• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“31 DAYS” ಚಿತ್ರದ ಭರ್ಜರಿ ಯಶಸ್ಸು: N-STAR ENTERPRISESನ ಮುಂದಿನ ಯೋಜನೆ ಬಗ್ಗೆ ನಿರಂಜನ್ ಶೆಟ್ಟಿ ಮಾಹಿತಿ!

admin by admin
September 12, 2025 - 5:55 pm
in Flash News, ಸಿನಿಮಾ
0 0
0
0 (4)

ಬೆಂಗಳೂರು: “ಜಾಲಿಡೇಸ್” ಚಿತ್ರದ ಖ್ಯಾತಿಯ ನಾಯಕ ನಿರಂಜನ್ ಶೆಟ್ಟಿ ಅಭಿನಯದ, ರಾಜ ರವಿಕುಮಾರ್ ನಿರ್ದೇಶನದ, ಮತ್ತು ಸಂಗೀತ ನಿರ್ದೇಶಕ ವಿ. ಮನೋಹರ್ ಅವರ 150ನೇ ಚಿತ್ರವಾದ “31 DAYS” ಸೆಪ್ಟೆಂಬರ್ 5ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಈ ಚಿತ್ರದ ಯಶಸ್ಸಿನ ಕುರಿತು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್‌ನಲ್ಲಿ ಚಿತ್ರತಂಡದ ಸದಸ್ಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ನಿರಂಜನ್ ಶೆಟ್ಟಿ ಮಾತನಾಡಿ, “ನಮ್ಮ ’31 DAYS’ ಚಿತ್ರವು ನನ್ನ 8ನೇ ಚಿತ್ರವಾಗಿದ್ದು, ಪ್ರೇಕ್ಷಕರಿಂದ ಅಪಾರ ಸ್ಪಂದನೆ ಪಡೆದಿದೆ. ಇತ್ತೀಚೆಗೆ ಒಬ್ಬ ಪ್ರೇಕ್ಷಕರು ನನ್ನನ್ನು ಭೇಟಿಯಾಗಿ, ಕೇವಲ ಎರಡು ಪಾತ್ರಗಳೊಂದಿಗೆ ಎರಡು ಗಂಟೆಗಳ ಕಾಲ ರೋಚಕವಾಗಿರುವ ಚಿತ್ರ ನಿರ್ಮಿಸುವುದು ಸವಾಲಿನ ಸಂಗತಿಯಾಗಿದ್ದು, ಇದರಲ್ಲಿ ನಾವು ಗೆದ್ದಿದ್ದೇವೆ ಎಂದರು.

RelatedPosts

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

ADVERTISEMENT
ADVERTISEMENT

1 (6)

1884ರಲ್ಲಿ ಅಮೋಲ್ ಪಾಲೇಕರ್ ಅಭಿನಯದ ‘ವಸಂತ ಮಾಸ’ ಚಿತ್ರದಿಂದ ಸ್ಪೂರ್ತಿಯನ್ನು ಪಡೆದಿದ್ದೇವೆ. ಪ್ರೇಕ್ಷಕರ ಮತ್ತು ಪತ್ರಕರ್ತರ ಬೆಂಬಲವೇ ಈ ಚಿತ್ರದ ಯಶಸ್ಸಿಗೆ ಕಾರಣ. ಚಿತ್ರದ ವಿತರಕರಾದ ಪ್ರಶಾಂತ್ ಮತ್ತು ಬಾಬಣ್ಣ ಅವರ ಸಹಕಾರದಿಂದ ಈ ವಾರ ಚಿತ್ರಮಂದಿರಗಳ ಸಂಖ್ಯೆಯೂ ಏರಿಕೆಯಾಗಿದೆ,” ಎಂದರು.

0 (2)ಈ ಸಂದರ್ಭದಲ್ಲಿ N-STAR ENTERPRISESನ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ನಿರಂಜನ್ ಶೆಟ್ಟಿ, “ನಾವು ಸೀಮಿತ ಬಜೆಟ್‌ನಲ್ಲಿ ಮೂರು ಹೊಸ ಚಿತ್ರಗಳನ್ನು N-STAR ENTERPRISES ಲಾಂಛನದಡಿ ನಿರ್ಮಿಸಲು ಯೋಜನೆ ರೂಪಿಸಿದ್ದೇವೆ. ಕಥೆಗಳು ಸಿದ್ಧವಾಗಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ,” ಎಂದು ತಿಳಿಸಿದರು. ವಿಶೇಷವಾಗಿ, ತಮ್ಮ ಎಲ್ಲಾ ಕಾರ್ಯಗಳಲ್ಲಿ ಬೆಂಬಲವಾಗಿರುವ ಪತ್ನಿ ತಥಾ ನಿರ್ಮಾಪಕಿ ನಾಗವೇಣಿ ಎನ್. ಶೆಟ್ಟಿ ಅವರಿಗೆ ಧನ್ಯವಾದ ಸಲ್ಲಿಸಿದರು.

0 (3)ಚಿತ್ರದ ನಿರ್ದೇಶಕ ರಾಜ ರವಿಕುಮಾರ್, ನಾಯಕಿ ಪ್ರಜ್ವಲಿ ಸುವರ್ಣ, ನಿರ್ಮಾಪಕಿ ನಾಗವೇಣಿ ಎನ್. ಶೆಟ್ಟಿ, ನಟ ಚಿಲ್ಲರ್ ಮಂಜು, ಮತ್ತು ವಿತರಕರಾದ ಪ್ರಶಾಂತ್ ಹಾಗೂ ಬಾಬಣ್ಣ ಚಿತ್ರದ ಯಶಸ್ಸಿನ ಬಗ್ಗೆ ತಮ್ಮ ಖುಷಿಯನ್ನು ವ್ಯಕ್ತಪಡಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (50)

ಇಂದು ವಿಶ್ವವಿಖ್ಯಾತ ಮೈಸೂರು ದಸರಾಗೆ ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

by ಕವಿತಾ
October 11, 2026 - 10:18 am
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version