• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬ್ರಹ್ಮರಾಕ್ಷಸನಾಗಲಿರೋ ಪ್ರಭಾಸ್..ಹೊಂಬಾಳೆ ನ್ಯೂ ಚಾಪ್ಟರ್

ಬ್ರಹ್ಮರಾಕ್ಷಸ ಚಿತ್ರಕ್ಕೆ ಡಾರ್ಲಿಂಗ್ ಪ್ರಭಾಸ್ ಇನ್.. ರಣ್‌ವೀರ್ ಸಿಂಗ್ ಔಟ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 17, 2025 - 5:00 pm
in ಸಿನಿಮಾ
0 0
0
114 (3)

ಬ್ರಹ್ಮರಾಕ್ಷಸನಾಗಲಿದ್ದಾರೆ ಡಾರ್ಲಿಂಗ್ ಪ್ರಭಾಸ್. ಯೆಸ್.. ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್‌ನ ಮೈಥಲಾಜಿಕಲ್ ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡಿಲಿದೆ. ಹಾಗಾದ್ರೆ ಸಿನಿಮಾ ಯಾವಾಗ ಶುರುವಾಗುತ್ತೆ..? ಯಾರೆಲ್ಲಾ ಇರಲಿದ್ದಾರೆ ಅನ್ನೋದ್ರ ಎಕ್ಸ್‌‌ಕ್ಲೂಸಿವ್ ಖಬರ್ ಇಲ್ಲಿದೆ.

  • ಬ್ರಹ್ಮರಾಕ್ಷಸನಾಗಲಿರೋ ಪ್ರಭಾಸ್.. ಹೊಂಬಾಳೆ ನ್ಯೂ ಚಾಪ್ಟರ್
  • 2027ಕ್ಕೆ ಶೂಟಿಂಗ್ ಸ್ಟಾರ್ಟ್‌.. ಪ್ರೀ ಪ್ರೊಡಕ್ಷನ್‌‌‌ನಲ್ಲಿ ಪ್ರಶಾಂತ್
  • ಚಿತ್ರಕ್ಕೆ ಡಾರ್ಲಿಂಗ್ ಪ್ರಭಾಸ್ ಇನ್.. ರಣ್‌ವೀರ್ ಸಿಂಗ್ ಔಟ್
  • ಮೈಥಲಾಜಿಕಲ್ ಥ್ರಿಲ್ಲರ್‌ಗೆ ವಿಜಯ್ ಕಿರಗಂದೂರು ಬಂಡವಾಳ

ಪ್ಯಾನ್ ಇಂಡಿಯಾ ಸಿನಿಮಾಗಳ ಡಾರ್ಲಿಂಗ್ ಅನಿಸಿಕೊಂಡಿರೋ ಬಾಹುಬಲಿ ಪ್ರಭಾಸ್, ಸದ್ಯ ಸ್ಪಿರಿಟ್ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿ ಅಗಿದ್ದಾರೆ. ಈ ವರ್ಷಾಂತ್ಯಕ್ಕೆ ಸಂದೀಪ್ ರೆಡ್ಡಿ ವಂಗಾರ ಸ್ಪಿರಿಟ್ ಮುಗಿಸಿ, ಅದೇ ಸ್ಪಿರಿಟ್‌‌‌ನಲ್ಲೇ 2026ರಲ್ಲಿ ಒಂದಲ್ಲ ಎರಡೆರಡು ಪ್ರಾಜೆಕ್ಟ್‌ಗಳಿಗೆ ಕೈ ಹಾಕ್ತಿದ್ದಾರೆ. ಒಂದು ಸಲಾರ್-2. ಮತ್ತೊಂದು ಕಲ್ಕಿ-2.

RelatedPosts

ಸ್ಟಾರ್‌ಗಳಿಲ್ಲ, ಪ್ರಚಾರದ ಅಬ್ಬರವಿಲ್ಲ: ಆದ್ರೂ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ! ಈ ವರ್ಷದ ಅನಿರೀಕ್ಷಿತ ಹಿಟ್ಸ್‌ ಯಾವುವು ಗೊತ್ತಾ?

11 ವರ್ಷಗಳ ಬಳಿಕ ಸೂರಿ ಕಾಗೆ ಬಂಗಾರದ ಬೇಟೆ ಶುರು!

ಸುಪ್ರೀಂ ಕೋರ್ಟ್ ಆವರಣದಲ್ಲಿ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ!

ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ವಿಜಯ್ ದೇವರಕೊಂಡ-ರಶ್ಮಿಕಾ

ADVERTISEMENT
ADVERTISEMENT

ಇಷ್ಟೆಲ್ಲಾ ಬ್ಯುಸಿ ಇರೋ ಪ್ರಭಾಸ್ ಮತ್ತೊಂದು ಮೆಗಾ ಪ್ರಾಜೆಕ್ಟ್‌‌ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅದೇ ಬ್ರಹ್ಮರಾಕ್ಷಸ. ಯೆಸ್.. ಮೈಥಲಾಜಿಕಲ್ ಥ್ರಿಲ್ಲರ್ ಸಿನಿಮಾ ಬ್ರಹ್ಮರಾಕ್ಷಸಗೆ ಪ್ರಭಾಸ್ ಓಕೆ ಅಂದಿದ್ದು, ಈ ಮೊದಲು ಲೀಡ್ ಆ್ಯಕ್ಟರ್ ಆಗಬೇಕಿದ್ದ ರಣ್‌ವೀರ್ ಸಿಂಗ್ ಈ ಚಿತ್ರದಿಂದ ಹೊರಹೋಗಿದ್ದಾರಂತೆ. ಅದಕ್ಕೆ ಕಾರಣ ಕ್ರಿಯೇಟಿವ್ ಡಿಫರೆನ್ಸಸ್. ಆದ್ರೆ ಪ್ರಭಾಸ್ ಸ್ಟೈಲು, ಮ್ಯಾನರಿಸಂ, ಹೈಟು, ವೆಯ್ಟ್‌ಗೆ ಡಾರ್ಲಿಂಗ್ ಒಬ್ರೇ ಸೂಟಬಲ್ ಕ್ಯಾರೆಕ್ಟರ್ ಅಂತಿದ್ದಾರೆ ಫ್ಯಾನ್ಸ್.

ಅಂದಹಾಗೆ ತೇಜಾ ಸಜ್ಜಾ ಜೊತೆ ಹನುಮ್ಯಾನ್ ಸಿನಿಮಾ ಮಾಡಿದ್ದ ಪ್ರಶಾಂತ್ ವರ್ಮಾ ಅವರೇ ಈ ಬ್ರಹ್ಮರಾಕ್ಷಸ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದು ಕೂಡ ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್‌ನ ಭಾಗವಾಗಿರಲಿದ್ದು, ನೋಡುಗರಿಗೆ ಸಖತ್ ಥ್ರಿಲ್ ಕೊಡಲಿದೆಯಂತೆ. ಈಗಾಗ್ಲೇ ಪ್ರಭಾಸ್‌ಗೆ ಲುಕ್‌ಟೆಸ್ಟ್ ಕೂಡ ಆಗಿದ್ದು, ಕಥೆ ಕೇಳಿ ಫುಲ್ ಎಕ್ಸೈಟ್ ಆಗಿದ್ದಾರಂತೆ ಡಾರ್ಲಿಂಗ್.

ಅಂದಹಾಗೆ ಸದ್ಯ ಪ್ರಶಾಂತ್ ವರ್ಮಾ ಜೈ ಹನುಮಾನ್ ಸಿನಿಮಾ ಮಾಡೋ ಧಾವಂತದಲ್ಲಿದ್ದಾರೆ. ನಮ್ಮ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಾಮ ಭಂಟ ಹನುಮಂತನಾಗಿ ಕಾಣಸಿಗಲಿದ್ದು, ಇದೊಂದು ಮೆಗಾ ಪ್ಯಾನ್ ಇಂಡಿಯಾ ಮೂವಿ ಆಗಲಿದೆ. ಈ ಜೈ ಹನುಮಾನ್ 2026ರಲ್ಲಿ ಶೂಟಿಂಗ್ ನಡೆಯಲಿದ್ದು, ಕಾಂತಾರ-1ನಿಂದ ರಿಷಬ್ ಶೆಟ್ಟಿ ಹೊರಬರಲಿ ಅಂತ ಕಾಯ್ತಿದ್ದಾರೆ ಪ್ರಶಾಂತ್ ವರ್ಮಾ.

ಅಂದಹಾಗೆ 2026ರಲ್ಲಿ ಬ್ರಹ್ಮ ರಾಕ್ಷಸ ಚಿತ್ರದ ನಾಯಕನಟ ಪ್ರಭಾಸ್ ಹಾಗೂ ಡೈರೆಕ್ಟರ್ ಪ್ರಶಾಂತ್ ವರ್ಮಾ ಇಬ್ಬರೂ ಬ್ಯುಸಿ ಇದ್ದಾರೆ. ಹಾಗಾಗಿಯೇ ಈ ಚಿತ್ರ 2027ಕ್ಕೆ ಶೂಟಿಂಗ್ ಶುಭಾರಂಭ ಮಾಡಲಿದೆ. ಇದನ್ನ ನಮ್ಮ ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಿಸ್ತಿದೆ ಅನ್ನೋದು ಕನ್ನಡಿಗರಾಗಿ ನಾವೆಲ್ಲಾ ಹೆಮ್ಮೆ ಪಡುವ ವಿಷಯ.

ಕೆಜಿಎಫ್, ಕಾಂತಾರ, ಸಲಾರ್ ಸೇರಿದಂತೆ ವಿಶ್ವ ಸಿನಿದುನಿಯಾ ತಿರುಗಿ ನೋಡುವಂತಹ ಚಿತ್ರಗಳನ್ನ ನಿರ್ಮಾಣ ಮಾಡಿದ್ದಾರೆ ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರು. ಆ ಮೂಲಕ ನಮ್ಮ ಸಂಸ್ಕೃತಿಯ ಮೂಲ ಬೇರುಗಳಿಗೆ ಮತ್ತಷ್ಟು ನೀರೆರೆಯುವ ಕಾರ್ಯ ಮಾಡ್ತಿದ್ದಾರೆ. ಇದೀಗ ಬ್ರಹ್ಮರಾಕ್ಷಸ ಚಿತ್ರದಿಂದ ಮತ್ತೊಂದು ಮಹತ್ವದ ಹೆಜ್ಜೆ ಇಡ್ತಿರೋದು ನಿಜಕ್ಕೂ ಖುಷಿಯ ವಿಚಾರ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (49)

ಸ್ಟಾರ್‌ಗಳಿಲ್ಲ, ಪ್ರಚಾರದ ಅಬ್ಬರವಿಲ್ಲ: ಆದ್ರೂ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ! ಈ ವರ್ಷದ ಅನಿರೀಕ್ಷಿತ ಹಿಟ್ಸ್‌ ಯಾವುವು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 13, 2026 - 1:33 pm
0

11 (5)

ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಬಳಕೆ ಬ್ಯಾನ್‌

by ಕವಿತಾ
October 13, 2026 - 1:27 pm
0

Your paragraph text (48)

11 ವರ್ಷಗಳ ಬಳಿಕ ಸೂರಿ ಕಾಗೆ ಬಂಗಾರದ ಬೇಟೆ ಶುರು!

by ದಿಶಾ ಕೆ. ಎಸ್.
October 13, 2026 - 1:02 pm
0

11 (3)

ಸುಪ್ರೀಂ ಕೋರ್ಟ್ ಆವರಣದಲ್ಲಿ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ!

by ಕವಿತಾ
October 13, 2026 - 12:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (49)
    ಸ್ಟಾರ್‌ಗಳಿಲ್ಲ, ಪ್ರಚಾರದ ಅಬ್ಬರವಿಲ್ಲ: ಆದ್ರೂ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ! ಈ ವರ್ಷದ ಅನಿರೀಕ್ಷಿತ ಹಿಟ್ಸ್‌ ಯಾವುವು ಗೊತ್ತಾ?
    October 13, 2026 | 0
  • Your paragraph text (48)
    11 ವರ್ಷಗಳ ಬಳಿಕ ಸೂರಿ ಕಾಗೆ ಬಂಗಾರದ ಬೇಟೆ ಶುರು!
    October 13, 2026 | 0
  • 11 (3)
    ಸುಪ್ರೀಂ ಕೋರ್ಟ್ ಆವರಣದಲ್ಲಿ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ!
    October 13, 2026 | 0
  • Your paragraph text (47)
    ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ವಿಜಯ್ ದೇವರಕೊಂಡ-ರಶ್ಮಿಕಾ
    October 13, 2026 | 0
  • 11 (1)
    ‘ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version