• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಪೀಕಬೂ’..ಅವಳಿ ಮಕ್ಕಳ ಅಮೂಲ್ಯ ಭರ್ಜರಿ ಕಂಬ್ಯಾಕ್..!

ಶ್ರಾವಣಿ ಸುಬ್ರಮಣ್ಯ ಡೈರೆಕ್ಟರ್ ಜೊತೆ ಪೀಕಬೂ ಎಂದ ಅಮ್ಮು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 15, 2025 - 7:00 pm
in ಸಿನಿಮಾ
0 0
0
Web (49)

ಗೋಲ್ಡನ್ ಕ್ವೀನ್ ಅಮೂಲ್ಯ ಈಸ್ ಬ್ಯಾಕ್. ಬರೋಬ್ಬರಿ 8 ವರ್ಷಗಳ ನಂತ್ರ ಮತ್ತೆ ಸಿಲ್ವರ್ ಸ್ಕ್ರೀನ್‌ಗೆ ವಾಪಸ್ ಆಗ್ತಿದ್ದಾರೆ ಅಮೂಲ್ಯ. ಮದ್ವೆ, ಮಕ್ಕಳು, ಸಂಸಾರ ಅಂತ ಬ್ಯುಸಿ ಆಗಿದ್ದ ಅಮ್ಮು, ಇದೀಗ ಕನ್ನಡಿಗರನ್ನ ರಂಜಿಸೋಕೆ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಯಾವ ಸಿನಿಮಾ..? ಡೈರೆಕ್ಟರ್ ಯಾರು..? ಕಥೆ ಏನು ಅನ್ನೋ ನಿಮ್ಮ ಕ್ಯೂರಿಯಾಸಿಟಿಗೆ ಉತ್ತರ ಇಲ್ಲಿದೆ ನೋಡಿ.

ಕನ್ನಡಿಗರ ಮನೆ ಮಗಳು ಅಮೂಲ್ಯ ಒಂದು ದೊಡ್ಡ ಗ್ಯಾಪ್ ಬಳಿಕ ಮತ್ತೆ ಕನ್ನಡ ಚಿತ್ರರಂಗಕ್ಕೆ ಭರ್ಜರಿ ಕಂಬ್ಯಾಕ್ ಮಾಡ್ತಿದ್ದಾರೆ.  2017ರಲ್ಲಿ ದುನಿಯಾ ವಿಜಯ್ ಜೊತೆ ಮಾಸ್ತಿಗುಡಿ, ಗಣೇಶ್ ನಟನೆಯ ಮುಗುಳುನಗೆ ಚಿತ್ರಗಳೇ ಕೊನೆ. ಅದಾದ ಬಳಿಕ ಮದುವೆ, ಮಕ್ಕಳು, ಸಂಸಾರ ಅಂತ ಬ್ಯುಸಿ ಆಗಿಬಿಟ್ಟಿದ್ರು ಗೋಲ್ಡನ್ ಕ್ವೀನ್ ಅಮೂಲ್ಯ.

RelatedPosts

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

ADVERTISEMENT
ADVERTISEMENT

Amulya family1 (16)

ಅವಳಿ ಮಕ್ಕಳ ತಾಯಿ ಆಗಿರೋ ಅಮೂಲ್ಯ ಇಂದಿಗೂ ಅದೇ ಬ್ಯೂಟಿ, ಅದೇ ಸಿನಿಮೋತ್ಸಾಹ. ಮಕ್ಕಳಾದ ಬಳಿಕವೂ ಅದೇ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಇತ್ತೀಚೆಗೆ ರಿಯಾಲಿಟಿ ಶೋವೊಂದಕ್ಕೆ ಜಡ್ಜ್ ಆಗುವ ಮೂಲಕ ಐ ಆ್ಯಮ್ ಬ್ಯಾಕ್ ಅಂದಿದ್ರು. ಇದೀಗ ಬಣ್ಣದಲೋಕಕ್ಕೆ ವಾಪಸ್ ಆಗುವ ಮುಖೇನ ಮತ್ತೆ ನಿಮ್ಮನ್ನ ರಂಜಿಸೋಕೆ ಬರ್ತಿದ್ದೀನಿ ಅಂದಿದ್ದಾರೆ.

Amulya family1 (1)

ಗೋಲ್ಡನ್ ಕ್ವೀನ್‌ ಅದೇ ಅಂದ, ಚೆಂದ.. ಅದೇ ಸಿನಿಮೋತ್ಸಾಹ

ಫಸ್ಟ್‌‌ಲುಕ್, ಡ್ಯಾನ್ಸ್ ಸೂಪರ್.. ಅಕ್ಟೋಬರ್ 2ಕ್ಕೆ ಶೂಟಿಂಗ್

ಬಾಲನಟಿಯಾಗಿದ್ದಾಗಲೇ ಕನ್ನಡ ಚಿತ್ರ ಪ್ರೇಮಿಗಳ ಮನಸ್ಸು ಗೆದ್ದಿದ್ದ ಅಮೂಲ್ಯ ಸದ್ಯ ಪೀಕಬೂ ಅನ್ನೋ ಚಿತ್ರದಿಂದ ಸ್ಯಾಂಡಲ್‌ವುಡ್‌ಗೆ ಕಂಬ್ಯಾಕ್ ಮಾಡ್ತಿದ್ದಾರೆ. ಇತ್ತೀಚೆಗೆ ಅವರ ಬರ್ತ್ ಡೇ ಪ್ರಯುಕ್ತ ಚಿತ್ರದ ಫಸ್ಟ್‌ಲುಕ್ ಹಾಗೂ ಡ್ಯಾನ್ಸಿಂಗ್ ಟೀಸರ್ ಝಲಕ್ ರಿವೀಲ್ ಮಾಡಿದೆ ಚಿತ್ರತಂಡ. ಅದನ್ನ ನೋಡಿದ ಬಳಿಕ ಅನಿಸೋದು ಇಷ್ಟೇ.. ಅಮೂಲ್ಯ ನಿಜಕ್ಕೂ ನಮ್ಮ ಚಿತ್ರರಂಗದ ಪಾಲಿಗೆ ಅತ್ಯಮೂಲ್ಯ ಕಲಾವಿದೆ.

Amulya family1 (27)

ಅಂದಹಾಗೆ ಅಮೂಲ್ಯರನ್ನ ಮತ್ತೆ ಚಿತ್ರರಂಗಕ್ಕೆ ಕರೆತಂದಿರೋದು ಶ್ರಾವಣಿ ಸುಬ್ರಮಣ್ಯ ಖ್ಯಾತಿಯ ಡೈರೆಕ್ಟರ್ ಮಂಜು ಸ್ವರಾಜ್. ಈ ಹಿಂದೆ ಅಮೂಲ್ಯ-ಗಣೇಶ್ ಕಾಂಬೋನಲ್ಲಿ ಬಹುದೊಡ್ಡ ಫ್ಯಾಮಿಲಿ ಕಾಮಿಡಿ ಎಂಟರ್‌ಟೈನರ್ ನೀಡಿದ ಡೈರೆಕ್ಟರ್ ಮಂಜು ಸ್ವರಾಜ್ ಅವರೇ ಇದೀಗ ಅಮೂಲ್ಯ ಕಂಬ್ಯಾಕ್‌‌ಗೆ ರೆಡ್ ಕಾರ್ಪೆಟ್ ಹಾಸಿದ್ದಾರೆ. ಅಂದಹಾಗೆ ಪೀಕಬೂ ಅಂದಾಕ್ಷಣ ನೆನಪಾಗೋದೇ ಮಕ್ಕಳು, ಪೋಷಕರು. ಮಕ್ಕಳೊಂದಿಗೆ ಆಟ ಆಡುವಾಗ ಅದೃಶ್ಯವಾಗಿ ನಂತ್ರ ಪೀಕಬೂ ಅಂತ ಹೇಳಲಾಗುತ್ತೆ. ಸದ್ಯ ಈ ಸಿನಿಮಾ ಮಕ್ಕಳು ಹಾಗೂ ಪೋಷಕರಿಗೆ ಕನೆಕ್ಟ್ ಆಗಲಿದೆಯಂತೆ.

‘ಪೀಕಬೂ’.. ಅವಳಿ ಮಕ್ಕಳ ಅಮೂಲ್ಯ ಭರ್ಜರಿ ಕಂಬ್ಯಾಕ್..!

ಶ್ರಾವಣಿ ಸುಬ್ರಮಣ್ಯ ಡೈರೆಕ್ಟರ್ ಜೊತೆ ಪೀಕಬೂ ಎಂದ ಅಮ್ಮು

Amulya family1 (10)

ಫ್ಯಾಮಿಲಿ ಆಡಿಯೆನ್ಸ್‌ನ ಗಮನದಲ್ಲಿಟ್ಟುಕೊಂಡು ಮಂಜು ಸ್ವರಾಜ್ ಈ ಕಥೆ ಡಿಸೈನ್ ಮಾಡಿದ್ದು, ಕಳೆದ ವರ್ಷವೇ ಅಮೂಲ್ಯಗೆ ಕಥೆ ಹೇಳಿ ಒಪ್ಪಿಸಿದ್ದಾರೆ. ಈ ಚಿತ್ರದಲ್ಲಿ ಅಮೂಲ್ಯಗೆ ಸಾಕಷ್ಟು ಶೇಡ್‌‌ಗಳಿರಲಿದ್ದು, ಈಗ ಬಿಟ್ಟಿರೋದು ಒಂದು ಶೇಡ್ ಎನ್ನಲಾಗಿದೆ. ಒಂದಷ್ಟು ಸರ್‌‌ಪ್ರೈಸ್‌‌ಗಳು ಇರೋ ಈ ಚಿತ್ರ, ಇದೇ ಅಕ್ಟೋಬರ್ 2ರಿಂದ ಶೂಟಿಂಗ್ ಕಿಕ್‌‌ಸ್ಟಾರ್ಟ್‌ ಮಾಡ್ತಿದೆ.

Amulya family1 (29)

ಮಾಜಿ ಕಾರ್ಪೊರೇಟರ್ ಆಗಿದ್ದಂತಹ ಮಾವ ರಾಮಚಂದ್ರ ಹಾಗೂ ಬಿಜೆಪಿ ಲೀಡರ್ ಆಗಿರೋ ಪತಿ ಜಗದೀಶ್ ಇಬ್ಬರೂ ಅಮೂಲ್ಯ ಸಿನಿಮಾ ಕನಸಿಗೆ ಎಂದೂ ಅಡ್ಡಗಾಲು ಹಾಕಿರಲಿಲ್ಲ. ಆದ್ರೆ ಅಮೂಲ್ಯ ಅವರೇ ಒಂದು ಬ್ರೇಕ್ ಪಡೆದಿದ್ರು. ಇದೀಗ ಅವಳಿ ಮಕ್ಕಳ ತಾಯಿ ಆಗಿದ್ದುಕೊಂಡು, ಅವ್ರ ಲಾಲನೆ, ಪಾಲನೆ ಜೊತೆ ಜೊತೆಗೆ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಬ್ಯುಸಿ ಆಗ್ತಿರೋದು ನಿಜಕ್ಕೂ ಇಂಟರೆಸ್ಟಿಂಗ್.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ತೆಗೆದುಕೊಳ್ಳಬೇಡಿ! (1)

ರಾಶಿಫಲ: ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ನೀವು ಒಬ್ಬರೇ ತೆಗೆದುಕೊಳ್ಳಬೇಡಿ!

by ಶಾಲಿನಿ ಕೆ. ಡಿ
August 16, 2026 - 6:51 am
0

ಖರ್ಗೆ (8)

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

by ಶಾಲಿನಿ ಕೆ. ಡಿ
August 15, 2026 - 6:35 pm
0

ಖರ್ಗೆ (7)

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

by ಶಾಲಿನಿ ಕೆ. ಡಿ
August 15, 2026 - 6:13 pm
0

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
  • ಖರ್ಗೆ (6)
    ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ
    August 15, 2026 | 0
  • ChatGPT Image Aug 15, 2026, 04 42 07 PM
    ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು
    August 15, 2026 | 0
  • ಖರ್ಗೆ (4)
    ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’
    August 15, 2026 | 0
  • ChatGPT Image Aug 15, 2026, 01 08 45 PM
    ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version