• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಿಜಿಯಲ್ಲಿ ಲೈಂ*ಗಿಕ ಕ್ರಿಯೆಗೆ ಒಪ್ಪದ ಯುವತಿಗೆ ಚಾಕು ಇರಿದ ವ್ಯಕ್ತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 19, 2025 - 6:35 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 09 19t181546.841

RelatedPosts

ಕರ್ನಾಟಕದಲ್ಲಿ ಮಳೆಯ ಅಬ್ಬರ: 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, 2 ದಿನಗಳ ಎಚ್ಚರಿಕೆ..!

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

ADVERTISEMENT
ADVERTISEMENT

ಬೆಂಗಳೂರು: ಲೈಂಗಿಕ ಕ್ರಿಯೆಗೆ ಒಪ್ಪದ ಒಬ್ಬ ಯುವತಿಯನ್ನು ಅದೇ ಪಿಜಿಯಲ್ಲಿ ವಾಸಿಸುತ್ತಿದ್ದ ಯುವಕ ಚಾಕುವಿನಿಂದ ಇರಿದು ತೀವ್ರಗಾಯಗೊಳಿಸಿರುವ ಘಟನೆ ಬೆಂಗಳೂರಿನ ವೈಟ್‌‌ಫೀಲ್ಡ್‌ನಲ್ಲಿರುವ ಒಂದು ಕೋ-ಲಿವಿಂಗ್ ಪಿಜಿಯಲ್ಲಿ ನಡೆದಿದೆ.

ಘಟನೆಯ ಆರೋಪಿ ಬಾಬು, ವೈಟ್‌ಫೀಲ್ಡ್‌ನ ಕೋ-ಲಿವಿಂಗ್ ಪಿಜಿಯಲ್ಲಿ ವಾಸವಾಗಿದ್ದ ಟೆಕ್ಕಿ. ಮದುವೆಯಾಗಿ ಮಗುವಿದ್ದರೂ, ಆತ ಈ ಪಿಜಿಯಲ್ಲಿ ಒಬ್ಬನೇ ವಾಸವಾಗಿದ್ದ. ಎರಡು ತಿಂಗಳ ಹಿಂದೆ ಅದೇ ಪಿಜಿಗೆ ಆಗಮಿಸಿದ ಯುವತಿಯೊಬ್ಬಳು ಆತನಿಗೆ ಪರಿಚಯವಾಗಿದ್ದಳು. ಆಕೆಯ ಫೋನ್ ಸಂಖ್ಯೆ ಪಡೆದ ಬಾಬು, ಆಕೆಯೊಂದಿಗೆ ಮಾತನಾಡಲು ಆರಂಭಿಸಿದ. ಕ್ರಮೇಣ ಆತನ ವರ್ತನೆ ಬದಲಾಗಿ, ಯುವತಿಯ ಮೇಲೆ ಅನುಚಿತ ಒತ್ತಡ ಹೇರಲು ಶುರುಮಾಡಿದ್ದ.

ಮೂರು ದಿನಗಳ ಹಿಂದೆ, ಬಾಬು ಯುವತಿಯನ್ನು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ. ಆಕೆ ಒಪ್ಪದಿದ್ದಾಗ, ಆತ ಆಕೆಯ ಖಾಸಗಿ ಫೋಟೋಗಳನ್ನು ತನ್ನ ಬಳಿ ಇಟ್ಟುಕೊಂಡಿದ್ದಾನೆ ಎಂದು ಬೆದರಿಕೆ ಹಾಕಿದ್ದನು. ಇದಷ್ಟೇ ಅಲ್ಲ, ಆತ 70,000 ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾನೆ. ಇದಕ್ಕೂ ಮೀರಿ, ಯುವತಿಯ ಮೊಬೈಲ್ ಫೋನ್ ಕಸಿದುಕೊಂಡು, ಆಕೆಯ ಖಾತೆಯಿಂದ 14,000 ರೂಪಾಯಿಗಳನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಯುವತಿಯು ತನ್ನ ಸ್ನೇಹಿತರಿಂದ ಸಾಲ ಪಡೆದು ಹಣ ನೀಡುವುದಾಗಿ ತಿಳಿಸಿದರೂ, ಬಾಬು ಗಲಾಟೆಯನ್ನು ಮುಂದುವರೆಸಿದ್ದ.

ಈ ಗಲಾಟೆ ತಾರಕಕ್ಕೇರಿದಾಗ, ಬಾಬು ಕ್ರೂರವಾಗಿ ಯುವತಿಯ ಬೆನ್ನಿಗೆ ಚಾಕುವಿನಿಂದ ಇರಿದು ಪರಾರಿಯಾದ್ದ. ಗಾಯಗೊಂಡ ಯುವತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ವೈಟ್‌ಫೀಲ್ಡ್ ಪೊಲೀಸರು ಆರೋಪಿ ಬಾಬುವನ್ನು ಬಂಧಿಸಿದ್ದಾರೆ. ಈ ಸಂಬಂಧ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage

ಕರ್ನಾಟಕದಲ್ಲಿ ಮಳೆಯ ಅಬ್ಬರ: 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, 2 ದಿನಗಳ ಎಚ್ಚರಿಕೆ..!

by ಶ್ರೀದೇವಿ ಬಿ. ವೈ
March 31, 2026 - 7:29 am
0

Rashi bavishya

ಇಂದು ಈ ರಾಶಿಯವರಿಗೆ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ

by ಶ್ರೀದೇವಿ ಬಿ. ವೈ
March 31, 2026 - 7:03 am
0

Untitled design 2026 03 30T233134.032

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

by ಯಶಸ್ವಿನಿ ಎಂ
March 30, 2026 - 11:32 pm
0

Untitled design 2026 03 30T230945.308

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

by ಯಶಸ್ವಿನಿ ಎಂ
March 30, 2026 - 11:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage
    ಕರ್ನಾಟಕದಲ್ಲಿ ಮಳೆಯ ಅಬ್ಬರ: 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, 2 ದಿನಗಳ ಎಚ್ಚರಿಕೆ..!
    March 31, 2026 | 0
  • Untitled design 2026 03 30T233134.032
    ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ
    March 30, 2026 | 0
  • Untitled design 2026 03 30T230945.308
    ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ
    March 30, 2026 | 0
  • Untitled design 2026 03 30T223939.027
    ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್
    March 30, 2026 | 0
  • Untitled design 2026 03 30T222804.918
    ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version