• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚೆನ್ನೈನಲ್ಲಿ ಲೀಲಾವತಿ ಆಸ್ಪತ್ರೆ.. ತಾಯಿ ಕನಸು ಮಗನಿಂದ ನನಸು

ತಮಿಳುನಾಡಿನ ಲೇಬರ್ ಮಿನಿಸ್ಟರ್‌‌‌ ಮೂಲಕ ಆಸ್ಪತ್ರೆ ಉದ್ಘಾಟನೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 12, 2025 - 5:10 pm
in Flash News, ಸಿನಿಮಾ
0 0
0
Untitled design (83)

ಅಭಿನೇತ್ರಿ ಲೀಲಾವತಿ ಇಂದು ನಮ್ಮೊಂದಿಗೆ ಇಲ್ಲ. ಆದ್ರೆ ಆಕೆಯ ಕನಸುಗಳನ್ನ ನನಸು ಮಾಡೋದೊಂದೇ ನನ್ನ ಏಕಮೇವ ಧ್ಯೇಯ ಅಂತ ನಟ ವಿನೋದ್ ರಾಜ್, ಅಮ್ಮನ ಹಾದಿಯಲ್ಲೇ ನಡೆಯುತ್ತಿರೋದು ಇಂಟರೆಸ್ಟಿಂಗ್. ಚೆನ್ನೈನಲ್ಲಿ ಇಂದು ಡಾ. ಲೀಲಾವತಿ ಹೆಲ್ತ್ ಸೆಂಟರ್ ಅನಾವರಣಗೊಂಡಿದ್ದು, ವಿನೋದ್ ರಾಜ್‌ಗೆ ಪತ್ನಿ ಹಾಗೂ ಮಗ ಕೂಡ ಸಾಥ್ ನೀಡಿದ್ದಾರೆ.

  • ಚೆನ್ನೈನಲ್ಲಿ ಲೀಲಾವತಿ ಆಸ್ಪತ್ರೆ.. ತಾಯಿ ಕನಸು ಮಗನಿಂದ ನನಸು
  • ತಮಿಳುನಾಡಿನ ಲೇಬರ್ ಮಿನಿಸ್ಟರ್‌‌‌ ಮೂಲಕ ಆಸ್ಪತ್ರೆ ಉದ್ಘಾಟನೆ
  • ಬಡವರಿಗೆ ಬಟ್ಟೆ, ಅನ್ನದಾನ.. ವಿನೋದ್‌ಗೆ ಪತ್ನಿ & ಮಗ ಸಾಥ್
  • ಸಾಮಾಜಿಕ ಸೇವೆಗಳಿಂದ ಲೀಲಮ್ಮನ ಮಗ ಸಖತ್ ಸೆನ್ಸೇಷನ್

ಎಷ್ಟು ದಿನ ಬದುಕಿದ್ವಿ ಅನ್ನೋದು ಮುಖ್ಯ ಆಗಲ್ಲ. ಹೇಗೆ ಬದುಕಿದ್ವಿ ಅನ್ನೋದು ಬಹಳ ಮುಖ್ಯವಾಗುತ್ತೆ. ಹಣ ಎಲ್ಲರೂ ಮಾಡ್ತಾರೆ. ಆದ್ರೆ ದುಡಿದ ಹಣದಲ್ಲಿ ಒಂದಷ್ಟು ಮಂದಿ ಅಸಹಾಯಕರಿಗೆ ಆಸರೆ ಆದ್ರೆ ಅದಕ್ಕಿಂತ ಸಾರ್ಥಕ ಬದುಕು ಮತ್ತೊಂದಿರಲು ಸಾಧ್ಯವೇ? ನಮ್ಮ ಕನ್ನಡ ಚಿತ್ರರಂಗದ ಅಭಿನೇತ್ರಿ ದಿವಂಗತ ಹಿರಿಯನಟಿ ಲೀಲಾವತಿ, ತಮ್ಮ ಇಡೀ ಜೀವನದುದ್ದಕ್ಕೂ ಅದೆಷ್ಟೋ ಮಂದಿಗೆ ಸಹಾಯ ಮಾಡ್ತಾ ಬಂದಿದ್ರು. ಇದೀಗ ಆಕೆಯ ಕನಸುಗಳನ್ನ ಮಗ ವಿನೋದ್ ರಾಜ್ ನನಸು ಮಾಡ್ತಿರೋದು ವಿಶೇಷ.

RelatedPosts

ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು

ADVERTISEMENT
ADVERTISEMENT

Untitled design (82)ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಲೀಲಾವತಿ ನಿಧನರಾದಾಗ ಎಷ್ಟು ಜನ ಬಂದಿದ್ರು ಅನ್ನೋದು ಗೊತ್ತೇಯಿದೆ. ಅದೇ ಆಕೆಯ ನಿಜವಾದ ಆಸ್ತಿ. ಅಷ್ಟೇ ಅಲ್ಲ, ಬಡ ಕಲಾವಿದರಿಗೆ ಬಹಳ ವರ್ಷಗಳಿಂದ ಆರ್ಥಿಕ ಸಹಾಯ ಮಾಡ್ತಾ ಬಂದಿದ್ರು. ಸೋಲದೇವನಹಳ್ಳಿಯಲ್ಲಿ ಬಡವರಿಗಾಗಿ ಒಂದು ಆಸ್ಪತ್ರೆ ಹಾಗೂ ಪಶು ಆಸ್ಪತ್ರೆ ಕೂಡ ಕಟ್ಟಿಸಿದ್ರು. ಇದೀಗ ಲೀಲಮ್ಮನ ಆಶಯದಂತೆ ವಿನೋದ್ ರಾಜ್, ಲೀಲಾವತಿಯ ಅಚ್ಚುಮೆಚ್ಚಿನ ಚೆನ್ನೈನ ಪುದುಪ್ಪಾಕಂನಲ್ಲಿ ಒಂದು ಹೆಲ್ತ್ ಸೆಂಟರ್ ಕಟ್ಟಿಸಿದ್ದಾರೆ.

ಚೆನ್ನೈನಲ್ಲಿ ತಲೆ ಎತ್ತಿರೋ ಸುಸಜ್ಜಿತ ಡಾ. ಲೀಲಾವತಿ ಹೆಲ್ತ್ ಸೆಂಟರ್‌‌ ಇಂದು ಅನಾವರಣಗೊಂಡಿದ್ದು, ಲೇಬರ್ ಮಿನಿಸ್ಟರ್ ಟಿ ಎಂ ಅನ್ಬರಸನ್ ಬಂದು, ಟೇಪ್ ಕತ್ತರಿಸಿ, ಆಸ್ಪತ್ರೆ ಉದ್ಘಾಟಿಸಿದ್ದಾರೆ. ಅಲ್ಲದೆ ಇಂಜಿನಿಯರ್ ಕಲೈ ಮೋಹನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಆರ್ಮುಗಂ ಕೂಡ ವಿನೋದ್ ರಾಜ್‌ರ ಈ ಸಾಮಾಜಿಕ ಕಳಕಳಿಯನ್ನ ಶ್ಲಾಘಿಸಿ, ಶುಭ ಕೋರಿದ್ದಾರೆ. ಇನ್ನು ವಿನೋದ್‌ರಾಜ್ ಪತ್ನಿ ಅನು ಹಾಗೂ ಮಗ ಯುವರಾಜ್ ಕೂಡ ವಿನೋದ್ ರಾಜ್‌ಗೆ ಸಾಥ್ ನೀಡಿರೋದು ಗಮನಾರ್ಹ ವಿಷಯ.

Ani 20231208163318ಸುಮಾರು 8 ಬೆಡ್‌‌‌ಗಳುಳ್ಳ ಆಸ್ಪತ್ರೆ ಇದಾಗಿದ್ದು, ಇದರ ಉದ್ಘಾಟನೆಯ ಬಳಿಕ ಅನ್ನದಾನ ಕೂಡ ಮಾಡಿದ್ದಾರೆ. ಅಲ್ಲದೆ, ಅಲ್ಲಿ ಸುತ್ತ ಮುತ್ತಲು ಇರೋ ಅಸಹಾಯಕರಿಗೆ ಬಟ್ಟೆ ಕೂಡ ಕೊಡಿಸಿದ್ದಾರೆ ವಿನೋದ್ ರಾಜ್. ಇದಕ್ಕೆ ಸದಾ ವಿನೋದ್ ರಾಜ್‌ಗೆ ಬೆನ್ನೆಲುಬಾಗಿ ನಿಂತಿದ್ದಾರೆ ಲೀಲಮ್ಮನ ಮ್ಯಾನೇಜರ್ ನಾಗರಾಜ್ ಹಾಗೂ ಮುತ್ತು.

Untitled design (85)ಇನ್ನು ಇತ್ತೀಚೆಗೆ ಮಳೆಯಿಂದ ರಸ್ತೆಗಳು ಗುಂಡಿಮಯ ಆಗಿದ್ದು, ಜನರು ಸಂಚಾರಕ್ಕಾಗಿ ಪರದಾಡುತ್ತಿದ್ದರು. ನೆಲಮಂಗಲದ ಹೈವೇ ಇಂದ ಸೋಲದೇವನಹಳ್ಳಿವರೆಗೂ ಸುತ್ತ ಮುತ್ತಲ ಊರುಗಳ ಕನೆಕ್ಟಿಂಗ್ ರಸ್ತೆಗಳಿಗೆ ಸಿಮೆಂಟ್ ಕಾಂಕ್ರೀಟ್‌‌ ಮೂಲಕ ಗುಂಡಿ ಮುಚ್ಚುವ ಕಾರ್ಯ ಮಾಡಿದ್ರು ವಿನೋದ್ ರಾಜ್. ಜನಪ್ರತಿನಿಧಿಗಳು ಮಾಡದ ಕಾರ್ಯಗಳನ್ನ ಲೀಲಮ್ಮನ ಮಗ ಮಾಡಿದ್ದು ಕಂಡು ಅದೆಷ್ಟೋ ಮಂದಿ ಅವ್ರನ್ನ ತುಂಬು ಹೃದಯದಿಂದ ಹರಸಿ, ಆಶೀರ್ವದಿಸಿದ್ರು. ಇಂದಿಗೂ ಅಮ್ಮನ ಆಶಯಗಳನ್ನು ಈಡೇರಿಸುತ್ತಾ, ಆ ಕನಸುಗಳನ್ನ ಜೀವಂತವಾಗಿ ಇರಿಸಿರೋ ವಿನೋದ್ ರಾಜ್‌ಗೆ ಹ್ಯಾಟ್ಸಾಫ್ ಹೇಳಲೇಬೇಕು.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 30T173135.664

ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

by ಶಾಲಿನಿ ಕೆ. ಡಿ
September 30, 2026 - 5:34 pm
0

Untitled design 2026 09 30T170900.039

ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

by ಶಾಲಿನಿ ಕೆ. ಡಿ
September 30, 2026 - 5:09 pm
0

Untitled design 2026 09 30T164323.047

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

by ಶಾಲಿನಿ ಕೆ. ಡಿ
September 30, 2026 - 4:44 pm
0

ಚಾರ್ಜ್ ಶೀಟ್ ನಲ್ಲಿ (2)

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 4:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version