• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ತಾಯಿಯ ‘ಮಾನಸಿಕ ವೇದನೆ’ಗೆ ಬಲಿಯಾದ ಮಗಳು!

admin by admin
October 3, 2025 - 12:54 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2025 10 03t124828.495

RelatedPosts

ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ

ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ

ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

ADVERTISEMENT
ADVERTISEMENT

ಶಿವಮೊಗ್ಗ: ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ತಾಯಿಯೊಬ್ಬರು ತನ್ನ ಹನ್ನೊಂದು ವರ್ಷದ ಮಗಳನ್ನು ಭೀಕರವಾಗಿ ಕೊಂದು, ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಮೆಗ್ಗಾನ್ ಆಸ್ಪತ್ರೆ ಕ್ವಾರ್ಟಸ್‌ನಲ್ಲಿ ನಡೆದಿದೆ. 11 ವರ್ಷದ ಪೂರ್ವಿಕ ಕೊಲೆಯಾಗಿದ್ದಾರೆ ಇನ್ನೂ 38  ವರ್ಷದ ಶರತಿ ಎಂಬುವವರು ಶತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸ್ ತನಿಖೆಯ ಪ್ರಕಾರ, ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಶೃತಿ, ತನ್ನ ಮಗಳು ಪೂರ್ವಿಕಾ ಮಲಗಿದ್ದ ಸಮಯದಲ್ಲಿ ಅವಳ ತಲೆಗೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾರೆ . ಈ ಭೀಕರ ಕೃತ್ಯವನ್ನು ಮಾಡಿದ ನಂತರ, ಶೃತಿ ಮಗಳ ಮೃತ ದೇಹದ ಮೇಲೆ ನಿಂತುಕೊಂಡು ಅಲ್ಲಿದ್ದ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶೃತಿ ಅವರು ಮೆಗ್ಗಾನ್ ಆಸ್ಪತ್ರೆಯ ಒಬ್ಬ ಲ್ಯಾಬ್ ಟೆಕ್ನಿಶಿಯನ್ ರಾಮಣ್ಣ ಅವರ ಪತ್ನಿ. ಈ ದುರಂತ ಘಟನೆ ನಡೆದ ಸಮಯದಲ್ಲಿ, ಪತಿ ರಾಮಣ್ಣ ನೈಟ್ ಶಿಫ್ಟ್ ಡ್ಯೂಟಿಯಲ್ಲಿದ್ದರು. ಅವರು ಬೆಳಗ್ಗೆ ಡ್ಯೂಟಿ ಮುಗಿಸಿ ಮನೆಗೆ ಮರಳಿದಾಗ, ಮನೆಯ ಬಾಗಿಲು ತೆರೆಯದ ಕಾರಣ ಕಿಟಕಿಯ ಮೂಲಕ ನೋಡಿದ್ದಾರೆ.ಆಗ ಈ ಘಟನೆ ಬೆಳಕಿಗೆ ಬಂದಿದೆ ನಂತರ ಪೊಲೀಸರಿಗೆ ತಿಳಿಸಿದ್ದಾರೆ

ಮಾನಸಿಕ ಆರೋಗ್ಯ ಸಮಸ್ಯೆಯಿಂದಾಗಿ ಶೃತಿ ಅವರು ಕಳೆದ ಕೆಲವು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರೆಂದು ತಿಳಿದುಬಂದಿದೆ. ದುರಂತಕ್ಕೆ ಮುನ್ನ ರಾತ್ರಿ, ಮಗಳು ಪೂರ್ವಿಕಾ ತನ್ನ ತಂದೆಗೆ ಕರೆ ಮಾಡಿ, “ಅಮ್ಮ ಒಂದು ರೀತಿ ಆಡ್ತಿದ್ದಾರೆ” ಎಂದು ತಿಳಿಸಿದ್ದಳು. ಆ ಸಮಯದಲ್ಲಿ ಪತಿ ರಾಮಣ್ಣ, “ಎಲ್ಲಾ ಸರಿಯಾಗುತ್ತೆ, ಬೆಳಿಗ್ಗೆ ಬರ್ತಿನಿ” ಎಂದು ಹೇಳಿದ್ದರು. ದುರದೃಷ್ಟವಶಾತ್ ಅದೇ ರಾತ್ರಿ ಈ ಘಟನೆ ಸಂಭವಿಸಿದ.ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ . ಮೃತದೇಹಗಳನ್ನು ಪೊಸ್ಟ್ಮಾರ್ಟಮ್ ಗಾಗಿ ವೈದ್ಯಕೀಯ ವಿದ್ಯಾಲಯಕ್ಕೆ ರವಾನಿಸಲಾಗಿದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 13T170745.845

ಭಾರತ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

by ಶಾಲಿನಿ ಕೆ. ಡಿ
June 13, 2026 - 5:08 pm
0

Untitled design 2026 06 13T165255.891

ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 4:53 pm
0

Untitled design 2026 06 13T163403.736

ಅಸ್ಸಾಂನಲ್ಲಿ ವಾಯುಪಡೆಯ ವಿಮಾನ ಪತನ: ಐವರು ಐಎಎಫ್ ಸಿಬ್ಬಂದಿ ಹುತಾತ್ಮ

by ಶಾಲಿನಿ ಕೆ. ಡಿ
June 13, 2026 - 4:35 pm
0

Untitled design 2026 06 13T155836.941

7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 4:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T144404.012
    ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ
    June 13, 2026 | 0
  • Untitled design 2026 06 13T142317.182
    ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ
    June 13, 2026 | 0
  • Untitled design 2026 06 13T134406.064
    ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ
    June 13, 2026 | 0
  • Untitled design 2026 06 13T130821.209
    ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
    June 13, 2026 | 0
  • Untitled design 2026 06 13T114010.990
    4,500 ಕೋಟಿ ವಂಚನೆ ಪ್ರಕರಣ: ಶಿವಾನಂದ ನೀಲಣ್ಣವರ್‌ಗೆ ಷರತ್ತುಬದ್ಧ ಜಾಮೀನು ಮಂಜೂರು
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version