• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಸನದ ಹಿಮ್ಸ್‌ಗೆ ಭೇಟಿ ನೀಡಿ ಗಾಯಾಳುಗಳ ಅರೋಗ್ಯ ವಿಚಾರಿಸಿದ ನಿಖಿಲ್ ಕುಮಾರಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 13, 2025 - 9:26 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2025 09 13t092625.494

ಹಾಸನ : ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ದುರಂತ ಹಿನ್ನೆಲೆಯಲ್ಲಿ ತಡ ರಾತ್ರಿ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಜಿಲ್ಲಾಸ್ಪತ್ರೆಗೆ ಭೇಟಿ‌ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಗಾಯಾಳುಗಳ ಆರೋಗ್ಯ ವಿಚಾರಿಸಿ ಕುಟುಂಬದವರಿಗೆ ಧೈರ್ಯ ತುಂಬಿದರು.

ಈ ಅಪಘಾತದ ಸುದ್ದಿ ತಿಳಿಯುತ್ತಿದಂತೆ ಮಧ್ಯರಾತ್ರಿ ನಿಖಿಲ್ ಕುಮಾರಸ್ವಾಮಿ ಬೆಂಗಳೂರಿನಿಂದ ಹಾಸನಕ್ಕೆ ತೆರಳಿದರು. ಹಾಸನದ ಹಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ, ಆಸ್ಪತ್ರೆಯ ವೈದ್ಯರಿಂದ ಪರಿಸ್ಥಿತಿ ತಿಳಿದುಕೊಂಡು ಗಾಯಾಳುಗಳಿಗೆ ಧೈರ್ಯ ತುಂಬಿದರು.

RelatedPosts

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ

ADVERTISEMENT
ADVERTISEMENT

ನಂತರ ಮಾತನಾಡಿದ ಅವರು, ಈ ಘೋರ ದುರಂತ ಘಟನೆ ಭವಿಷ್ಯದ ಪೀಳಿಗೆಗಳು, ಅವರ ತಂದೆ ತಾಯಿ ಮಕ್ಕಳ ಭವಿಷ್ಯ ದೃಷ್ಟಿಯಿಂದ ಎಲ್ಲಾ ಮಕ್ಳಳ ಮೇಲೂ ಕುಟುಂಬಸ್ಥರು ದೊಡ್ಡ ಕಲ್ಪನೆ ಯನ್ನ ಕಟ್ಟಿಕೊಂಡಿ ರುತ್ತಾರೆ.ಈ ಘಟನೆಯಿಂದ ಅವರ ಮನಸಿನ ಮೇಲೆ ಆದ ನೋವು ನಾವು ಯಾರು ಹೂಗೆ ಮಾಡುವುದಕ್ಕೆ ಆಗಲ್ಲ. ಆ ಭಗವಂತನೇ ತಾಯಿ ಚಾಮುಂಡೇಶ್ವರಿ ಈ ನೋವನ್ನ ಭರಿಸುವಂತ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಂತ್ವನ ಹೇಳಿದರು.

ಇವತ್ತು ಆಗಿರುವ ದುರ್ಘಟನೆ ಜೀವಕ್ಕೆ ಯಾರು ಬೆಲೆ ಕಟ್ಟುವುದಕ್ಕೆ ಆಗುವುದಿಲ್ಲ. ಅದರಲ್ಲೂ ಅವರ ತಂದೆ ತಾಯಿ ಮಕ್ಕಳ ಭವಿಷ್ಯ ರೂಪಿಸುವುದಕ್ಕೆ ಅವರ ಕನಸುಗಳು ಇವತ್ತು ಮಣ್ಣುಪಾಲಾಗಿದೆ.ಅವರ ಜಾಗದಲ್ಲಿ ನಾವ್ಯಾರು ಹೂಹೆ ಮಾಡಿಕೊಳ್ಳಲಾಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಆದರೆ ಮಾನ್ಯ ಮುಖ್ಯಮಂತ್ರಿಗಳು 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ ಅದನ್ನ ಸ್ವಾಗತ ಮಾಡುತ್ತೇವೆ. ಅವರ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ತಿಳಿದುಕೊಂಡು ಮಾನವೀಯತೆ ದೃಷ್ಟಿಯಿಂದ ಸರ್ಕಾರ ಇನ್ನು ಹೆಚ್ಚಾಗಿ ಪರಿಹಾರ ಘೋಷಣೆ ಮಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಗ್ರಹಿಸಿದರು.

ಈ ಘಟನೆಯನ್ನು ನಾವು ಯಾರೂ ಊಹೆ ಮಾಡಿಕೊಳ್ಳುವುದಕ್ಕೆ ಆಗುವುದಿಲ್ಲ. ದುರಂತದ ವಿಡಿಯೋ ನೋಡಿ ನಾವೆಲ್ಲರೂ ಬೆಚ್ಚಿಬಿದ್ದಿದ್ದೇವೆ. ನಾವು ಜೀರ್ಣ ಮಾಡಿಕೊಳ್ಳಲಾಗುವುದಿಲ್ಲ ಅಂತ ದೃಶ್ಯ ಅದು. ಈ ಘಟನೆಯ ಉನ್ನತ ತನಿಖೆಗೆ ನಿಖಿಲ್ ಕುಮಾರಸ್ವಾಮಿಯವರು ಒತ್ತಾಯಿಸಿದರು. ಕುಮಾರಸ್ವಾಮಿಯವರು

ಈ ಸಂದರ್ಭದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕರಾದ ಸ್ವರೂಪ್ ಪ್ರಕಾಶ್ ಅವರು, ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಟಿ‌ ಮಂಜು ಅವರು ಸೇರಿದಂತೆ ಹಲವು ಮುಖಂಡರು ಜೊತೆಯಲ್ಲಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 18T222719.493

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

by ಶಾಲಿನಿ ಕೆ. ಡಿ
September 18, 2026 - 10:27 pm
0

Your paragraph text 2026 09 18T221135.496

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

by ಶಾಲಿನಿ ಕೆ. ಡಿ
September 18, 2026 - 10:12 pm
0

Your paragraph text 2026 09 18T215557.458

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

by ಶಾಲಿನಿ ಕೆ. ಡಿ
September 18, 2026 - 9:56 pm
0

Your paragraph text 2026 09 18T214009.451

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

by ಶಾಲಿನಿ ಕೆ. ಡಿ
September 18, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version