• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಸುಡಾನ್‌ನ ಮಸೀದಿ ಮೇಲೆ ಡ್ರೋನ್ ದಾಳಿ: 70 ಮಂದಿ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 20, 2025 - 12:11 pm
in ವಿದೇಶ
0 0
0
Untitled design 2025 09 20t115835.172

ಸುಡಾನ್‌ನ ಉತ್ತರ ಡಾರ್ಫುರ್ ರಾಜಧಾನಿ ಎಲ್-ಫಾಶರ್‌ನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಭೀಕರ ಡ್ರೋನ್ ದಾಳಿಯಲ್ಲಿ ಕನಿಷ್ಠ 70ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ. ಅರೆಸೈನಿಕ ಪಡೆಗಳಾದ ರ್ಯಾಪಿಡ್ ಸಪೋರ್ಟ್ ಫೋರ್ಸಸ್ (ಆರ್‌ಎಸ್‌ಎಫ್) ನಡೆಸಿದ ಈ ದಾಳಿಯು ಅಲ್-ಸಫಿಯಾ ಮಸೀದಿಯ ಮೇಲೆ ನಡೆದಿದ್ದು, ಪ್ರಾರ್ಥನೆಯಲ್ಲಿ ತೊಡಗಿದ್ದ ಭಕ್ತರ ಮೇಲೆ ಬಾಂಬ್ ಹಾಕಿದ್ದಾರೆ.

ಸುಡಾನ್ ಸೇನೆ ಮತ್ತು ಸ್ಥಳೀಯ ರಕ್ಷಣಾ ತಂಡಗಳ ಪ್ರಕಾರ, ಸಾವಿನ ಸಂಖ್ಯೆ 75ಕ್ಕೂ ಮೀರಿದೆ ಎಂದು ಅಂದಾಜಿಸಲಾಗಿದೆ. ಅವಶೇಷಗಳಡಿ ಹೂತುಹೋಗಿರುವ ಶವಗಳ ಕಾರಣದಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ದಾಳಿಯು ಮಸೀದಿಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದು, ಸ್ಥಳೀಯ ಕಾರ್ಯಕರ್ತರು ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

RelatedPosts

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ADVERTISEMENT
ADVERTISEMENT

ಸುಡಾನ್ ಸೇನೆಯ ಹೇಳಿಕೆಯಲ್ಲಿ ಈ ದಾಳಿಯನ್ನು ತೀವ್ರವಾಗಿ ಖಂಡಿಸಲಾಗಿದೆ. “ನಾಗರಿಕರನ್ನು ಅನ್ಯಾಯವಾಗಿ ಗುರಿಯಾಗಿಸುವುದು ಈ ಬಂಡಾಯ ಸೇನೆಯ ಧೈಯವಾಗಿದೆ. ಇಡೀ ಜಗತ್ತಿನ ದೃಷ್ಟಿಯಲ್ಲೂ ಅದು ಮುಂದುವರಿಯುತ್ತಿದೆ” ಎಂದು ಸೇನೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ. ಆರ್‌ಎಸ್‌ಎಫ್ ಇದುವರೆಗೂ ಈ ದಾಳಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ, ಆದರೆ ಅವರು ನಗರವನ್ನು ಕೈವಶ ಮಾಡಿಕೊಳ್ಳಲು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಎಲ್-ಫಾಶರ್ ನಗರದಲ್ಲಿ ಮುತ್ತಿಗೆಯಿಂದಾಗಿ ಆಹಾರ, ಔಷಧಗಳ ಕೊರತೆ ಉಂಟಾಗಿದ್ದು, ಅನೇಕ ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರದೇಶದಿಂದ ಹಿಂದೆ ಸರಿದಿವೆ. ಇದರಿಂದ ಘಟನೆಯ ಕುರಿತು ನಿಖರ ಮಾಹಿತಿ ಪಡೆಯುವುದು ಕಷ್ಟಕರವಾಗಿದೆ.

ಈ ಅಂತರ್ಯುದ್ಧದ ಹಿನ್ನೆಲೆಯನ್ನು ನೋಡಿದರೆ, 2023ರ ಏಪ್ರಿಲ್‌ನಲ್ಲಿ ಸುಡಾನ್ ಸೇನೆಯ ನಾಯಕ ಅಬ್ದೆಲ್ ಫತಾಹ್ ಅಲ್-ಬುರ್ಹಾನ್ ಮತ್ತು ಆರ್‌ಎಸ್‌ಎಫ್ ನಾಯಕ ಮೊಹಮದ್ ಹಮ್ದಾನ್ ದಗ್ಲೋ (ಹೆಮೆಟಿ) ನಡುವಿನ ಅಧಿಕಾರ ಹೋರಾಟದಿಂದ ಯುದ್ಧ ಆರಂಭವಾಯಿತು. ಇದು ಸುಡಾನ್‌ನ ರಾಜಧಾನಿ ಖಾರ್ಟೂಮ್‌ನಿಂದ ಹಿಡಿದು ದಾರ್ಫುರ್ ವರೆಗೆ ವ್ಯಾಪಿಸಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್‌ಒ) ಪ್ರಕಾರ, ಈ ಯುದ್ಧದಲ್ಲಿ ಕನಿಷ್ಠ 40,000 ಜನರು ಸಾವನ್ನಪ್ಪಿದ್ದಾರೆ ಮತ್ತು 12 ಮಿಲಿಯನ್ ಜನರು ಸ್ಥಳಾಂತರಗೊಂಡಿದ್ದಾರೆ. ದಾರ್ಫುರ್ ಪ್ರದೇಶದಲ್ಲಿ ಜನಾಂಗೀಯ ಹಿಂಸಾಚಾರ ಹೆಚ್ಚಾಗಿದ್ದು, ಆರ್‌ಎಸ್‌ಎಫ್ ಪಡೆಗಳು ಅರಬ್ ಬುಡಕಟ್ಟುಗಳೊಂದಿಗೆ ಸೇರಿ ಆಫ್ರಿಕನ್ ಸಮುದಾಯಗಳನ್ನು ಗುರಿಯಾಗಿಸುತ್ತಿವೆ ಎಂಬ ಆರೋಪಗಳಿವೆ.

ಸ್ಥಳೀಯ ರೆಸಿಸ್ಟೆನ್ಸ್ ಕಮಿಟಿಗಳು ಘಟನೆಯ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿವೆ. ವೀಡಿಯೊಗಳಲ್ಲಿ ಮಸೀದಿಯ ಶಿಥಿಲಾವಶೇಷಗಳು, ಚದುರಿದ ಶವಗಳು ಮತ್ತು ಗಾಯಾಳುಗಳ ರೋದನಗಳು ಕಾಣಿಸುತ್ತವೆ. ಯುನೈಟೆಡ್ ನೇಷನ್ಸ್ (ಯುಎನ್) ಈ ದಾಳಿಯನ್ನು ಖಂಡಿಸಿದ್ದು, “ದಾರ್ಫುರ್‌ನಲ್ಲಿ ಅಟ್ರಾಸಿಟಿಗಳನ್ನು ತಡೆಯಬೇಕು, ನಾಗರಿಕರ ರಕ್ಷಣೆ ಅಗತ್ಯ” ಎಂದು ಹೇಳಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಾವು (4)

ಟಾಕ್ಸಿಕ್ ಚಿತ್ರದ ಬಗ್ಗೆ ಪರ-ವಿರೋಧಗಳ ಚರ್ಚೆ.. ತಾಯಿ ಪುಷ್ಪ ಮಾಸ್ ಕೌಂಟರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 4:57 pm
0

ಸಾವು (3)

ಧಾರವಾಡಕ್ಕೆ ಬಂದ ರೈಲಿನಲ್ಲಿ ಮಹಿಳೆಯ ಶವ; ಅತ್ಯಾಚಾರ, ಕೊಲೆ ಶಂಕೆ!

by ಕವಿತಾ
August 30, 2026 - 4:43 pm
0

ಸಾವು (2)

ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್‌: 24 ಮಂದಿ ರಕ್ಷಣೆ!

by ಕವಿತಾ
August 30, 2026 - 4:29 pm
0

ಸಾವು (1)

ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್

by ಕವಿತಾ
August 30, 2026 - 4:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 30T145402.095
    ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!
    August 30, 2026 | 0
  • Untitled design 2026 08 30T130106.663
    ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ
    August 30, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)
    ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)
    ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (9)
    ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version