• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪ್ರತಾಪ್ ಸಿಂಹ ತಂದೆ-ತಾಯಿ ದೈವ ಭಕ್ತರಿರಬೇಕು, ಇಲ್ಲಂದ್ರೆ ಕೋತಿ ಅಂತ ಹೆಸರಿಡ್ತಿದ್ರು: ಶಾಸಕ ಪ್ರದೀಪ್ ಈಶ್ವರ್

ಯತ್ನಾಳ್, ಪ್ರತಾಪ್ ಫೈರ್ ಅಲ್ಲ, ಬಿಜೆಪಿಯವರು ಕಿತ್ತು ಬಿಸಾಡಿರುವ ಪೈರು!

admin by admin
September 10, 2025 - 5:21 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (50)

ಬೆಂಗಳೂರು:  ಮೈಸೂರು ಮಾಜಿ ಸಂಸದ “ಪ್ರತಾಪ್ ಸಿಂಹ ಅವರ ತಂದೆ-ತಾಯಿ ದೈವ ಭಕ್ತರಿರಬೇಕು, ಅದಕ್ಕೆ ಅವರಿಗೆ ಪ್ರತಾಪ್ ಎಂದು ಹೆಸರಿಟ್ಟಿದ್ದಾರೆ. ಇಲ್ಲವಾದರೆ ಕೋತಿ ಎಂದು ಹೆಸರಿಡುತ್ತಿದ್ದರು,” ಎಂದು ಶಾಸಕ ಪ್ರದೀಪ್ ಈಶ್ವರ್ ವ್ಯಂಗ್ಯವಾಡಿದ್ದದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಅವರಿಗೆ ಅಸ್ತಿತ್ವದ ಕೊರತೆ ಕಾಡುತ್ತಿದೆ ಎಂದರು. “ನಾನು ಅವರನ್ನು ಸಿಂಹ ಎಂದು ಕರೆಯುವುದಿಲ್ಲ. ಸಿಂಹವಾದರೆ ಘರ್ಜಿಸಬೇಕು, ಬಾಯಿ ಬಡಿದುಕೊಳ್ಳಬಾರದು. ಬಿಜೆಪಿಯವರು ಪ್ರತಾಪ್ ಅವರನ್ನು ಒದ್ದು ಹೊರಗೆ ಹಾಕಿದ್ದಾರೆಯೇ ಗೊತ್ತಿಲ್ಲ, ಆದರೆ ಹೊರಗಂತೂ ಹಾಕಿದ್ದಾರೆ. “ಯತ್ನಾಳ್ ಮತ್ತು ಪ್ರತಾಪ್ ಸಿಂಹಗೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಹಕ್ಕನ್ನು ಯಾರು ಕೊಟ್ಟರು? ನಿಮ್ಮ ತಾತ ಏನು ವಿಲ್ ಬರೆದುಕೊಟ್ಟಿದ್ದಾರೆಯೇ?” ಎಂದು ಪ್ರಶ್ನಿಸಿದರು.

RelatedPosts

HSR ಲೇಔಟ್‌ನಲ್ಲಿ ಹೈಡ್ರಾಮಾ: ಹೊಸ ಗೆಳೆಯ..ಹಳೆ ಗೆಳೆಯನ ಮಧ್ಯೆ ಯುವತಿ ಲಾಕ್..!

ಕಲಬುರಗಿಯಲ್ಲಿ ಆಟೋ ಪಕ್ಕಕ್ಕೆ ನಿಲ್ಲಿಸು ಎಂದಿದ್ದಕ್ಕೆ ಸಹೋದರರ ಮೇಲೆ ಮನಸೋ ಇಚ್ಛೆ ಹಲ್ಲೆ

ಬೆಂಗಳೂರಿನಲ್ಲಿ ಮನಿ ಡಬ್ಲಿಂಗ್‌ ನೆಪದಲ್ಲಿ ಕೋಟಿ ಕೋಟಿ ಲೂಟಿ

24 ನೇ ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಅಭಯ್ ಸಿಂಗ್, ನಿಪಮ್ ಚಿನ್ನದ ಬೇಟೆ

ADVERTISEMENT
ADVERTISEMENT

“ಯತ್ನಾಳ್, ಪ್ರತಾಪ್ ಫೈರ್ ಅಲ್ಲ, ಬಿಜೆಪಿಯಿಂದ ಕಿತ್ತುಬಿಸಾಡಿದ ಪೈರು”

ಪ್ರತಾಪ್ ಸಿಂಹ ಮತ್ತು ಶಾಸಕ ಯತ್ನಾಳ್ ವಿರುದ್ಧ ಗುಡುಗಿದ ಪ್ರದೀಪ್ ಈಶ್ವರ್, “ಪ್ರತಾಪ್‌ಗೆ ಕೆಲಸವಿಲ್ಲ, ರಾಜ್ಯ ರಾಜಕಾರಣಕ್ಕೆ ಅವರು ಸೂಕ್ತರಲ್ಲ. ಅಷ್ಟು ಅಹಂಕಾರ, ದುರಹಂಕಾರ ಇದ್ದರೆ ರಾಜ್ಯ ರಾಜಕಾರಣಕ್ಕೆ ಒಗ್ಗುವುದಿಲ್ಲ. ಮೈಸೂರು ಎಂಪಿಯವರು ತಮ್ಮ ಸ್ಥಾನವನ್ನು ಪ್ರತಾಪ್‌ಗೆ ಬಿಟ್ಟುಕೊಡುತ್ತಾರೆಯೇ? ಖಂಡಿತ ಇಲ್ಲ. ಮೈಸೂರು ಸಂಸ್ಥಾನವನ್ನೂ ಬಿಡುವುದಿಲ್ಲ, ಎಂಪಿ ಸ್ಥಾನವನ್ನೂ ಬಿಡುವುದಿಲ್ಲ,” ಎಂದು ವ್ಯಂಗ್ಯವಾಡಿದರು. “ಯತ್ನಾಳ್ ಮತ್ತು ಪ್ರತಾಪ್ ಉತ್ತರ ಪ್ರದೇಶದಲ್ಲಿ ಚುನಾವಣೆಗೆ ನಿಂತರೆ ಒಳ್ಳೆಯದು. ಪ್ರತಾಪ್ ಸೀತೆಯನ್ನು ನೋಡಲು ಅಯೋಧ್ಯೆಗೆ ಹೋಗಬಹುದು, ಆದರೆ ನಾವು ತಂದೆ-ತಾಯಿಯಲ್ಲೇ ಶ್ರೀರಾಮನನ್ನು, ಸೀತೆಯನ್ನು ಕಾಣುವ ಹಿಂದೂಗಳು,” ಎಂದರು. ಯತ್ನಾಳ್ ಹಾಗೂ ಪ್ರತಾಪ್ ಫೈರ್ ಅಲ್ಲ, ಬಿಜೆಪಿಯವರು ಕಿತ್ತು ಬಿಸಾಡಿರುವ ಪೈರು ನೀವು ಎಂದು ಲೇವಡಿ ಮಾಡಿದರು.

“ಬಿಜೆಪಿಯವರೇ ಎಷ್ಟು ದೇವಾಲಯಗಳನ್ನು ಉದ್ಧಾರ ಮಾಡಿದ್ದೀರಿ?”

ಹಿಂದೂ ಧರ್ಮದ ಬಗ್ಗೆ ಮಾತನಾಡುವ ಬಿಜೆಪಿ ನಾಯಕರನ್ನು ಟೀಕಿಸಿದ ಶಾಸಕ ಪ್ರದೀಪ್ ಈಶ್ವರ್, “ನಿಮಗಿಂತ ದೊಡ್ಡ ಹಿಂದೂ ಭಕ್ತರು, ಆರಾಧಕರು ನಾವು. ಯತ್ನಾಳ್ ಮತ್ತು ಪ್ರತಾಪ್ ಹಿಂದೂ ಧರ್ಮದ ಬಗ್ಗೆ ಇಷ್ಟು ಮಾತನಾಡುತ್ತಾರೆ, ಆದರೆ ಎಷ್ಟು ಹಿಂದೂ ದೇವಾಲಯಗಳನ್ನು ಉದ್ಧಾರ ಮಾಡಿದ್ದಾರೆ? ಅವರು ಫೈರ್ ಅಲ್ಲ, ಬಿಜೆಪಿಯವರು ಕಿತ್ತು ಬಿಸಾಡಿದ ಪೈರು,” ಎಂದು ಲೇವಡಿ ಮಾಡಿದರು.

“ನಾನು ಮಾತನಾಡಿದರೆ, ಲಕ್ಷ್ಮಣ್ ಮಾತನಾಡಿದರೆ ಪ್ರತಾಪ್ ಸಿಂಹ ಸ್ಟೇ ತರುತ್ತಾರೆ. ಯಾರೂ ನಿಮ್ಮನ್ನು ಬಯ್ಯಬಾರದು, ಆದರೆ ನೀವು ಯಾರನ್ನು ಬೇಕಾದರೂ ಬಯ್ಯಬಹುದಾ? ನಾನು ಮಾತನಾಡಿದರೆ ಮೂರನೇ ಮಾನನಷ್ಟ ಕೇಸ್ ಹಾಕುತ್ತಾರೆ,” ಎಂದು ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (44)

HSR ಲೇಔಟ್‌ನಲ್ಲಿ ಹೈಡ್ರಾಮಾ: ಹೊಸ ಗೆಳೆಯ..ಹಳೆ ಗೆಳೆಯನ ಮಧ್ಯೆ ಯುವತಿ ಲಾಕ್..!

by ಶ್ರೀದೇವಿ ಬಿ. ವೈ
April 25, 2026 - 12:40 pm
0

BeFunky collage (43)

ಕಲಬುರಗಿಯಲ್ಲಿ ಆಟೋ ಪಕ್ಕಕ್ಕೆ ನಿಲ್ಲಿಸು ಎಂದಿದ್ದಕ್ಕೆ ಸಹೋದರರ ಮೇಲೆ ಮನಸೋ ಇಚ್ಛೆ ಹಲ್ಲೆ

by ಶ್ರೀದೇವಿ ಬಿ. ವೈ
April 25, 2026 - 11:54 am
0

BeFunky collage (42)

ಬೆಂಗಳೂರಿನಲ್ಲಿ ಮನಿ ಡಬ್ಲಿಂಗ್‌ ನೆಪದಲ್ಲಿ ಕೋಟಿ ಕೋಟಿ ಲೂಟಿ

by ಶ್ರೀದೇವಿ ಬಿ. ವೈ
April 25, 2026 - 11:29 am
0

BeFunky collage (41)

IPL 2026: ಮುಖಕ್ಕೆ ಚೆಂಡು ಬಡಿದು ಡೆಲ್ಲಿ ಆಟಗಾರ ಸಾಹಿಲ್ ಪರಾಖ್ ಸ್ಥಿತಿ ಗಂಭೀರ!

by ಶ್ರೀದೇವಿ ಬಿ. ವೈ
April 25, 2026 - 11:15 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (44)
    HSR ಲೇಔಟ್‌ನಲ್ಲಿ ಹೈಡ್ರಾಮಾ: ಹೊಸ ಗೆಳೆಯ..ಹಳೆ ಗೆಳೆಯನ ಮಧ್ಯೆ ಯುವತಿ ಲಾಕ್..!
    April 25, 2026 | 0
  • BeFunky collage (43)
    ಕಲಬುರಗಿಯಲ್ಲಿ ಆಟೋ ಪಕ್ಕಕ್ಕೆ ನಿಲ್ಲಿಸು ಎಂದಿದ್ದಕ್ಕೆ ಸಹೋದರರ ಮೇಲೆ ಮನಸೋ ಇಚ್ಛೆ ಹಲ್ಲೆ
    April 25, 2026 | 0
  • BeFunky collage (42)
    ಬೆಂಗಳೂರಿನಲ್ಲಿ ಮನಿ ಡಬ್ಲಿಂಗ್‌ ನೆಪದಲ್ಲಿ ಕೋಟಿ ಕೋಟಿ ಲೂಟಿ
    April 25, 2026 | 0
  • BeFunky collage (35)
    24 ನೇ ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಅಭಯ್ ಸಿಂಗ್, ನಿಪಮ್ ಚಿನ್ನದ ಬೇಟೆ
    April 25, 2026 | 0
  • BeFunky collage (22)
    ಶಿವಮೊಗ್ಗದಲ್ಲಿ ಜೋಕಾಲಿ ಆಡುತ್ತಿದ್ದ ವೇಳೆ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವು!
    April 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version