• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೂಟ್ ಕಾಲಿನಲ್ಲಿ ಒದ್ದು ವಿಕೃತಿ ಮೆರೆದ ಬಟ್ಟೆ ಅಂಗಡಿ ಮಾಲೀಕ..!

admin by admin
September 25, 2025 - 9:16 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 09 25t211545.459

ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ನಡೆದ ಅಮಾನುಷ್ಯ ಘಟನೆಯಲ್ಲಿ ಒಂದು ಮಹಿಳೆಯ ಮೇಲೆ ಅಂಗಡಿ ಮಾಲೀಕ ಮತ್ತು ಸಿಬ್ಬಂದಿಯಿಂದ ಹಲ್ಲೆ ನಡೆದಿದೆ. ‘ಮಾಯಾ ಸಿಲ್ಕ್ ಸ್ಯಾರೀಸ್’ ಅಂಗಡಿಯ ಮಾಲೀಕ ಬಾಬುಲಾಲ್ ಮತ್ತು ಸಿಬ್ಬಂದಿಯಿಂದ ನಡುರಸ್ತೆಯಲ್ಲಿ ಮಹಿಳೆಯನ್ನು ಎಳೆದಾಡಿ, ಬೂಟ್ ಕಾಲಿನಲ್ಲಿ ಖಾಸಗಿ ಅಂಗಗಳಿಗೆ ಒದ್ದು ಥಳಿಸಲಾಗಿದೆ. ಕಳ್ಳತನ ಆರೋಪದ ಹಿನ್ನೆಲೆಯಲ್ಲಿ ನಡೆದ ಈ ಕೌರ್ಯಕ್ಕೆ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ಹುಟ್ಟಿದೆ.

ಅವೆನ್ಯೂ ರಸ್ತೆಯಲ್ಲಿ ಜನನಿಬಿಡದ ಸಮಯದಲ್ಲಿ ನಡೆದ ಈ ಘಟನೆಯಲ್ಲಿ, ಮಹಿಳೆ ಅಂಗಡಿಯಲ್ಲಿ ಸೀರೆ ಕದ್ದಿದ್ದಾರೆ ಎಂಬ ಆರೋಪದ ಮೇಲೆ ಮಾಲೀಕ ಬಾಬುಲಾಲ್ ಮತ್ತು ಸಿಬ್ಬಂದಿ ಮಹಿಳೆಯನ್ನು ರಸ್ತೆಗೆ ಎಳೆದುಬಿಟ್ಟು ಥಳಿಸಿದ್ದಾರೆ. ವಿಕೃತಿ ಮೆರೆದ ಬಾಬುಲಾಲ್ ಬೂಟ್ ಕಾಲಿನಲ್ಲಿ ಮಹಿಳೆಯ ಖಾಸಗಿ ಅಂಗಗಳಿಗೆ ಒದ್ದು ಹೊಡೆದಿದ್ದಾನೆ. ನೋವಿನಿಂದ ಅಂಗಲಾಚಿದ ಮಹಿಳೆಯನ್ನು ಬಿಡದೇ ಥಳಿಸಿದ್ದು, ಸ್ಥಳೀಯರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

RelatedPosts

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ಫುಡ್ ಡೆಲಿವರಿ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾದ ಫ್ಲಿಪ್‌ಕಾರ್ಟ್

2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್

ADVERTISEMENT
ADVERTISEMENT

ಘಟನೆ ನಡೆಯುತ್ತಿದ್ದಾಗಲೇ ಸ್ಥಳದಲ್ಲಿದ್ದ ಪೊಲೀಸರು ಮಹಿಳೆಯ ರಕ್ಷಣೆಗೆ ನಿಂತಿಲ್ಲ. ಪೂರ್ವಪರಿಶೀಲನೆ ಮಾಡದೆ ಮಹಿಳೆಯ ಮೇಲೆಯೇ ಕ್ರಮ ಕೈಗೊಂಡು, ಕಳ್ಳತನ ಕೇಸ್ ದಾಖಲಿಸಿ ಜೈಲಿಗೆ ಹಾಕಿದ್ದಾರೆ. ಮಹಿಳೆ ದೂರು ನೀಡಲು ಮುಂದಾದರೂ ಕೇರ್ ಮಾಡದೆ, ಹಲ್ಲೆ ಮಾಡಿದವರ ಮೇಲೆ ಯಾವುದೇ ಕ್ರಮ ತೆಗೆದಿಲ್ಲ. ಕೆಆರ್ ಮಾರ್ಕೆಟ್ ಪೊಲೀಸ್ ಠಾಣೆಯ ಈ ನಿರ್ಲಕ್ಷ್ಯಕ್ಕೆ ಆಕ್ರೋಶ ಹೆಚ್ಚಾಗಿದೆ.

ಮಹಿಳೆಯ ಪರವಾಗಿ ಕನ್ನಡ ಪರ ಹೋರಾಟಗಾರರು ಮುಂದು ಬಂದಿದ್ದಾರೆ. ಬಟ್ಟೆ ಅಂಗಡಿ ಮಾಲೀಕ ಬಾಬುಲಾಲ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಪಟ್ಟು ಹಿಡಿದಿದ್ದಾರೆ. “ಮಹಿಳೆ ಕಳ್ಳತನ ಮಾಡಿದ್ದರೂ ಕಾನೂನಾತ್ಮಕ ಕ್ರಮವಾಗಲಿ, ನಡುರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸುವುದು ಸರಿಯಲ್ಲ” ಎಂದು ಅವರು ಖಂಡಿಸಿದ್ದಾರೆ. ಮಹಿಳೆಯ ಮಾನಕ್ಕೆ ಧಕ್ಕೆ ತಂದವನ ಬಂಧನಕ್ಕೆ ಆಗ್ರಹ ಮಾಡುತ್ತಿದ್ದಾರೆ. ಕನ್ನಡಿಗರಿಂದ ಘಟನೆಯನ್ನು ಖಂಡಿಸಿ, ಪೊಲೀಸರ ಮೇಲೆ ಕಿಡಿ ಕಾರುತ್ತಿದ್ದಾರೆ.

ಮಾಧ್ಯಮಗಳಲ್ಲಿ ಘಟನೆಯ ಸುದ್ದಿ ಪ್ರಸಾರದ ನಂತರ ಪೊಲೀಸರು ತರಾತುರಿಯಲ್ಲಿ ಮಾಲೀಕನ ವಿರುದ್ಧ ಕೇಸ್ ದಾಖಲಿಸಲು ತಯಾರಿ ನಡೆಸುತ್ತಿದ್ದಾರೆ. ಆದರೂ, ತನಿಖೆ ಸರಿಯಾಗಿ ನಡೆಸದಿರುವುದು ಮತ್ತು ಮಹಿಳೆಯನ್ನು ಜೈಲಿಗೆ ಹಾಕಿದ್ದು ಸಮಾಜದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಮಹಿಳಾ ಸುರಕ್ಷತೆ ಮತ್ತು ಕಾನೂನು ಜಾರಿ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (13)

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ

by ದಿಶಾ ಕೆ. ಎಸ್.
July 25, 2026 - 9:48 am
0

ಕೈಗೊಳ್ಳಲಿರುವ (11)

ರಾಜ್ಯದಲ್ಲಿ ಮಳೆಯ ಅಬ್ಬರ: ಜಲಾಶಯಗಳಿಗೆ ಹೆಚ್ಚಿದ ಒಳಹರಿವು

by ದಿಶಾ ಕೆ. ಎಸ್.
July 25, 2026 - 9:19 am
0

ಕೈಗೊಳ್ಳಲಿರುವ (10)

ದೇಶಾದ್ಯಂತ ಕಾವು ಪಡೆದ CJP ಪ್ರತಿಭಟನೆ: ಇಂದು ಕೇಂದ್ರದ ಮಹತ್ವದ ನಿರ್ಧಾರ

by ದಿಶಾ ಕೆ. ಎಸ್.
July 25, 2026 - 8:29 am
0

ಕೈಗೊಳ್ಳಲಿರುವ (8)

ಎನ್‌ಟಿಎಗೆ ಭಾರೀ ಶಾಕ್: 47 ಅಧಿಕಾರಿಗಳ ವಜಾ, ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದ ಕಠಿಣ ಕ್ರಮ

by ದಿಶಾ ಕೆ. ಎಸ್.
July 25, 2026 - 7:52 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (30)
    ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!
    July 24, 2026 | 0
  • ಕೈಗೊಳ್ಳಲಿರುವ (26)
    ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ
    July 24, 2026 | 0
  • ಕೈಗೊಳ್ಳಲಿರುವ (22)
    ಫುಡ್ ಡೆಲಿವರಿ ಮಾರುಕಟ್ಟೆಗೆ ಎಂಟ್ರಿ ಕೊಡಲು ಸಜ್ಜಾದ ಫ್ಲಿಪ್‌ಕಾರ್ಟ್
    July 24, 2026 | 0
  • ಕೈಗೊಳ್ಳಲಿರುವ
    2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್
    July 24, 2026 | 0
  • ಶಿ (4)
    ನಕಲಿ PhD ಹಗರಣ ಬಯಲು: 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್!
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version