• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗಂಗಾರತಿ ರೀತಿಯಲ್ಲಿ ಕಾವೇರಿ ಪೂಜೆ; ರಾಜೇಶ್ ಕೃಷ್ಣನ್ ಸಂಗೀತದಲ್ಲಿ ಮಂತ್ರಮುಗ್ಧರಾದ ಜನ

admin by admin
September 29, 2025 - 7:55 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2025 09 29t194749.444

RelatedPosts

ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

ಮಂಡ್ಯ: ಕೃಷ್ಣರಾಜಸಾಗರ (ಕೆಆರ್‌ಎಸ್) ಅಣೆಕಟ್ಟು ಪ್ರದೇಶದಲ್ಲಿ ನಡೆಯುತ್ತಿರುವ ಕಾವೇರಿ ಆರತಿ ಮಹೋತ್ಸವ ನಾಲ್ಕನೇ ದಿನವೂ ಭಕ್ತಿ ಭಾವದಿಂದ ಕೂಡಿತ್ತು. ಗಂಗಾರತಿಯ ಮಾದರಿಯಲ್ಲಿ ನಡೆಯುತ್ತಿರುವ ಈ ವಿಶೇಷ ಆರತಿ ಕಾರ್ಯಕ್ರಮವನ್ನು ವೀಕ್ಷಿಸಲು ಸಾವಿರಾರು ಭಕ್ತರು ಆಗಮಿಸಿದ್ದರು.

ಕೆಆರ್‌ಎಸ್‌ನಲ್ಲಿ ನಡೆದ ವೇದಿಕೆ ಕಾರ್ಯಕ್ರಮದ ಮೂಲಕ ದಿನದ ಕಾರ್ಯಕ್ರಮಗಳು ಆರಂಭವಾದವು. ಈ ಸಂದರ್ಭದಲ್ಲಿ ಸುತ್ತೂರು ದೇಶಿಕೇಂದ್ರ ಸ್ವಾಮಿಜಿ ಮತ್ತು ಸಿದ್ದಲಿಂಗ ಸ್ವಾಮೀಜಿ ವೇದಿಕೆಗೆ ಆಗಮಿಸಿದ್ದರು. ಜಿಲ್ಲಾಡಳಿತದ ಪರವಾಗಿ ಸುತ್ತೂರು ಶ್ರೀ ಮಠದ ದೇಶಿಕೇಂದ್ರ ಸ್ವಾಮಿಜಿಗಳನ್ನು ಸನ್ಮಾನ ಮಾಡಿ ಗೌರವಿಸಲಾಯಿತು. ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅವರು ನೀಡಿರುವ ಅಮೂಲ್ಯ ಕೊಡುಗೆಗಳನ್ನು ಈ ಸನ್ಮಾನದ ಮೂಲಕ ಗುರುತಿಸಲಾಯಿತು. 

ವೇದಿಕೆ ಕಾರ್ಯಕ್ರಮದ ನಂತರ ಕಾವೇರಿ ನದಿ ತಟದಲ್ಲಿ ,ಕಾವೇರಿ ಆರತಿ ನಡೆಯಿತು. ಈ ಆರತಿಯನ್ನು ಸ್ಥಳೀಯ ವೈದಿಕ ಅರ್ಚಕರು ಮತ್ತು ವಾರಣಾಸಿಯಿಂದ ವಿಶೇಷವಾಗಿ ಆಹ್ವಾನಿಸಲಾದ ತಂಡವು ಒಟ್ಟಿಗೆ ನಡೆಸಿದರು. ಉತ್ತರ ಭಾರತದ ಗಂಗಾ ಆರತಿಯನ್ನು ಅನುಸರಿಸಿ ಅದೇ ಶ್ರದ್ಧೆ ಮತ್ತು ವೈಭವದಿಂದ ಕಾವೇರಿ ದೇವಿಗೆ ಈ ಆರತಿ ಮಾಡಲಾಯಿತು.

ಕಾವೇರಿ ಆರತಿಯ ನಂತರ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಗಾಯಕ ರಾಜೇಶ್ ಕೃಷ್ಣನ್ ಮನಮೋಹಕ ಗಾಯನಗಳ ಮೂಲಕ ಜನರನ್ನ ರಂಜಿಸಿದರು. ಪ್ರಭಕ್ತಿ ಗೀತೆಗಳಿಂದ ಹಿಡಿದು ಜನಪದ ಗೀತೆಗಳವರೆಗಿನ ಅವರ ಹಾಡುಗಳು, ಕಾರ್ಯಕ್ರಮದ ವಾತಾವರಣವನ್ನು ಇನ್ನಷ್ಟು ಉತ್ಸಾಹಭರಿತಗೊಳಿಸಿದವು. 

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 13T083643.961

ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!

by ದಿಶಾ ಕೆ. ಎಸ್.
October 13, 2026 - 8:53 am
0

Untitled design 2026 10 13T075052.845

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

by ದಿಶಾ ಕೆ. ಎಸ್.
October 13, 2026 - 7:52 am
0

Untitled design 2026 10 13T070117.345

ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

by ದಿಶಾ ಕೆ. ಎಸ್.
October 13, 2026 - 7:02 am
0

Untitled design 2026 10 13T063726.924

ದಿನ ಭವಿಷ್ಯ 13-10-2026: ಇಂದು ಯಾವ ರಾಶಿಗೆ ಶುಭ? ಇಲ್ಲಿದೆ ರಾಶಿಫಲ

by ದಿಶಾ ಕೆ. ಎಸ್.
October 13, 2026 - 6:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 13T083643.961
    ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!
    October 13, 2026 | 0
  • Untitled design 2026 10 13T075052.845
    ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ
    October 13, 2026 | 0
  • Untitled design 2026 10 13T070117.345
    ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
    October 13, 2026 | 0
  • Untitled design 2026 10 12T183516.933
    ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ
    October 12, 2026 | 0
  • Untitled design 2026 10 12T175232.142
    ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version