• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳವು ವಿವಾದ: ತನಿಖೆಗೆ ಆದೇಶ ನೀಡಿದ ಕೇರಳ ಹೈಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 18, 2025 - 3:19 pm
in ದೇಶ
0 0
0
Untitled design 2025 09 18t151835.006

RelatedPosts

ದೆಹಲಿಯಲ್ಲಿ ಹೊಸ ಇವಿ ಕಾರುಗಳಿಗೆ ಸಿಗಲಿದೆ ರಿಯಾಯಿತಿ

ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!

ಕೇತನ್ ಕೊಟ್ಟ ₹1 ಕೋಟಿ ಹಣದಲ್ಲೇ ಆತನ ಹ*ತ್ಯೆಗೆ ಸಿಯಾ ಮಾಸ್ಟರ್ ಪ್ಲಾನ್!

ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ

ADVERTISEMENT
ADVERTISEMENT

ತಿರುವನಂತಪುರಂ: ಕೇರಳದ ಪ್ರಸಿದ್ಧ ತೀರ್ಥಕ್ಷೇತ್ರವಾದ ಶಬರಿಮಲೆ ಶ್ರೀ ಧರ್ಮಶಾಸ್ತ ದೇವಾಲಯದಲ್ಲಿ ದ್ವಾರಪಾಲಕ ವಿಗ್ರಹಗಳ ಮೇಲಿನ ಚಿನ್ನಲೇಪಿತ ತಾಮ್ರ ತಟ್ಟೆಗಳಲ್ಲಿ ಚಿನ್ನದ ಪ್ರಮಾಣ ಕಡಿಮೆಯಾಗಿರುವುದು ಬಹಿರಂಗವಾಗಿದೆ.  ಈ ಆಘಾತಕಾರಿ ವಿಚಾರವನ್ನು ಗಮನಿಸಿದ ಕೇರಳ ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ರಾಜ ವಿಜಯ ರಾಘವನ್ ವಿ ಮತ್ತು ಕೆವಿ ಜಯಕುಮಾರ್ ಅವರ ಪೀಠವು ಈ ಪ್ರಕರಣದಲ್ಲಿ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಏನಿದು ಪ್ರಕರಣ?

ಶಬರಿಮಲೆ ದೇಗುಲದ ದ್ವಾರದಲ್ಲಿ ಸ್ಥಾಪಿಸಲಾಗಿರುವ ದ್ವಾರಪಾಲಕ ವಿಗ್ರಹಗಳ ಕೈಯಲ್ಲಿ ಚಿನ್ನಲೇಪಿತ ತಾಮ್ರ ತಟ್ಟೆಗಳಿವೆ. ಇವುಗಳನ್ನು ನಿಯಮಿತವಾಗಿ ಪಾಲಿಷ್ ಮಾಡಲಾಗುತ್ತದೆ. 2019ರಲ್ಲಿ ಹೊಸ ಲೇಪನಕ್ಕಾಗಿ ತಟ್ಟೆಗಳನ್ನು ತೆಗೆದಾಗ ಅವುಗಳ ತೂಕ 42.8 ಕೆಜಿ ಇತ್ತು. ಪ್ರಾಯೋಜಕರಾದ ಉನ್ನಿಕೃಷ್ಣನ್ ಪೊಟ್ಟಿ ಅವರು ತಟ್ಟೆಗಳನ್ನು ಚೆನ್ನೈಯ ಸಾರ್ಟ್ ಕ್ರಿಯೇಷನ್ಸ್ ಸಂಸ್ಥೆಗೆ ಕೊಂಡೊಯ್ದರು. ಆದರೆ ಪರೀಕ್ಷೆಯಲ್ಲಿ ಕೇವಲ 38.258 ಕೆಜಿ ಮಾತ್ರ ಇದ್ದಿದ್ದು ಕಂಡುಬಂದಿತ್ತು. ಇದರಿಂದ 4.542 ಕೆಜಿ ಚಿನ್ನದ ಕೊರತೆ ಉಂಟಾಗಿದೆ ಎಂದು ಕೋರ್ಟ್ ಗಮನಿಸಿದ ಕೇರಳ ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ.

ವಿಗ್ರಹಗಳ ಇತಿಹಾಸ

1999ರಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅನುಮೋದನೆಯೊಂದಿಗೆ ಈ ವಿಗ್ರಹಗಳನ್ನು ಸ್ಥಾಪಿಸಲಾಯಿತು. ಆದರೆ ಆರು ವರ್ಷಗಳ ನಂತರ ಲೇಪನದಲ್ಲಿ ದೋಷಗಳು ಕಂಡುಬಂದವು. 2019ರಲ್ಲಿ ದುರಸ್ತಿ ಮತ್ತು ಮರುಪಾಲಿಷ್‌ಗಾಗಿ ತಟ್ಟೆಗಳನ್ನು ತೆಗೆದಾಗ ವಿವಾದ ಶುರುವಾಯಿತು. ಟಿಡಿಬಿ ಅಧಿಕಾರಿಗಳು ನ್ಯಾಯಾಲಯದ ಅನುಮೋದನೆ ಇಲ್ಲದೆಯೇ ಈ ಕೆಲಸ ಮಾಡಿದ್ದರು ಎಂಬ ಆರೋಪಗಳಿವೆ.

ದೇವಸ್ವಂ ಸಮಿತಿಯ ಮುಖ್ಯ ಜಾಗೃತ ಮತ್ತು ಭದ್ರತಾ ಅಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಮೂರು ವಾರಗಳಲ್ಲಿ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ. ಎಲ್ಲಾ ದಾಖಲೆಗಳು, ರಿಜಿಸ್ಟರ್‌ಗಳನ್ನು ವಿಜಿಲೆನ್ಸ್ ಅಧಿಕಾರಿಗೆ ಹಸ್ತಾಂತರಿಸಬೇಕು. ಟಿಡಿಬಿಗೆ ಸಂಪೂರ್ಣ ಸಹಕಾರ ನೀಡುವಂತೆ ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 30T075137.702

ರಾಜ್ಯಾದ್ಯಂತ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 30, 2026 - 7:53 am
0

Untitled design 2026 06 30T073436.548

ಇಂದಿನಿಂದ SIR ಆರಂಭ: ಸಾರ್ವಜನಿಕರ ನೆರವಿಗೆ ಕಂಟ್ರೋಲ್ ರೂಂ, ಸಹಾಯವಾಣಿ ಬಿಡುಗಡೆ

by ಶಾಲಿನಿ ಕೆ. ಡಿ
June 30, 2026 - 7:35 am
0

Untitled design 2026 06 30T071420.862

ಚಹಾ ಕುಡಿಯುತ್ತಾ ‘ಸಿಗರೇಟ್’ ಸೇದುವ ಅಭ್ಯಾಸ ಇದೆಯೇ?: ಈ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ!

by ಶಾಲಿನಿ ಕೆ. ಡಿ
June 30, 2026 - 7:15 am
0

Untitled design 2026 06 30T063433.794

ದಿನ ಭವಿಷ್ಯ: ಯಾವ ರಾಶಿಗೆ ಧನಲಾಭ, ಯಾರಿಗೆ ಸಂಕಷ್ಟ.! ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
June 30, 2026 - 6:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T224114.876
    ದೆಹಲಿಯಲ್ಲಿ ಹೊಸ ಇವಿ ಕಾರುಗಳಿಗೆ ಸಿಗಲಿದೆ ರಿಯಾಯಿತಿ
    June 29, 2026 | 0
  • Untitled design 2026 06 29T143459.440
    ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!
    June 29, 2026 | 0
  • Untitled design 2026 06 29T131402.562
    ಕೇತನ್ ಕೊಟ್ಟ ₹1 ಕೋಟಿ ಹಣದಲ್ಲೇ ಆತನ ಹ*ತ್ಯೆಗೆ ಸಿಯಾ ಮಾಸ್ಟರ್ ಪ್ಲಾನ್!
    June 29, 2026 | 0
  • Untitled design 2026 06 29T122648.814
    ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ
    June 29, 2026 | 0
  • Untitled design 2026 06 29T112440.911
    ಜುಲೈ 1ರಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version