• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

5 ವರ್ಷ ನಾನೇ ಸಿಎಂ : ಮುಖ್ಯಮಂತ್ರಿ ಸಿದ್ದರಾಮಯ್ಯ

admin by admin
October 1, 2025 - 6:51 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 01t185049.049

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿ ಪದವಿಗೆ ಸಂಬಂಧಿಸಿದಂತೆ ಇದ್ದ ಎಲ್ಲಾ ಗೊಂದಲಗಳನ್ನು ಸ್ಪಷ್ಟನೆ ನೀಡಿದ್ದಾರೆ. ಪೂರ್ಣ 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದು ಸ್ಪಷ್ಟಪಡಿಸಿದ ಅವರು, ವಿಪಕ್ಷದವರು ಮಾತ್ರವಲ್ಲದೆ ಸ್ವಪಕ್ಷದ ಒಳಾಳಾಗಲೀ ಈ ವಿಷಯದಲ್ಲಿ ಯಾವುದೇ ಸಂಶಯವಿಟ್ಟುಕೊಳ್ಳಬಾರದು ಎಂದು ಸ್ಪಷ್ಟಪಡಿಸಿದ್ದಾರೆ .

ಮಾರ್ಚ್ 12, 2025ರಂದು ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಮಯದಲ್ಲಿ, ಪ್ರತಿಪಕ್ಷದ ಶಾಸಕರು ಗ್ಯಾರಂಟಿ ಸಮಿತಿಗಳನ್ನು ಪ್ರಶ್ನಿಸಿದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಪ್ರಕಟಣೆ ಮಾಡಿದರು. ಈ ಸಮಯದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು, “ಸಿಎಂ ಸಿದ್ದರಾಮಯ್ಯ ಅವರು ಇನ್ನೂ ಐದು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಲಿ” ಎಂದು ಹಾರೈಸಿದ್ದರು. ಇದಕ್ಕೆ ಸಿದ್ದರಾಮಯ್ಯ ಅವರು, “ನಾವೇ ಇರುತ್ತೇವೆ” ಎಂದು ಉತ್ತರಿಸಿದ್ದರು . ಪ್ರತಿಪಕ್ಷದವರು ಇದನ್ನು ಪುನರಾವರ್ತಿಸಿದಾಗ, ಹೌದು, ನಾನೇ ಇರುತ್ತೇನೆ… ಮುಂದೆಯೂ ನಾನೇ ಇರುತ್ತೇನೆ ಎಂದು ಸದನದಲ್ಲೇ ಸ್ಪಷ್ಟಪಡಿಸಿದರು . 

RelatedPosts

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ

ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ

ADVERTISEMENT
ADVERTISEMENT

ಜುಲೈ 2, 2025ರಂದು ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆದ ಸಂಪುಟ ಸಭೆಯ ವೇಳೆ ಈ ಚರ್ಚೆ ನಡೆದಿತ್ತು. ಆ ಸಮಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ,ಬಿಜೆಪಿ ಅವರು ಹಗಲು ಕನಸು ಕಾಣುತ್ತಿದ್ದಾರೆ. 5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ತಮ್ಮ ನಿಲುವನ್ನು ಮೊದಲ ಬಾರಿಗೆ ಸ್ಪಷ್ಟಪಡಿಸಿದ್ದರು . ಜುಲೈ 10ರಂದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕರ್ನಾಟಕ ಭೇಟಿಗೂ ಮುನ್ನ, ಅವರು ಈ ಹೇಳಿಕೆಯನ್ನು ಪುನರಾವರ್ತಿಸಿ, ತಮ್ಮ ನಿಲುವು ಬದಲಾಗಿಲ್ಲ ಎಂದು ಖಚಿತಪಡಿಸಿದ್ದರು .

ದಸರಾ ಉತ್ಸವದ ವೇಳೆಗೆ, ಮೈಸೂರಿನಲ್ಲಿ ನಡೆದ ಸಮ್ಮೇಳನವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ಯಾರು ಏನು ಬೇಕಾದರೂ ಹೇಳಲಿ, 5 ವರ್ಷ ನಾನೇ ಸಿಎಂ ಎಂದು ಖಡಕ್ ಸಂದೇಶ ನೀಡಿದರು. ನವೆಂಬರ ಕ್ರಾಂತಿ ಚರ್ಚೆಗಳನ್ನು ನಿರಾಕರಿಸಿದ ಅವರು, ಮುಂದಿನ ವರ್ಷವೂ ತಮ್ಮ ನೇತೃತ್ವದಲ್ಲೇ ಪುಷ್ಪಾರ್ಚನೆ ನಡೆಯುವುದಾಗಿ ಸೂಚಿಸಿ, ರಾಜಕೀಯ ವಲಯಗಳಲ್ಲಿ ಸಂಚರಿಸುತ್ತಿದ್ದ ಎಲ್ಲಾ ಅವಾಂತರ ಗಾಳಿಗಳಿಗೂ ತಡೆಯೊಡ್ಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T094327.463

ಪ್ರವಾಹದಿಂದ ಅಸ್ಸಾಂ ತತ್ತರ: ಮೃತರ ಸಂಖ್ಯೆ 87ಕ್ಕೆ ಏರಿಕೆ

by ದಿಶಾ ಕೆ. ಎಸ್.
August 4, 2026 - 9:53 am
0

Untitled design 2026 08 04T082653.665

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ

by ದಿಶಾ ಕೆ. ಎಸ್.
August 4, 2026 - 9:12 am
0

Untitled design 2026 08 04T080838.029

ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 8:12 am
0

Untitled design 2026 08 04T074758.596

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

by ದಿಶಾ ಕೆ. ಎಸ್.
August 4, 2026 - 7:52 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T082653.665
    ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ
    August 4, 2026 | 0
  • Untitled design 2026 08 04T080838.029
    ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
    August 4, 2026 | 0
  • Untitled design 2026 08 04T074758.596
    ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ
    August 4, 2026 | 0
  • Untitled design 2026 08 04T073504.459
    ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ
    August 4, 2026 | 0
  • Untitled design 2026 08 04T065200.015
    ಕರಾವಳಿಯಲ್ಲಿ ಮಳೆಯ ಅಬ್ಬರ: ಯಾವ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ? ಇಲ್ಲಿದೆ ಸಂಪೂರ್ಣ ಮಾಹಿತಿ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version