• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇಬ್ಲೂರು ಜಂಕ್ಷನ್ ಟ್ರಾಫಿಕ್ ಸಮಸ್ಯೆ: ಅಜೀಂ ಪ್ರೇಮ್ ಜೀಗೆ ಪತ್ರ ಬರೆದ ಸಿಎಂ ಸಿದ್ದು

admin by admin
September 23, 2025 - 5:15 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (34)

ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ ಪೀಕ್‌ ಸಮಯದಲ್ಲಿ ಉಂಟಾಗುವ ಭೀಕರ ಸಂಚಾರ ತಡೆ ಉಂಟಾಗುತ್ತಿದೆ. ಹೀಗಾಗಿ ನಿಮ್ಮ ವಿಪ್ರೊ ಕ್ಯಾಂಪಸ್‌ನಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಿ ಎಂದು ಸಿಎಂ ಸಿದ್ದರಾಮಯ್ಯ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್‌ಜಿಗೆ ಮನವಿ ಮಾಡಿದ್ದರು.

ಇಬ್ಲೂರು ಜಂಕ್ಷನ್ ಪ್ರದೇಶದಲ್ಲಿ ಪೀಕ್ ಗಂಟೆಗಳಲ್ಲಿ ಎದುರಾಗುವ ಭೀಕರ ಸಂಚಾರ ತಡೆ, ನಗರದ ಚಲನಶೀಲತೆ ಉತ್ಪಾದಕತೆ ಮತ್ತು ಜೀವನದ ಗುಣಮಟ್ಟದ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತಿದೆ. ಈ ತುರ್ತು ಪರಿಸ್ಥಿತಿಯನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 19 ರಂದು ಅಜೀಂ ಪ್ರೇಮ್ಜಿ ಅವರಿಗೆ ಒಂದು ಔಪಚಾರಿಕ ಪತ್ರ ಬರೆದಿದ್ದಾರೆ.

RelatedPosts

ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ

ದೇಶದ ಗಮನ ಸೆಳೆದ ಸಿದ್ದರಾಮಯ್ಯ: ಪ್ರಪಂಚದ ಪ್ರಶಂಸೆ ದಕ್ಕಿಸಿಕೊಂಡ ಪಿಎಂ ನರೇಂದ್ರ ಮೋದಿ

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

ADVERTISEMENT
ADVERTISEMENT

ತಮ್ಮ ಪತ್ರದಲ್ಲಿ ಸಿದ್ದರಾಮಯ್ಯ ಅವರು ವಿಪ್ರೋವಿನ ಕರ್ನಾಟಕದ ಐಟಿ ಪರಿಸರ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪ್ರಾಮಾಣಿಕವಾಗಿ ಪ್ರಶಂಸಿಸಿದ್ದಾರೆ. ನಗರದ ಪ್ರಮುಖ ಸವಾಲುಗಳಲ್ಲಿ ಒಂದಾಗಿರುವ ಸಂಚಾರ ತಡೆಯನ್ನು ಪರಿಹರಿಸಲು ವಿಪ್ರೋದ ಸಹಕಾರವನ್ನು ಅಪೇಕ್ಷಿಸುತ್ತಾ, “ಪರಸ್ಪರ ಒಪ್ಪಿದ ನಿಯಮಗಳು ಮತ್ತು ಅಗತ್ಯ ಭದ್ರತಾ ಪರಿಗಣನೆಗಳಿಗೆ ಒಳಪಟ್ಟು” ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಮನವಿ ಮಾಡಿದ್ದಾರೆ.

ಸಂಚಾರ ತಜ್ಞರ ಪ್ರಾಥಮಿಕ ಮೌಲ್ಯಮಾಪನಗಳು ಸೂಚಿಸುವ ಪ್ರಕಾರ, ಪೀಕ್ ಕಚೇರಿ ಸಮಯದಲ್ಲಿ ವಿಪ್ರೋ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಅನುಮತಿ ನೀಡಿದರೆ, ORRನ ಪಕ್ಕದ ಪ್ರದೇಶಗಳಲ್ಲಿ ಸುಮಾರು 30% ರಷ್ಟು ಸಂಚಾರ ತಡೆ ಕಡಿಮೆಗೊಳಿಸಬಹುದೆಂದು ಅಂದಾಜಿಸಲಾಗಿದೆ . ನಿಮ್ಮ ತಂಡವು ನಮ್ಮ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಪರಸ್ಪರ ಸ್ವೀಕಾರಾರ್ಹವಾದ ಯೋಜನೆಯನ್ನ ಆದಷ್ಟು ಬೇಗ ರೂಪಿಸಲು ನಾನು ಕೃತಜ್ಞನಾಗಿದ್ದೇನೆ ಎಂದು ಸಿಎಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 15T143231.706

ಅಮೆರಿಕ-ಇರಾನ್ ಒಪ್ಪಂದಕ್ಕೆ ಕ್ಯಾತೆ ತೆಗೆದ ಇಸ್ರೇಲ್..!

by ಶಾಲಿನಿ ಕೆ. ಡಿ
June 15, 2026 - 2:33 pm
0

Untitled design 2026 06 15T140709.513

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

by ಶಾಲಿನಿ ಕೆ. ಡಿ
June 15, 2026 - 2:10 pm
0

BeFunky collage (11)

ಗೃಹಲಕ್ಷ್ಮೀಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

by ಶಾಲಿನಿ ಕೆ. ಡಿ
June 15, 2026 - 1:57 pm
0

BeFunky collage (2)

ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
June 15, 2026 - 1:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T120506.588
    ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
    June 15, 2026 | 0
  • Untitled design 2026 06 15T115018.593
    ದೇಶದ ಗಮನ ಸೆಳೆದ ಸಿದ್ದರಾಮಯ್ಯ: ಪ್ರಪಂಚದ ಪ್ರಶಂಸೆ ದಕ್ಕಿಸಿಕೊಂಡ ಪಿಎಂ ನರೇಂದ್ರ ಮೋದಿ
    June 15, 2026 | 0
  • Untitled design 2026 06 15T104021.218
    ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    June 15, 2026 | 0
  • Untitled design 2026 06 13T190004.796
    ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?
    June 13, 2026 | 0
  • Untitled design 2026 06 13T184913.607
    ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version