• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ನಮ್ಮ ಏರಿಯಾ ಮಿನಿ ಪಾಕಿಸ್ತಾನ ಆಗಿದೆ’: ಪೊಲೀಸರ ಎದುರು ಅಳಲು ತೋಡಿಕೊಂಡ ಮದ್ದೂರು ಜನತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 9, 2025 - 12:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2025 09 09t120401.376

RelatedPosts

ಚಿತ್ರದುರ್ಗದಲ್ಲಿ ಭೀಕರ ಬರ: ಕಂಗಾಲಾದ ರೈತರು

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

ನಾಳೆಯಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಆರಂಭ

ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ

ADVERTISEMENT
ADVERTISEMENT

ಮದ್ದೂರು: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟದ ಘಟನೆಯಿಂದ ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಚನ್ನೇಗೌಡ ಬಡಾವಣೆಯ ಹಿಂದೂ ಮಹಿಳೆಯರು ಪೊಲೀಸರ ಎದುರು ತಮ್ಮ ಆತಂಕವನ್ನು ತೋಡಿಕೊಂಡಿದ್ದಾರೆ. “ನಮ್ಮ ಏರಿಯಾ ಮಿನಿ ಪಾಕಿಸ್ತಾನದಂತೆ ಆಗಿದೆ. ಮಸೀದಿ ಮುಂಭಾಗದಲ್ಲಿ ಓಡಾಡಲು ಬಿಡುವುದಿಲ್ಲ. ರಾತ್ರಿ ವೇಳೆ ಯುವಕರು ಮಚ್ಚು, ಲಾಂಗುಗಳೊಂದಿಗೆ ಓಡಾಡುತ್ತಾರೆ. ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ನಮ್ಮವರು ಸತ್ತರೂ ಶವದ ಮುಂದೆ ತಮಟೆ ಬಾರಿಸಲು ಬಿಡುವುದಿಲ್ಲ” ಎಂದು ಮಹಿಳೆಯರು ದೂರಿದ್ದಾರೆ.

ಸೋಮವಾರ ನಡೆದ ಪ್ರತಿಭಟನಾ ಮೆರವಣಿಗೆ ಮತ್ತು ಲಾಠಿ ಪ್ರಹಾರದಿಂದ ಪರಿಸ್ಥಿತಿ ಇನ್ನಷ್ಟು ಆತಂಕವನ್ನುಂಟು ಮಾಡಿತ್ತು. ಸೋಮವಾರ ಸಂಜೆಯ ವೇಳೆಗೆ ವಾತಾವರಣ ತಿಳಿಗೊಂಡಂತೆ ಕಂಡರೂ, ಸ್ಥಳೀಯರು ಇದನ್ನು “ಬೂದಿ ಮುಚ್ಚಿದ ಕೆಂಡ” ಎಂದು ವಿವರಿಸಿದ್ದಾರೆ. ಈ ಘಟನೆಯಿಂದ ಜನತೆಯಲ್ಲಿ ಭಯ ಮತ್ತು ಅಸಮಾಧಾನ ಮನೆ ಮಾಡಿದೆ.

ಮದ್ದೂರು ಶಾಸಕ ಕೆ.ಎಂ. ಉದಯ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಈ ಅಹಿತಕರ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಯಾರೇ ತಪ್ಪಿತಸ್ಥರಾದರೂ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ. ಜನತೆಗೆ ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿರುವ ಅವರು, “ನಮ್ಮ ತಾಲ್ಲೂಕಿನ ಜನತೆ ಶಾಂತಿ ಪ್ರಿಯರು. ಈ ಘಟನೆಯನ್ನು ಸರಿಪಡಿಸಿಕೊಳ್ಳೋಣ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ. ಎಲ್ಲರೂ ಶಾಂತಿ ಕಾಪಾಡಿ” ಎಂದು ಕೈಮುಗಿದು ಕೇಳಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 29T203221.827

ಚಿತ್ರದುರ್ಗದಲ್ಲಿ ಭೀಕರ ಬರ: ಕಂಗಾಲಾದ ರೈತರು

by ಕವಿತಾ
June 29, 2026 - 8:33 pm
0

Untitled design 2026 06 29T201700.776

ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ

by ಕವಿತಾ
June 29, 2026 - 8:17 pm
0

Untitled design 2026 06 29T193314.897

ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ

by ಕವಿತಾ
June 29, 2026 - 7:34 pm
0

Untitled design 2026 06 29T190953.871

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

by ಕವಿತಾ
June 29, 2026 - 7:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T145640.949
    ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ
    June 29, 2026 | 0
  • Untitled design 2026 06 29T143459.440
    ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!
    June 29, 2026 | 0
  • Untitled design 2026 06 29T135944.235
    ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್
    June 29, 2026 | 0
  • Untitled design 2026 06 29T122648.814
    ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ
    June 29, 2026 | 0
  • Untitled design 2026 06 29T112440.911
    ಜುಲೈ 1ರಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version