• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪತ್ನಿಯನ್ನು ಕೊಂದು ಪತಿಯೂ ಆತ್ಮಹ*ತ್ಯೆ

admin by admin
September 29, 2025 - 5:13 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 09 29t164918.438

ಬೆಂಗಳೂರು: ಬೆಂಗಳೂರಿನ ಉಲ್ಲಾಳ ಮುಖ್ಯ ರಸ್ತೆಯಲ್ಲಿ ನಡೆದ ದಾರುಣ ಘಟನೆಯೊಂದರಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಈ ಘಟನೆ ನಡೆದಿದೆ.

27 ವರ್ಷದ ಮಂಜು ಎಂಬುವವರು ಹತ್ಯೆಯಾಗಿದ್ದು,ಇನ್ನೂ 30 ವರ್ಷದ ಧರ್ಮಶಿಲಾಂ ಎಂಬುವವರು ಆತ್ಮಹತ್ಯೆ ಮಾಡಿಕೊಂದಿದ್ದಾರೆ.ಇಬ್ಬರೂ ತಮಿಳುನಾಡಿನ ಕಲ್ಲಕುರುಚ್ಚಿ ಗ್ರಾಮದವರಾಗಿದ್ದಾರೆ.

RelatedPosts

ಆಸ್ತಿ ಮಾಲೀಕರೇ ಗಮನಿಸಿ: ಎ ಖಾತಾ ಅರ್ಜಿಗೆ ನಾಳೆಯೇ ಕೊನೆಯ ದಿನ

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ: ಪೊಲೀಸರಿಂದ ತೀವ್ರ ಶೋಧ

ಭದ್ರಾ ಮೇಲ್ದಂಡೆ ಕಾಮಗಾರಿ ಅಂತಿಮ ಹಂತಕ್ಕೆ: ಡಿಸೆಂಬರ್‌ನೊಳಗೆ 4 ಜಿಲ್ಲೆಗಳಿಗೆ ನೀರು!

ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್

ADVERTISEMENT
ADVERTISEMENT

ಮಂಜು ಮತ್ತು ಧರ್ಮಶಿಲಾಂ ಅವರಿಗೆ ಸುಮಾರು ಮೂರು ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯ ನಂತರ ಪತಿ ಧರ್ಮಶಿಲಾಂ ಜೀವನೋಪಾಯಕ್ಕಾಗಿ ದುಬೈಗೆ ತೆರಳಿದ್ದ. ಅಲ್ಲಿ ಅವನು ಮೆಸ್ತ್ರಿ ಕೆಲಸ ಮಾಡುತ್ತಿದ್ದ. ಅವನ ಪತ್ನಿ ಮಂಜು ಬೆಂಗಳೂರಿನಲ್ಲೇ ನರ್ಸ್ ಆಗಿ ತನ್ನ ವೃತ್ತಿಯನ್ನು ಮುಂದುವರೆಸಿದ್ದಳು.

ಘಟನೆಗೆ ಕೇವಲ ಒಂದು ತಿಂಗಳ ಮುನ್ನವೇ ಧರ್ಮಶಿಲಾಂ ದುಬೈಯಿಂದ ಬೆಂಗಳೂರಿಗೆ ಹಿಂದಿರುಗಿದ್ದ. ಬೆಂಗಳೂರಿನಲ್ಲಿ ಅವನು ಮೆಸ್ತ್ರಿ ಕೆಲಸವೇ ಮುಂದುವರೆಸಿದ್ದ. ದಂಪತಿಗಳು ಉಲ್ಲಾಳ ಮುಖ್ಯ ರಸ್ತೆಯಲ್ಲಿರುವ ಬಾಡಿಗೆ ಮನೆಯಲ್ಲಿ, ಮಂಜು ಅವರ ತಂದೆ ಪೆರಿಯಾಸ್ವಾಮಿ ಅವರೊಂದಿಗೆ ಒಟ್ಟಿಗೆ ವಾಸಿಸುತ್ತಿದ್ದರು.

 ಗುರುವಾರ (ಸೆ.25)ದಂಪತಿಗಳ ನಡುವೆ ಮನೆಯ ಹಾಲ್‌ನಲ್ಲಿ ಯಾವುದೋ ವಿಷಯವಾಗಿ ತೀವ್ರ ಗಲಭೆ ಆರಂಭವಾಯಿತು. ಉಗ್ರಗೊಂಡ ಧರ್ಮಶಿಲಾಂ, ಜಗಳದ ಸಮಯದಲ್ಲೇ ಪತ್ನಿ ಮಂಜು ಅವರ ಮೇಲೆ ಚಾಕುವಿನಿಂದ ದಾಳಿ ಮಾಡಿ, 7-8 ಬಾರಿ ಚಾಕುವಿನಿಂದ ಚುಚ್ಚಿ ಕೊಲೆಮಾಡಿದ್ದಾರೆ.

ಪತ್ನಿಯನ್ನು ಕೊಂದು ಹಿಂದೆಯೇ, ಧರ್ಮಶಿಲಾಂ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ, ಹಾಲ್‌ನಲ್ಲಿದ್ದ ಪೈಪ್‌ಗೆ ನೈಲಾನ್ ಹಗ್ಗದ ನೇಣನ್ನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ.

ಘಟನೆ ನಡೆದ ದಿನ ಮಂಜು ಅವರ ತಂದೆ ಪೆರಿಯಾಸ್ವಾಮಿ ಸಂಬಂಧಿಕರ ಮನೆಗೆ ಹೋಗಿದ್ದರು. ಸಂಜೆ ಮರಳಿ ಮನೆಗೆ ಬಂದಾಗ, ಬಾಗಿಲು ಒಳಗಿನಿಂದ ಲಫಕ್‌ ಮಾಡಲಾಗಿತ್ತು, ಎಷ್ಟು ಬಡಿದರೂ ಯಾರೂ ತೆರೆಯಲಿಲ್ಲ. ನಂತರ  ಪೆರಿಯಾಸ್ವಾಮಿ ನೆರೆಹೊರೆಯವರ ಸಹಾಯದಿಂದ ಡುಪ್ಲಿಕೇಟ್ ಕೀ ತಂದು ಬಾಗಿಲು ತೆರೆದಾಗ ಘಟನೆ ಬೆಳಕಿಗೆ ಬಂದಿದೆ.ನಂರೆ ಪರಿಯಾಸ್ವಾಮಿ ಪೊಳಿಸರಿಗೆ ಆಹಿತಿ ತಿಳಿಸಿದ್ದಾರೆ.

ಘಟನೆಯನ್ನು ತಿಳಿದ ಜ್ಞಾನಭಾರತಿ ಪೊಲೀಸ್ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಭೆಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.  ಮಂಜು ಮತ್ತು ಧರ್ಮಶಿಲಾಂ ಅವರ ದೇಹಗಳನ್ನು ಪೊಲೀಸರು ಪೊಸ್ಟ್ಮಾರ್ಟಮ್ ಪರೀಕ್ಷೆಗಾಗಿ ವೈದ್ಯಕೀಯ ಕಾಲೇಜಿಗೆ ರವಾನಾ ಮಾಡಿದ್ದಾರೆ.ಪೊಲೀಸರು ಈ ಕೊಲೆ-ಆತ್ಮಹತ್ಯೆಗೆ ಕಾರಣವಾದ ನಿಖರವಾದ ಕಾರಣವನ್ನು ಅರಿಯಲು ತನಿಖೆ ನಡೆಸುತ್ತಿದ್ದಾರೆ.ಘಟನೆಗೆ ಮೂಲ ಕಾರಣ ಇನ್ನೂ ತಿಳಿದುಬಂದಿಲ್ಲ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ChatGPT Image Aug 22, 2026, 01 53 55 PM

ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!

by ಶಾಲಿನಿ ಕೆ. ಡಿ
August 22, 2026 - 2:03 pm
0

Image 9c6be90b

‘ಚಲ್ತೆ ಚಲ್ತೆ’ ಚಿತ್ರದಿಂದಲೇ ಬಿರುಕು!: ಐಶ್ವರ್ಯಾ ರೈ-ರಾಣಿ ಮುಖರ್ಜಿ ನಡುವೆ ನಡೆದಿದ್ದೇನು?

by ದಿಶಾ ಕೆ. ಎಸ್.
August 22, 2026 - 2:02 pm
0

Untitled design 2026 08 22T135441.717

ಜಾರ್ಖಂಡ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಎಂಜಿನಿಯರ್‌ಗಳು ಸಾವು

by ದಿಶಾ ಕೆ. ಎಸ್.
August 22, 2026 - 1:56 pm
0

Untitled design 2026 08 22T132323.207

ಮೆಜೆಸ್ಟಿಕ್‌‌ನ 4 ಥಿಯೇಟರ್ ನಲ್ಲಿ ಟಾಕ್ಸಿಕ್ ವಿಶ್ವರೂಪ: ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 22, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 22T120011.892
    ಆಸ್ತಿ ಮಾಲೀಕರೇ ಗಮನಿಸಿ: ಎ ಖಾತಾ ಅರ್ಜಿಗೆ ನಾಳೆಯೇ ಕೊನೆಯ ದಿನ
    August 22, 2026 | 0
  • Untitled design 2026 08 22T110133.326
    IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ: ಪೊಲೀಸರಿಂದ ತೀವ್ರ ಶೋಧ
    August 22, 2026 | 0
  • Image 6df1460c
    ಭದ್ರಾ ಮೇಲ್ದಂಡೆ ಕಾಮಗಾರಿ ಅಂತಿಮ ಹಂತಕ್ಕೆ: ಡಿಸೆಂಬರ್‌ನೊಳಗೆ 4 ಜಿಲ್ಲೆಗಳಿಗೆ ನೀರು!
    August 22, 2026 | 0
  • ChatGPT Image Aug 22, 2026, 10 31 37 AM
    ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್
    August 22, 2026 | 0
  • Untitled design 2026 08 22T093821.321
    ಜೈಲಿನಲ್ಲಿ ಐಷಾರಾಮಿ ಜೀವನ ನಡೆಸ್ತಿರೋ ಕೈದಿಗಳಿಗೆ ಬಿಗ್ ಶಾಕ್!
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version