• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 20, 2025 - 7:46 pm
in Flash News, ಸಿನಿಮಾ
0 0
0
Untitled design 2025 09 20t193351.354

ಮಲಯಾಳಂ ಸಿನಿಮಾದ ನಟ ಮೋಹನ್‌ಲಾಲ್ ಅವರಿಗೆ 2023ರ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವೆಂದು ಪರಿಗಣಿತವಾದ ಈ ಪ್ರಶಸ್ತಿಯನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ ಮೋಹನ್‌ಲಾಲ್ ಅವರಿಗೆ ನೀಡಲಾಗುತ್ತಿದೆ. ಸೆಪ್ಟೆಂಬರ್ 23ರಂದು ನಡೆಯಲಿರುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಈ ಗೌರವವನ್ನು ಅವರಿಗೆ  ಪ್ರದಾನ ಮಾಡಲಾಗುವುದು.

ಮೋಹನ್‌ಲಾಲ್ ಸಿನಿಮಾ ಜರ್ನಿ

ಮೋಹನ್‌ಲಾಲ್, ಕೇವಲ ಮಲಯಾಳಂ ಸಿನಿಮಾದಲ್ಲಿಯೇ ಅಲ್ಲ, ಭಾರತೀಯ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿದ್ದಾರೆ.  1978ರಲ್ಲಿ ತಿರನೋಟ್ಟಂ ಚಿತ್ರದ ಮೂಲಕ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಮೋಹನ್‌ಲಾಲ್, ಮಂಜಿಲ್ ವಿರಿಂಜಾ ಪೂಕ್ಕಾಲ್ (1980) ಚಿತ್ರದ ಮೂಲಕ ಗಮನ ಸೆಳೆದರು. ಆಗಿನಿಂದ, 400ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಅವರು, ವೈವಿಧ್ಯಮಯ ಪಾತ್ರಗಳ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.

RelatedPosts

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ

ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ

ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಬಜೆಟ್ ಘೋಷಣೆಯ ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

ADVERTISEMENT
ADVERTISEMENT
ಸಿನಿಮಾಕ್ಕೆ ಅಪಾರ ಕೊಡುಗೆ

ಮೋಹನ್‌ಲಾಲ್ ಕೇವಲ ನಟನಾಗಿರದೆ, ನಿರ್ದೇಶಕ, ನಿರ್ಮಾಪಕ, ಗಾಯಕ ಮತ್ತು ರಂಗಕಲಾವಿದರಾಗಿಯೂ ತಮ್ಮ ಛಾಪು ಮೂಡಿಸಿದ್ದಾರೆ. ದೃಶ್ಯಂ, ಕಿರೀಡಂ, ವನಪ್ರಸ್ಥಂ, ತನ್ಮಾತ್ರ ಮುಂತಾದ ಚಿತ್ರಗಳು ಅವರ ಸಾಮರ್ಥ್ಯವನ್ನು ಜಗತ್ತಿಗೆ ಸಾರಿದ್ದವು.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯ ಮಹತ್ವ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯು ಭಾರತೀಯ ಚಿತ್ರರಂಗದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಅವರ ಸ್ಮರಣಾರ್ಥವಾಗಿ ನೀಡಲಾಗುವ ಅತ್ಯುನ್ನತ ಗೌರವವಾಗಿದೆ. ಈ ಪ್ರಶಸ್ತಿಯು ಚಿತ್ರರಂಗಕ್ಕೆ ಅಸಾಧಾರಣ ಕೊಡುಗೆ ನೀಡಿದ ಕಲಾವಿದರನ್ನು ಗುರುತಿಸುತ್ತದೆ. ಕಳೆದ ವರ್ಷ, ಬಂಗಾಳಿ ನಟ ಮಿಥುನ್ ಚಕ್ರವರ್ತಿ ಅವರಿಗೆ ಈ ಗೌರವವನ್ನು ನೀಡಲಾಗಿತ್ತು. ಈ ವರ್ಷ, ಮೋಹನ್‌ಲಾಲ್ ಅವರಿಗೆ ಈ ಪ್ರಶಸ್ತಿ ಘೋಷಣೆಯಾಗಿರುವುದು ಅವರ ಸಿನಿಮಾ ಜರ್ನಿಯನ್ನು ಗೌರವಿಸುವ ಒಂದು ಶ್ರೇಷ್ಠ ಕ್ಷಣವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 23T213506.986

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

by ಯಶಸ್ವಿನಿ ಎಂ
February 23, 2026 - 9:44 pm
0

Untitled design 2026 02 23T203609.348

ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ

by ಯಶಸ್ವಿನಿ ಎಂ
February 23, 2026 - 8:37 pm
0

Untitled design 2026 02 23T194837.989

ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ

by ಯಶಸ್ವಿನಿ ಎಂ
February 23, 2026 - 7:58 pm
0

Untitled design 2026 02 23T192135.953

ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಬಜೆಟ್ ಘೋಷಣೆಯ ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

by ಯಶಸ್ವಿನಿ ಎಂ
February 23, 2026 - 7:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
  • Untitled design 2026 02 23T203609.348
    ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ
    February 23, 2026 | 0
  • Untitled design 2026 02 23T194837.989
    ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ
    February 23, 2026 | 0
  • Untitled design 2026 02 23T192135.953
    ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಬಜೆಟ್ ಘೋಷಣೆಯ ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    February 23, 2026 | 0
  • Untitled design 2026 02 23T185012.404
    ನಟ ದರ್ಶನ್‌ಗೆ ಬಿಗ್ ರಿಲೀಫ್: ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version