• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಮನೆಗೆ ಬಂದ ಸೊಸೆ ಮನಸ್ಥಿತಿ-ಮನೆಸ್ಥಿತಿ ಬದಲಾಯಿಸ್ತಾಳಾ?

ಕಲರ್ಸ್ ಕನ್ನಡದಲ್ಲಿ ವಿನೂತನ ಧಾರಾವಾಹಿ ‘ಶ್ರೀ ಗಂಧದ ಗುಡಿ’

admin by admin
September 29, 2025 - 6:42 pm
in ಕಿರುತೆರೆ, ಸಿನಿಮಾ
0 0
0
Web (32)

ಕರ್ನಾಟಕದಲ್ಲಿ ಸೌಂದರ್ಯವಿದೆ, ಸೌಕರ್ಯವಿದೆ. ಎಲ್ಲಕ್ಕಿಂತ ಹೆಚ್ಚಾಗಿ ಔದಾರ್ಯವಿದೆ. ಕರುನಾಡು ಎಲ್ಲರನ್ನ ಪ್ರೀತಿಯಿಂದ ಸ್ವೀಕಾರ ಮಾಡುತ್ತೆ. ಕರುನಾಡ ತಾಯಿ ಎಲ್ಲರನ್ನ ತನ್ನ ಮಕ್ಕಳಂತೆ ನೋಡ್ತಾಳೆ, ಕಾಪಾಡ್ತಾಳೆ. ಕರುಳ ಕುಡಿಗಳ ಸುಖಕ್ಕಾಗಿ ಎಲ್ಲವನ್ನೂ ಸಹಿಸಿಕೊಳ್ಳೋ ಮಿಡಿವ ತಾಯಿ ಅವಳು. ಅವಳು ಪ್ರೀತಿಯ ಕುಡಿ, ಅವಳು ನೆಲೆಸಿದ ನಾಡು ಶ್ರೀ ಗಂಧದ ಗುಡಿ.

‘ಶ್ರೀ ಗಂಧದ ಗುಡಿ’ ನಮ್ಮ ಕನ್ನಡ ಮಣ್ಣಿನ ಸುಗಂಧ ಹೊಂದಿದ ಅಂದದ ಚೆಂದದ ಪದ. ಅಪ್ಪಟ ಕನ್ನಡತನವನ್ನ ಹೊರ ಹೊಮ್ಮಿಸೋ ಪದ. ಇಂತಹಅಪ್ಪಟ ಕನ್ನಡತನದಿಂದ ಮನೆ ಮಾತಾಗಿರೋದು ಕಲರ್ಸ್ ಕನ್ನಡ ಚಾನೆಲ್. ಮನ ಮುಟ್ಟೋ ಕತೆಗಳನ್ನ ಕನ್ನಡಿಗರ ಮನೆ ಮನಗಳಿಗೆ ಮುಟ್ಟಿಸ್ತೀರೋ ಕಲರ್ಸ್ ಕನ್ನಡ ಚಾನೆಲ್ ಇದೀಗ ‘ಶ್ರೀ ಗಂಧದ ಗುಡಿ, ಪ್ರೀತಿಯ ಕುಡಿ’ ಅನ್ನೋ ವಿನೂತನ ಧಾರಾವಾಹಿಯನ್ನ ಪ್ರೇಕ್ಷಕರಿಗೆ ತಲುಪಿಸ್ತಿದೆ.

RelatedPosts

ಬಾದ್‌ಶಾ-ಇಶಾ ರಿಖಿ ದಾಂಪತ್ಯಕ್ಕೆ ಅಂತ್ಯ; ವಿಚ್ಛೇದನ ಘೋಷಿಸಿದ ರ‍್ಯಾಪರ್!

ಮೊದಲ ಸೋಮವಾರವೇ ‘ಟಾಕ್ಸಿಕ್’ಗೆ ಶಾಕ್; ಗಳಿಕೆ ಕುಸಿತ!

ಕಿರುಚಿತ್ರ ‘MAGICC’ ಈಗ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಣೆಗೆ ಲಭ್ಯ

‘ಟಾಸ್’ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್; ಹೊಸ ಮಾಸ್ ಅವತಾರದಲ್ಲಿ ಅರ್ಜುನ್ ದೇವ್

ADVERTISEMENT
ADVERTISEMENT

Whatsapp image 2025 09 29 at 5.14.29 pm (1)

‘ಶ್ರೀಗಂಧದ ಗುಡಿ’ ಅನ್ನೋದು ಹೆಣ್ಣು ದಿಕ್ಕಿಲ್ಲದ ಗಂಡಸರೇ ಒಟ್ಟಾಗಿ ಬದುಕ್ತಿರೋ ಮನೆ. ಆ ಮನೆಗೆ ಬರೋ ಸೊಸೆ, ಮನೆ ಸ್ಥಿತಿ ಮತ್ತು ಮನಸ್ಥಿತಿಯನ್ನು ಬದಲಾಯಿಸ್ತಾಳಾ?” ಅನ್ನೋ ಕತೆ ಹೇಳೋ ಈ ಕೌಟುಂಬಿಕ ಧಾರಾವಾಹಿ ಅಕ್ಟೋಬರ್ 6 ರಿಂದ ಪ್ರತಿ ರಾತ್ರಿ 8ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗ್ತಿದೆ.

Whatsapp image 2025 09 29 at 5.14.26 pm (1)

ನಟ ಡಾ. ರಾಜಕುಮಾರ್ ಅವರ ದೊಡ್ಡ ಅಭಿಮಾನಿಯಾಗಿರೋ ಅಪ್ಪ ನಟರಾಜ ತನ್ನ ಮಕ್ಕಳಿಗೆ ಮುತ್ತುರಾಜ, ಸತ್ಯ ಹರಿಶ್ಚಂದ್ರ, ಕಂಠೀರವ, ಮಯೂರ ಎಂದು ಹೆಸರಿಟ್ಟಿದ್ದಾನೆ.ಈ ನಾಲ್ಕು ಗಂಡು ಮಕ್ಕಳೋ ನಾಲ್ಕು ದಿಕ್ಕುಗಳು. ಒಬ್ಬೊಬ್ರದ್ದು ಒಂದೊಂದು ಹಾದಿ.ತಂದೆ ನಟರಾಜ ಕುಡುಕ, ಗೊತ್ತು ಗುರಿಯಿಲ್ಲದ ಬೇಜವಾಬ್ದಾರಿಯ ಮನುಷ್ಯ.

Whatsapp image 2025 09 29 at 5.14.26 pmಅವನು ಸಂಪಾದಿಸಿರೋದು ಕೆಟ್ಟ ಹೆಸರು ಮಾತ್ರ. ಅವನಿಂದ ಮನೆಯ ಮಕ್ಕಳಿಗೂ ಕೆಟ್ಟ ಹೆಸರು. ಇಂಥ ಮನೆಗೆ ಯಾವ ಹೆಣ್ಣೂ ಬರೋಕೆ ಸಾಧ್ಯವಿಲ್ಲ, ಬಂದರೂ ಬದುಕೋಕೆ ಅಸಾಧ್ಯ ಅಂತ ಊರಿನ ಜನ ಮಾತಾಡ್ಕೋತಾರೆ.

Whatsapp image 2025 09 29 at 5.14.32 pm

ಈ ಮನೆಗೆ ಹುಡುಗಿಯೊಬ್ಬಳು ಬರ್ತಾಳೆ. ಅವಳು ಯಾಕೆ ಬರ್ತಾಳೆ?ಯಾವ ಕಾರಣಕ್ಕೆ? ಬಂದ ಮೇಲೆ ಅದೇ ಮನೆಯಲ್ಲಿ ಯಾಕೆ ಉಳೀತಾಳೆ? ಉಳಿದ ಮೇಲೆ ಯಾವ ಕಾರಣಕ್ಕಾಗಿ ಆ ಮನೆಯನ್ನ ಸರಿ ಮಾಡ್ತಾಳೆ? ಹೇಗೆ ಸರಿ ಮಾಡ್ತಾಳೆ?ಅನ್ನೋ ಕತೆಯನ್ನ ಇದು ಹೇಳುತ್ತೆ.

Whatsapp image 2025 09 29 at 5.14.28 pm (1)ಒಂದು ಹೆಣ್ಣು ಮನೆಗೆ ಬಂದಾಗ ಅಲ್ಲಿ ಆ ಮನೆಗೆ ತಾಯಿ, ತಂಗಿ, ಅಕ್ಕ, ಅತ್ತಿಗೆ, ಸೊಸೆ, ಮಡದಿಯೊಬ್ಬಳು ಸಿಗ್ತಾಳೆ. ಅವಳು ಇಡೀ ಮನೆಯನ್ನ ಮಮತೆಯ ಮಡಿಲಿನಲ್ಲಿ ತೂಗಿಸಿಕೊಂಡು ಹೋಗ್ತಾಳೆ. ನಮ್ಮ ಕನ್ನಡ ತಾಯಿ ತನ್ನ ಮಕ್ಕಳನ್ನು ಸಲಹೋ ಹಾಗೆ.

Whatsapp image 2025 09 29 at 5.14.27 pm

‘ಶ್ರೀಗಂಧದ ಗುಡಿ’ಗೆ ಬರುವ ‘ಪ್ರೀತಿಯ ಕುಡಿ’ -ಮಮತೆ, ಕರುಣೆಯ ಪ್ರತಿಬಿಂಬವಾಗಿ ಹೇಗೆಲ್ಲಾ ತನ್ನ ಮನೆಯ ಮಕ್ಕಳನ್ನು ಕಾಪಾಡ್ತಾಳೆ ಅನ್ನೋದನ್ನ ನೋಡಿ, ಅಕ್ಟೋಬರ್ 6 ರಿಂದ ಪ್ರತಿ ರಾತ್ರಿ 8 ಕ್ಕೆ ಕಲರ್ಸ್ ಕನ್ನಡದಲ್ಲಿ.
‘ಕಥಾ ಕ್ರಿಯೇಷನ್ಸ್ ‘ ಬ್ಯಾನರ್ ನಲ್ಲಿ ಪರೀಕ್ಷಿತ್ ಎಂ ಎಸ್ ಪ್ರದೀಪ್ ಆಜ್ರಿ ನಿರ್ಮಾಣದಲ್ಲಿ ಕಿರುತೆರೆಗೆ ಬರುತ್ತಿರುವ ಈ ಧಾರಾವಾಹಿಯ ನಿರ್ದೇಶಕರು ಪ್ರಕಾಶ್ ಮುಚ್ಚಳಗುಡ್ಡ.ತಾರಾಗಣದಲ್ಲಿ ಶಿಶಿರ್ ಶಾಸ್ತ್ರಿ, ಭವಿಷ್, ಸಂಜನಾ ಬುರ್ಲಿ, ಕರಿಸುಬ್ಬು, ಅಶ್ವಥ್ ನೀನಾಸಂ, ಜಯಂತ್, ಗಗನ್ ದೀಪ್ ಮುಂತಾದವರಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (19)

ವಿದೇಶ ಪ್ರವಾಸ ಬೇಡ, ಅಗತ್ಯವಿಲ್ಲದ ಚಿನ್ನ ಖರೀದಿಸಬೇಡಿ: ಮೋದಿ ಸ್ವದೇಶಿ ಮಂತ್ರ

by ಕವಿತಾ
September 1, 2026 - 12:35 pm
0

Untitled design (18)

ನೇಪಾಳ ಜಲಪ್ರಳಯ: ಸಾವಿನ ಸಂಖ್ಯೆ 1,000ಕ್ಕೆ ಏರಿಕೆ!

by ಕವಿತಾ
September 1, 2026 - 12:10 pm
0

Untitled design (16)

ಆಭರಣ ಪ್ರಿಯರಿಗೆ ಶಾಕ್‌: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

by ಕವಿತಾ
September 1, 2026 - 12:00 pm
0

Untitled design (15)

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಆದೇಶಕ್ಕೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್!

by ಕವಿತಾ
September 1, 2026 - 11:35 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (1)
    ‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!
    August 31, 2026 | 0
  • ChatGPT Image Aug 29, 2026, 11 18 00 AM
    ನಂದಗೋಕುಲ’ಕ್ಕೆ ಕೇಶವ ಗುಡ್‌ಬೈ; ಯಶ್ವಂತ್ ಕುಮಾರ್ ಸೀರಿಯಲ್ ತೊರೆದಿದ್ದೇಕೆ?
    August 29, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version