• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿ ವಿರುದ್ಧ ಸಚಿವ ಸಂತೋಷ್ ಲಾಡ್ ವಾಗ್ದಾಳಿ

ಮೋದಿಯ ಜಿಡಿಪಿ ಕೀರ್ತಿಗೆ ಲಾಡ್ ಟಾಂಗ್!

admin by admin
September 10, 2025 - 7:14 pm
in Flash News, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design (57)

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿಯವರಿಗೆ ಸರ್ಕಾರದ ಆರ್ಥಿಕ ಸಾಧನೆಗಳನ್ನು ಎತ್ತಿ ತೋರಿಸಿ, ಬಿಜೆಪಿಯ ವಿರುದ್ಧ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.

ಇಂದು ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, “ಬಿಜೆಪಿಯವರು ಸರ್ಕಾರದ ಬಳಿ ಗ್ಯಾರಂಟಿ ಯೋಜನೆಗಳಿಗೆ ಹಣವಿಲ್ಲ ಎಂದು ಆರೋಪಿಸುತ್ತಾರೆ. ಆದರೆ, ಕರ್ನಾಟಕ ಸರ್ಕಾರವು ಒಂದು ವರ್ಷಕ್ಕೆ 60 ಸಾವಿರ ಕೋಟಿ ರೂಪಾಯಿ ಮತ್ತು ಐದು ವರ್ಷಗಳಲ್ಲಿ 3 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಿದೆ. ಇದರ ಜೊತೆಗೆ, 500 ಕೋಟಿ ಮಹಿಳೆಯರು ರಾಜ್ಯದಲ್ಲಿ ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸಿದ್ದಾರೆ,” ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

RelatedPosts

ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!

ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ

ADVERTISEMENT
ADVERTISEMENT

ಮುಂದುವರೆದು ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳನ್ನೂ ತೀವ್ರವಾಗಿ ಟೀಕಿಸಿದ ಅವರು, “ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತವನ್ನು ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯ ದೇಶ ಎಂದು ಹೇಳುತ್ತಾರೆ. ಆದರೆ, ಜಿಡಿಪಿ ದರವನ್ನು 8.4%ರಿಂದ 4.5%ಗೆ ಇಳಿಸಿರುವ ಕೀರ್ತಿಯನ್ನು ಅವರೇ ತೆಗೆದುಕೊಂಡಿದ್ದಾರೆ. ಜಿಡಿಪಿಯನ್ನು 8.4%ಕ್ಕೆ ಏರಿಸಲು ಮತ್ತೊಬ್ಬ ಮನಮೋಹನ್ ಸಿಂಗ್ ಬೇಕು,” ಎಂದು ಕಿಡಿಕಾರಿದ್ದಾರೆ.

ಜಪಾನ್ ಮತ್ತು ಚೀನಾದ ಆರ್ಥಿಕ ಸಾಧನೆಗಳೊಂದಿಗೆ ಭಾರತವನ್ನು ಹೋಲಿಸಿದ ಸಚಿವ ಸಂತೋಷ್ ಲಾಡ್, “ಜಪಾನ್‌ನಲ್ಲಿ ಒಬ್ಬ ವ್ಯಕ್ತಿಯ ಆದಾಯ 30 ಲಕ್ಷ ರೂಪಾಯಿಯಾದರೆ, ಚೀನಾದಲ್ಲಿ 12 ಲಕ್ಷ ರೂಪಾಯಿ ಇದೆ. ಆದರೆ, ಕರ್ನಾಟಕದಲ್ಲಿ ಒಬ್ಬ ವ್ಯಕ್ತಿಯ ಆದಾಯ ಕೇವಲ 1.50 ಸಾವಿರ ರೂಪಾಯಿ ಮತ್ತು ಬಿಹಾರದಲ್ಲಿ 43 ಸಾವಿರ ರೂಪಾಯಿಯಷ್ಟಿದೆ. ಬಿಜೆಪಿಯವರು ಕೇವಲ ಹಿಂದೂ-ಮುಸ್ಲಿಂ, ಭಾರತ-ಪಾಕಿಸ್ತಾನದಂತಹ ವಿಭಜನಕಾರಿ ವಿಷಯಗಳ ಬಗ್ಗೆಯೇ ಮಾತನಾಡುತ್ತಾರೆ,” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಖ (11)

‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:30 pm
0

ರದ್ದು

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

by ಶಾಲಿನಿ ಕೆ. ಡಿ
July 28, 2026 - 2:28 pm
0

ಖ (9)

‘ಛತ್ರಪತಿ’ ರಿಷಬ್ v/s ಬೆಳವಾಡಿ ಮಲ್ಲಮ್ಮ..ಸಮರಕ್ಕೆ ಸಿದ್ದ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:12 pm
0

ಖ (7)

ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!

by Hemanth Kumar S
July 28, 2026 - 1:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version