• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರದ “ಗಂಗಿ ಗಂಗಿ” ಹಾಡು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 14, 2025 - 2:12 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
111 (46)

ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ, ಜನಪ್ರಿಯ ನಟ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ “ಬ್ರ್ಯಾಟ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಎಲ್ಲರ ಗಮನ ಸೆಳೆದಿದೆ. ಪ್ರಸ್ತುತ ಈ ಚಿತ್ರದ ಮತ್ತೊಂದು ಮನಮೋಹಕ ಹಾಡು “ಗಂಗಿ ಗಂಗಿ” ಇತ್ತೀಚೆಗೆ ಮಂತ್ರಿ ಮಾಲ್ ನಲ್ಲಿ ನೆರೆದಿದ್ದ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ಹಾಗೂ ಚಿತ್ರತಂಡದ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು.

RelatedPosts

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ

‘ಅಯೋಗ್ಯ’ನಾಗಿ ಸತೀಶ್ ಆಲ್‌ರೌಂಡ್ ಪರ್ಫಾಮೆನ್ಸ್..ರಚಿತಾ ರಾಮ್ ಆಲ್‌‌ಟೈಂ ಮುದ್ದು ಪುಟ್ಟಲಕ್ಷ್ಮೀ..!

ADVERTISEMENT
ADVERTISEMENT

ಉತ್ತರ ಕರ್ನಾಟಕದ ಪ್ರತಿಭೆ ಬಾಳು ಬೆಳಗುಂದಿ ಹಾಗೂ ಇಂದು ನಾಗರಾಜ್ ಹಾಡಿರುವ ಈ ಹಾಡನ್ನು ಬಾಳು ಬೆಳಗುಂದಿ ಅವರೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ ಹಾಗೂ ಅನೈರಾ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬಾಳು ಬೆಳಗುಂದಿ ಅವರ ಗಾಯನಕ್ಕೆ ಹಾಗೂ ಸಾಹಿತ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ‌‌. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಕುರಿಗಾಹಿಯಾಗಿದ್ದ ನಾನು, ಅನೇಕ ಜನಪದ ಗೀತೆಗಳನ್ನು ರಚಿಸಿ ಹಾಡುತ್ತಿದ್ದೆ. ಆನಂತರ “ಸರಿಗಮಪ” ಸ್ಪರ್ಧಿಯಾದೆ. ಆ ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ಅವರು ನಿನ್ನಿಂದ ನನ್ನ ಸಿನಿಮಾವೊಂದರಲ್ಲಿ ಹಾಡಿಸುತ್ತೇನೆ ಅಂತ ಹೇಳಿದ್ದರು. ಈ ಚಿತ್ರದಲ್ಲಿ ಅವಕಾಶ ನೀಡಿದ್ದಾರೆ. ಅವರಿಗೆ, ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ಗಾಯಕ ಹಾಗೂ ಗೀತರಚನೆಕಾರ ಬಾಳು ಬೆಳಗುಂದಿ.

“ಬ್ರ್ಯಾಟ್” ಎಂದರೆ ತರ್ಲೆ ಹುಡುಗ ಹಾಗೂ ದಾರಿ ತಪ್ಪಿದ ಮಗ ಎನ್ನಬಹುದು. ನಮ್ಮ ಚಿತ್ರ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದ್ದರು, ಅಪ್ಪ – ಮಗನ ಸ್ಟೋರಿಯೂ ಹೌದು. ಒಟ್ಟಿನಲ್ಲಿ ಇಡೀ ಚಿತ್ರದಲ್ಲಿ ನೋಡುಗರಿಗೆ ಬೇಸರವಾಗದ ಹಾಗೆ ಭರಪೂರ ಮನೋರಂಜನೆಯಿದೆ ಎಂದು ಹೇಳಬಹುದು. ಇನ್ನೂ ಸಿದ್ ಶ್ರೀರಾಮ್ ಹಾಡಿರುವ “ನಾನೇ ನೀನಂತೆ” ಹಾಡಂತೂ ಮಿಲಿಯನ್ ಗಟ್ಟಲೆ ವೀಕ್ಷಣೆಯಾಗಿ ಜನಪ್ರಿಯವಾಗಿದೆ. ಈಗ “ಗಂಗಿ ಗಂಗಿ” ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ಬಾಳು ಬೆಳಗುಂದಿ ಹಾಗೂ ಇಂದು ನಾಗರಾಜ್ ಅದ್ಭುತವಾಗಿ ಹಾಡಿದ್ದಾರೆ.

ಅರ್ಜುನ್ ಜನ್ಯ ಅವರ ಸಂಗೀತ ಕೂಡ ಅಷ್ಟೇ ಚೆನ್ನಾಗಿದೆ. ನನ್ನ ಹಾಗೂ ಡಾರ್ಲಿಂಗ್ ಕೃಷ್ಣ ಅವರ ಕಾಂಬಿನೇಷನ್ ನಲ್ಲಿ ಬಂದಿದ್ದ “ಕೌಸಲ್ಯ ಸುಪ್ರಜಾ ರಾಮ” ಎಲ್ಲರ ಮನ ಗೆದ್ದಿತ್ತು. “ಬ್ರ್ಯಾಟ್” ಚಿತ್ರ ಕೂಡ ನವೆಂಬರ್ 14 ರಂದು ಬಿಡುಗಡೆಯಾಗುತ್ತಿದ್ದು, ಎಲ್ಲರಿಗೂ ಪ್ರಿಯವಾಗಲಿದೆ ಎಂದರು ನಿರ್ದೇಶಕ ಶಶಾಂಕ್.

ನಾನು ನೃತ್ಯ ಮಾಡಿ ಮೂರುನಾಲ್ಕು ವರ್ಷಗಳೇ ಆಗಿತ್ತು. ಈ ಹಾಡಿಗೆ ಈ ರೀತಿ ನೃತ್ಯ ಮಾಡಿದ್ದೇನೆ ಅಂದರೆ ಅದಕ್ಕೆ ನಿರ್ದೇಶಕ ಶಶಾಂಕ್ ಅವರೆ ಕಾರಣ. ಈ ಚಿತ್ರದಲ್ಲಿ ನನ್ನ ಲುಕ್ ಕೂಡ ಹೊಸತಾಗಿದೆ‌ . ಈ ಎಲ್ಲಾ ಕ್ರೆಡಿಟ್ ನಿರ್ದೇಶಕರಿಗೆ ಸೇರಬೇಕು. ಇನ್ನೂ “ಗಂಗಿ ಗಂಗಿ” ಹಾಡು ಇಷ್ಟು ಅದ್ದೂರಿಯಾಗಿ ಮೂಡಿ ಬರಲು ನಿರ್ಮಾಪಕ ಮಂಜುನಾಥ್ ಕಂದಕೂರ್ ಅವರಿಗಿರುವ ಸಿನಿಮಾ ಪ್ರೀತಿ. ಇಡೀ ಸಿನಿಮಾ ಇಷ್ಟೇ ಅದ್ದೂರಿಯಾಗಿ ಮೂಡಿಬಂದಿದೆ. ಬಾಳು ಬೆಳಗುಂದಿ ಅವರ ಸಾಹಿತ್ಯ, ಗಾಯನ ಹಾಗೂ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಸೊಗಸಾಗಿದೆ ಎಂದು ನಾಯಕ ಡಾರ್ಲಿಂಗ್ ಕೃಷ್ಣ ತಿಳಿಸಿದರು.

“ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಂತರ ನಾವು ನಿರ್ಮಿಸಿರುವ ಚಿತ್ರ “ಬ್ರ್ಯಾಟ್”. ಶಶಾಂಕ್ ಅವರ ಕಥೆ ಕೇಳಿ ಬಹಳ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ. ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ. ಡಾರ್ಲಿಂಗ್ ಕೃಷ್ಣ ಹಾಗೂ ಶಶಾಂಕ್ ಅವರ ಕಾಂಬಿನೇಶನ್ ನ ಮತ್ತೊಂದು ಸೂಪರ್ ಹಿಟ್ ಚಿತ್ರ ಇದಾಗಲಿದೆ ಎಂದರು ನಿರ್ಮಾಪಕ ಮಂಜುನಾಥ್ ಕಂದಕೂರ್.

ನಾನು ಕನ್ನಡದವಳು. ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ಈ ಚಿತ್ರದಲ್ಲಿ ನನ್ನದು ಮಧ್ಯಮವರ್ಗದ ಹುಡುಗಿ ಪಾತ್ರ. ಚಿತ್ರದಲ್ಲೂ ನನ್ನ ಪಾತ್ರದ ಹೆಸರು ಮನಿಶಾ. ಇಂದು ಬಿಡುಗಡೆಯಾಗಿರುವ “ಗಂಗಿ ಗಂಗಿ” ಹಾಡು ಬಹಳ ಚೆನ್ನಾಗಿದೆ ಎಂದು ನಾಯಕಿ ಮನಿಶಾ ಕಂದಕೂರ್ ಹೇಳಿದರು.

ಚಿತ್ರದಲ್ಲಿ ನಟಿಸಿರುವ ಡ್ಯಾಗನ್ ಮಂಜು ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಿದ್ವಾಯ್ ಸಂಸ್ಥೆಯ ವೈದ್ಯ ರಾಮಚಂದ್ರ ಹಾಗೂ ಬದರಿನಾಥ್ ಮುಂತಾದವರು ಅತಿಥಿಗಳಾಗಿ ಆಗಮಿಸಿದ್ದರು. ಆನಂದ್ ಆಡಿಯೋ ಮೂಲಕ “ಬ್ರ್ಯಾಟ್” ಚಿತ್ರದ ಹಾಡುಗಳು ಬಿಡುಗಡೆಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (16)

ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು

by ಕವಿತಾ
August 8, 2026 - 11:23 am
0

Untitled design (14)

ದೇವನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ; ಆವತಿ ಗ್ರಾಮದಲ್ಲಿ ಹೆಚ್ಚಿದ ಆತಂಕ!

by ಕವಿತಾ
August 8, 2026 - 10:51 am
0

Untitled design (12)

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

by ಕವಿತಾ
August 8, 2026 - 10:18 am
0

Untitled design (10)

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ನಿಂತಲ್ಲೇ ಸಿಗಲಿದೆ ಪ್ರಸಾದ!

by ಕವಿತಾ
August 8, 2026 - 9:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (12)
    ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ
    August 8, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (27)
    ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ
    August 7, 2026 | 0
  • Your paragraph text (25)
    ‘ಅಯೋಗ್ಯ’ನಾಗಿ ಸತೀಶ್ ಆಲ್‌ರೌಂಡ್ ಪರ್ಫಾಮೆನ್ಸ್..ರಚಿತಾ ರಾಮ್ ಆಲ್‌‌ಟೈಂ ಮುದ್ದು ಪುಟ್ಟಲಕ್ಷ್ಮೀ..!
    August 7, 2026 | 0
  • Your paragraph text (19)
    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version