• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡ್ತಿದೆ: ರಾಜ್ಯ ಸರ್ಕಾರದ ವಿರುದ್ಧ ಅಶ್ವತ್ಥನಾರಾಯಣ ಕಿಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 10, 2025 - 2:40 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2025 09 10t143126.132

RelatedPosts

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?

ಮಂಡ್ಯ: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಅಶ್ವತ್ಥನಾರಾಯಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದಿಂದ ಉಂಟಾದ ಉದ್ವಿಗ್ನ ಪರಿಸ್ಥಿತಿಯನ್ನು ಖಂಡಿಸಿದ ಅವರು, ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ “ಬಿಜೆಪಿ ನಾಯಕರಿಗೆ ಕೆಲಸವಿಲ್ಲ, ಕೋಮು ಭಾವನೆ ಕೆರಳಿಸುವುದೇ ಅವರ ಕೆಲಸ” ಎಂಬ ಹೇಳಿಕೆಗೆ ತಿರುಗೇಟು ನೀಡಿದ ಶಾಸಕರು, “ನಮಗೆ ಕೆಲಸವಿಲ್ಲ ನಿಜ, ಆದರೆ ಕೆಲಸವಿರುವ ನೀವು ಏನು ಮಾಡುತ್ತಿದ್ದೀರಿ? ಮಸಾಲೆ ದೋಸೆ ತಿನ್ನುತ್ತಿದ್ದೀರಾ? ಕಪ್‌ಗೆ ಮುತ್ತಿಡುವ ಕೆಲಸ ಮಾಡುತ್ತಿದ್ದೀರಾ?” ಎಂದು ವ್ಯಂಗ್ಯವಾಡಿದ್ದಾರೆ.

ಮದ್ದೂರಿನ ಘಟನೆಯಲ್ಲಿ ಸರ್ಕಾರದ ನಿರ್ಲಕ್ಷ್ಯವನ್ನು ಎತ್ತಿ ಹಿಡಿದಿರುವ ಅಶ್ವತ್ಥನಾರಾಯಣ, “ಕೆಲಸವಿರುವ ಸರ್ಕಾರದ ನಾಯಕರು, ಸಚಿವರು ಎಲ್ಲಿದ್ದೀರಿ? ಒಬ್ಬ ಸಚಿವ ಇಲ್ಲವೇ ಶಾಸಕನಾದರೂ ಮದ್ದೂರಿಗೆ ಬಂದು ಜನರ ಸಂಕಷ್ಟ ಆಲಿಸಿದ್ದೀರಾ? ಈ ಸರ್ಕಾರ ಸತ್ತುಹೋಗಿದೆಯಾ, ಬದುಕಿದೆಯಾ?” ಎಂದು ಆಕ್ರೋಶದಿಂದ ಪ್ರಶ್ನಿಸಿದ್ದಾರೆ. ಜನರ ಬಹುಮತದಿಂದ ಆಯ್ಕೆಯಾದ ಸರ್ಕಾರವು ಜನರಿಗೆ ಗೌರವ ಕೊಡದೆ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಗಂಭೀರ ಆರೋಪ ಮಾಡಿರುವ ಶಾಸಕರು, ಸರ್ಕಾರವು ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ. “ಕಾಂಗ್ರೆಸ್ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ. ಠಾಣೆ ಸುಡಲು ಹೋಗಿದ್ದವರ ಕೇಸ್‌ಗಳನ್ನು ವಾಪಸ್ ಪಡೆದಿದ್ದಾರೆ. ಇದು ನ್ಯಾಯ ಕೊಡುವ ಸರ್ಕಾರವೇ?” ಎಂದು ಅವರು ಪ್ರಶ್ನಿಸಿದ್ದಾರೆ. ಜನರಿಗೆ ರಕ್ಷಣೆ ಒದಗಿಸುವ ಬದಲು, ತಪ್ಪಿತಸ್ಥರಿಗೆ ರಕ್ಷಣೆ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಶ್ವತ್ಥನಾರಾಯಣ ಅವರು, “ನಾವೇನು ಪಾಕಿಸ್ತಾನದಲ್ಲಿದ್ದೇವೆಯಾ?” ಎಂದು ಕೇಳುವ ಮೂಲಕ ಸರ್ಕಾರದ ಕಾರ್ಯವೈಖರಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಜನರ ಪ್ರೀತಿಗಾದರೂ ಗೌರವ ಕೊಡಿ. ಚೆನ್ನಾಗಿ ಆಡಳಿತ ನಡೆಸಿ. ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸಿ,” ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 09T185645.244

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 6:59 pm
0

Untitled design 2026 06 09T184026.754

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

by ಶಾಲಿನಿ ಕೆ. ಡಿ
June 9, 2026 - 6:43 pm
0

Untitled design 2026 06 09T183641.373

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

by ಶಾಲಿನಿ ಕೆ. ಡಿ
June 9, 2026 - 6:38 pm
0

Untitled design 2026 06 09T181254.505

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

by ಶಾಲಿನಿ ಕೆ. ಡಿ
June 9, 2026 - 6:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T185645.244
    ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್
    June 9, 2026 | 0
  • Untitled design 2026 06 09T184026.754
    ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    June 9, 2026 | 0
  • Untitled design 2026 06 09T181254.505
    ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?
    June 9, 2026 | 0
  • Untitled design 2026 06 09T173501.731
    ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?
    June 9, 2026 | 0
  • Untitled design 2026 06 09T171111.306
    ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version