• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಳೆ ಬೆಂಗಳೂರಿನಲ್ಲಿ 11ನೇ ಕಾಮನ್‌ವೆಲ್ತ್ ಸಂಸದೀಯ ಸಂಘದ ಸಮ್ಮೇಳನ

ಜನರ ನಂಬಿಕೆ ಗಳಿಸಲು ಶಾಸಕಾಂಗ ಚರ್ಚೆ!

admin by admin
September 10, 2025 - 9:07 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (62)

ಬೆಂಗಳೂರು: ನಾಳೆ(ಸ.10) ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಸಂಸದೀಯ ಸಂಘದ (ಸಿಪಿಎ) ಭಾರತ ವಲಯದ 11ನೇ ಸಮ್ಮೇಳನವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಉದ್ಘಾಟಿಸಲಿದ್ದಾರೆ.

“ಶಾಸಕಾಂಗದ ಸದನಗಳಲ್ಲಿ ಚರ್ಚೆಗಳು ಮತ್ತು ಮಾತುಕತೆಗಳು: ಜನರ ನಂಬಿಕೆಯನ್ನು ನಿರ್ಮಿಸುವುದು, ಜನರ ಆಕಾಂಕ್ಷೆಗಳನ್ನು ಪೂರೈಸುವುದು” ವಿಷಯದ ಕುರಿತು ಚರ್ಚೆ ನಡೆಯಲಿದೆ.

RelatedPosts

ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

ನ್ಯಾಟೋ ಒಕ್ಕೂಟದ ಮೇಲೆ ಯುದ್ಧ ಘೋಷಣೆಗೆ ಮುಂದಾಗುತ್ತಿದೆಯೇ ರಷ್ಯಾ?

U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ADVERTISEMENT
ADVERTISEMENT

ಗುರುವಾರ ಬೆಂಗಳೂರಿನ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆಯ ಉಪಸಭಾಪತಿ ಹರಿವಂಶ್, ಕರ್ನಾಟಕದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಮತ್ತು ಇತರ ಗಣ್ಯರು ಭಾಗವಹಿಸಲಿದ್ದಾರೆ. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಫರೀದ್‌ ಸ್ವಾಗತ ಭಾಷಣ ಮಾಡಲಿದ್ದು, ಸಿಪಿಎ ಕರ್ನಾಟಕ ಶಾಖೆಯ ಕಾರ್ಯದರ್ಶಿ ವಂದನಾರ್ಪಣೆ ಮಾಡಲಿದ್ದಾರೆ.

Untitled design (61)ಸೆಪ್ಟೆಂಬರ್ 11 ರಿಂದ 13ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನವನ್ನು ಕರ್ನಾಟಕ ವಿಧಾನಸಭೆಯು ಸಿಪಿಎ ಕರ್ನಾಟಕ ಶಾಖೆಯ ಆಶ್ರಯದಲ್ಲಿ ಆಯೋಜಿಸುತ್ತಿದೆ. ಶ್ರೀ ಓಂ ಬಿರ್ಲಾ ಅವರು ವಸ್ತುಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ ಮತ್ತು ಸ್ಮರಣಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಸಮಾರೋಪ ಸಮಾರಂಭವು ಡಿಸೆಂಬರ್ 13 ರಂದು ನಡೆಯಲಿದ್ದು, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಮತ್ತು ಓಂ ಬಿರ್ಲಾ ಭಾಷಣ ಮಾಡಲಿದ್ದಾರೆ.

ಸಮ್ಮೇಳನದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾಸಕಾಂಗದ ಸ್ಪೀಕರ್‌ಗಳು, ಉಪ ಸಭಾಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಇತರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಿಪಿಎ ಪ್ರಧಾನ ಕಾರ್ಯದರ್ಶಿ ಮತ್ತು ವಿದೇಶಿ ಸಂಸತ್ತುಗಳ ಸಭಾಧ್ಯಕ್ಷರಿಗೂ ಆಹ್ವಾನ ನೀಡಲಾಗಿದೆ. ಸಂಸದೀಯ ಮಹತ್ವದ ವಿಷಯಗಳ ಕುರಿತು ಚರ್ಚೆಗಳು ನಡೆಯಲಿದ್ದು, ಅಭಿಪ್ರಾಯ ವಿನಿಮಯ, ಉತ್ತಮ ಅಭ್ಯಾಸಗಳ ಹಂಚಿಕೆ ಮತ್ತು ಭಾರತ ವಲಯದ ಸಂಸದೀಯ ಸಂಸ್ಥೆಗಳ ಬಲವರ್ಧನೆಗೆ ಈ ಸಮ್ಮೇಳನ ವೇದಿಕೆಯಾಗಲಿದೆ.

“ಶಾಸಕಾಂಗದ ಚರ್ಚೆಗಳು ಮತ್ತು ಮಾತುಕತೆಗಳ ಮೂಲಕ ಜನರ ನಂಬಿಕೆಯನ್ನು ಗಳಿಸುವುದು ಮತ್ತು ಜನರ ಆಕಾಂಕ್ಷೆಗಳನ್ನು ಈಡೇರಿಸುವುದು” ಎಂಬ ಕಾರ್ಯಸೂಚಿಯಡಿ ನಡೆಯುವ ಈ ಸಮ್ಮೇಳನವು, ಶಾಸಕಾಂಗದ ಕಾರ್ಯವೈಖರಿಯನ್ನು ಸುಧಾರಿಸಲು ಮತ್ತು ಜನರಿಗೆ ಹೆಚ್ಚು ಪಾರದರ್ಶಕ ಆಡಳಿತವನ್ನು ಒದಗಿಸಲು ಗಮನ ಕೇಂದ್ರೀಕರಿಸಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಗೆ (4)

ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ

by ಶಾಲಿನಿ ಕೆ. ಡಿ
July 4, 2026 - 11:25 pm
0

Untitled design 2026 07 04T231157.626

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

by ಶಾಲಿನಿ ಕೆ. ಡಿ
July 4, 2026 - 11:12 pm
0

Untitled design 2026 07 04T225251.038

“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

by ಶಾಲಿನಿ ಕೆ. ಡಿ
July 4, 2026 - 10:53 pm
0

#guaranteenews #Russia #Ukraine #RussiaUkraineWar #Poland #NATO #WorldWar3 #Geopolitics #GlobalConflict #Military #OilPrices #EnergyCrisis #guaranteenewskannada

ನ್ಯಾಟೋ ಒಕ್ಕೂಟದ ಮೇಲೆ ಯುದ್ಧ ಘೋಷಣೆಗೆ ಮುಂದಾಗುತ್ತಿದೆಯೇ ರಷ್ಯಾ?

by Hemanth Kumar S
July 4, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗೆ (4)
    ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ
    July 4, 2026 | 0
  • Untitled design 2026 07 04T231157.626
    ಮಹಾರಾಷ್ಟ್ರದಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ
    July 4, 2026 | 0
  • #guaranteenews #Russia #Ukraine #RussiaUkraineWar #Poland #NATO #WorldWar3 #Geopolitics #GlobalConflict #Military #OilPrices #EnergyCrisis #guaranteenewskannada
    ನ್ಯಾಟೋ ಒಕ್ಕೂಟದ ಮೇಲೆ ಯುದ್ಧ ಘೋಷಣೆಗೆ ಮುಂದಾಗುತ್ತಿದೆಯೇ ರಷ್ಯಾ?
    July 4, 2026 | 0
  • Untitled design 2026 07 04T213207.585
    U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ
    July 4, 2026 | 0
  • Untitled design 2026 07 04T204236.680
    ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಪ್ರಧಾನಿ ಮೋದಿಗೆ ಕೊ*ಲೆ ಬೆದರಿಕೆ
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version