• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಚ್ಚುಗೆ ಸಿಂಧೂರ ಲಕ್ಷ್ಮಣ ಸ್ಕ್ರಿಪ್ಟ್ ರೆಡಿ.. ತರುಣ್ ಅಪ್ಡೇಟ್ಸ್

ವಿಷ ಕೊಡಿ ಅಂದಿದ್ದಾರಂದ್ರೆ ಎಷ್ಟು ನೊಂದಿರ್ತಾರೆ ದರ್ಶನ್?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 11, 2025 - 9:54 pm
in ಸಿನಿಮಾ
0 0
0
Your paragraph text (13)

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರೋ ನಟ ದರ್ಶನ್‌ಗಾಗಿ ಸಿಂಧೂರ ಲಕ್ಷ್ಮಣ ಸ್ಕ್ರಿಪ್ಟ್ ರೆಡಿ ಮಾಡ್ಕೊಂಡು, ಕಾಯ್ತಿದ್ದಾರೆ ಡೈರೆಕ್ಟರ್ ತರುಣ್ ಸುಧೀರ್. ಹೌದು, ಏಳುಮಲೆ ಸಕ್ಸಸ್ ಖುಷಿಯಲ್ಲಿರೋ ತರುಣ್, ತನ್ನ ನೆಚ್ಚಿನ ನಾಯಕನಟ ಕಮ್ ಗೆಳೆಯ ದಚ್ಚು ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಇಷ್ಟಕ್ಕೂ ಏನು ಹೇಳಿದ್ರು..? ಅವರದ್ದು ಎಂತಹ ಸ್ನೇಹ ಅನ್ನೋದ್ರ ಅಸಲಿ ಕಥೆ ಇಲ್ಲಿದೆ ನೋಡಿ.

  • ದಚ್ಚುಗೆ ಸಿಂಧೂರ ಲಕ್ಷ್ಮಣ ಸ್ಕ್ರಿಪ್ಟ್ ರೆಡಿ.. ತರುಣ್ ಅಪ್ಡೇಟ್ಸ್
  • ವಿಷ ಕೊಡಿ ಅಂದಿದ್ದಾರಂದ್ರೆ ಎಷ್ಟು ನೊಂದಿರ್ತಾರೆ ದರ್ಶನ್?
  • ಡಿಬಾಸ್ ಅಪರಾಧಿ ಅಲ್ಲ.. ಆಪಾದಿತ ಅಷ್ಟೇ ಎಂದ ಗೆಳೆಯ
  • ಡೆವಿಲ್ ಬಗ್ಗೆ ನಿರೀಕ್ಷೆ ಹೆಚ್ಚಿದೆ.. ಸಿನಿಮಾ ಪಕ್ಕಾ ಸಕ್ಸಸ್ ಆಗುತ್ತೆ

ಏಳುಮಲೆ ಇತ್ತೀಚೆಗೆ ತೆರೆಕಂಡ ರಾಣಾ-ಪ್ರಿಯಾಂಕಾ ಜೋಡಿಯ ಈ ಸಿನಿಮಾ ಥಿಯೇಟರ್‌‌ನಲ್ಲಿ ಸಿಕ್ಕಾಪಟ್ಟೆ ಮೋಡಿ ಮಾಡ್ತಿದೆ. ಪುನೀತ್ ರಂಗಸ್ವಾಮಿ ನಿರ್ದೇಶನದ ಹಾಗೂ ತರುಣ್ ಸುಧೀರ್ ನಿರ್ಮಾಣದ ಏಳುಮಲೆ, ಔಟ್ ಅಂಡ್ ಔಟ್ ಥ್ರಿಲ್ಲರ್ ಪ್ರೇಮ್ ಕಹಾನಿಯಾಗಿ ಎಲ್ಲೆಡೆ ಹೌಸ್‌‌ಫುಲ್ ಪ್ರದರ್ಶನ ಕಾಣ್ತಿದೆ. ಇದ್ರ ಸಕ್ಸಸ್ ಸಂಭ್ರಮ ಇತ್ತೀಚೆಗೆ ಎಂಎಂಬಿ ಲೆಗಸಿಯಲ್ಲಿ ನಡೆಯಿತು. ಇಡೀ ಚಿತ್ರತಂಡ ಆ ಸಾರ್ಥಕ ಜರ್ನಿ ಬಗ್ಗೆ ಹಾಗೂ ಅಭೂತಪೂರ್ವ ಯಶಸ್ಸಿಗೆ ಖುಷಿ ವ್ಯಕ್ತಪಡಿಸಿತು.

RelatedPosts

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

ADVERTISEMENT
ADVERTISEMENT

437672569 10161045728178904 6726568296918116576 nಆದ್ರೆ ಈ ಸಕ್ಸಸ್‌‌ ಮೀಟ್‌‌ನಲ್ಲಿ ಹೈಲೈಟ್ ಆದ ವಿಷಯ ಅಂದ್ರೆ ತರುಣ್ ಸುಧೀರ್ ಅವರು ದರ್ಶನ್‌‌ಗಾಗಿ ಮಾಡ್ತಿರೋ ಮುಂದಿನ ಪ್ರಾಜೆಕ್ಟ್ D59. ಹೌದು, ಈಗಾಗ್ಲೇ ಆ ಸಿನಿಮಾನ ದರ್ಶನ್‌ಗೆ ಈ ಹಿಂದೆ ಯಜಮಾನ ಸಿನಿಮಾ ಮಾಡಿದ್ದ ಶೈಲಜಾ ನಾಗ್ ನಿರ್ಮಾಣ ಮಾಡೋದಾಗಿ ಅನೌನ್ಸ್ ಆಗಿತ್ತು. ನಮ್ಮ ಕರ್ನಾಟಕದ ರಾಬಿನ್‌ಹುಡ್ ಎಂದೇ ಖ್ಯಾತಿ ಪಡೆದಿದ್ದ ವೀರ ಸಿಂಧೂರ ಲಕ್ಷ್ಮಣನ ಸಾಹಸಗಾಥೆ ಅದಾಗಿದೆ. ಸ್ವತಂತ್ರಪೂರ್ವ ಭಾರತದಲ್ಲಿ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸಿಂಧೂರ ಲಕ್ಷ್ಮಣನ ಕಥೆಗೆ ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗಿತ್ತು. ಫಸ್ಟ್ ಲುಕ್ ಕೂಡ ರಿವೀಲ್ ಆಗಿತ್ತು.

ಆದ್ರೀಗ ಆ ಚಿತ್ರದ ಸ್ಕ್ರಿಪ್ಟ್ ರೆಡಿ ಆಗಿದೆ. ನಿರ್ಮಾಪಕರು ಯಾವಾಗ ಓಕೆ ಅಂತಾರೋ ಆಗ ನಾನು ರೆಡಿ ಅಂದಿದ    ್ದಾರೆ ತರುಣ್. ಅದೇ ಸಂದರ್ಭದಲ್ಲಿ ತಮ್ಮ ಗೆಳೆಯ ದರ್ಶನ್ ಕುರಿತು ತರುಣ್ ಮುಕ್ತವಾಗಿ ಮಾತನಾಡಿದ್ದಾರೆ. ಅವರು ಏನೇ ನೋವು ಇದ್ರೂ ತೋರಿಸಿಕೊಳ್ಳಲ್ಲ. ಅವರೇ ಅನುಭವಿಸ್ತಾರೆ. ತುಂಬಾ ಸ್ಟ್ರಾಂಗ್ ಪರ್ಸನ್ ಅವರು. ವಿಷ ಕೊಡಿ ಅಂತ ಕೇಳಿದ್ದಾರಂದ್ರೆ ಎಷ್ಟು ನೊಂದಿರಬಹುದು? ದರ್ಶನ್ ಅಪರಾಧಿ ಅಲ್ಲ ಆಪಾದಿತ ಅಷ್ಟೇ. ಮಾನವ ಹಕ್ಕುಗಳ ಕಡೆಯಿಂದ ಅವರಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನ ನೀಡಬೇಕು ಎಂದಿದ್ದಾರೆ.

484934600 659182006750957 928215600366022576 nಇನ್ನು ಡಿಸೆಂಬರ್ 12ಕ್ಕೆ ಬರ್ತಿರೋ ಡೆವಿಲ್ ಸಿನಿಮಾದ ಬಗ್ಗೆಯೂ ಮಾತನಾಡಿರೋ ತರುಣ್, ನಿರೀಕ್ಷೆ ಹೆಚ್ಚಿಸಿದೆ ಆ ಸಿನಿಮಾ. ಖಂಡಿತಾ ಸಕ್ಸಸ್ ಆಗಲಿದೆ ಅನ್ನೋ ಭರವಸೆ ನೀಡಿದ್ದಾರೆ.

515029075 10162606839963904 2769516367768138260 nಇದೇ ಸಂದರ್ಭದಲ್ಲಿ ನಾನು ಚಿತ್ರರಂಗಕ್ಕೆ ಹೊಸಬನಲ್ಲ. ಸಿನಿಮಾ ಮಾಡ್ಬೇಡಿ ಲಾಸ್ ಆಗುತ್ತೆ ಅನ್ನೋರಿಗೆ ಗಣಿಗಾರಿಕೆ ಸರಿಯಾಗಿ ಮಾಡಿಲ್ಲ ಎಂದರ್ಥ ಎಂದಿದ್ದಾರೆ. ಸಿನಿಮಾ ವರ್ಕ್‌ ಆಗಿಲ್ಲ ಅಂದ್ರೆ ಜನರನ್ನ ಬ್ಲೇಮ್ ಮಾಡಬಾರದು. ಈ ಏಳುಮಲೆ ಚಿತ್ರವನ್ನು ನಂಬರ್‌ನಿಂದ ಅಳೆಯಬಾರದು ಅಂದಿದ್ದಾರೆ.

515501714 10162618265223904 2691741509395869075 nನಾನು ಡ್ರಾಮಾ ಕಂಪನಿ ನಡೆಸಿದವನು. ಥಿಯೇಟರ್ ಮೇಂಟೇನ್ ಬಗ್ಗೆ ಕಂಪ್ಲೆಂಟ್ಸ್ ಬರ್ತಿದೆ. ಥಿಯೇಟರ್‌ಗಳನ್ನ ಚೆನ್ನಾಗಿ ಇಟ್ಕೊಳ್ಳೋದ್ರಲ್ಲಿ ಜನರ ಜವಾಬ್ದಾರಿ ಕೂಡ ಇರುತ್ತೆ ಅಂತ ಅಭಿಪ್ರಾಯ ಪಟ್ಟಿದ್ದಾರೆ.

479182072 18345340849149041 5804113797000767014 nಒಟ್ಟಾರೆ ಚೌಕ, ರಾಬರ್ಟ್ ಹಾಗೂ ಕಾಟೇರ, ಹೀಗೆ ದರ್ಶನ್ ಜೊತೆ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾಗಳನ್ನ ಮಾಡಿರೋ ತರುಣ್, ದಾಸ ಹೊರಗೆ ಬರ್ತಿದ್ದಂತೆ ಸಿಂಧೂರ ಲಕ್ಷ್ಮಣ ಶೂಟಿಂಗ್ ಕಿಕ್‌‌ಸ್ಟಾರ್ಟ್‌ ಮಾಡೋಕೆ ಕಾತುರರಾಗಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T164611.393

ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!

by Hemanth Kumar S
September 19, 2026 - 4:47 pm
0

Untitled design 2026 09 19T162214.553

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

by ಶಾಲಿನಿ ಕೆ. ಡಿ
September 19, 2026 - 4:29 pm
0

Untitled design 2026 09 19T160342.421

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 4:04 pm
0

Untitled design 2026 09 19T153658.306

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

by ಶಾಲಿನಿ ಕೆ. ಡಿ
September 19, 2026 - 3:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T160342.421
    ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)
    ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್
    September 19, 2026 | 0
  • WhatsApp Image 2026 09 17 at 8.18.27 AM
    ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ
    September 19, 2026 | 0
  • ಹ್ಮೋ (46)
    ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್
    September 19, 2026 | 0
  • Your paragraph text 2026 09 18T221135.496
    ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version