• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟ್ರಾಫಿಕ್ ಜಾಮ್‌ ತಡೆಯಲು ಸರ್ಕಾರದ ಹೊಸ ಪ್ಲಾನ್: ಕಾರಿನಲ್ಲಿ ಒಬ್ಬರಿದ್ದರೆ ತೆರಿಗೆ, ಇಬ್ಬರಿದ್ದರೆ ರಿಯಾಯಿತಿ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 30, 2025 - 11:24 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (15)

RelatedPosts

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

ಶಿವಮೊಗ್ಗದಲ್ಲಿ ಗಾಂಜಾ ದಂಧೆ ಬಯಲು: ಇಬ್ಬರ ಬಂಧನ

ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!

ADVERTISEMENT
ADVERTISEMENT

ಬೆಂಗಳೂರು: ರಾಜ್ಯದ ರಾಜಧಾನಿ ಸಿಲಿಕಾನ್‌ ಸಿಟಿ, ತನ್ನ ದಟ್ಟಣೆಯ ಸಂಚಾರಕ್ಕೆ ಹೆಸರಾಗಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಟ್ರಾಫಿಕ್ ಜಾಮ್ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕಾಂಗ್ರೆಸ್‌ ಸರ್ಕಾರವು ಹೊಸ ಯೋಜನೆಯೊಂದಿಗೆ ಮುಂದೆ ಬಂದಿದೆ. ಇನ್ಮುಂದೆ ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೆ, ಅಂತವರಿಗೆ “ಕಂಜೆಸ್ಟನ್ ಟಾಕ್ಸ್” ಅಥವಾ ದಟ್ಟಣೆ ತೆರಿಗೆ ವಿಧಿಸುವ ಚಿಂತನೆಯನ್ನು ಸರ್ಕಾರ ನಡೆಸಿದೆ. ಈ ಯೋಜನೆಯ ಮೂಲಕ ರಸ್ತೆ ದಟ್ಟಣೆಯನ್ನು ಕಡಿಮೆ ಮಾಡುವ ಜೊತೆಗೆ ಸರ್ಕಾರದ ಬೊಕ್ಕಸಕ್ಕೆ ಆದಾಯವನ್ನೂ ಗಳಿಸುವ ಗುರಿಯನ್ನು ಇರಿಸಲಾಗಿದೆ.

ಬೆಂಗಳೂರಿನ ಔಟರ್ ರಿಂಗ್ ರಸ್ತೆ, ಟೆಕ್ ಕಾರಿಡಾರ್ ಎಂದೇ ಖ್ಯಾತವಾಗಿದ್ದು, ಇಲ್ಲಿ ದಿನನಿತ್ಯ ಲಕ್ಷಾಂತರ ಜನರು ಸಂಚರಿಸುತ್ತಾರೆ. ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರವು ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಈ ರಸ್ತೆಯಲ್ಲಿ ಒಬ್ಬರೇ ಕಾರಿನಲ್ಲಿ ಸಂಚರಿಸಿದರೆ, ಫಾಸ್ಟ್‌ಟ್ಯಾಗ್ ಮೂಲಕ ತೆರಿಗೆಯನ್ನು ಕಡಿತಗೊಳಿಸುವ ಸಾಧ್ಯತೆಯಿದೆ. ಆದರೆ, ಒಂದು ಕಾರಿನಲ್ಲಿ ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಜನರು ಪ್ರಯಾಣಿಸಿದರೆ ಯಾವುದೇ ದಂಡವಿರುವುದಿಲ್ಲ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ಈ ಯೋಜನೆಯ ಕುರಿತು ಸಭೆ ನಡೆದಿದ್ದು, ಇದರ ಸಾಧಕ-ಬಾಧಕಗಳನ್ನು ಚರ್ಚಿಸಲಾಗಿದೆ. ಶಾಲಿನಿ ರಜನೀಶ್ ಅವರು ಈ ಯೋಜನೆಯನ್ನು ಸರಳವಾಗಿ ಜಾರಿಗೊಳಿಸಬಹುದು ಎಂದು ಹೇಳಿದ್ದಾರೆ. “ಈ ಯೋಜನೆಯಿಂದ ರಸ್ತೆಯ ದಟ್ಟಣೆ ಕಡಿಮೆಯಾಗುವುದರ ಜೊತೆಗೆ ಕಾರುಪೂಲಿಂಗ್‌ಗೆ ಜನರನ್ನು ಪ್ರೇರೇಪಿಸಬಹುದು,” ಎಂದು ಅವರು ತಿಳಿಸಿದ್ದಾರೆ. ಒಂದು ವೇಳೆ ಈ ಯೋಜನೆ ಔಟರ್ ರಿಂಗ್ ರಸ್ತೆಯಲ್ಲಿ ಯಶಸ್ವಿಯಾದರೆ, ನಗರದ ಇತರ ದಟ್ಟಣೆಯ ಪ್ರದೇಶಗಳಿಗೂ ವಿಸ್ತರಿಸುವ ಯೋಜನೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಶ್ (9)

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

by ಕವಿತಾ
August 25, 2026 - 7:36 pm
0

ಯಶ್ (11)

ಮಹಿಳಾ ಡೈರೆಕ್ಟರ್ ಪಾಲಿಗೆ ನಮ್ಮ ಯಶ್ ರಿಯಲ್ ಹೀರೋ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 25, 2026 - 7:30 pm
0

ಯಶ್ (10)

ಫಾದರ್’ ಚಿತ್ರದ ಟೀಸರ್‌ಗೆ ಫಿದಾ ಆದ ನೋಡುಗರು

by ಕವಿತಾ
August 25, 2026 - 7:02 pm
0

ಯಶ್ (8)

ಭಾರತದ ರಕ್ಷಣೆಗೆ ಬಂತು AK 203 ರೈಫಲ್

by Hemanth Kumar S
August 25, 2026 - 6:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version