• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನಟ ವಿಜಯ್ ರ‍್ಯಾಲಿಯಲ್ಲಿ ಪೊಲೀಸ್ ಭದ್ರತೆ ಸರಿಯಾಗಿಯೇ ಇತ್ತು: ಎಡಿಜಿಪಿ ಡೇವಿಡ್ಸನ್ ಸ್ಪಷ್ಟನೆ 

ಯಶಸ್ವಿನಿ ಎಂ by ಯಶಸ್ವಿನಿ ಎಂ
September 28, 2025 - 5:34 pm
in ದೇಶ
0 0
0
Untitled design (100)

ಚೆನ್ನೈ, ಸೆಪ್ಟೆಂಬರ್ 28: ದಳಪತಿ ವಿಜಯ್ ಅವರ ಕರೂರು ರ‍್ಯಾಲಿಯಲ್ಲಿ 40 ಜನರನ್ನು ಬಲಿಪಡೆದ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸ್ ಭದ್ರತಾ ವೈಫಲ್ಯದ ಆರೋಪವನ್ನು ಎಡಿಜಿಪಿ ತಳ್ಳಿ ಹಾಕಿದ್ದಾರೆ. ರ‍್ಯಾಲಿಯಲ್ಲಿ ಪೊಲೀಸರನ್ನು ಸಾಕಷ್ಟು ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು. ಪ್ರತೀ 20 ಜನರಿಗೆ ಒಬ್ಬ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲಾಗಿತ್ತು ಎಂದಿದ್ದಾರೆ.

ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆ ಸಂಬಂಧ ಎಡಿಜಿಪಿ ಡೇವಿಡ್ಸನ್ ದೇವಾಶಿರ್ವತಮ್ ಇಂದು ಪತ್ರಿಕಾಗೋಷ್ಠಿ ನಡೆಸಿ ಕೆಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾರೆ. ವಿಜಯ್ ಬೆಂಬಲಿಗರು ಆರೋಪಿಸಿರುವಂತೆ ರ‍್ಯಾಲಿ ವೇಳೆ ಎಲ್ಲೂ ಕಲ್ಲು ತೂರಾಟ ಸಂಭವಿಸಿಲ್ಲ. ರ‍್ಯಾಲಿ ಸ್ಥಳದಲ್ಲಿ 500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು. ಪ್ರತೀ 20 ಜನರಿಗೆ ಒಬ್ಬರಂತೆ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು ಎಂದು ಎಡಿಜಿಪಿ ಅವರು ಸ್ಪಷ್ಟಪಡಿಸಿದ್ದಾರೆ.

RelatedPosts

ಮೂವರು ಉಗ್ರರ ಹತ್ಯೆಗೆ ನೆರವಾದ ಸೇನೆಯ ಶ್ವಾನ..!

ಮದುವೆ ಮುಗಿಸಿ ಹಿಂದಿರುವಾಗ ಪತಿ ಹಣೆಗೆ ಬಂದೂಕು ತೋರಿಸಿ ನವವಧುವನ್ನು ಅಪಹರಿಸಿದ ಮಾಜಿ ಪ್ರೇಮಿ

ಗುರುಗ್ರಾಮ್‌ನಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಬೆಂಕಿ ಹಾಕಿದ ಪ್ರಿಯಕರ

ಆರ್ಥಿಕ ಒತ್ತಡಕ್ಕೆ ಒಂದೇ ಮನೆಯಲ್ಲಿ ಕುಟುಂಬದ ಐವರು ದುರ್ಮರಣ

ADVERTISEMENT
ADVERTISEMENT

ಕರೂರು ಕಾರ್ಯಕ್ರಮದಲ್ಲಿ ಪೊಲೀಸ್ ಭದ್ರತೆ ಸರಿಯಾಗಿ ಇರಲಿಲ್ಲ. ಆಂಬುಲೆನ್ಸ್​ಗಳ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು. ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು ಎಂಬ ಇತ್ಯಾದಿ ಆರೋಪಗಳು ಕೇಳಿ ಬಂದಿವೆ. ಈ ಆರೋಪಗಳನ್ನು ಎಡಿಜಿಪಿ ತಳ್ಳಿಹಾಕಿದ್ದಾರೆ.

ಪೊಲೀಸರನ್ನು ಸಾಕಷ್ಟು ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು ರ್ಯಾಲಿ ಸಮಯದಲ್ಲಿ ವಿದ್ಯುತ್ ಸಂಪರ್ಕ ಸುಗಮವಾಗಿತ್ತು. ಹೊರಗಿನಿಂದ ಯಾರೂ ಕೂಡ ಬಂದು ದಾಂದಲೆ ಮಾಡಿಲ್ಲ ಎಂದು ಹೇಳಿದ ಎಡಿಜಿಪಿ ಡೇವಿಡ್ಸನ್ ದೇವಶಿರ್ವತಂ, ರ‍್ಯಾಲಿ ಸ್ಥಳವನ್ನು ಬೇರೆಡೆ ಇಡುವಂತೆ ತಾವು ಸಲಹೆ ನೀಡಿದ್ದಾಗಿಯೂ ಸ್ಪಷ್ಟಪಡಿಸಿದ್ದಾರೆ. ಘಟನೆಯ ತನಿಖೆಗಾಗಿ ಸಮಿತಿ ರಚಿಸಲಾಗಿದ್ದು, ಮೊದಲ ಹಂತದ ತನಿಖೆ ನಂತರ ಹೆಚ್ಚಿನ ವಿವರಗಳನ್ನು ತಿಳಿಸುವುದಾಗಿ ಹೇಳಿದ್ದಾರೆ.

ಸೆಪ್ಟೆಂಬರ್ 27, ಶನಿವಾರ ಕರೂರಿನಲ್ಲಿ ನಡೆದ ದಳಪತಿ ವಿಜಯ್ ಅವರ ರ‍್ಯಾಲಿ ವೇಳೆ ಸಾಕಷ್ಟು ಜನರು ಸೇರಿ ನೂಕುನುಗ್ಗಲು ಸೃಷ್ಟಿಯಾಗಿ, ಕಾಲ್ತುಳಿತವಾಗಿದೆ. ಇದರಲ್ಲಿ ಮಡಿದವರ ಸಂಖ್ಯೆ 40 ದಾಟಿದೆ ಎಂದು ವರದಿಗಳು ಹೇಳುತ್ತಿವೆ. ಮಡಿದವರ ಕುಟುಂಬಕ್ಕೆ ವಿಜಯ್ ಅವರು 20 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ 2 ಲಕ್ಷ ರೂ ಸಹಾಯ ಪ್ರಕಟಿಸಿದ್ದಾರೆ. ಘಟನೆಯ ತನಿಖೆ ಆಗಬೇಕೆಂದು ಕೋರಿ ನ್ಯಾಯಾಲಯಕ್ಕೂ ಹೋಗಿದ್ದಾರೆ.ದಳಪತಿ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಎನ್ನುವ ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡಿದ್ದಾರೆ. ಇದರ ಒಂದು ಸಾರ್ವಜನಿಜ ಸಮಾವೇಶವನ್ನು ಕರೂರಿನಲ್ಲಿ ಆಯೋಜಿಸಲಾಗಿತ್ತು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 23T103310.691

ಮೂವರು ಉಗ್ರರ ಹತ್ಯೆಗೆ ನೆರವಾದ ಸೇನೆಯ ಶ್ವಾನ..!

by ಶ್ರೀದೇವಿ ಬಿ. ವೈ
February 23, 2026 - 10:41 am
0

BeFunky collage 2026 02 23T102639.755

ಏಪ್ರಿಲ್ 1 ರಿಂದ ಮೆಟ್ರೋ ಪ್ರಯಾಣ ದರ ಏರಿಕೆ ಫಿಕ್ಸ್..!? ವಿರೋಧದ ನಡುವೆಯೂ BMRCL ದರ ಪರಿಷ್ಕರಣೆಗೆ ಮುಂದು!

by ಶ್ರೀದೇವಿ ಬಿ. ವೈ
February 23, 2026 - 10:29 am
0

BeFunky collage 2026 02 23T092749.538

ಸಿಗರೇಟ್ ಹಣ ಕೇಳಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ

by ಶ್ರೀದೇವಿ ಬಿ. ವೈ
February 23, 2026 - 10:12 am
0

Petrol

ಪೆಟ್ರೋಲ್-ಡೀಸೆಲ್ ಬೆಲೆ: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ?

by ಶ್ರೀದೇವಿ ಬಿ. ವೈ
February 23, 2026 - 9:50 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 23T103310.691
    ಮೂವರು ಉಗ್ರರ ಹತ್ಯೆಗೆ ನೆರವಾದ ಸೇನೆಯ ಶ್ವಾನ..!
    February 23, 2026 | 0
  • BeFunky collage 2026 02 23T080051.532
    ಮದುವೆ ಮುಗಿಸಿ ಹಿಂದಿರುವಾಗ ಪತಿ ಹಣೆಗೆ ಬಂದೂಕು ತೋರಿಸಿ ನವವಧುವನ್ನು ಅಪಹರಿಸಿದ ಮಾಜಿ ಪ್ರೇಮಿ
    February 23, 2026 | 0
  • BeFunky collage 2026 02 22T151730.662
    ಗುರುಗ್ರಾಮ್‌ನಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಬೆಂಕಿ ಹಾಕಿದ ಪ್ರಿಯಕರ
    February 22, 2026 | 0
  • BeFunky collage 2026 02 22T134748.193
    ಆರ್ಥಿಕ ಒತ್ತಡಕ್ಕೆ ಒಂದೇ ಮನೆಯಲ್ಲಿ ಕುಟುಂಬದ ಐವರು ದುರ್ಮರಣ
    February 22, 2026 | 0
  • BeFunky collage 2026 02 22T121147.041
    ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಬ್ಬರ: 55 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ
    February 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version