• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅವಾಚ್ಯ ಶಬ್ಧಗಳಿಂದ ಅಧಿಕಾರಿಗೆ ನಿಂದಿಸಿದ ಮಹಾ ಮಂತ್ರಿ..!

ರಾಜ್ಯದ ಮಂತ್ರಿಯೊಬ್ಬರ ಆಡಿಯೋ ಸ್ಫೋಟ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 3, 2025 - 12:24 pm
in Flash News, ಕರ್ನಾಟಕ
0 0
0
Untitled Design 2025 03 03t122305.016

ಕರ್ನಾಟಕದ ರಾಜಕೀಯ ವಲಯದಲ್ಲಿ ಮತ್ತೊಂದು ಭಾರೀ ಸಂಚಲನ ಮೂಡಿಸಿದೆ. ಪಶುಸಂಗೋಪನಾ ಸಚಿವ ವೆಂಕಟೇಶ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಆಡಿಯೋದಲ್ಲಿ ಸಚಿವ ವೆಂಕಟೇಶ್‌ ಅಧಿಕಾರಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ.

ಈ ಆಡಿಯೋದಲ್ಲಿ ಸಚಿವ ವೆಂಕಟೇಶ್, ಜೆಡಿಎಸ್ ನಾಯಕರಿಗೆ ಯಾವುದೇ ಟೆಂಡರ್, ಕಾಮಗಾರಿಗಳನ್ನು ನೀಡಬಾರದು ಎಂಬ ರೀತಿಯಲ್ಲಿ ಮಾತಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ನೀನು ಜೆಡಿಎಸ್ ಪಕ್ಷದವನಾ? ಜೆಡಿಎಸ್ ನಾಯಕರಿಗೆ ಕೆಲಸ ಕೊಟ್ಟಿದಿಯಾ? ನಾನ್ ಮಗನೇ, ಇವತ್ತು ನಿನ್ನ ರಿಲೀವ್ ಮಾಡಿಸ್ತೀನಿ. ಲೋಫ** ನನ್‌ ಮಗನೇ, ಜೆಡಿಎಸ್‌ನವರಿಗೆ ಕೆಲಸ ಕೊಡ್ತಿಯಾ ಎಂದು ಪಿರಿಯಾಪಟ್ಟಣ ತಾಲೂಕು ಪಂಚಾಯ್ತಿ ಇಂಜಿನಿಯರ್‌ ರಾಘವೇಂದ್ರ ಅವರಿಗೆ ಧಮ್ಕಿ ಹಾಕಿದ್ದಾರೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಈ ಪ್ರಕರಣದ ಹಿನ್ನೆಲೆಯಲ್ಲಿ ಹಲವಾರು ಪ್ರಶ್ನೆಗಳು ಉದ್ಭವಿಸುತ್ತಿವೆ. ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್ ನಾಯಕರ ಆದೇಶಕ್ಕೆ ಮಾತ್ರ ಜೋಕು ನೀಡಬೇಕೆ? ಜೆಡಿಎಸ್ ನಾಯಕರಿಗೆ ಯಾವುದೇ ಸರ್ಕಾರಿ ಟೆಂಡರ್ ಸಿಗಬಾರದೇ? ಕಾಂಗ್ರೆಸ್‌ನವರಿಗೆ ಮಾತ್ರ ಟೆಂಡರ್‌ ಕೊಡಬೇಕೆಂದು ಸರ್ಕಾರದ ಆದೇಶ ಇದೆಯಾ? ಸಚಿವ ವೆಂಕಟೇಶ್‌ ಅವರದ್ದು ದ್ವೇಷ ರಾಜಕೀಯನಾ..? ಅಥವಾ ಮೈಸೂರಲ್ಲಿ ಜೆಡಿಎಸ್‌ ವಿರುದ್ಧ ದ್ವೇಷ ರಾಜಕೀಯ ಮಾಡ್ತಿದ್ದಾರಾ..? ಎಂಬ ಪ್ರಶ್ನೆ ಎದ್ದಿದೆ.

ಇದು ದ್ವೇಷ ರಾಜಕೀಯದ ಒಂದು ಉದಾಹರಣೆ ಎಂದು ಜೆಡಿಎಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಆಡಿಯೋ ಸ್ಫೋಟ ರಾಜ್ಯದ ರಾಜಕೀಯದಲ್ಲಿ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಇನ್ನೂ ಇದು ಗ್ಯಾರಂಟಿ ನ್ಯೂಸ್‌ನ ಬಿಗ್‌ ಎಕ್ಲೂಸಿವ್‌ ಸ್ಟೋರಿ ಆಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version