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (69)

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

by ಶ್ರೀದೇವಿ ಬಿ. ವೈ
April 15, 2026 - 7:27 am
0

BeFunky collage (68)

ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ

by ಶ್ರೀದೇವಿ ಬಿ. ವೈ
April 15, 2026 - 6:57 am
0

Rashi bavishya

ದಿನ ಭವಿಷ್ಯ : ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಎಚ್ಚರಿಕೆ

by ಶ್ರೀದೇವಿ ಬಿ. ವೈ
April 15, 2026 - 6:39 am
0

Hippo Attack

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

by ಶಾಲಿನಿ ಕೆ. ಡಿ
April 14, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • IPL 2025 Match 59 LSG vs RCB
    RCB vs LSG ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು: 2000 ಪೊಲೀಸರು ಬಂದೋಬಸ್ತ್
    April 14, 2026 | 0
  • Untitled design 2026 04 14T125049.153
    SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್
    April 14, 2026 | 0
  • BeFunky collage (67)
    IPL 2026: ಮೊದಲ ಓವರ್​​ನಲ್ಲೇ 3 ವಿಕೆಟ್ ಪಡೆದು ಸಂಚಲನ ಸೃಷ್ಟಿಸಿರುವ ಪ್ರಫುಲ್ ಹಿಂಗೆ ಯಾರು?
    April 13, 2026 | 0
  • BeFunky collage (66)
    SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!
    April 13, 2026 | 0
  • BeFunky collage (64)
    IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version