• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೃಹತ್‌ ಪ್ರತಿಭಟನೆ: ಇಬ್ಬರ ಸಾವು, 22 ಜನರಿಗೆ ಗಂಭೀರ ಗಾಯ

admin by admin
September 29, 2025 - 7:05 pm
in Flash News, ದೇಶ, ವಿದೇಶ
0 0
0
Untitled design 2025 09 29t190401.472

ಮುಜಾಫರಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ರಾಜಧಾನಿ ಮುಜಾಫರಾಬಾದ್‌ನಲ್ಲಿ ಸೋಮವಾರ (ಸೆಪ್ಟೆಂಬರ್‌ 29) ಪ್ರತಿಭಟನೆ ಭುಗಿಲೆದ್ದಿದೆ. ಅವಾಮಿ ಆಕ್ಷನ್ ಕಮಿಟಿ (ಎಎಸಿ) ನೇತೃತ್ವದಲ್ಲಿ ಆರಂಭವಾದ ‘ಶಟರ್-ಡೌನ್ ಮತ್ತು ವೀಲ್-ಜಾಮ್’ (ಅಂಗಡಿ ಮುಂಗಟ್ಟು ಬಂದ್ ಮತ್ತು ವಾಹನ ಸ್ಥಗಿತ) ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ಇಡೀ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿಭಟನೆಯನ್ನು ನಿಯಂತ್ರಿಸಲು ಪಾಕಿಸ್ತಾನ ಸರ್ಕಾರ ಸೇನಾ ಬಲ ಪ್ರಯೋಗ ಮಾಡಿದೆ. ಹಲವೆಡೆ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದಿದ್ದು, ಈವರೆಗೆ ಇಬ್ಬರು ಮೃತಪಟ್ಟು, 22 ಜನರು ಗಾಯಗೊಂಡಿದ್ದಾರೆ.

ಪ್ರತಿಭಟನೆಗೆ ಕಾರಣ ಏನು..?

ಈ ಪ್ರತಿಭಟನೆಗೆ ಕಾರಣ ದಶಕಗಳಿಂದ ಸಾಗಿಬಂದ ಆರ್ಥಿಕ ನಿರ್ಲಕ್ಷ್ಯ ಮತ್ತು ರಾಜಕೀಯ ಕಡೆಗಣನೆ ಎಂದು ಎಎಸಿ ತಿಳಿಸಿದೆ. ಸರ್ಕಾರದ ದಮನಕಾರಿ ನೀತಿ ಮತ್ತು ವಿಫಲ ಮಾತುಕತೆಗಳ ವಿರುದ್ಧ ಸಾವಿರಾರು ಜನರು ಬೀದಿಗಿಳಿದಿದ್ದಾರೆ. ಎಎಸಿ ಸಮಿತಿಯು 38 ಅಂಶಗಳ ಬೇಡಿಕೆ ಪಟ್ಟಿಯನ್ನು ಸರ್ಕಾರದ ಮುಂದಿಟ್ಟಿದೆ. ಈ ಬೇಡಿಕೆಗಳ ಪೈಕಿ ನಾಗರಿಕರ ಮೂಲಭೂತ ಹಕ್ಕುಗಳು, ಆರ್ಥಿಕ ಸಮಸ್ಯೆಗಳ ಪರಿಹಾರ ಮತ್ತು ರಾಜಕೀಯ ಸಮತೋಲನದ ಕುರಿತಾದ ಅಂಶಗಳು ಸೇರಿವೆ.

RelatedPosts

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ADVERTISEMENT
ADVERTISEMENT

ಸರ್ಕಾರದ ಕಠಿಣ ಕ್ರಮ

ಪ್ರತಿಭಟನೆಯನ್ನು ಹತ್ತಿಕ್ಕುವ ಉದ್ದೇಶದಿಂದ ಇಸ್ಲಾಮಾಬಾದ್ ಸರ್ಕಾರವು ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತಂದಿದೆ.

  • ಭದ್ರತಾ ಪಡೆಗಳ ಭಾರೀ ತಯಾರಿ: ಪ್ರಮುಖ ಪಟ್ಟಣಗಳಲ್ಲಿ ಶಸ್ತ್ರಸಜ್ಜಿತ ಪಡೆಗಳು ಧ್ವಜ ಮೆರವಣಿಗೆ ನಡೆಸಿದ್ದು, ಪಂಜಾಬ್‌ನಿಂದ ಸಾವಿರಾರು ಸೈನಿಕರನ್ನು ಕರೆಸಿಕೊಳ್ಳಲಾಗಿದೆ. ಸ್ಥಳೀಯ ಭದ್ರತಾ ಪಡೆಗಳಿಗೆ ಬೆಂಬಲವಾಗಿ ಇಸ್ಲಾಮಾಬಾದ್‌ನಿಂದ ಹೆಚ್ಚುವರಿಯಾಗಿ 1,000 ಪೊಲೀಸರನ್ನು ಕಳುಹಿಸಲಾಗಿದೆ.

  • ಇಂಟರ್ನೆಟ್ ಸ್ಥಗಿತ: ಮಧ್ಯರಾತ್ರಿಯಿಂದಲೇ ಪ್ರದೇಶದಲ್ಲಿ ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಸಮಾಚಾರದ ಹರಿವನ್ನು ತಡೆಯುವ ಮತ್ತು ಪ್ರತಿಭಟನಾಕಾರರ ಸಂಘಟನೆಯನ್ನು ಕುಂಠಿತಗೊಳಿಸುವ ಉದ್ದೇಶದಿಂದ ಇಂಟರ್ನೆಟ್‌ ಸ್ಥಗಿತಗೊಳಿಸಲಾಗಿದೆ.

  • ನಗರ ಪ್ರವೇಶದಲ್ಲಿ ನಿರ್ಬಂಧ: ಶನಿವಾರ ಮತ್ತು ಭಾನುವಾರ ಪ್ರಮುಖ ನಗರಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಪೊಲೀಸರು ಮುಚ್ಚಿದ್ದಾರೆ.

ಸಂಧಾನ ವಿಫಲ

ಈ ನಡುವೆ, ಎಎಸಿ ಸಮಾಲೋಚಕರು, ಪಿಒಕೆ ಆಡಳಿತ ಮತ್ತು ಫೆಡರಲ್ ಮಂತ್ರಿಗಳ ನಡುವಿನ ಸುದೀರ್ಘ ಮಾತುಕತೆ ವಿಫಲವಾಗಿದೆ. ಸುಮಾರು 13 ಗಂಟೆಗಳ ಕಾಲ ನಡೆದ ಮಾತುಕತೆಯಲ್ಲಿ, ನಿರಾಶ್ರಿತರ ವಿಧಾನಸಭಾ ಸ್ಥಾನಗಳನ್ನು ತೆಗೆದುಹಾಕುವ ವಿಚಾರದಲ್ಲಿ ಸಮಿತಿಯು ರಾಜಿ ಮಾಡಿಕೊಳ್ಳಲು ನಿರಾಕರಿಸಿದಾಗ ಸಂಧಾನ ಮುರಿದುಬಿದ್ದಿದೆ. “ಮಾತುಕತೆ ಅಪೂರ್ಣ ಮತ್ತು ಅನಿರ್ದಿಷ್ಟವಾಗಿದೆ” ಎಂದು ಘೋಷಿಸಿದ ಎಎಸಿ ನೇತಾರರು, ಮುಷ್ಕರವನ್ನು ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಸಾರ್ವಜನಿಕರ ಪ್ರತಿಕ್ರಿಯೆ

ಭಾನುವಾರದಂದು ಮುಜಫರಾಬಾದ್‌ನ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ತೆರೆದು, ಮುಷ್ಕರಕ್ಕೆ ಮುನ್ನ ಜನರಿಗೆ ಆಹಾರ ಮತ್ತು ಅಗತ್ಯ ವಸ್ತುಗಳನ್ನು ಸಂಗ್ರಹಿಸಲು ಅವಕಾಶ ಮಾಡಿಕೊಟ್ಟರು. ಭದ್ರತಾ ಪಡೆಗಳ ವಾಹನಗಳು ನಗರಕ್ಕೆ ಲಗ್ಗೆ ಇಡುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಸರ್ಕಾರದ ಕಠಿಣ ಕ್ರಮದ ಬಗ್ಗೆ ಜನರಲ್ಲಿ ಆತಂಕ ಮನೆಮಾಡಿದೆ. ಪಾಕಿಸ್ತಾನದ ಬಲವಂತದ ಆಕ್ರಮಣದಿಂದ ಸ್ವಾತಂತ್ರ್ಯ ಬೇಕೆಂದು ಜನರು ಘೋಷಣೆ ಕೂಗುತ್ತಿರುವುದು ಕಂಡುಬಂದಿದೆ.

ಸರ್ಕಾರದ ಪ್ರಯತ್ನಗಳ ಹೊರತಾಗಿಯೂ, ಪ್ರತಿಭಟನೆಯು ಶಾಂತಿಯುತವಾಗಿರುತ್ತದೆ ಆದರೆ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಎಎಸಿ ನಾಯಕರು ಸ್ಪಷ್ಟಪಡಿಸಿದ್ದಾರೆ. ಇಂಟರ್ನೆಟ್ ಸ್ಥಗಿತ ಮತ್ತು ಬಿಗಿ ಭದ್ರತೆಯ ನಡುವೆ, ಸೋಮವಾರದ ಈ ಮುಖಾಮುಖಿ ಪಿಒಕೆಯ ರಾಜಕೀಯ ಹಕ್ಕುಗಳ ಹೋರಾಟದಲ್ಲಿ ಒಂದು ಮಹತ್ವದ ತಿರುವು ನೀಡುವ ಸಾಧ್ಯತೆಯಿದೆ. ಎರಡೂ ಕಡೆಯವರು ಹಿಂದೆ ಸರಿಯಲು ಸಿದ್ಧರಿಲ್ಲದ ಕಾರಣ, ಈ ಸಂಘರ್ಷವು ಪಾಕ್ ಆಕ್ರಮಿತ ಕಾಶ್ಮೀರದ ಕಣಿವೆಗಳನ್ನು ಮೀರಿ ವ್ಯಾಪಿಸುವ ಲಕ್ಷಣಗಳು ಗೋಚರಿಸುತ್ತಿವೆ.

 

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಾವು (1)

ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್

by ಕವಿತಾ
August 30, 2026 - 4:00 pm
0

ಸಾವು

7ನೇ ಮಹಡಿಯಿಂದ ಬಿದ್ದು ಯುವತಿ ಸಾವು, ಯುವಕನಿಗೆ ಗಂಭೀರ ಗಾಯ

by ಕವಿತಾ
August 30, 2026 - 3:42 pm
0

Untitled design 2026 08 30T145402.095

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

by Hemanth Kumar S
August 30, 2026 - 2:57 pm
0

Untitled design 2026 08 30T144330.653

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

by ದಿಶಾ ಕೆ. ಎಸ್.
August 30, 2026 - 2:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version