• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಲ್ಲು ತೂರಾಟ ಮಾಡಿದವರು ಅಮಾಯಕರೇ? ರಾಜ್ಯ ಸರ್ಕಾರದ ವಿರುದ್ಧ ಸಂಸದ ಜೋಶಿ ವಾಗ್ದಾಳಿ

ಗಭಕ್ತರ ಮೇಲೆ ಲಾಠಿ ಚಾರ್ಜ್‌ಗೆ ಬಿಜೆಪಿ ಸಂಸದ ಜೋಶಿ ಗರಂ

admin by admin
September 8, 2025 - 6:27 pm
in Flash News, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
111 (74)

ಮಂಡ್ಯ: ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ ನಡೆದ ಘಟನೆಗೆ ಸಂಬಂಧಿಸಿ, ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದು, ಸರ್ಕಾರದ ವೈಫಲ್ಯ ಮತ್ತು ಮತಾಂಧ ಶಕ್ತಿಗಳಿಗೆ ಬೆಂಬಲ ನೀಡುತ್ತಿರುವ ಧೋರಣೆಯಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ ಎಂದು ಕಿಡಿಕಾರಿದ್ದಾರೆ.

ಭಾನುವಾರ ರಾತ್ರಿ ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುವಾಗ, ಕೆಮ್ಮಣ್ಣು ಕಾಲುವೆಯ ಬಳಿಯ ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಪೊಲೀಸರು 21 ಶಂಕಿತರನ್ನು ಬಂಧಿಸಿದ್ದಾರೆ. ಆದರೆ, ಈ ಘಟನೆಯ ನಂತರ ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಭಕ್ತರ ಮೇಲೆ ಲಾಠಿ ಚಾರ್ಜ್ ಮಾಡಿದ್ದನ್ನು ಖಂಡಿಸಿದ ಬಿಜೆಪಿ ಸಂಸದ ಜೋಶಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RelatedPosts

ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ

BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು

ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

ADVERTISEMENT
ADVERTISEMENT

ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಜೋಶಿ, “ಮದ್ದೂರಿನ ಘಟನೆ ಖಂಡನೀಯ. ಸರ್ಕಾರ ಮುನ್ನೆಚ್ಚರಿಕೆ ವಹಿಸದ ಕಾರಣ ಇಂತಹ ಘಟನೆಗಳು ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರ ಮತಾಂಧ ಶಕ್ತಿಗಳಿಗೆ ಬೆಂಬಲ ನೀಡುತ್ತಿದ್ದು, ಪಿಎಫ್‌ಐ ಸಂಘಟನೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆದಿರುವುದರಿಂದ ದುಷ್ಕರ್ಮಿಗಳ ಧೈರ್ಯ ಹೆಚ್ಚಾಗಿದೆ,” ಎಂದು ಕಿಡಿಕಾರಿದ್ದಾರೆ. “ಕಾಂಗ್ರೆಸ್ ಸರ್ಕಾರವೆಂದರೆ ಮುಸ್ಲಿಂರ ಸರ್ಕಾರ ಎಂಬ ರೀತಿಯಲ್ಲಿ ವರ್ತಿಸುತ್ತಿದೆ,” ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ದಾರ್ಷ್ಟ್ಯತನ ಮಿತಿಮೀರಿದೆ. ಗಣಪತಿ ಹಬ್ಬ, ಹಿಂದೂ ಧಾರ್ಮಿಕ ಹಬ್ಬಗಳು ಅಂದರೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲದ ದ್ವೇಷ. ನಿಮ್ಮ ದುರಾಡಳಿತದಿಂದಲೇ ರಾಜ್ಯದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ಗಣಪತಿ ಹಬ್ಬದ ಮೇಲೆ ನಿಯಂತ್ರಣ ಸಾಧಿಸುವಷ್ಟು‌ ಹಠ ನಿಮಗೆ ಯಾಕೆ @siddaramaiah ನವರೇ? ಅಶಾಂತಿ ಸೃಷ್ಟಿಸಿ, ಲಾಠಿ ಚಾರ್ಜ್ ಮಾಡುವ… pic.twitter.com/yUEEs19mDF

— Pralhad Joshi (@JoshiPralhad) September 8, 2025

ಭಕ್ತರ ಮೇಲಿನ ಲಾಠಿ ಚಾರ್ಜ್‌ಗೆ ಜೋಶಿ ಗರಂ

“ಗಣೇಶ ಹಬ್ಬದ ಸಂದರ್ಭದಲ್ಲಿ ನೂರಾರು ನಿಯಮಗಳನ್ನು ಹೇರಲಾಗುತ್ತದೆ. ಧಾರವಾಡದಲ್ಲಿ ಎರಡು ಗಣಪತಿ ಮೂರ್ತಿಗಳು ಎದುರು ಬದುರಾದ ಕಾರಣ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಭಕ್ತರ ಮೇಲೆ ಲಾಠಿ ಪ್ರಹಾರ ಯಾಕೆ? ಇಂತಹ ಕೃತ್ಯಗಳು ಮುಂದುವರಿದರೆ ನಾವು ಉಗ್ರ ಹೋರಾಟ ನಡೆಸುತ್ತೇವೆ. ನಾನೇ ಸ್ಥಳಕ್ಕೆ ಭೇಟಿ ನೀಡಿ, ಏನಾಗುತ್ತದೆ ಎಂದು ನೋಡುತ್ತೇನೆ,” ಎಂದು ಜೋಶಿ ಎಚ್ಚರಿಕೆ ನೀಡಿದ್ದಾರೆ.

ಎಕ್ಸ್‌ನಲ್ಲಿ ತಮ್ಮ ಪೋಸ್ಟ್‌ನಲ್ಲಿ ಜೋಶಿ, “ಕಾಂಗ್ರೆಸ್ ಸರ್ಕಾರದ ದಾರ್ಷ್ಟ್ಯತನ ಮಿತಿಮೀರಿದೆ. ಗಣಪತಿ ಹಬ್ಬದಂತಹ ಹಿಂದೂ ಧಾರ್ಮಿಕ ಆಚರಣೆಗಳ ಮೇಲೆ ದ್ವೇಷ ಯಾಕೆ? ಸಿದ್ದರಾಮಯ್ಯನವರೇ, ಗಣೇಶ ವಿಸರ್ಜನೆಯ ಮೇಲೆ ನಿಯಂತ್ರಣ ಹೇರಿ, ಅಶಾಂತಿ ಸೃಷ್ಟಿಸಿ, ಲಾಠಿ ಚಾರ್ಜ್ ಮಾಡುವ ಉದ್ದೇಶವೇನು? ಕಲ್ಲು ತೂರಿದವರು ಅಮಾಯಕರೇ? ಭಕ್ತರ ಮೇಲೆ ಲಾಠಿ ಚಾರ್ಜ್ ಯಾಕೆ? ಪ್ರಶ್ನಿಸಿದ್ದಾರೆ.

ಮದ್ದೂರಿನ ಘಟನೆಯಿಂದ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು, ಸೋಮವಾರದ ಪ್ರತಿಭಟನೆಯ ವೇಳೆ ಮತ್ತೆ ಕಲ್ಲು ತೂರಾಟ ಸಂಭವಿಸಿದೆ. ಪೊಲೀಸರು ಲಾಠಿ ಚಾರ್ಜ್‌ನಿಂದ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸದ್ಯ ಮಂಗಳವಾರ ಬೆಳಗ್ಗೆವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

5

ಕರ್ನಾಟಕದಲ್ಲಿ ಮುಂಗಾರು ಸಂಕಷ್ಟ: ಜೂನ್‌ನಲ್ಲೇ ಶೇ 41 ಮಳೆ ಕೊರತೆ, ‘ಸೂಪರ್ ಎಲ್ ನಿನೋ’ ಭೀತಿ

by ಪವಿತ್ರಾ ಗಣಪತಿ
June 26, 2026 - 9:36 am
0

4

ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ

by ಪವಿತ್ರಾ ಗಣಪತಿ
June 26, 2026 - 8:28 am
0

3

BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು

by ಪವಿತ್ರಾ ಗಣಪತಿ
June 26, 2026 - 7:56 am
0

2

ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!

by ಪವಿತ್ರಾ ಗಣಪತಿ
June 26, 2026 - 7:10 am
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version