• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟಿ ಶ್ರುತಿ ಹುಟ್ಟುಹಬ್ಬಕ್ಕೆ ಶುಭ ಕೋರಿದ “ಕೊರಗಜ್ಜ” ಚಿತ್ರತಂಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 18, 2025 - 7:37 pm
in ಸಿನಿಮಾ
0 0
0
111 (49)

ಬಿಡುಗಡೆಗೆ ಕ್ಷಣಗಣನೆ ಎಣಿಸುತ್ತಿರುವ ಬಹುನಿರೀಕ್ಷಿತ ಪಾನ್ ಇಂಡಿಯಾ ಸಿನಿಮಾ “ಕೊರಗಜ್ಜ” ಚಿತ್ರದಲ್ಲಿ, ಕೊರಗಜ್ಜನ ಸಾಕುತಾಯಿ ‘ಬೈರಕ್ಕೆ’ಯ ವಿಶೇಷ ರೀತಿಯ ಪಾತ್ರ ನಿರ್ವಹಿಸಿರುವ ನಟಿ ಶ್ರತಿ ಯವರ 50ನೆಯ ಜನ್ಮ ದಿನ ಕಾರ್ಯಾಕ್ರಮದಲ್ಲಿ ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್, ನಟಿ ಭವ್ಯ, ನಿರ್ಮಾಪಕ ತ್ರಿವಿಕ್ರಮ ಸಪಲ್ಯ , ಕಾರ್ಯಕಾರಿ ನಿರ್ಮಾಪಕ ಮತ್ತು ಎಡಿಟರ್ ವಿದ್ಯಾಧರ್ ಶೆಟ್ಟಿ‌ ಮೊದಲಾದವರು ಕಾರ್ಯಾಕ್ರಮದಲ್ಲಿ ಪಾಲ್ಗೊಂಡು ನೆನಪಿನ ಕಾಣಿಕೆ ಮತ್ತು ಹೂಗುಚ್ಚಗಳೊಂದಿಗೆ ಶುಭ ಹಾರೈಸಿದರು.

“ಕೊರಗಜ್ಜ” ಸಿನಿಮಾದ ಬಗ್ಗೆ ಇಂಡಸ್ಟ್ರಿಯ ಹಲವಾರು ನಟರು, ನಿರ್ದೇಶಕರು ನಿರ್ಮಾಪಕರು ಶ್ರುತಿ ಅವರ ಈ ಕಾರ್ಯಕ್ರಮದಲ್ಲಿ ಹಲವಾರು ಪ್ರಶ್ನೆಗಳನ್ನು ಕೇಳಿ, ಕೊರಗಜ್ಜ ಸಿನಿಮಾದ ಬಗ್ಗೆ ತಮಗಿರುವ ಕುತೂಹಲ ಹೊರಹಾಕಿದರು. ಸುಮಾರು 2 ಕೋಟಿ ರೂಪಾಯಿಗಳಷ್ಟು ಖರ್ಚಾಗಿರುವ ವಿ ಎಫ್ ಎಕ್ಸ್ ಮತ್ತು ಗ್ರಾಫಿಕ್ಸ ಕೆಲಸ ವಿಳಂಬ ಗೊಂಡಿರುವುದೇ ಚಿತ್ರ ಬಿಡುಗಡೆ ಮುಂದೂಡಲು ಕಾರಣ. ಈಗ ಸಿನಿಮಾದ ಎಲ್ಲಾ ವಿಭಾಗದ ಕೆಲಸಗಳು‌ ಮುಗಿದು ಬಿಡುಗಡೆಗೆ ಸಿದ್ಧವಾಗಿದೆ. ಶ್ರುತಿ ಅವರ ಬೈರಕ್ಕೆ ಪಾತ್ರ ಅವರ ಲೈಫ್ ಟೈಮ್ ಪರ್ಫಾರ್ಮೆನ್ಸ್ ಎಂಬ ಮಾತು ಕೇಳಿಬರುತ್ತಿದೆ.

RelatedPosts

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?

ADVERTISEMENT
ADVERTISEMENT

ಅವರು ಅಭಿನಯಿಸಿರುವ ಪಾತ್ರದ ಕ್ಲೈಮ್ಯಾಕ್ಸ್‌ ಅನ್ನು 4ಬಾರಿ ಚಿತ್ರೀಕರಿಸಲಾಗಿತ್ತು. ಹಾಲಿವುಡ್ ನಟ ಕಬೀರ್ ಬೇಡಿ, ಭವ್ಯ, ಬಾಲಿವುಡ್ ಕೊರಿಯೋಗ್ರಾಫರ್ ಗಳಾದ ಸಂದೀಪ್ ಸೋಪರ್ಕಾರ್, ಗಣೇಶ್ ಆಚಾರ್ಯ, ಶುಭ ಪೂಂಜ ಮೊದಲಾದವರ ತಾರಾಗಣ ಇರುವ ಈ ಚಿತ್ರದಲ್ಲಿ ಋತಿಕ ಎನ್ನುವ ಅಚ್ಚ ಕನ್ನಡದ ಪ್ರತಿಭೆ ಚಿತ್ರರಂಗಕ್ಕೆ ಪರಿಚಯವಾಗಲಿದ್ದಾರೆ.

ತ್ರಿವಿಕ್ರಮ ಸಿನಿಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಗೋಪಿ ಸುಂದರ್ ಸಂಗೀತ, ಮಲಯಳಂನ ಖ್ಯಾತ ಮನೋಜ್ ಪಿಳ್ಳೈ ಕ್ಯಾಮರ ಕೈ ಚಳಕ ಇದೆ. ತನ್ನ 50 ನೇಯ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ದಿಗ್ಗಜರೊಂದಿಗೆ ತಾನು ಅತ್ಯಂತ ಕುತೂಹಲದಿಂದ ಎದುರು ನೋಡುತ್ತಿರುವ ಕೊರಗಜ್ಜ ಚಿತ್ರದ ನಿರ್ದೇಶಕರಿಗೆ ಮತ್ತು ತಂಡದ ಎಲ್ಲರಿಗೂ ಶಾಲು ಮತ್ತು ನೆನಪಿನ ಕಾಣಿಕೆಯೊಂದಿಗೆ ಶ್ರತಿ ಅವರು ಗೌರವಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 22T064703.840

ರಾಶಿಫಲ: ಇಂದು ಆಸ್ತಿ-ಹಣದ ವಿಚಾರದಲ್ಲಿ ಜಾಗ್ರತೆ

by ಶಾಲಿನಿ ಕೆ. ಡಿ
September 22, 2026 - 6:47 am
0

Untitled design 2026 09 21T221707.814

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by ಶಾಲಿನಿ ಕೆ. ಡಿ
September 21, 2026 - 10:18 pm
0

Untitled design 2026 09 21T220910.887

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
September 21, 2026 - 10:09 pm
0

Untitled design 2026 09 21T215443.086

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by ಶಾಲಿನಿ ಕೆ. ಡಿ
September 21, 2026 - 9:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T221707.814
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ
    September 21, 2026 | 0
  • Untitled design 2026 09 21T215443.086
    ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!
    September 21, 2026 | 0
  • ಆ್ಯಂಬುಲೆನ್ಸ್ (1)
    ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್
    September 21, 2026 | 0
  • Your paragraph text 2026 09 21T194618.257
    ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?
    September 21, 2026 | 0
  • Untitled design 2026 09 21T165424.207
    ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version