• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ರಸ್ತೆಗಳು ಜಲಾವೃತ, ವಾಹನ‌ ಸವಾರರ ಪರದಾಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 18, 2025 - 8:04 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
111 (53)

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಂಡಿಮಯ ರಸ್ತೆಗಳಲ್ಲಿ ನೀರು ತುಂಬಿಕೊಂಡು, ನಗರದ ಪ್ರಮುಖ ಭಾಗಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳಿಗ್ಗೆಯಿಂದ ಆಗಾಗ ಬಿಸಿಲು ಮತ್ತು ಮೋಡಕವಿದ ವಾತಾವರಣವಿತ್ತು, ಸಂಜೆಯಾಗುತ್ತಿದ್ದಂತೆ ಧಾರಾಕಾರವಾಗಿ ಮಳೆಯಾಗಿದೆ.

ಮೆಜೆಸ್ಟಿಕ್, ಕಾರ್ಪೊರೇಷನ್, ವಿಧಾನಸೌಧ, ರಿಚ್‌ಮಂಡ್ ಸರ್ಕಲ್, ಶಾಂತಿನಗರ, ಗಿರಿನಗರ, ವಿಜಯನಗರ, ಮಲ್ಲೇಶ್ವರಂ, ರಾಜಾಜಿನಗರ, ಬಸವನಗುಡಿ, ಬನಶಂಕರಿ, ಜೆ.ಪಿ.ನಗರ, ಆರ್.ಆರ್.ನಗರ, ಜಯನಗರ, ಪದ್ಮನಾಭನಗರ, ಹೊಸಕೆರೆಹಳ್ಳಿ, ವೈಟ್‌ಫೀಲ್ಡ್, ಮೈಸೂರು ರಸ್ತೆ, ನಾಯಂಡಹಳ್ಳಿ, ಕೆಂಗೇರಿ, ಕೆ.ಆರ್.ಮಾರುಕಟ್ಟೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ಭಾರಿ ಮಳೆಯಿಂದ ರಸ್ತೆಗಳು ಕೆರೆಯಂತಾಗಿವೆ. ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ, ಬನ್ನೇರುಘಟ್ಟ ರಸ್ತೆಯ ಹುಳಿಮಾವು ಸೇರಿದಂತೆ ಹಲವು ಕಡೆ ರಸ್ತೆಗಳು ಜಲಾವೃತಗೊಂಡಿವೆ. ಈ ಪರಿಸ್ಥಿತಿಯಿಂದ ಕಾರುಗಳು ಮತ್ತು ಬೈಕ್‌ಗಳು ಕೆಟ್ಟು ನಿಂತು, ವಾಹನ ಸವಾರರು ತೀವ್ರ ತೊಂದರೆಗೀಡಾಗಿದ್ದಾರೆ.

RelatedPosts

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ

ಕಾವೇರಿ ನೀರು ವಿವಾದ : ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ: ಸೋಮವಾರ ಪ್ರಮಾಣವಚನ ಸಾಧ್ಯತೆ

ADVERTISEMENT
ADVERTISEMENT

ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಯಿಂದ ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯ ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರದಲ್ಲಿ ರಸ್ತೆಗಳು ಜಲಾವೃತವಾಗಿದೆ. ಪ್ರತಿಬಾರಿ ಮಳೆ ಬಂದಾಗಲೂ ಇದೇ ಸ್ಥಿತಿಯಾಗುವ ಈ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕಚೇರಿಯಿಂದ ಮನೆಗೆ ತೆರಳುವವರು ಗಂಟೆಗಟ್ಟಲೆ ರಸ್ತೆಯಲ್ಲೇ ಕಾಯುವಂತಾಗಿದೆ.

ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವೂ ಉಂಟಾಗಿದ್ದು, ಜನರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯಿಂದ ರಸ್ತೆಯ ಗುಂಡಿಗಳು ಕಾಣದಂತಾಗಿದೆ. ಶೇಷಾದ್ರಿಪುರಂ, ಕೆ.ಆರ್.ಮಾರ್ಕೆಟ್, ಮತ್ತು ಮಲ್ಲೇಶ್ವರಂನಂತಹ ಕ್ಷೇತ್ರಗಳಲ್ಲಿ ರಸ್ತೆಗಳ ಮೇಲೆ ನೀರು ತುಂಬಿಕೊಂಡು, ವಾಹನ ಚಲಾಯಿಸಲು ಕಷ್ಟವಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (27)

ಭಿವಂಡಿಯಲ್ಲಿ ಭೀಕರ ದುರಂತ: ನಾಲ್ಕು ಮಹಡಿ ಕಟ್ಟಡ ಕುಸಿದು 6 ಮಂದಿ ಸಾವು

by ದಿಶಾ ಕೆ. ಎಸ್.
July 31, 2026 - 10:43 am
0

ಕೈಗೊಳ್ಳಲಿರುವ (26)

ಪರೀಕ್ಷಾ ಅಕ್ರಮಕ್ಕೆ ಬ್ರೇಕ್: ಕಠಿಣ ಕಾನೂನು ಬಗ್ಗೆ ಮೋದಿ ಖಡಕ್ ಸಂದೇಶ

by ದಿಶಾ ಕೆ. ಎಸ್.
July 31, 2026 - 9:40 am
0

ಕೈಗೊಳ್ಳಲಿರುವ (25)

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 31, 2026 - 8:34 am
0

ಕೈಗೊಳ್ಳಲಿರುವ (25)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ

by ದಿಶಾ ಕೆ. ಎಸ್.
July 31, 2026 - 8:09 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version