• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನಲ್ಲಿ ನಾಳೆಯಿಂದ ಟ್ರಾಫಿಕ್‌ ದುಪ್ಪಟ್ಟು: ಐಟಿ ಕಂಪನಿಗಳ ವರ್ಕ್ ಫ್ರಮ್ ಹೋಮ್ ಅಂತ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 30, 2025 - 12:38 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (16)

ಬೆಂಗಳೂರು: ರಾಜ್ಯ ರಾಜಧಾನಿ ಸಿಲಿಕಾನ್‌ ಸಿಟಿ ತನ್ನ ಸಂಚಾರ ದಟ್ಟಣೆಗೆ ಈಗಾಗಲೇ ಹೆಸರಾಗಿದೆ. ಆದರೆ, ಅಕ್ಟೋಬರ್ 1, 2025 ರಿಂದ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕಾರಣ, ಬಹುತೇಕ ಖಾಸಗಿ ಕಂಪನಿಗಳು ವರ್ಕ್ ಫ್ರಮ್ ಹೋಮ್ (WFH) ಸೌಲಭ್ಯವನ್ನು ಹಿಂಪಡೆಯುವ ನಿರ್ಧಾರಕ್ಕೆ ಬಂದಿವೆ. ಈ ತೀರ್ಮಾನದಿಂದಾಗಿ, ರಾಜಧಾನಿಯ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಂಭವವಿದ್ದು, ಟ್ರಾಫಿಕ್ ದಟ್ಟಣೆಯ ಸಮಸ್ಯೆ ಮತ್ತಷ್ಟು ಗಂಭೀರವಾಗಲಿದೆ.

ಬೆಂಗಳೂರಿನ ಔಟರ್ ರಿಂಗ್ ರೋಡ್ ನಲ್ಲಿ, ಐಟಿ ಕಂಪನಿಗಳ ಉದ್ಯೋಗಿಗಳು ಓಡಾಡುವ ನಿರೀಕ್ಷೆ ಇದೆ. ಸುಮಾರು 500 ಪ್ರತಿಷ್ಠಿತ ಕಂಪನಿಗಳು ಮತ್ತು 2,000 ಕಚೇರಿಗಳನ್ನು ಹೊಂದಿದೆ. ಈ ಕಂಪನಿಗಳಲ್ಲಿ ಶೇಕಡಾ 80ರಷ್ಟು ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಕಚೇರಿಯಿಂದ ಕೆಲಸ ಮಾಡುವಂತೆ ಸೂಚಿಸಿವೆ. ಇದರಿಂದಾಗಿ, ಔಟರ್ ರಿಂಗ್ ರೋಡ್‌ನಲ್ಲಿ ಪ್ರತಿನಿತ್ಯ ಸುಮಾರು 10 ಲಕ್ಷ ಉದ್ಯೋಗಿಗಳು ಓಡಾಡುವ ನಿರೀಕ್ಷೆಯಿದೆ. ಕಳೆದ ವರ್ಷದ ಅಂಕಿಅಂಶಗಳ ಪ್ರಕಾರ, ಈ ರಸ್ತೆಯಲ್ಲಿ ದಿನಕ್ಕೆ 82,000 ವಾಹನಗಳು ಸಂಚರಿಸುತ್ತಿದ್ದವು. ಈ ವರ್ಷ ಈಗಾಗಲೇ 1.2 ಲಕ್ಷಕ್ಕೆ ಏರಿಕೆಯಾಗಿದೆ. ವರ್ಕ್ ಫ್ರಮ್ ಹೋಮ್ ರದ್ದತಿಯಿಂದ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

RelatedPosts

ಒಳಮೀಸಲಾತಿ ವರದಿ ತಿರಸ್ಕರಿಸಲು ಆಗ್ರಹಿಸಿ ಬಲಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ಬೇಗೆ: ಇಂದು ಈ ಜಿಲ್ಲೆಗಳಲ್ಲಿ ಮಳೆಯ ಸಿಂಚನ!

ಕಲಬುರಗಿಯಲ್ಲಿ ವರುಣನ ಅಟ್ಟಹಾಸ: ಸಿಡಿಲು ಬಡಿದು ರೈತ ಸಾ*ವು

IPL 2026: ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗೋ ಮುನ್ನ ಈ ಪಾರ್ಕಿಂಗ್ ಲಿಸ್ಟ್ ನೋಡಿ-ಇಲ್ಲದಿದ್ರೆ ದಂಡ ಫಿಕ್ಸ್

ADVERTISEMENT
ADVERTISEMENT

ವರ್ಕ್ ಫ್ರಮ್ ಹೋಮ್ ಸೌಲಭ್ಯವು ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಜನಪ್ರಿಯವಾಗಿತ್ತು. ಇದು ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವ ಸೌಕರ್ಯವನ್ನು ಒದಗಿಸಿದ್ದಲ್ಲದೆ, ರಸ್ತೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿತ್ತು. ಆದರೆ, ಈಗ ಕಂಪನಿಗಳು ಉತ್ಪಾದಕತೆ ಮತ್ತು ತಂಡದ ಸಹಯೋಗವನ್ನು ಹೆಚ್ಚಿಸಲು ಕಚೇರಿಯಿಂದ ಕೆಲಸ ಮಾಡುವ ನೀತಿಯನ್ನು ಮರಳಿ ಜಾರಿಗೆ ತರುತ್ತಿವೆ. ಇದರಿಂದಾಗಿ, ಬೆಂಗಳೂರಿನ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ತೀವ್ರವಾಗಿ ಹೆಚ್ಚಾಗುವ ಆತಂಕವಿದೆ.

ಈ ನಿರ್ಧಾರಕ್ಕೆ ಗ್ರೇಟರ್ ಬೆಂಗಳೂರು ಐಟಿ ಕಂಪನೀಸ್ ಆಂಡ್ ಇಂಡಸ್ಟ್ರೀಸ್ ಅಸೋಸಿಯೇಷನ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ವರ್ಕ್ ಫ್ರಮ್ ಹೋಮ್ ಸೌಲಭ್ಯವನ್ನು ಕಾಯಂಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ಸೌಲಭ್ಯವು ಉದ್ಯೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸುವುದರ ಜೊತೆಗೆ, ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿತ್ತು ಎಂದು ಅವರು ವಾದಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (11)

ಒಳಮೀಸಲಾತಿ ವರದಿ ತಿರಸ್ಕರಿಸಲು ಆಗ್ರಹಿಸಿ ಬಲಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ

by ಯಶಸ್ವಿನಿ ಎಂ
March 25, 2026 - 9:51 am
0

Untitled design (8)

RCB ಹೆಸರು ಬದಲಾವಣೆ ಪಕ್ಕಾ..? ಮಾಲೀಕತ್ವ ಬದಲಾದ ಬೆನ್ನಲ್ಲೇ ಶುರುವಾಯ್ತು ಹೊಸ ಚರ್ಚೆ

by ಯಶಸ್ವಿನಿ ಎಂ
March 25, 2026 - 9:45 am
0

Untitled design (7)

ಭೀಕರ ಕಾರು ಅಪಘಾತದಲ್ಲಿ ಖ್ಯಾತ ನಟಿ ಹರ್ಷಿಲ್ ಕಾಲಿಯಾ ಸಾ*ವು

by ಯಶಸ್ವಿನಿ ಎಂ
March 25, 2026 - 9:14 am
0

Untitled design (6)

ನಡುರಾತ್ರಿ ಭೀಕರ ದುರಂತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಇಬ್ಬರು ಸಾ*ವು, 23 ಜನರಿಗೆ ಗಾಯ..!

by ಯಶಸ್ವಿನಿ ಎಂ
March 25, 2026 - 8:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (11)
    ಒಳಮೀಸಲಾತಿ ವರದಿ ತಿರಸ್ಕರಿಸಲು ಆಗ್ರಹಿಸಿ ಬಲಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ
    March 25, 2026 | 0
  • Untitled design (2)
    ರಾಜ್ಯದಲ್ಲಿ ಹೆಚ್ಚಾದ ಬಿಸಿಲ ಬೇಗೆ: ಇಂದು ಈ ಜಿಲ್ಲೆಗಳಲ್ಲಿ ಮಳೆಯ ಸಿಂಚನ!
    March 25, 2026 | 0
  • Untitled design 2026 03 24T212543.480
    ರಾಜ್ಯದಲ್ಲಿ ಹಲವೆಡೆ ಮುಂದಿನ 3 ಗಂಟೆ ಭೀಕರ ಮಳೆ: ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
    March 24, 2026 | 0
  • Untitled design 2026 03 24T192824.010
    ಐಪಿಎಲ್ 2026: ಆರ್‌ಸಿಬಿ ತಂಡಕ್ಕೆ ನಂದಿನಿ ಬಲ-ಕೆಎಂಎಫ್ ಜೊತೆ ಐತಿಹಾಸಿಕ ಒಪ್ಪಂದ
    March 24, 2026 | 0
  • Untitled design 2026 03 24T154029.682
    ₹2.9 ಲಕ್ಷದ ಗ್ರಾಫಿಕ್ಸ್ ಕಾರ್ಡ್ ಆರ್ಡರ್ ಮಾಡಿದರೆ ಡೆಲಿವರಿ ಆದದ್ದು 50 ರೂ.ಡಿಟರ್ಜೆಂಟ್ ಪೌಡರ್‌..!
    March 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version