• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

‘ಇದು OYO ಅಲ್ಲ..ಇಲ್ಲಿ ರೊಮ್ಯಾನ್ಸ್‌ ಮಾಡುವಂತಿಲ್ಲ’: ಆಟೋ ಚಾಲಕನ ಪೋಸ್ಟರ್ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 5, 2025 - 6:15 pm
in ವೈರಲ್
0 0
0
Untitled design (23)

RelatedPosts

ಮುಸ್ಲಿಂ ಕಲಾವಿದನ ಕೈಯಲ್ಲಿ ಅರಳಿದ ಗಣಪತಿ; ವೈರಲ್ ವಿಡಿಯೋಗೆ ನೆಟ್ಟಿಗರು ಫಿದಾ!

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ADVERTISEMENT
ADVERTISEMENT

ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳ ಅತಿರೇಕದ ವರ್ತನೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಬೈಕ್ ಮೇಲೆ ಲಿಪ್ ಕಿಸ್ ಮಾಡುತ್ತಾ ಜಾಲಿ ರೈಡ್, ಪಾರ್ಕ್‌ಗಳಲ್ಲಿ ಅಸಹ್ಯಕರ ಕ್ರಿಯೆಗಳು ಇವೆಲ್ಲವೂ ನೆಟ್ಟಿಗರ ಕಣ್ಣಿಗೆ ಬೀಳುತ್ತಿವೆ. ಬೆಂಗಳೂರಿನ ಆಟೋ ಚಾಲಕನ ಕ್ರಿಯೇಟಿವ್ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ಈ ಪೋಸ್ಟರ್ ಪ್ರೇಮಿಗಳನ್ನು ಗುರಿಯಾಗಿಸಿಕೊಂಡು, ಆಟೋದಲ್ಲಿ ರೊಮ್ಯಾನ್ಸ್ ಮಾಡಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದೆ. “ಎಚ್ಚರಿಕೆ.. ಇಲ್ಲಿ ರೊಮ್ಯಾನ್ಸ್ ಬೇಡ. ಇದು ಕ್ಯಾಬ್ ನಮ್ಮ ಖಾಸಗಿ ಸ್ಥಳ, OYO ಅಲ್ಲ. ಆದ್ದರಿಂದ ದಯವಿಟ್ಟು ಅಂತರ ಕಾಪಾಡಿಕೊಳ್ಳಿ ಹಾಗೂ ಶಾಂತವಾಗಿರಿ. ಗೌರವ ನೀಡಿ ಮತ್ತು ಗೌರವವನ್ನು ಪಡೆಯಿರಿ. ಆರ್ಟ್ ಮನು ಮಿಲ್ಕಿ” ಎಂದು ಬರೆಯಲಾಗಿದೆ. ಈ ಪೋಸ್ಟರ್ r/bengaluru ರೆಡ್ಡಿಟ್ ಖಾತೆಯಲ್ಲಿ ಶೇರ್ ಆಗಿ ವೈರಲ್ ಆಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟರ್ ಬಗ್ಗೆ ವಿವಿಧ ಪ್ರತಿಕ್ರಿಯೆಗಳು ಬಂದಿವೆ. ಒಬ್ಬ ಬಳಕೆದಾರರು, “ಮಿಲ್ಕಿ ಏನೋ ನೋಡಿದ್ದಾರೆ, ಹೀಗಾಗಿ ಈ ರೀತಿ ಪೋಸ್ಟರ್ ಅಂಟಿಸಿದ್ದಾರೆ” ಎಂದು ಹೇಳಿದ್ದಾರೆ. ಇನ್ನೊಬ್ಬರು, “ಪ್ರಯಾಣಿಕರು ಅತಿಯಾದ ರೊಮ್ಯಾನ್ಸ್ ಮಾಡುವುದಕ್ಕೂ ಈ ಪೋಸ್ಟರ್ ಸಂಬಂಧವಿರಬಹುದು” ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, “ಈ ಬರಹ ಅಸಂಬದ್ಧವಲ್ಲ, ಆದರೆ ಹಾಸ್ಯಮಯ ಮತ್ತು ಕ್ರಿಯೇಟಿವ್” ಎಂದು ಪ್ರಶಂಸಿಸಿದ್ದಾರೆ.

ಇಂತಹ ಸಂದರ್ಭಗಳಲ್ಲಿ ಚಾಲಕರ ಪಾತ್ರ ಮುಖ್ಯ. ಬೆಂಗಳೂರಿನ ಆಟೋ ಚಾಲಕರು ಹಲವು ಬಾರಿ ಇಂತಹ ಅನುಭವಗಳನ್ನು ಎದುರಿಸುತ್ತಾರೆ. ಕೆಲವು ಚಾಲಕರು ಪ್ರಯಾಣಿಕರನ್ನು ತಡೆಯುತ್ತಾರೆ, ಆದರೆ ಈ ಚಾಲಕ ಮಾತ್ರ ಪೋಸ್ಟರ್ ಮೂಲಕ ಹಾಸ್ಯಮಯವಾಗಿ ಎಚ್ಚರಿಕೆ ನೀಡಿದ್ದಾರೆ. OYO ರೂಮ್‌ಗಳನ್ನು ಉಲ್ಲೇಖಿಸಿ, ಪ್ರೇಮಿಗಳ ಖಾಸಗಿ ಸ್ಥಳಗಳನ್ನು ಸೂಚಿಸಿದ್ದು ಈ ಪೋಸ್ಟರ್‌ನ ವಿಶೇಷತೆ. ಇದು ಕೇವಲ ಎಚ್ಚರಿಕೆಯಲ್ಲ, ಸಮಾಜದಲ್ಲಿ ಗೌರವ ಮತ್ತು ಅಂತರದ ಮಹತ್ವವನ್ನು ತಿಳಿಸುವ ಸಂದೇಶವೂ ಹೌದು.

ಇದಕ್ಕೆ ಸಂಬಂಧಿಸಿದಂತೆ ಹಲವು ಉದಾಹರಣೆಗಳಿವೆ. ಮುಂಬೈನಲ್ಲಿ ಟ್ಯಾಕ್ಸಿ ಚಾಲಕರು ಇದೇ ರೀತಿ ಎಚ್ಚರಿಕೆಗಳನ್ನು ನೀಡಿದ್ದರು. ದೆಹಲಿಯ ಮೆಟ್ರೋದಲ್ಲಿ PDA ನಿಷೇಧದ ನಿಯಮಗಳಿವೆ. ಬೆಂಗಳೂರು ಸಹ ಇದಕ್ಕೆ ಹೊರತಲ್ಲ. ಪೊಲೀಸರು ಸಹ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆಗೆ ದಂಡ ವಿಧಿಸುತ್ತಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 12T161020.885
    ಮುಸ್ಲಿಂ ಕಲಾವಿದನ ಕೈಯಲ್ಲಿ ಅರಳಿದ ಗಣಪತಿ; ವೈರಲ್ ವಿಡಿಯೋಗೆ ನೆಟ್ಟಿಗರು ಫಿದಾ!
    September 12, 2026 | 0
  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • ChatGPT Image Aug 22, 2026, 01 53 55 PM
    ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!
    August 22, 2026 | 0
  • ಬಲಿಷ್ಠ (15)
    ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version