• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದ್ದೂರು ಕಲ್ಲು ತೂರಾಟ ಗಲಾಭೆಗೆ ಸರ್ಕಾರದ ಕುಮ್ಮಕ್ಕಿದೆ: ಆರ್.ಅಶೋಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 8, 2025 - 2:42 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 09 08t143242.402

RelatedPosts

ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ

ಬೆಂಗಳೂರಿಗೆ ಇನ್ಮುಂದೆ 5 ಹೊಸ ಕಮಿಷನರೇಟ್: ಸಿಎಂ ಡಿಕೆಶಿ ಘೋಷಣೆ

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ ಶಿವಕುಮಾರ್‌

2047ಕ್ಕೆ ವಿಕಸಿತ ಭಾರತವೇ ನಮ್ಮ ಗುರಿ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಕರೆ

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಕಲ್ಲೆಸೆತ ಘಟನೆ ನಡೆದಿದ್ದು, ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರವಾಗಿ ಕಾರಣ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಸರ್ಕಾರದ ಕುಮ್ಮಕ್ಕಿಲ್ಲದೇ ಇಂತಹ ಘಟನೆಗಳು ಸಂಭವಿಸುವುದಿಲ್ಲ ಎಂದು ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಕೆಲವರು ಕಲ್ಲು ಎಸೆದ ಘಟನೆಯಿಂದ ಕೋಮು ಗಲಭೆ ಉಂಟಾಗಿದೆ. ಈ ವೇಳೆ ಪೊಲೀಸರು ಲಾಠಿಚಾರ್ಜ್‌ಗೆ ಮುಂದಾಗಿದ್ದು, ಇದರಿಂದಾಗಿ ಹಿಂದೂ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ. ಆರ್. ಅಶೋಕ್ ಅವರು ಈ ಘಟನೆಯನ್ನು ಖಂಡಿಸಿ, “ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಇದಕ್ಕೆ ಪೊಲೀಸರು ಕಾರಣರಲ್ಲ, ಸರ್ಕಾರವೇ ನೇರ ಕಾರಣ” ಎಂದು ಆರೋಪಿಸಿದ್ದಾರೆ. “ನಾವು ಕರ್ನಾಟಕದಲ್ಲಿದ್ದೀವಾ, ಇಲ್ಲ ಪಾಕಿಸ್ತಾನದಲ್ಲಿದ್ದೀವಾ ಎಂಬ ಭಾವನೆ ಮೂಡುತ್ತಿದೆ” ಎಂದು ಅವರು ಕಿಡಿಕಾರಿದ್ದಾರೆ.

ಆರ್. ಅಶೋಕ್ ಅವರ ಪ್ರಕಾರ, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಹಿಂದೂಗಳ ಮೇಲೆ ದಾಳಿಗಳು ಹೆಚ್ಚಾಗಿವೆ. “ಕಳೆದ ಎರಡು ವರ್ಷಗಳಿಂದ ಹಿಂದೂಗಳೇ ಟಾರ್ಗೆಟ್ ಆಗುತ್ತಿದ್ದಾರೆ. ಮೆರವಣಿಗೆಯ ಸಂದರ್ಭದಲ್ಲಿ ಗಲಾಟೆ ಸೃಷ್ಟಿಸುವುದು ಕಾಂಗ್ರೆಸ್ ಸರ್ಕಾರದಿಂದಲೇ ಉಂಟಾಗುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ಧಾರ್ಮಿಕ ಮೆರವಣಿಗೆ ನಡೆಸುವುದು ಜನರ ಮೂಲಭೂತ ಹಕ್ಕು ಎಂದು ವಾದಿಸಿರುವ ಅವರು, “ರಸ್ತೆ ಯಾರ ಆಸ್ತಿಯೂ ಅಲ್ಲ, ತೆರಿಗೆದಾರರ ಹಕ್ಕಿನ ಭಾಗವಾಗಿದೆ” ಎಂದಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಆರ್. ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. “ಕಲ್ಲು ಎಸೆದವರ ವಿರುದ್ಧ ಕ್ರಮ ಕೈಗೊಳ್ಳದೇ, ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ. ಇದು ಸರ್ಕಾರದ ದ್ವೇಷಪೂರಿತ ಧೋರಣೆಯನ್ನು ತೋರಿಸುತ್ತದೆ” ಎಂದು ಅವರು ಟೀಕಿಸಿದ್ದಾರೆ. “ಮಸೀದಿಗಳಲ್ಲಿ ಗೂಂಡಾಗಳು ಇದ್ದಾರೆ ಎಂದು ಸರ್ಕಾರಕ್ಕೆ ಗೊತ್ತಿಲ್ಲವೇ? ಕಲ್ಲೆಸೆದವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ?” ಎಂದು ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರವನ್ನು “ಹಿಂದೂ ವಿರೋಧಿ” ಎಂದು ಕರೆದಿರುವ ಆರ್. ಅಶೋಕ್, “ಈ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ” ಎಂದು ಆರೋಪಿಸಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೆಂಪುಕೋಟೆಯಲ್ಲಿ (4)

ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ

by ಶಾಲಿನಿ ಕೆ. ಡಿ
August 15, 2026 - 12:41 pm
0

Untitled design 2026 08 15T121505.379

ಬೆಂಗಳೂರಿಗೆ ಇನ್ಮುಂದೆ 5 ಹೊಸ ಕಮಿಷನರೇಟ್: ಸಿಎಂ ಡಿಕೆಶಿ ಘೋಷಣೆ

by ಶಾಲಿನಿ ಕೆ. ಡಿ
August 15, 2026 - 12:16 pm
0

Your paragraph text (13)

ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 12:11 pm
0

Untitled design 2026 08 15T113122.335

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
August 15, 2026 - 11:32 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೆಂಪುಕೋಟೆಯಲ್ಲಿ (4)
    ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ
    August 15, 2026 | 0
  • Untitled design 2026 08 15T121505.379
    ಬೆಂಗಳೂರಿಗೆ ಇನ್ಮುಂದೆ 5 ಹೊಸ ಕಮಿಷನರೇಟ್: ಸಿಎಂ ಡಿಕೆಶಿ ಘೋಷಣೆ
    August 15, 2026 | 0
  • Untitled design 2026 08 15T113122.335
    ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ ಶಿವಕುಮಾರ್‌
    August 15, 2026 | 0
  • Untitled design 2026 08 15T111008.402
    2047ಕ್ಕೆ ವಿಕಸಿತ ಭಾರತವೇ ನಮ್ಮ ಗುರಿ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಕರೆ
    August 15, 2026 | 0
  • Untitled design 2026 08 15T103244.380
    ಕೆಂಪುಕೋಟೆಯಲ್ಲಿ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version