• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಭಿನ್ನ ಕಥೆಯೊಂದಿಗೆ “ನಿದ್ರಾದೇವಿ Next Door” ಸಿನಿಮಾ ಸೆ.12ರಂದು ರಾಜ್ಯಾದ್ಯಂತ ಬಿಡುಗಡೆ

"ನಿದ್ರಾದೇವಿ Next Door" ಇದೇ ಸೆಪ್ಟೆಂಬರ್ 12ರಂದು ತೆರೆಗೆ!

admin by admin
September 9, 2025 - 5:20 pm
in ಸಿನಿಮಾ
0 0
0
Untitled design (15)

ಬೆಂಗಳೂರು: ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಸುರಾಗ್ ನಿರ್ದೇಶನದ ಹಾಗೂ ಪ್ರವೀರ್ – ರಿಷಿಕಾ ನಾಯಕ ನಾಯಕಿಯಾಗಿ ನಟಿಸಿರುವ “ನಿದ್ರಾದೇವಿ next door” ಚಿತ್ರ ಇದೇ ವಾರ (ಸೆಪ್ಟೆಂಬರ್ 12) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರವನ್ನು ತೆರೆಯ ಮೇಲೆ ನೋಡಲು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.

ಹೌದು, “ನಿದ್ರಾದೇವಿ Next Door” ಚಿತ್ರದಲ್ಲಿ ಪ್ರವೀರ್‌ಗೆ ಜೋಡಿಯಾಗಿ ರಿಷಿಕಾ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ಶ್ರುತಿ ಹರಿಹರನ್, ಹಿರಿಯ ನಟ ಕೆ.ಎಸ್. ಶ್ರೀಧರ್, ಮತ್ತು ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಜೊತೆಗೆ ಶ್ರೀವತ್ಸ, ಅನೂಪ್, ಐಶ್ವರ್ಯಾ ಗೌಡ, ಮಾಸ್ಟರ್ ಸುಜಯ್ ರಾಮ್, ಕಾರ್ತಿಕ್ ಪತ್ತಾರ್, ಮತ್ತು ಅನುರಾಗ್ ಪಾಟೀಲ್ ಅವರಂತಹ ಪ್ರತಿಭಾನ್ವಿತ ಕಲಾವಿದರು ತಾರಾಬಳಗವನ್ನು ಶಕ್ತಿಶಾಲಿಯಾಗಿಸಿದ್ದಾರೆ.Nidradevi Next Door (2025) - Movie | Reviews, Cast & Release Date - BookMyShow

RelatedPosts

ಡಿಬಾಸ್ ಕಟ್ಟಾಭಿಮಾನಿ ಚೇತನ್..ಟೀಂ ದೇವಿ ಭರ್ಜರಿ ದೀಪಾವಳಿ ಆಚರಣೆ

ರಾಮಾಯಣಕ್ಕೆ ಧುರಂಧರ್-2, ಪುಷ್ಪ-2 ದಾಖಲೆ ಉಡೀಸ್

ನಟನೆಗೆ ಗುಡ್‌ಬೈ..ರಣ್ಬೀರ್ ಶಾಕಿಂಗ್ ಸ್ಟೇಟ್ಮೆಂಟ್ ಸೆನ್ಸೇಷನ್..!

50% ಶೂಟಿಂಗ್ ಆದ್ಮೇಲೆ ನಿರ್ದೇಶಕನ ವೃತ್ತಿಪರತೆ ಪ್ರಶ್ನೆ..ಏನಿದು ಪ್ರಿಯಾಂಕಾ ಮೇಡಂ..?!

ADVERTISEMENT
ADVERTISEMENT

ನಿರ್ಮಾಪಕ ಜಯರಾಮ ದೇವಸಮುದ್ರ ಅವರು ಈ ಹಿಂದೆ ಸುರಮ್ ಮೂವೀಸ್ ಬ್ಯಾನರ್‌ನಡಿ “ರೇವ್ ಪಾರ್ಟಿ” ಮತ್ತು “ಎಂಗೇಜ್ಮೆಂಟ್” ಚಿತ್ರಗಳನ್ನು ನಿರ್ಮಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದ್ದವು. “ನಿದ್ರಾದೇವಿ Next Door” ಚಿತ್ರಕ್ಕೆ ನಕುಲ್ ಅಭಯಂಕರ್ ಅವರ ಸಂಗೀತ ಸಂಯೋಜನೆಯಿದ್ದು, ಈಗಾಗಲೇ ಹಾಡುಗಳು ಜನಪ್ರಿಯವಾಗಿವೆ. ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ, ಉಲ್ಲಾಸ್ ಹೈದೂರ್ ಅವರ ಪ್ರೊಡಕ್ಷನ್ ಡಿಸೈನ್, ಅರ್ಜುನ್ ರಾಜ್ ಅವರ ಸಾಹಸ ನಿರ್ದೇಶನ, ಮತ್ತು ಹೇಮಂತ್ ಕುಮಾರ್ ಡಿ. ಅವರ ಸಂಕಲನವು ಚಿತ್ರಕ್ಕೆ ತಾಂತ್ರಿಕ ಗುಣಮಟ್ಟವನ್ನು ಒದಗಿಸಿದೆ.

Untitled design (19)ಈ ಚಿತ್ರದ ಕಥಾಹಂದರವು ವಿಭಿನ್ನವಾಗಿದ್ದು, ಆಧುನಿಕ ಜೀವನಶೈಲಿಯೊಂದಿಗೆ ರೋಮಾಂಚಕ ರೀತಿಯಲ್ಲಿ ಸಾಗುವ ಕಥೆಯನ್ನು ಒಳಗೊಂಡಿದೆ. ಟ್ರೇಲರ್‌ನಿಂದ ಈ ಚಿತ್ರದಲ್ಲಿ ಭಾವನಾತ್ಮಕತೆ, ರೋಮಾಂಚನ, ಮತ್ತು ಕುತೂಹಲಕಾರಿ ತಿರುವುಗಳಿರುವುದು ಸ್ಪಷ್ಟವಾಗಿದೆ. ಕನ್ನಡ ಚಿತ್ರರಂಗದಲ್ಲಿ ಹೊಸತನವನ್ನು ತರುವ ಈ ಪ್ರಯತ್ನವು ಪ್ರೇಕ್ಷಕರಿಂದ ಯಶಸ್ಸನ್ನು ಗಳಿಸುವ ನಿರೀಕ್ಷೆಯಿದೆ. ಇದೇ ಸೆಪ್ಟೆಂಬರ್ 12ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ.

Untitled design (18)

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (38)

ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
November 9, 2026 - 6:46 pm
0

Your paragraph text (36)

ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ.ಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
November 9, 2026 - 6:38 pm
0

Your paragraph text (30)

ಡಿಬಾಸ್ ಕಟ್ಟಾಭಿಮಾನಿ ಚೇತನ್..ಟೀಂ ದೇವಿ ಭರ್ಜರಿ ದೀಪಾವಳಿ ಆಚರಣೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 9, 2026 - 5:57 pm
0

Your paragraph text (28)

ಭಾಷಣದಲ್ಲಿ ಪ್ರತಾಪ್ ಸಿಂಹ ಹೆಸರು ಕೈಬಿಟ್ಟಿದ್ದಕ್ಕೆ ಗಲಾಟೆ: ಹೆದರಿಸಿ ವಿಡಿಯೋ ಮಾಡಿಸಿದ್ರು ಎಂದ BJP ಕಾರ್ಯಕರ್ತ

by ಶಾಲಿನಿ ಕೆ. ಡಿ
November 9, 2026 - 5:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (30)
    ಡಿಬಾಸ್ ಕಟ್ಟಾಭಿಮಾನಿ ಚೇತನ್..ಟೀಂ ದೇವಿ ಭರ್ಜರಿ ದೀಪಾವಳಿ ಆಚರಣೆ
    November 9, 2026 | 0
  • Your paragraph text (25)
    ರಾಮಾಯಣಕ್ಕೆ ಧುರಂಧರ್-2, ಪುಷ್ಪ-2 ದಾಖಲೆ ಉಡೀಸ್
    November 9, 2026 | 0
  • Your paragraph text (19)
    ನಟನೆಗೆ ಗುಡ್‌ಬೈ..ರಣ್ಬೀರ್ ಶಾಕಿಂಗ್ ಸ್ಟೇಟ್ಮೆಂಟ್ ಸೆನ್ಸೇಷನ್..!
    November 9, 2026 | 0
  • Your paragraph text (15)
    50% ಶೂಟಿಂಗ್ ಆದ್ಮೇಲೆ ನಿರ್ದೇಶಕನ ವೃತ್ತಿಪರತೆ ಪ್ರಶ್ನೆ..ಏನಿದು ಪ್ರಿಯಾಂಕಾ ಮೇಡಂ..?!
    November 9, 2026 | 0
  • Untitled Design 2026 11 09T132613.285
    ಮಗನ ಮೊದಲ ಸಿನಿಮಾದಿಂದ ನಿರ್ದೇಶಕನಿಗೆ ಗೇಟ್‌ಪಾಸ್‌ ವಿಚಾರ: ಮೌನ ಮುರಿದ ಪ್ರಿಯಾಂಕಾ ಉಪೇಂದ್ರ
    November 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version