• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲವ್ ಜಿಹಾದ್ ಅಲ್ಲ, ಇಷ್ಟದ ಮದುವೆ: ಮುಕಳೆಪ್ಪ,ಗಾಯತ್ರಿಯ ಸ್ಪಷ್ಟನೆ

admin by admin
September 24, 2025 - 12:12 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0
Untitled design (45)

RelatedPosts

ಇಂದು ದಾವಣಗೆರೆ ಬಂದ್; ನೀರಿಗಾಗಿ ರೈತರ ಹೋರಾಟ, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ನಕಲಿ ಔಷಧಿ ಮಾಫಿಯಾ ವಿರುದ್ಧ SIT ಆಪರೇಷನ್; ಮೆಡಿಕಲ್ ಶಾಪ್ ಮಾಲೀಕರಿಗೆ ನೋಟಿಸ್

ದೆಹಲಿಯಲ್ಲಿ ಬೆಳಗಾವಿ ಶಾಸಕ ಅಭಯ್ ಪಾಟೀಲ್ ಕಾರು ಅಪಘಾತ: ಶಾಸಕರು ಸೇಫ್

ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ADVERTISEMENT
ADVERTISEMENT

ಧಾರವಾಡ: ಯೂಟ್ಯೂಬ್ನಲ್ಲಿ ಕಾಮಿಡಿ ವೀಡಿಯೋಗಳ ಮೂಲಕ ಜನಪ್ರಿಯತೆ ಗಳಿಸಿದ ಧಾರವಾಡದ ಖ್ವಾಜಾ ಶಿರಹಟ್ಟಿ (ಮುಕಳೆಪ್ಪ) ಹಿಂದೂ ಯುವತಿ ಗಾಯತ್ರಿ ಜಾಲಿಹಾಳ್ ಅವರನ್ನು ಮದುವೆಯಾದ್ದು ವಿವಾದವಾಗಿತ್ತು. ಈ ಮದುವೆಯ ನೆಪಹಿಡಿದು ಮುಕಳೆಪ್ಪ ಅವರ ಮೇಲೆ ಲವ್ ಜಿಹಾದ್ ಮತ್ತು ಅಪಹರಣದ ದೋಷಾರೋಪಗಳು ಹೊರಿಸಿದ್ದು, ಈ ಬಗ್ಗೆ ಪೊಲೀಸರು ಕೇಸು ದಾಖಲಿಸಿದ್ದರು. ಈ ಎಲ್ಲಾ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ಮುಕಳೆಪ್ಪ ಮತ್ತು ಪತ್ನಿ ಗಾಯತ್ರಿ ಜಾಲಿಹಾಳ್ ಒಂದು ವೀಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವೀಡಿಯೋದಲ್ಲಿ, ಮುಕಳೆಪ್ಪ ಅವರು ತಮ್ಮ ಪತ್ನಿ ಗಾಯತ್ರಿ ಅವರೊಂದಿಗೆ ಕುಳಿತುಕೊಂಡು ಸಮಾಜದಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗಳನ್ನು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಲವ್ ಜಿಹಾದ್ ಅಲ್ಲ ಬದಲಿಗೆ ಇಬ್ಬರ ಸ್ವಇಚ್ಛೆಯ ಇಷ್ಟದ ಮದುವೆ ಎಂದು ಹೇಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ನನ್ನ ಬಗ್ಗೆ ಸಾಕಷ್ಟು ಸುದ್ದಿ ಹರಿದಾಡುತ್ತಿದೆ. ಎಲ್ಲರೂ ಮುಕಳೆಪ್ಪ ಲವ್ ಜಿಹಾದ್ ಮಾಡಿದ್ದಾನೆ ಎಂದು ಹೇಳುತ್ತಿದ್ದಾರೆ. ಆದರೆ ಇದು ಲವ್ ಮ್ಯಾರೇಜ್ ಆಗಿದೆಯೇ ಹೊರತು ಲವ್ ಜಿಹಾದ್ ಅಲ್ಲ ಎಂದು  ಹೇಳಿದ್ದಾರೆ.ಇದರೊಟ್ಟಿಗೆ  ನಾನು ಯಾರನ್ನೂ ಮತಾಂತರ ಮಾಡಿಲ್ಲ. ಗಾಯತ್ರಿ ಯಾವ ಧರ್ಮದಲ್ಲಿ ಹುಟ್ಟಿದ್ದಾರೋ, ಅದೇ ಧರ್ಮದಲ್ಲಿ ಮುಂದುವರೆಯುತ್ತಾರೆ. ನಾನೂ ನನ್ನ ಧರ್ಮದಲ್ಲೇ ಮುಂದುವರೆಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ತಾನು ಜನ್ಮತಃ ಕನ್ನಡಿಗ ಮತ್ತು ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಮುಕಳೆಪ್ಪ, “ಕಲಾವಿದರ ಮಧ್ಯೆ ಯಾವುದೇ ಜಾತಿ ತರಬೇಡಿ. ನಮ್ಮನ್ನು ಬದುಕಲು ಬಿಡಿ,” ಎಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಗಾಯತ್ರಿ ಜಾಲಿಹಾಳ್ ,ಈ ನಿರ್ಧಾರ ಸಂಪೂರ್ಣವಾಗಿ ನನ್ನದಾಗಿದೆ. ಯಾರೂ ನಮ್ಮ ಮೈಂಡ್ ವಾಷ್ ಮಾಡಿಲ್ಲ. ನಾವಿಬ್ಬರೂ ಒಪ್ಪಿ ಮದುವೆಯಾಗಿದ್ದೇವೆ. ನಾವು ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದೇವೆ. ಇದು ನಮ್ಮ ಇಬ್ಬರ ನಿರ್ಧಾರ ಎಂದು ಹೇಳಿದ್ದಾರೆ. ಸಾರ್ವಜನಿಕರಿಗೆ ಕೈಮುಗಿದು, ದಯವಿಟ್ಟು ನಮ್ಮ ಖಾಸಗಿ ಜೀವನದಲ್ಲಿ ಹಸ್ತಕ್ಷೇಪ ಮಾಡಬೇಡಿ. ನಮ್ಮನ್ನು ಸರಳವಾಗಿ ಬದುಕಲು ಬಿಡಿ,” ಎಂದು ಮನವಿ ಮಾಡಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮುನ್ಸೂಚನೆ (6)

ಇಂದು ದಾವಣಗೆರೆ ಬಂದ್; ನೀರಿಗಾಗಿ ರೈತರ ಹೋರಾಟ, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

by ಶಾಲಿನಿ ಕೆ. ಡಿ
August 24, 2026 - 10:44 am
0

ಮುನ್ಸೂಚನೆ (5)

ನಕಲಿ ಔಷಧಿ ಮಾಫಿಯಾ ವಿರುದ್ಧ SIT ಆಪರೇಷನ್; ಮೆಡಿಕಲ್ ಶಾಪ್ ಮಾಲೀಕರಿಗೆ ನೋಟಿಸ್

by ಶಾಲಿನಿ ಕೆ. ಡಿ
August 24, 2026 - 10:22 am
0

ಮುನ್ಸೂಚನೆ (4)

ದೆಹಲಿಯಲ್ಲಿ ಬೆಳಗಾವಿ ಶಾಸಕ ಅಭಯ್ ಪಾಟೀಲ್ ಕಾರು ಅಪಘಾತ: ಶಾಸಕರು ಸೇಫ್

by ಶಾಲಿನಿ ಕೆ. ಡಿ
August 24, 2026 - 9:00 am
0

ಮುನ್ಸೂಚನೆ (3)

ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

by ಶಾಲಿನಿ ಕೆ. ಡಿ
August 24, 2026 - 8:36 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (6)
    ಇಂದು ದಾವಣಗೆರೆ ಬಂದ್; ನೀರಿಗಾಗಿ ರೈತರ ಹೋರಾಟ, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
    August 24, 2026 | 0
  • ಮುನ್ಸೂಚನೆ (5)
    ನಕಲಿ ಔಷಧಿ ಮಾಫಿಯಾ ವಿರುದ್ಧ SIT ಆಪರೇಷನ್; ಮೆಡಿಕಲ್ ಶಾಪ್ ಮಾಲೀಕರಿಗೆ ನೋಟಿಸ್
    August 24, 2026 | 0
  • ಮುನ್ಸೂಚನೆ (4)
    ದೆಹಲಿಯಲ್ಲಿ ಬೆಳಗಾವಿ ಶಾಸಕ ಅಭಯ್ ಪಾಟೀಲ್ ಕಾರು ಅಪಘಾತ: ಶಾಸಕರು ಸೇಫ್
    August 24, 2026 | 0
  • ಮುನ್ಸೂಚನೆ (3)
    ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ
    August 24, 2026 | 0
  • ಮುನ್ಸೂಚನೆ
    ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version