• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿ ಫಲ: ಈ ರಾಶಿಯವರಿಗೆ ಕಷ್ಟಗಳ ನಂತರ ಸುಖದ ದಿನ!

admin by admin
March 2, 2025 - 8:00 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp Image 2024 11 14 At 7.33.15 Am

ಮಾರ್ಚ್ 2, 2025, ಗ್ರಹಗಳ ಸಂಯೋಗ ಮತ್ತು ಚಂದ್ರನ ಸ್ಥಾನಗಳು ಪ್ರತಿಯೊಬ್ಬರ ಜೀವನದ ಮೇಲೆ ವಿಶಿಷ್ಟ ಪರಿಣಾಮ ಬೀರುತ್ತವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ ದಿನವು ಕೆಲವು ರಾಶಿಗಳಿಗೆ ಸಾಂಪತ್ತಿಕ ಸಾಧನೆಗಳನ್ನು ತರಬಹುದಾದರೆ, ಇತರರಿಗೆ ಸವಾಲುಗಳನ್ನು ನೀಡಬಹುದು. ನಿಮ್ಮ ರಾಶಿಯ ಆಧಾರದ ಮೇಲೆ ಇಂದಿನ ಭವಿಷ್ಯವಾಣಿ ಇಲ್ಲಿದೆ.

ಮೇಷ ರಾಶಿ:

RelatedPosts

ಇಂದಿನ ಭವಿಷ್ಯ: 12 ರಾಶಿಗಳ ದಿನ ಹೇಗಿರಲಿದೆ? ಸಂಪೂರ್ಣ ರಾಶಿಫಲ

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಶುಭ ಫಲ? ಯಾರಿಗೆ ಎಚ್ಚರಿಕೆ?

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ, ಹಿರಿಯರ ಸಲಹೆಯನ್ನು ಗೌರವದಿಂದ ಸ್ವೀಕರಿಸಿ!

ADVERTISEMENT
ADVERTISEMENT

ಸಂವಹನ ಕೌಶಲ್ಯವು ನಿಮಗೆ ಯಶಸ್ಸನ್ನು ತರುತ್ತದೆ. ಫಲವನ್ನು ಕೊಡುವವನು ಕೊಟ್ಟೇಕೊಡುತ್ತಾನೆ. ತಾಯಿ ಮಾತಿನಿಂದ ನಿಮಗೆ ಹೊಸ ಸ್ಪೂರ್ತಿಯು ಸಿಗಬಹುದು. ಸಹೋದರರ ಜೊತೆ ಆಪ್ತ ಸಮಾಲೋಚನೆ ಮಾಡುವಿರಿ. ನಿಮಗೆ ಕೊಟ್ಟ ಜವಾಬ್ದಾರಿಯು ಹಸ್ತಾಂತರ ಆಗಬಹುದು. ಇದಕ್ಕೆ ಬೇಸರವು ಸಹಜವಾಗಿರುವುದು. ಪ್ರಭಾವಿವ್ಯಕ್ತಿಗಳ ಸಹವಾಸವು ನಿಮ್ಮ ಮನಸ್ಸನ್ನು ಹಗುರಾಗಿಸುವುದು.  ಸಹೋದ್ಯೋಗಿಗಳ ಸಹಾಯದಿಂದ ವ್ಯವಹಾರದಲ್ಲಿ ನಿರ್ಣಯಗಳು ಲಾಭದಾಯಕವಾಗುತ್ತದೆ.

ವೃಷಭ ರಾಶಿ:

ಶಕ್ತಿ ಮತ್ತು ಸಂಘಟನೆ ನಿಮ್ಮ ದಿನವನ್ನು ಸುಗಮವಾಗಿಸುತ್ತದೆ. ನಿಮ್ಮ ಮಾತಿಗೆ ಮೆಚ್ಚುಗೆ ಸಿಕ್ಕರೂ ಕೆಲಸ‌ ಮಾತ್ರ ಆಗದು. ಯಾರನ್ನೋ ಶಪಿಸುತ್ತ ಇರುವುದು ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ. ಬೇಸರವನ್ನು ಯಾರ ಬಳಿಯಾದರೂ ಹೇಳಿಕೊಳ್ಳಿ. ಸಮಾರಂಭಗಳಿಗೆ ಭೇಟಿಕೊಡುವುದು, ಅಲ್ಲಿ ನಿಮ್ಮ ಸಮಯವನ್ನು ವ್ಯರ್ಥಮಾಡಿಕೊಳ್ಳುವಿರಿ. ಇಂದು ಯಾರ ಬಗ್ಗೆಯೂ ಸರಿ ಹಾಗೂ ತಪ್ಪುಗಳ ತುಲನೆಯು ಕಷ್ಟವಾಗುವುದು.  ಪ್ರೇಮ ಸಂಬಂಧಗಳಲ್ಲಿ ಸಾಮರಸ್ಯ ಹೆಚ್ಚುತ್ತದೆ. ಹೊಸ ಯೋಜನೆಗಳಿಗೆ ಸಿದ್ಧರಾಗಿ!

ಮಿಥುನ ರಾಶಿ:

ಆರೋಗ್ಯ ಸಮಸ್ಯೆಗಳು ತಲೆದೋರಬಹುದು. ಮನೆಯ ಕೆಲಸಕ್ಕೆ ಯಾರೂ ಬರದಿರುವುದು ನಿಮಗೆ ಅಸಮಾಧನಾವಾಗುವುದು. ಕಛೇರಿಯಲ್ಲಿ ನಿಮಗೆ ತಪ್ಪಿತಸ್ಥ ಭಾವವು ಬರಬಹುದು. ಸರ್ಕಾರಿ ಕೆಲಸಕ್ಕಾಗಿ ಹಣವನ್ನು ಕೊಡುವಿರಿ. ಯಾರಿಗೂ ಎತ್ತರದ ದನಿಯನ್ನು ಮಾಡುವುದು ಬೇಡ. ಹೊಸ ಉದ್ಯಮವನ್ನು ಮಾಡಲು ಆಪ್ತರ ಅಥವಾ ಅನುಭವಿಗಳ ಸಲಹೆ ಬೇಕಾದೀತು. ಹಣಕಾಸು ವಿಷಯದಲ್ಲಿ ಜಾಗರೂಕರಾಗಿರಿ.

ಕರ್ಕಾಟಕ ರಾಶಿ:

ಹಳೆಯ ಹೂಡಿಕೆಗಳಿಂದ ಲಾಭ. ಕಛೇರಿ ಹಾಗೂ ಕುಟುಂಬ ಎರಡೂ ನಿಮಗೆ ಒತ್ತಡವನ್ನು ತಂದೀತು. ನೂತನ ವಸ್ತುಗಳನ್ನು ಕಡಿಮೆ ಬೆಲೆಗೆ ಪಡೆದುಕೊಳ್ಳುವಿರಿ. ಪ್ರೀತಿಯ ಕಾರಣಕ್ಕೆ ಮನಸ್ಸಿನ ಚಾಂಚಲ್ಯವನ್ನು ನಿಯಂತ್ರಿಸುವುದು ಕಷ್ಟವಾದೀತು. ನಿಮ್ಮ ಮಾತು ಇನ್ನೊಬ್ಬರಿಗೆ ನೋವನ್ನು ಕೊಡುಬಹುದು ಎಂಬ ತಿಳಿವಳಿಕೆ ಇರಲಿ. ನಿಮ್ಮ ಕಲೆಗೆ ಸರಿಯಾದ ಪ್ರೋತ್ಸಾಹವು ಸಿಗಲಿದೆ. ಕೆಲಸದ ನಿರ್ಣಯಗಳು ತ್ವರಿತ ಫಲಿತಾಂಶ ನೀಡಬಹುದು.

ಸಿಂಹ ರಾಶಿ:

ಕುಟುಂಬದೊಂದಿಗೆ ಸಮಯ ಕಳೆಯಲು ಸೂಕ್ತ ದಿನ. ದೊಡ್ಡ ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಇಂದು ನಿರೀಕ್ಷಿಸುಬುದು ಬೇಡ. ಉದ್ಯೋಗವನ್ನು ನಿರೀಕ್ಷಿತ ಹಂತಕ್ಕೆ ಕೊಂಡೊಯ್ಯಲು ಅಧಿಕ ಶ್ರಮಿಸುವಿರಿ. ಹಠದ ಸ್ವಭಾವದಿಂದ ಸುಲಭವಾಗಿ ಸಿಗುವುದನ್ನು ಕಳೆದುಕೊಳ್ಳಬೇಕಾದೀತು. ಅಪರಿಚಿತರ ಜೊತೆ ಸಲುಗೆ ಬೆಳೆಯಬಹುದು. ಅಪರಿಚಿತರ ಜೊತೆ ಅವಶ್ಯಕತೆಯಷ್ಟೇ ವ್ಯವಹರಿಸಿ.  ಹೂಡಿಕೆಗಳಿಂದ ಲಾಭದಾಯಕ ಫಲಿತಾಂಶ.

ಕನ್ಯಾ ರಾಶಿ:

ಕಷ್ಟಗಳ ನಂತರ ಸುಖದ ದಿನ. ಆಡಳಿತಕ್ಕೆ ಸಂಬಂಧಿಸಿದ ಕಾರ್ಯವು ಸುಗಮವಾಗಿರುವುದು. ವ್ಯಾಪಾರ ಚಟುವಟಿಕೆಗಳು ನಿಮ್ಮ‌ ಮನೋವೇಗಕ್ಕೆ ಸಿಗದು. ಕಲಾವಿದರು ಅವಕಾಶವನ್ನು ಹುಡುಕಿಕೊಂಡು ಹೋಗಬೇಕಾಗಬಹುದು. ಸಾಲದ ವಿಚಾರವಾಗಿ ಕುಟುಂಬದ ಜೊತೆ ಬಿಸಿ ಚರ್ಚೆಯಾಗಬಹುದು. ಆಸ್ತಿಯ ಹಂಚಿಕೆಯಲ್ಲಿ ನಿಮಗೆ ಸಮಾಧಾನ ಇರದು. ನಿಮ್ಮ ಪರಿಶ್ರಮಕ್ಕೆ ಬಹುಮಾನ ಸಿಗಲಿದೆ.

ತುಲಾ ರಾಶಿ:

ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಎಚ್ಚರಿಕೆ. ಸಂಬಂಧಗಳ ಸತ್ತ್ವವನ್ನು ನೀವು ಅರಿಯುವಿರಿ. ನಿಮ್ಮ ನೈಪುಣ್ಯತೆಯನ್ನು ಯಾರೂ ಊಹಿಸಲಾರರು. ನಿಮ್ಮನ್ನು ಎದುರಗೆ ಹೊಗಳಿ, ನಿಮ್ಮಿಂದ ಆಗಬೇಕಾದುದನ್ನು ಮಾಡಿಸಿಕೊಂಡಾರು. ಇಂದು ನೀವು ಕೋಪವನ್ನು ಮಾಡಿಕೊಳ್ಳಲು ಕಾರಣವೇ ಬೇಕಾಗದು. ಕುಟುಂಬ ಜೊತೆ ದೇವರ ದರ್ಶನವನ್ನು ಮಾಡುವಿರಿ.  ಹೊಸ ಹೂಡಿಕೆಗಳನ್ನು ತಪ್ಪಿಸಿ.

ವೃಶ್ಚಿಕ ರಾಶಿ:

ಆಸ್ತಿ ವ್ಯವಹಾರದ ನಿರ್ಧಾರಗಳು ನಿಮ್ಮ ಪರವಾಗಿರಬಹುದು. ಆದಾಯದ ವಿಚಾರದಲ್ಲಿ ಮನೆಯಿಂದ ಮೆಚ್ಚುಗೆ ಸಿಗಲಿದೆ. ನಿಮ್ಮ ವ್ಯಾಪ್ತಿಯನ್ನು ಮೀರಿದ ಕೆಲಸವನ್ನು ನೀವು ಮಾಡಬೇಕಾದೀತು. ಆಸಕ್ತಿಯು ಇಲ್ಲದಿದ್ದರೂ ಒತ್ತಾಯಕ್ಕೆ ಧಾರ್ಮಿಕ ಕಾರ್ಯಗಳಲ್ಲಿ ತೊಡಗುವಿರಿ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಣ್ಣ ಸಹಾಯವೂ ನಿಮಗೆ ಧೈರ್ಯ ತಂದುಕೊಡುವುದು. ಕಾರ್ಯದಕ್ಷತೆ ಮತ್ತು ನಿರ್ಣಯಗಳಿಂದ ವ್ಯವಹಾರದಲ್ಲಿ ಪ್ರಗತಿ.

ಧನು ರಾಶಿ:

ನಾನಾ ಸಮಸ್ಯೆಗಳು ನಿಮ್ಮೆದುರು ಬಂದರೂ ಮರೆಯುವುದೊಂದೇ ನಿಮಗೆ ಸದ್ಯಕ್ಕಿರುವ ದಾರಿಯಾಗಿದೆ. ಯುವಕರು ವೃತ್ತಿ ಜೀವನದಲ್ಲಿ ಉತ್ತಮ ಯಶಸ್ಸನ್ನು ಪಡೆಯು ಅವಕಾಶಗಳಿದ್ದರೂ ಅದನ್ನು ಬಳಸಿಕೊಳ್ಳಲು ಮಾರ್ಗದರ್ಶನದ ಅವಶ್ಯಕತೆ ಇದೆ. ಜೀವನದಲ್ಲಿ ಸಣ್ಣಪುಟ್ಟ ಸವಾಲುಗಳನ್ನು ಎದುರಿಸಬೇಕಾಗಬಹುದು. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.  ಆರೋಗ್ಯ ಸುಧಾರಣೆ ಮತ್ತು ಹಣಕಾಸು ಸ್ಥಿರತೆ.

ಮಕರ ರಾಶಿ:

ಮಹಿಳೆಯರು ಸ್ವ ಉದ್ಯೋಗದ ಕಡೆ ಗಮನಹರಿಸುವರು. ನೂತನ ವಸ್ತುಗಳ ಮೇಲೆ ನಿಮಗೆ ಪ್ರೀತಿ ಹೆಚ್ಚಿರುವುದು. ನಿಮ್ಮ ಸಂಗಾತಿಯೊಂದಿಗೆ ಭಾವನಾತ್ಮಕ ಬಂಧವು ಬಲವಾಗಿರುತ್ತದೆ. ಹಳೆಯ ಆಸ್ತಿಯನ್ನು ಮಾರಾಟ ಮಾಡುವುದರಿಂದ ಅಥವಾ ಬಾಡಿಗೆಗೆ ನೀಡುವುದರಿಂದ ಆರ್ಥಿಕ ಲಾಭವಿದೆ. ಗುರು ಗ್ರಹದ ಆಶೀರ್ವಾದದಿಂದ ಆತ್ಮವಿಶ್ವಾಸ ಹೆಚ್ಚುತ್ತದೆ.

ಕುಂಭ ರಾಶಿ:

ನಿಮ್ಮ ಆಪ್ತ ಸ್ನೇಹಿತರ ಅನಿರೀಕ್ಷಿತ ಭೇಟಿಯಾಗುವುದು. ಕುಟುಂಬ ಸದಸ್ಯರೊಂದಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ವೃತ್ತಿ ಜೀವನದಲ್ಲಿ ಪ್ರಮುಖ ಸಾಧನೆಗಳನ್ನು ಸಾಧಿಸಲಾಗುವುದು. ಜೀವನದಲ್ಲಿ ಧನಾತ್ಮಕ ಶಕ್ತಿಯ ಒಳಹರಿವು ಇರುತ್ತದೆ. ಹಳೆಯ ಹೂಡಿಕೆಯು ಉತ್ತಮ ಲಾಭವನ್ನು ನೀಡುತ್ತದೆ.  ಮಾನಸಿಕ ಒತ್ತಡ ಮತ್ತು ಸೃಜನಶೀಲತೆಯ ಕೊರತೆ.

ಮೀನ ರಾಶಿ:

ನಿಮಗೆ ಮಾತನಾಡುವ ಕಲೆಯು ಕರಗತವಾಗಲಿದೆ. ನಿಮ್ಮನ್ನು ಇಂದು ಮಾತಿನಿಂದ ಸೋಲಿಸುವುದು ಕಷ್ಟವಾದೀತು. ಕೆಲವರು ಆಸ್ತಿಯಲ್ಲಿ ಹೂಡಿಕೆ ಮಾಡಬಹುದು. ಇದು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ.  ಕೆಲಸದಲ್ಲಿ ಉತ್ಪಾದಕತೆ ಮತ್ತು ಸಂಪರ್ಕಗಳ ವಿಸ್ತರಣೆ.

ಇಂದಿನ ದಿನವು ಕೆಲವರಿಗೆ ಸವಾಲುಗಳನ್ನು ನೀಡಿದರೂ, ಗ್ರಹಗಳ ಸ್ಥಿತಿ ಸರಿಯಾದ ಸಮಯದಲ್ಲಿ ಸರಿದೂಗಿಸಲು ಸಹಾಯ ಮಾಡುತ್ತದೆ. ನಿಮ್ಮ ರಾಶಿಯ ಪ್ರಕಾರ ಯೋಜನೆಗಳನ್ನು ರೂಪಿಸಿ, ಧನಾತ್ಮಕ ಫಲಿತಾಂಶಗಳನ್ನು ಪಡೆಯಿರಿ!

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (6)

ರಾಜ್ಯದಾದ್ಯಂತ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 5, 2026 - 8:26 am
0

ಈಶ್ವರ ಖಂಡ್ರೆ (5)

ಕರಗ ಮಹೋತ್ಸವದಲ್ಲಿ ದರ್ಶನ್ ಅಭಿಮಾನಿಗಳ ಘೋಷಣೆ: ಕೆಲಕಾಲ ಭಾಷಣ ನಿಲ್ಲಿಸಿದ ಸಿಎಂ ಡಿಕೆ ಶಿವಕುಮಾರ್

by ದಿಶಾ ಕೆ. ಎಸ್.
August 5, 2026 - 7:57 am
0

ಈಶ್ವರ ಖಂಡ್ರೆ (3)

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ಮೊದಲ ದಾಳಿ: 14 ಸಿಬ್ಬಂದಿಗಳ ರಕ್ಷಣೆ

by ದಿಶಾ ಕೆ. ಎಸ್.
August 5, 2026 - 7:22 am
0

ಈಶ್ವರ ಖಂಡ್ರೆ (2)

ದೆಹಲಿ ಪ್ರವಾಸಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಬಿ. ನಾಗೇಂದ್ರ ಅರ್ಜಿ ವಜಾ

by ದಿಶಾ ಕೆ. ಎಸ್.
August 5, 2026 - 6:58 am
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ
    ಇಂದಿನ ಭವಿಷ್ಯ: 12 ರಾಶಿಗಳ ದಿನ ಹೇಗಿರಲಿದೆ? ಸಂಪೂರ್ಣ ರಾಶಿಫಲ
    August 5, 2026 | 0
  • Untitled design 2026 08 04T061830.004
    ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಶುಭ ಫಲ? ಯಾರಿಗೆ ಎಚ್ಚರಿಕೆ?
    August 4, 2026 | 0
  • Untitled design (9)
    ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?
    August 3, 2026 | 0
  • ಷ್ಯ (22)
    ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ, ಹಿರಿಯರ ಸಲಹೆಯನ್ನು ಗೌರವದಿಂದ ಸ್ವೀಕರಿಸಿ!
    August 2, 2026 | 0
  • Untitled design 2026 08 01T064233.191
    ದಿನಭವಿಷ್ಯ: ಈ ರಾಶಿಯವರಿಗೆ ಅದೃಷ್ಟ, ಕೆಲವರಿಗೆ ಎಚ್ಚರಿಕೆ! ನಿಮ್ಮ ರಾಶಿ ಏನು ಹೇಳುತ್ತದೆ?
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version