• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಜಿಟಲ್ ಅರೆಸ್ಟ್‌ ಹೆಸರಲ್ಲಿ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ವಂಚನೆ: ₹30.99 ಲಕ್ಷ ದೋಚಿದ ಖದೀಮರು!

"ನರೇಶ್ ಗೋಯೆಲ್ ಕೇಸ್‌: ಗುಂಡಪ್ಪ ವಕೀಲ್‌ಗೆ ಸೈಬರ್ ವಂಚನೆ!

admin by admin
September 9, 2025 - 11:01 pm
in Flash News, ಜಿಲ್ಲಾ ಸುದ್ದಿಗಳು, ಬೀದರ್
0 0
0
Untitled design (39)

ಬೀದರ್: ಔರಾದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರಿಗೆ ಡಿಜಿಟಲ್ ಅರೆಸ್ಟ್‌ನ ಹೆಸರಿನಲ್ಲಿ ಸೈಬರ್ ವಂಚಕರು ₹30.99 ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ನಕಲಿ ಸಿಬಿಐ ಆಫೀಸರ್ ಎಂದು ಕರೆ ಮಾಡಿದ ಖದೀಮರು, ಮನಿ ಲಾಂಡರಿಂಗ್ ಕೇಸ್‌ನಲ್ಲಿ ಭಾಗಿಯಾಗಿದ್ದೀರಿ ಎಂದು ಆರೋಪಿಸಿ, ಗುಂಡಪ್ಪ ವಕೀಲ್‌ಗೆ ಡಿಜಿಟಲ್ ಅರೆಸ್ಟ್‌ಗೆ ಒಳಪಡಿಸಿ ಹಂತಹಂತವಾಗಿ ಹಣ ದೋಚಿದ್ದಾರೆ.

ಆಗಸ್ಟ್ 12ರಂದು ಸಂಜೆ 6 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಪ್ಪ ವಕೀಲ್‌ಗೆ ಕರೆ ಮಾಡಿ, ತಾನು ಸಿಬಿಐ ಆಫೀಸರ್ ಎಂದು ಪರಿಚಯಿಸಿಕೊಂಡಿದ್ದಾನೆ. “ನೀವು ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯೆಲ್‌ನ ಮನಿ ಲಾಂಡರಿಂಗ್ ಕೇಸ್‌ನಲ್ಲಿ ಭಾಗಿಯಾಗಿದ್ದೀರಿ. ನಿಮ್ಮ ಬ್ಯಾಂಕ್ ಖಾತೆ ಮತ್ತು ಡೆಬಿಟ್ ಕಾರ್ಡ್‌ಗಳು ದಾಳಿಯಲ್ಲಿ ಪತ್ತೆಯಾಗಿವೆ,” ಎಂದು ಬೆದರಿಕೆಯೊಡ್ಡಿದ್ದಾರೆ. ಆಗಸ್ಟ್ 13ರಂದು ಮಧ್ಯಾಹ್ನ 1 ಗಂಟೆಗೆ ಖದೀಮರು ಗುಂಡಪ್ಪ ವಕೀಲ್‌ರನ್ನು ಆನ್‌ಲೈನ್‌ನಲ್ಲಿ ನಕಲಿ ಜಡ್ಜ್ ಮುಂದೆ ಹಾಜರುಪಡಿಸಿದ್ದಾರೆ.

RelatedPosts

ಮಹಿಳೆ ನಾಪತ್ತೆ ಕೇಸ್‌ಗೆ ಬಿಗ್ ಟ್ವಿಸ್ಟ್: ‘ಡವ್’ ಜೊತೆ ಓಡಿಹೋಗಲು ಪ್ರಿಯಾಂಕಾ ಮಾಡಿದ್ದು ಭಯಂಕರ ನಾಟಕ

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ತಾಪಮಾನ ಏರಿಕೆ, ಕರಾವಳಿಯಲ್ಲಿ ತೀವ್ರ ಸೆಕೆ

ಶಿವನ ಅಷ್ಟಮೂರ್ತಿ ರೂಪಗಳು: ಬ್ರಹ್ಮಾಂಡದ ಎಂಟು ದಿವ್ಯ ಸ್ವರೂಪಗಳು

ನೆಲಮಂಗಲ ಬಳಿ ಭೀಕರ ರಸ್ತೆ ಅಪಘಾತ: KSRTC ಬಸ್‌ಗೆ ಕಾರು ಡಿಕ್ಕಿ, ಐವರು ದುರ್ಮರಣ

ADVERTISEMENT
ADVERTISEMENT

ನಕಲಿ ಜಡ್ಜ್ ಮುಂದೆ “ತಾವು ತಪ್ಪಿತಸ್ಥರಲ್ಲ” ಎಂದು ಮುಚ್ಚಳಿಕೆ ಬರೆಸಿಕೊಂಡು, ₹10.99 ಲಕ್ಷವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸುವಂತೆ ಆದೇಶಿಸಲಾಗಿತ್ತು. ಈ ಹಣವನ್ನು ಗುಂಡಪ್ಪ ವಕೀಲ್‌ರ ಎಸ್‌ಬಿಐ ಖಾತೆಯಿಂದ ಯೆಸ್ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. ಆನಂತರ, ಆಗಸ್ಟ್ 18ರಂದು “ಪ್ರಾಪರ್ಟಿ ತನಿಖೆ” ಹೆಸರಿನಲ್ಲಿ ₹20 ಲಕ್ಷವನ್ನು ಕೆನರಾ ಬ್ಯಾಂಕ್ ಖಾತೆಯಿಂದ ಇಂಡಸ್‌ಇಂಡ್ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. ಈ ರೀತಿಯಾಗಿ ಒಟ್ಟು ₹30.99 ಲಕ್ಷವನ್ನು ವಂಚಕರು ದೋಚಿದ್ದಾರೆ.

ಮಾಜಿ ಶಾಸಕ ಗುಂಡಪ್ಪ ವಕೀಲ್ ಈ ವಂಚನೆಯ ಕುರಿತು ಬೆಂಗಳೂರಿನ ಸಿಟಿ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂದೀಪ್ ಕುಮಾರ್ ಮತ್ತು ನೀರಜ್ ಕುಮಾರ್ ಎಂಬ ಇಬ್ಬರು ಆರೋಪಿಗಳ ವಿರುದ್ಧ ಬಿಎನ್‌ಎಸ್ 318(4) ಮತ್ತು 319(2) ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ. ಸೈಬರ್ ಪೊಲೀಸರು ವಿಶೇಷ ತಂಡವನ್ನು ರಚಿಸಿ, ಬ್ಯಾಂಕ್ ವಹಿವಾಟುಗಳನ್ನು ಪರಿಶೀಲಿಸುತ್ತಿದ್ದಾರೆ.

ವಂಚಕರು ಗುಂಡಪ್ಪ ವಕೀಲ್‌ರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿ, ನಕಲಿ ಪೊಲೀಸ್ ಠಾಣೆ ಮತ್ತು ಕೋರ್ಟ್ ಸೆಟಪ್‌ಗಳನ್ನು ತೋರಿಸಿ ನಂಬಿಕೆ ಹುಟ್ಟಿಸಿದ್ದಾರೆ. ವಿಡಿಯೋ ಕಾಲ್ ಮೂಲಕ “ತನಿಖೆ” ನಡೆಸುವಂತೆ ತೋರಿಸಿ, ಹಂತಹಂತವಾಗಿ ಹಣ ವರ್ಗಾಯಿಸುವಂತೆ ಒತ್ತಡ ಹೇರಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 02 15T110145.561

Today Gold Rate: ಚಿನ್ನದ ಬೆಲೆ ಗ್ರಾಂಗೆ 180 ರೂ. ಜಿಗಿತ, ಬೆಳ್ಳಿ ಬೆಲೆ ಇಳಿಕೆ

by ಶ್ರೀದೇವಿ ಬಿ. ವೈ
February 15, 2026 - 11:04 am
0

BeFunky collage 2026 02 15T104018.541

ಮಹಿಳೆ ನಾಪತ್ತೆ ಕೇಸ್‌ಗೆ ಬಿಗ್ ಟ್ವಿಸ್ಟ್: ‘ಡವ್’ ಜೊತೆ ಓಡಿಹೋಗಲು ಪ್ರಿಯಾಂಕಾ ಮಾಡಿದ್ದು ಭಯಂಕರ ನಾಟಕ

by ಶ್ರೀದೇವಿ ಬಿ. ವೈ
February 15, 2026 - 10:49 am
0

BeFunky collage 2026 02 15T095600.029

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ತಾಪಮಾನ ಏರಿಕೆ, ಕರಾವಳಿಯಲ್ಲಿ ತೀವ್ರ ಸೆಕೆ

by ಶ್ರೀದೇವಿ ಬಿ. ವೈ
February 15, 2026 - 9:56 am
0

BeFunky collage 2026 02 15T085729.572

ಭಾರತ vs ಪಾಕಿಸ್ತಾನ: ಇಂದು ಕೊಲಂಬೊದಲ್ಲಿ ಟಿ20 ವಿಶ್ವಕಪ್ ಯುದ್ಧ ಗೆಲ್ಲೋರ್‍ಯಾರು?

by ಶ್ರೀದೇವಿ ಬಿ. ವೈ
February 15, 2026 - 8:59 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 15T095600.029
    ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ತಾಪಮಾನ ಏರಿಕೆ, ಕರಾವಳಿಯಲ್ಲಿ ತೀವ್ರ ಸೆಕೆ
    February 15, 2026 | 0
  • BeFunky collage 2026 02 15T073803.428
    ಶಿವನ ಅಷ್ಟಮೂರ್ತಿ ರೂಪಗಳು: ಬ್ರಹ್ಮಾಂಡದ ಎಂಟು ದಿವ್ಯ ಸ್ವರೂಪಗಳು
    February 15, 2026 | 0
  • Untitled design 2026 02 14T143023.970
    ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ
    February 14, 2026 | 0
  • Untitled design 2026 02 14T135422.963
    ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ
    February 14, 2026 | 0
  • Untitled design 2026 02 14T130841.007
    ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version