• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊ*ಲೆ ಆದವರೆಲ್ಲಾ ಹಿಂದುಳಿದವರೇ: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 20, 2025 - 6:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 09 20t180914.568

ಗದಗ ಸೆ 20: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು. ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು.‌

ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವದಲ್ಲಿ ಮಾತನಾಡಿದ ಅವರು, ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ ಮನೆಯ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರುವುದನ್ನು ಸಹಿಸುವುದಿಲ್ಲ. ಹೀಗಾಗಿ ದೇವರು, ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಗಳ ಮನೆಯ ಮಕ್ಕಳನ್ನೇ ಬಲಿ ಆಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಹಿಂದುಳಿದವರ ಮಕ್ಕಳನ್ನು ಬಲಿ ಕೊಡುವವರ ಮಾತು ಕೇಳಿಕೊಂಡು ನಾವು ತಲೆ ಆಡಿಸುತ್ತಾ ಕೂರಬಾರದು ಎಂದು ಕರೆ ನೀಡಿದರು.

RelatedPosts

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌

ADVERTISEMENT
ADVERTISEMENT

ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದು ಅಂಬೇಡ್ಕರ್ ಅವರು ಶೋಷಿತ, ಹಿಂದುಳಿದ ಜಾತಿ ಸಮುದಾಯಗಳಿಗೆ ಕೊಟ್ಟ ಮಂತ್ರವಾಗಿದೆ. ಈ ಮೂರೂ ಮಂತ್ರಗಳ ಮೂಲಕ ಶೋಷಿತ ಜಾತಿ ಸಮುದಾಯಗಳು ಶಿಕ್ಷಣ ಪಡೆದು ದೊಡ್ಡ ಸಂಘಟನೆ ಮಾಡಿಕೊಳ್ಳುವ ಮೂಲಕ ಹೋರಾಟದ ಹಾದಿಯಲ್ಲಿ ತಮ್ಮ ಹಕ್ಕು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದರು.

ಜಾತಿ ವ್ಯವಸ್ಥೆಯಲ್ಲಿ ಜಾತಿ ಇರುವವರೆಗೂ ಸಮಾನತೆ ಬರುವುದಿಲ್ಲ. ಇದಕ್ಕೆ ಶಿಕ್ಷಣ ಮತ್ತು ಸಂಘಟನೆಯೇ ಪರಿಹಾರ ಎಂದರು. ಶಿಕ್ಷಣ ಎಂದರೆ ಪ್ರಗತಿಪರ ಮತ್ತು ವೈಜ್ಞಾನಿಕವಾದ ಹಾಗೂ ವಿಚಾರಶೀಲವಾದ ಶಿಕ್ಷಣ ಪಡೆಯಬೇಕು. ಈಗ ಶಿಕ್ಷಿತರು ಎಂದು ಹೇಳಿಕೊಳ್ಳುವ ವೈದ್ಯರು, ಎಂಜಿನಿಯರ್ ಗಳೂ ಮೌಡ್ಯ, ಕಂದಾಚಾರವನ್ನು ಪಾಲಿಸುತ್ತಿದ್ದಾರೆ. ಶಿಕ್ಷಿತರೇ ಹೆಚ್ಚು ಜಾತಿವಾದಿಗಳಾಗಿ ಸಮಾಜದ ಪ್ರಗತಿಗೆ ಅಡ್ಡಿಯಾಗಿದ್ದಾರೆ ಎಂದರು.

ಸಹೋದರತ್ವ, ಸಮಾನತೆ ಮತ್ತು ಪರಧರ್ಮ ಸಹಿಷ್ಣುತೆ ನಮ್ಮ ಸಂವಿಧಾನ ನೀಡಿರುವ ಮಹೋನ್ನತ ಮೌಲ್ಯಗಳಾಗಿವೆ. ಈ. ಮೌಲ್ಯಗಳೇ ಹಿಂದುಳಿದ ಜಾತಿ, ಸಮುದಾಯಗಳಿಗೆ ದೊಡ್ಡ ಶಕ್ತಿ ಆಗಿದೆ ಎಂದರು.

ನಾಡ ಹಬ್ಬಕ್ಕೆ ಬಾನು ಮುಷ್ತಾಕ್: ಸುಪ್ರೀಂಕೋರ್ಟ್ ಕೂಡ ಸ್ವಾಗತಿಸಿದ್ದಕ್ಕೆ ಸಿಎಂ ಮೆಚ್ಚುಗೆ

ನಾಡ ಹಬ್ಬ ದಸರಾ ಉದ್ಘಾಟನೆಗಾಗಿ ಈ ನಾಡಿಗೆ ಬೂಕರ್ ಪ್ರಶಸ್ತಿ ಮೂಲಕ ಘನತೆ ತಂದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದೆವು. ಇದಕ್ಕೆ ಎರಡು ಬಾರಿ ಸಂಸದರಾಗಿ ಈ ಮಾಜಿ ಆಗಿರುವ ವ್ಯಕ್ತಿ ವಿರೋಧಿಸಿ ಸಣ್ಣತನ‌ ತೋರಿಸಿದರು. ಆದರೆ ಸುಪ್ರೀಂಕೋರ್ಟ್ ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿದಿದೆ ಎಂದು ಮೆಚ್ಚುಗೆ ಸೂಚಿಸಿದರು.

ಜಾತಿ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ : ಸಿಎಂ ಕರೆ

ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಿ ಎಂದು ಕರೆ ನೀಡಿದರು.

ನಾವೇ ನಂಬರ್ ಒನ್: ಸಿಎಂ

ನಾವು ಎಲ್ಲಾ ಜಾತಿ, ಎಲ್ಲಾ ಧರ್ಮ ಮತ್ತು ಎಲ್ಲಾ ಪಕ್ಷದವರಿಗಾಗಿ ಜಾರಿಗೆ ತಂದ ಗ್ಯಾರಂಟಿ ಕಾರ್ಯಕ್ರಮಗಳಿಂದ ರಾಜ್ಯದ ಜನತೆ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೆ ಏರಿದ್ದಾರೆ. ತಲಾ ಆದಾಯದಲ್ಲಿ ದೇಶದಲ್ಲಿ ನಾವೇ ನಂಬರ್ ಒನ್ ಆಗಿರುವುದೇ ರಾಜ್ಯದ ಆರ್ಥಿಕತೆ ಪ್ರಗತಿಯಲ್ಲಿರುವುದಕ್ಕೆ ಸ್ಪಷ್ಟ ಸಾಕ್ಷಿ ಎಂದರು.

ಸಚಿವರಾದ ಎಚ್.ಕೆ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಶಾಸಕರಾದ ರಾಘವೇಂದ್ರ ಹಿಟ್ನಾಳ್ , ರಾಕೇಶ್ ಧವನ್ ಸಿದ್ದರಾಮಯ್ಯ ಸೇರಿ ಮಾಜಿ ಸಚಿವರು, ಶಾಸಕರು ಹಾಗೂ ಸಮುದಾಯದ ಮುಖಂಡರು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (17)
    ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ
    August 19, 2026 | 0
  • ಸ್ಕ್ರೀನ್ಸ್ (16)
    ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್
    August 19, 2026 | 0
  • ಸ್ಕ್ರೀನ್ಸ್ (13)
    ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
    August 19, 2026 | 0
  • ಸ್ಕ್ರೀನ್ಸ್ (10)
    ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌
    August 19, 2026 | 0
  • ಸ್ಕ್ರೀನ್ಸ್ (8)
    ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಹಣ ಕಡಿತ: ಶಿವಮೊಗ್ಗ ಗ್ರಾಹಕ ಆಯೋಗ ಚಾಟಿ
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version