• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅರಮನೆನಗರಿಯಲ್ಲಿ ವೈಭವದ ವಿಜಯದಶಮಿ: 2025ರ ಜಂಬೂ ಸವಾರಿ ಸಂಭ್ರಮ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 2, 2025 - 7:26 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2025 10 02t072551.909

RelatedPosts

ಬೆಂ.ಸಂಚಾರ ಸಮಸ್ಯೆ: ಸಚಿವ ಪ್ರಿಯಾಂಕ್ ಖರ್ಗೆ-ಮೋಹನ್‌ದಾಸ್‌ ಪೈ ನಡುವೆ ವಾಗ್ವಾದ

ತಂದೆಯ ಸಾವಿಗೆ ಮನನೊಂದ ಮಗಳು ಆತ್ಮಹ*ತ್ಯೆ..!

ಕರ್ನಾಟಕದಲ್ಲಿ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ: ಕಂಪನಿಗಳಿಗೆ ಸಂತೋಷ್ ಲಾಡ್‌ ಎಚ್ಚರಿಕೆ

ಪಿಎಂ ಧನಧಾನ್ಯ ಕೃಷಿ ಯೋಜನೆ: ಕರ್ನಾಟಕದ 6 ಜಿಲ್ಲೆಗಳಿಗೆ ಬೂಸ್ಟ್

ADVERTISEMENT
ADVERTISEMENT

ಮೈಸೂರು: ನವರಾತ್ರಿಯ ಒಂಬತ್ತು ದಿನಗಳ ನಂತರ ಇಂದು (ಅ.2, 2025) ವಿಜಯದಶಮಿಯ ಸಂಭ್ರಮ ಅರಮನೆನಗರಿಯಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ನಾಡಹಬ್ಬ ದಸರಾ 2025ರ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಲಕ್ಷಾಂತರ ಜನತೆ ಈ ವೈಭವಭರಿತ ನಾಡಹಬ್ಬಕ್ಕೆ ಸಾಕ್ಷಿಯಾಗಲು ಕಾತರರಾಗಿದ್ದಾರೆ.

ಜಿಲ್ಲಾ ಆಡಳಿತವು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಶುಭ ಧನುರ್ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಮಧ್ಯಾಹ್ನ 1:00ರಿಂದ 1:18ರವರೆಗಿನ ಧನುರ್ ಲಗ್ನ ಸಮಯದಲ್ಲಿ, ಮೈಸೂರು ಅರಮನೆಯ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಇದು ದಸರಾ ಸಂಭ್ರಮದ ಆರಂಭೋತ್ಸವವಾಗಿದ್ದು, ರಾಜ್ಯದ ಗಣ್ಯಾತಿಗಣ್ಯರು ಭಾಗವಹಿಸುತ್ತಾರೆ.

ಪ್ರಮುಖ ಭಾಗವಾದ ಜಂಬೂ ಸವಾರಿಗೆ ಸಂಜೆ 4:42ರಿಂದ 5:16ರವರೆಗಿನ ಕುಂಭ ಲಗ್ನ ಸಮಯದಲ್ಲಿ ಚಾಲನೆ ನೀಡಲಾಗುತ್ತದೆ. ಈ ಬಾರಿ ಕ್ಯಾಪ್ಟನ್ ಅಭಿಮನ್ಯು ಆರನೇ ಬಾರಿ ಜಂಬೂ ಸವಾರಿಯಲ್ಲಿ ಭಾಗವಹಿಸಲು ಸಜ್ಜಾಗಿದ್ದಾನೆ. ಅಭಿಮನ್ಯುವಿಗೆ ಸಹಾಯಕರಾಗಿ ಕಾವೇರಿ ಮತ್ತು ರೂಪಾ ಕುಮ್ಕಿ ಆನೆಗಳಾಗಿ ಸಾಧ್‌ ನೀಡಲಿವೆ. ನಿಶಾನೆ ಆನೆಯಾಗಿ ಧನಂಜಯ ಮತ್ತು ನೌಪತ್ ಆನೆಯಾಗಿ ಗೋಪಿ ಮುನ್ನಡೆಯಲಿದೆ.

ಈ ವೈಭವಯುತ ಅಂಬಾರಿ ಮೆರವಣಿಗೆಯಲ್ಲಿ 150 ಮಹಿಳೆಯರು ಕಳಶಗಳನ್ನು ಹೊತ್ತು ಪಾಲ್ಗೊಳ್ಳಲಿದ್ದಾರೆ. ವಿವಿಧ ಕಲಾ ತಂಡಗಳು ಐತಿಹ್ಯಮಯ ನೃತ್ಯ, ಸಂಗೀತ ಮತ್ತು ಕ್ರೀಡೆಗಳ ಪ್ರದರ್ಶನ ನೀಡಲಿದ್ದು, ಕಲಾವಿದರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ವಡೇಯಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹಾದೇವಪ್ಪ, ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳು, ಜಿಲ್ಲಾ ನ್ಯಾಯಾಧೀಶರು ಸೇರಿದಂತೆ ಗಣ್ಯರು ಈ ಮೆರವಣಿಗೆಗೆ ಚಾಲನೆ ನೀಡುತ್ತಾರೆ. ವಿಶೇಷವಾಗಿ, ಸಿದ್ದರಾಮಯ್ಯ ಅವರು ಎಂಟನೇ ಬಾರಿಗೆ ದಸರಾ ಜಂಬೂ ಸವಾರಿಗೆ ಚಾಲನೆ ನೀಡುವ ಮೂಲಕ, ಅತಿ ಹೆಚ್ಚಿನ ಬಾರಿ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೀರ್ತಿಗೆ ಭಾಜನರಾಗುತ್ತಾರೆ.

ಈ ಬಾರಿಯ ಮೆರವಣಿಗೆಯಲ್ಲಿ 58 ಸ್ಥಬ್ಧ ಚಿತ್ರಗಳು, 125ಕ್ಕೂ ಹೆಚ್ಚು ಕಲಾ ತಂಡಗಳು, 14 ಆನೆಗಳು ಮತ್ತು ಅಶ್ವಾರೋಹಿ ಪಡೆಗಳು ಭಾಗವಹಿಸುತ್ತವೆ. ಈ ಸ್ತಬ್ಧ ಚಿತ್ರಗಳು ಮನಸೆಳೆಯುವಂತಹ ಐತಿಹಾಸಿಕ ಮತ್ತು ಸಾಂಸ್ಕೃತಿಕ ದೃಶ್ಯಗಳನ್ನು ಪ್ರದರ್ಶಿಸುತ್ತವೆ. ಹೆಚ್ಚುವರಿಯಾಗಿ, ಮೈಸೂರು ದಸರಾದ ಡೋನ್ ಪ್ರದರ್ಶನ ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಿದ್ದು, ಈ ಹಬ್ಬದ ಮಹತ್ವವನ್ನು ಹೆಚ್ಚಿಸುತ್ತದೆ.

ಭದ್ರತೆಯ ದೃಷ್ಟಿಯಿಂದ ಇಬ್ಬರು ಡಿಐಜಿ, 27 ಎಸ್‌ಪಿಗಳು, 989 ಡಿವೈಎಸ್‌ಪಿ, ಎಸ್‌ಸಿಪಿ, ಇನ್‌ಸ್‌ಪೆಕ್ಟರ್‌ಗಳು ಸೇರಿದಂತೆ 4,999 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದ್ದು, 1,500 ಹೋಂ ಗಾರ್ಡ್‌ಗಳು, 10 ಸಿಆರ್‌ಪಿಎಫ್, 33 ಕೆಎಸ್‌ಆರ್‌ಪಿ, 29 ಎಎಸ್‌ಸಿಬಿ, 3 ಬಿಎಸ್‌ಎಫ್, 1 ಗರುಡಾ ಕಮಾಂಡೋ, 1 ಐಎಸ್‌ಡಿ ಮತ್ತು ಸಿಐಇಡಿ ತುಕಡಿಗಳು ಭದ್ರತೆ ಕಾರ್ಯಾಚರಣೆಗೆ ಲಭ್ಯವಾಗಿವೆ. ಡ್ರೋನ್ ಕಣ್ಗಾವಲು ಸಹ ಜಾರಿಯಲ್ಲಿದ್ದು, ಮೆರವಣಿಗೆ ಮಾರ್ಗದಲ್ಲಿ 150 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಈಗಾಗಲೇ ಅಳವಡಿಸಲಾದ 30,614 ಸಿಸಿಟಿವಿ ಕ್ಯಾಮೆರಾಗಳಿಗೆ 200 ಹೆಚ್ಚುವರಿ ಕ್ಯಾಮೆರಾಗಳನ್ನು ಸ್ಥಾಪಿಸಲಾಗಿದ್ದು, ಅರಮನೆ ಪ್ರವೇಶ ದ್ವಾರಗಳಲ್ಲಿ ಕಟ್ಟುನಿಟ್ಟು ಬಂದೋಬಸ್ತ್ ಇದೆ. ಗಣ್ಯರು ಮತ್ತು ಸಾರ್ವಜನಿಕರು ಪ್ರವೇಶಿಸುವ ಸ್ಥಳಗಳಲ್ಲಿ ತಪಾಸಣೆ ಕ್ರಮಗಳು ಜಾರಿಯಲ್ಲಿವೆ.

ಜಂಬೂ ಸವಾರಿ ಮುಗಿಯುವ ನಂತರ, ರಾತ್ರಿ 7:00 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು ನಡೆಯಲಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ , ಪಂಜಿನ ಕವಾಯತುವಿನಲ್ಲಿ ಭಾಗವಹಿಸಿ, ಕವಾಯತುಗಾರರಿಗೆ ಗೌರವ ಸಲ್ಲಿಸಲಿದ್ದಾರೆ. ಈ ಕವಾಯತು ದಸರಾ ಸಂಭ್ರಮದ ಕೊನೆಯ ಅಧ್ಯಾಯವಾಗಿ, ನಾಡಿನ ಯೋಧ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (34)

ಬೆಂ.ಸಂಚಾರ ಸಮಸ್ಯೆ: ಸಚಿವ ಪ್ರಿಯಾಂಕ್ ಖರ್ಗೆ-ಮೋಹನ್‌ದಾಸ್‌ ಪೈ ನಡುವೆ ವಾಗ್ವಾದ

by ಯಶಸ್ವಿನಿ ಎಂ
October 12, 2025 - 9:29 am
0

Untitled design (33)

ತಂದೆಯ ಸಾವಿಗೆ ಮನನೊಂದ ಮಗಳು ಆತ್ಮಹ*ತ್ಯೆ..!

by ಯಶಸ್ವಿನಿ ಎಂ
October 12, 2025 - 9:10 am
0

Untitled design (32)

ಕರ್ನಾಟಕದಲ್ಲಿ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ: ಕಂಪನಿಗಳಿಗೆ ಸಂತೋಷ್ ಲಾಡ್‌ ಎಚ್ಚರಿಕೆ

by ಯಶಸ್ವಿನಿ ಎಂ
October 12, 2025 - 8:41 am
0

Untitled design (31)

ಕಾಂತಾರ-1: ಅಮಿತಾಬ್ ಬಚ್ಚನ್ ಜೊತೆ ‘ಕೆಬಿಸಿ’ಯಲ್ಲಿ ಮಿಂಚಲಿದ್ದಾರೆ ರಿಷಬ್ ಶೆಟ್ಟಿ..!

by ಯಶಸ್ವಿನಿ ಎಂ
October 12, 2025 - 8:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (34)
    ಬೆಂ.ಸಂಚಾರ ಸಮಸ್ಯೆ: ಸಚಿವ ಪ್ರಿಯಾಂಕ್ ಖರ್ಗೆ-ಮೋಹನ್‌ದಾಸ್‌ ಪೈ ನಡುವೆ ವಾಗ್ವಾದ
    October 12, 2025 | 0
  • Untitled design (33)
    ತಂದೆಯ ಸಾವಿಗೆ ಮನನೊಂದ ಮಗಳು ಆತ್ಮಹ*ತ್ಯೆ..!
    October 12, 2025 | 0
  • Untitled design (32)
    ಕರ್ನಾಟಕದಲ್ಲಿ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ: ಕಂಪನಿಗಳಿಗೆ ಸಂತೋಷ್ ಲಾಡ್‌ ಎಚ್ಚರಿಕೆ
    October 12, 2025 | 0
  • Untitled design (30)
    ಪಿಎಂ ಧನಧಾನ್ಯ ಕೃಷಿ ಯೋಜನೆ: ಕರ್ನಾಟಕದ 6 ಜಿಲ್ಲೆಗಳಿಗೆ ಬೂಸ್ಟ್
    October 12, 2025 | 0
  • Untitled design (29)
    ಹಾಸನಾಂಬೆ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಬಂದ ಭಕ್ತ ಸಾಗರ
    October 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version